Latest Updates
-
2026ರ ನವರಾತ್ರಿ ಗರ್ಬಾ: ಪಾಸ್ ವಂಚನೆಗೆ ಬಲಿಯಾಗದಿರಿ, ಸುರಕ್ಷಿತವಾಗಿ ಆನಂದಿಸಲು ಇಲ್ಲಿವೆ ಬೆಸ್ಟ್ ಟಿಪ್ಸ್! -
ದೆಹಲಿಯಲ್ಲಿ ಕಠಿಣ GRAP ನಿಯಮ ಜಾರಿ: ಮನೆಯ ಗಾಳಿ ಶುದ್ಧವಾಗಿಡಲು ಮತ್ತು ಮಾಲಿನ್ಯ ತಡೆಯಲು ಇಲ್ಲಿವೆ ಸರಳ ಟಿಪ್ಸ್ -
ಹಬ್ಬದ ಸಿಹಿ ಕೊಳ್ಳುವ ಮುನ್ನ ಎಚ್ಚರ: FSSAI ಕಟ್ಟುನಿಟ್ಟಿನ ಕಾರ್ಯಾಚರಣೆ ಮತ್ತು ಹೊಸ ನಿಯಮಗಳೇನು? -
ಮೈಸೂರು ದಸರಾ 2026: ಟಿಕೆಟ್ ಬುಕ್ಕಿಂಗ್ ಆರಂಭ, ಕಂಬಳ ನೋಂದಣಿಗೆ ಇಂದೇ ಕೊನೆಯ ದಿನ! -
ಗಾಂಧಿ ಜಯಂತಿ ವಿಶೇಷ: ಫಿಟ್ನೆಸ್ ಮತ್ತು ಸಮಾಜ ಸೇವೆ ಬೆಸೆಯುವ 'ಪ್ಲಾಗಿಂಗ್'ಗೆ ಸಿದ್ಧರಾಗಿ! -
ಡೇಟಿಂಗ್ ಆ್ಯಪ್ ಹನಿಟ್ರ್ಯಾಪ್: ಪಬ್ಗಳಲ್ಲಿ ನಡೆಯುವ ಈ ದಂಧೆಯಿಂದ ಪಾರಾಗುವುದು ಹೇಗೆ? -
IMD ಮಳೆ ಅಲರ್ಟ್: ಬೆಂಗಳೂರು, ಚೆನ್ನೈ, ಕೇರಳದಲ್ಲಿ ಭಾರೀ ಮಳೆ; ಮನೆಯನ್ನು ಸುರಕ್ಷಿತವಾಗಿರಿಸಲು ಈ ಟಿಪ್ಸ್ ಪಾಲಿಸಿ! -
ಇಂದಿನಿಂದ ಎನರ್ಜಿ ಡ್ರಿಂಕ್ಸ್ ನಿಯಮ ಬದಲಾವಣೆ: ಕ್ಯಾನ್ ಖರೀದಿಸುವ ಮುನ್ನ ಈ ಎಚ್ಚರಿಕೆ ಮರೆಯದಿರಿ! -
ಅಪಾರ್ಟ್ಮೆಂಟ್ ಗೇಟ್ನಲ್ಲಿ ಟ್ರಾಫಿಕ್ ಜಾಮ್? ಈ ಸರಳ ಟಿಪ್ಸ್ ಪಾಲಿಸಿದರೆ 5 ನಿಮಿಷದಲ್ಲಿ ಹೊರಬರಬಹುದು! -
ಬೆಳಗಿನ ವಾಕಿಂಗ್ ಹೋಗ್ತಿದ್ದೀರಾ? ಡೆಂಗ್ಯೂ ಸೊಳ್ಳೆಗಳಿಂದ ಪಾರಾಗಲು ಈ ಸರಳ ಟಿಪ್ಸ್ ಮಿಸ್ ಮಾಡ್ಬೇಡಿ!
ಮಹಿಳೆಯರಿಗೆ ಕಾಡುವ ಮೆನೊಪಸ್ ಮತ್ತು ಇದರ ಆರೈಕೆ

ಮಹಿಳೆಯರಲ್ಲಿ 40 ವರ್ಷದ ನಂತರ ಮರನೊಸ್ ಕಾಣಿಸಿಕೊಂಡರೆ ಈ ಕೆಳಗಿನ ಪ್ರಮುಖ ಲಕ್ಷಣಗಳು ಕಾಣಿಸಿಕೊಳ್ಳುತ್ತದೆ:
1. ಅನಿಯಮಿತ ಮುಟ್ಟು ಉಂಟಾಗುವುದು. ಮುಟ್ಟು ಆಗದಿರುವುದು ಇಲ್ಲದಿದ್ದರೆ ಆಗಾಗ ಮುಟ್ಟು ಆಗುವುದು, ಮುಟ್ಟಾದರೆ ತುಂಬಾ ದಿನಗಳವರೆಗೆ ರಕ್ತಸ್ರಾವ ನಿಲ್ಲದಿರುವುದು ಈ ಎಲ್ಲಾ ಲಕ್ಷಣಗಳು ಕಂಡು ಬರುತ್ತದೆ.
2. ಹಾಟ್ ಫ್ಲಷ್ ಅಂದರೆ ಸ್ವಲ್ಪ ಹೊತ್ತಿನವರೆಗೆ ಮುಖ ಬಿಸಿಯಾಗುವುದು, ಬೆವರುವುದು, ನಿದ್ದೆ ಸರಿಯಾಗಿ ಬಾರದಿರುವ ಸಮಸ್ಯೆಗಳು ಕಂಡು ಬರುತ್ತದೆ.
3. ಜನನೇಂದ್ರಿಯ ಒಣಗುವುದು, ಲೈಂಗಿಕ ಕ್ರಿಯೆಯ ನಂತರ ನೋವು ಕಾಣಿಸಿಕೊಳ್ಳುವುದು.
4. ಮೂತ್ರವಿಸರ್ಜನೆಯಲ್ಲಿ ನಿಯಂತ್ರಣವಿರುವುದಿಲ್ಲ, ಸೀನಿದಾಗ ಕೆಮ್ಮಿದಾಗ ಮೂತ್ರವಿಸರ್ಜನೆ ಉಂಟಾಗುವುದು.
5. ಹಾರ್ಮೋನ್‌ಗಳಲ್ಲಿ ವ್ಯತ್ಯಾಸ ಉಂಟಾಗಿ ಮರೆವು, ಖಿನ್ನತೆ, ಸುಸ್ತು ಉಂಟಾಗುವುದು.
6. ತೂಕ ಹೆಚ್ಚಾಗುವುದು, ಮೂಳೆಗಳಲ್ಲಿ ನೋವು ಕಾಣಿಸಿಕೊಳ್ಳುವುದು ಹೆಚ್ಚಿನ ಸುಸ್ತು ಕಂಡು ಬರುತ್ತದೆ.
ಮೆನೊಪಸ್ ನಂತರ:
ಮೆನೊಪಸ್ ನಂತರ ಮೂಳೆಗಳಲ್ಲಿ ಬಲ ಕಡಿಮೆಯಾಗುತ್ತದೆ. ಪ್ರತಿದಿನ ವ್ಯಾಯಾಮ ಮಾಡುವುದು ಮತ್ತು ಉತ್ತಮ ಆಹಾರಕ್ರಮ ಅಂದರೆ ಕ್ಯಾಲ್ಸಿಯಂ ಅಧಿಕವಿರುವ ಆಹಾರಕ್ರಮ , ಹಾಲು ಉತ್ಪನ್ನಗಳು ಇವುಗಳನ್ನು ಹೆಚ್ಚಾಗಿ ತಿನ್ನಬೇಕು. ಈ ಸಮಯದಲ್ಲಿ ಹೆಚ್ಚಿನ ಮಹಿಳೆಯರಲ್ಲಿ ಖಿನ್ನತೆ ಕಂಡುಬರುತ್ತದೆ. ಈ ಸಮಯದಲ್ಲಿ ಮಕ್ಕಳು ಮತ್ತು ಗಂಡ ಹೆಚ್ಚಿನ ಪ್ರೀತಿ ತೋರಿಸಿದರೆ ಆ ರೀತಿಯ ಖಿನ್ನತೆಯಿಂದ ಹೊರಬರುತ್ತಾರೆ.
Disclaimer: ಈ ಲೇಖನದಲ್ಲಿ ಒದಗಿಸಲಾದ ಮಾಹಿತಿಯು ಸಾಮಾನ್ಯ ಮಾಹಿತಿ ಮತ್ತು ಶೈಕ್ಷಣಿಕ ಉದ್ದೇಶಗಳಿಗಾಗಿ ಮಾತ್ರವಾಗಿದೆ. ವೃತ್ತಿಪರ ವೈದ್ಯಕೀಯ ಸಲಹೆ, ರೋಗನಿರ್ಣಯ ಅಥವಾ ಚಿಕಿತ್ಸೆಗೆ ಪರ್ಯಾಯವಾಗಿ ಇದನ್ನು ದೃಢೀಕರಿಸಿಲ್ಲ. ವೈದ್ಯಕೀಯ ಸ್ಥಿತಿಯ ಕುರಿತು ನೀವು ಹೊಂದಿರುವ ಯಾವುದೇ ಪ್ರಶ್ನೆಗಳಿಗೆ ಯಾವಾಗಲೂ ನಿಮ್ಮ ವೈದ್ಯರು ಅಥವಾ ಅರ್ಹ ಆರೋಗ್ಯ ಸಿಬ್ಬಂದಿಯ ಸಲಹೆಯನ್ನು ಪಡೆಯಿರಿ.



Click it and Unblock the Notifications
