Latest Updates
-
2026ರ ನವರಾತ್ರಿ ಗರ್ಬಾ: ಪಾಸ್ ವಂಚನೆಗೆ ಬಲಿಯಾಗದಿರಿ, ಸುರಕ್ಷಿತವಾಗಿ ಆನಂದಿಸಲು ಇಲ್ಲಿವೆ ಬೆಸ್ಟ್ ಟಿಪ್ಸ್! -
ದೆಹಲಿಯಲ್ಲಿ ಕಠಿಣ GRAP ನಿಯಮ ಜಾರಿ: ಮನೆಯ ಗಾಳಿ ಶುದ್ಧವಾಗಿಡಲು ಮತ್ತು ಮಾಲಿನ್ಯ ತಡೆಯಲು ಇಲ್ಲಿವೆ ಸರಳ ಟಿಪ್ಸ್ -
ಹಬ್ಬದ ಸಿಹಿ ಕೊಳ್ಳುವ ಮುನ್ನ ಎಚ್ಚರ: FSSAI ಕಟ್ಟುನಿಟ್ಟಿನ ಕಾರ್ಯಾಚರಣೆ ಮತ್ತು ಹೊಸ ನಿಯಮಗಳೇನು? -
ಮೈಸೂರು ದಸರಾ 2026: ಟಿಕೆಟ್ ಬುಕ್ಕಿಂಗ್ ಆರಂಭ, ಕಂಬಳ ನೋಂದಣಿಗೆ ಇಂದೇ ಕೊನೆಯ ದಿನ! -
ಗಾಂಧಿ ಜಯಂತಿ ವಿಶೇಷ: ಫಿಟ್ನೆಸ್ ಮತ್ತು ಸಮಾಜ ಸೇವೆ ಬೆಸೆಯುವ 'ಪ್ಲಾಗಿಂಗ್'ಗೆ ಸಿದ್ಧರಾಗಿ! -
ಡೇಟಿಂಗ್ ಆ್ಯಪ್ ಹನಿಟ್ರ್ಯಾಪ್: ಪಬ್ಗಳಲ್ಲಿ ನಡೆಯುವ ಈ ದಂಧೆಯಿಂದ ಪಾರಾಗುವುದು ಹೇಗೆ? -
IMD ಮಳೆ ಅಲರ್ಟ್: ಬೆಂಗಳೂರು, ಚೆನ್ನೈ, ಕೇರಳದಲ್ಲಿ ಭಾರೀ ಮಳೆ; ಮನೆಯನ್ನು ಸುರಕ್ಷಿತವಾಗಿರಿಸಲು ಈ ಟಿಪ್ಸ್ ಪಾಲಿಸಿ! -
ಇಂದಿನಿಂದ ಎನರ್ಜಿ ಡ್ರಿಂಕ್ಸ್ ನಿಯಮ ಬದಲಾವಣೆ: ಕ್ಯಾನ್ ಖರೀದಿಸುವ ಮುನ್ನ ಈ ಎಚ್ಚರಿಕೆ ಮರೆಯದಿರಿ! -
ಅಪಾರ್ಟ್ಮೆಂಟ್ ಗೇಟ್ನಲ್ಲಿ ಟ್ರಾಫಿಕ್ ಜಾಮ್? ಈ ಸರಳ ಟಿಪ್ಸ್ ಪಾಲಿಸಿದರೆ 5 ನಿಮಿಷದಲ್ಲಿ ಹೊರಬರಬಹುದು! -
ಬೆಳಗಿನ ವಾಕಿಂಗ್ ಹೋಗ್ತಿದ್ದೀರಾ? ಡೆಂಗ್ಯೂ ಸೊಳ್ಳೆಗಳಿಂದ ಪಾರಾಗಲು ಈ ಸರಳ ಟಿಪ್ಸ್ ಮಿಸ್ ಮಾಡ್ಬೇಡಿ!
ಗ್ರೀನ್ ಟೀ ಅಡ್ಡ ಪರಿಣಾಮ ಬೀರುವುದೇ?

ಇದರಿಂದ ಮಲಬದ್ಧತೆ, ವಾಂತಿ, ತಲೆಸುತ್ತು, ತಲೆ ನೋವು ಹಾಗ ನಿದ್ದೆ ಬಾರದಿರುವ ಸಮಸ್ಯೆ ಈ ರೀತಿಯ ಅಡ್ಡಪರಿಣಾಮ ಉಂಟಾಗುವುದು . ತೂಕ ಕಡಿಮೆ ಮಾಡಿಕೊಳ್ಳಲು ಗ್ರೀನ್ ಟೀ ಕುಡಿಯುತ್ತಿರುವವರು ಈ ಕೆಳಗಿನ ಸಲಹೆಗಳನ್ನು ಪಾಲಿಸಿದರೆ ಈ ಮೇಲಿನ ಯಾವುದೇ ಅಡ್ಡ ಪರಿಣಾಮ ಉಂಟಾಗುವುದಿಲ್ಲ.
ತಾಜಾ ಟೀ ಕುಡಿಯಬೇಕು: ಆಗಷ್ಟೆ ತಯಾರಿಸಿದ ಗ್ರೀನ್ ಟೀ ಕುಡಿಯುವುದು ಆರೋಗ್ಯಕ್ಕೆ ಒಳ್ಳೆಯದು. ಗ್ರೀನ್ ಟೀಯನ್ನು ಬಿಸಿಯಾಗಿ ಅಥವಾ ತಣ್ಣಗೆ ಮಾಡಿ ಕುಡಿಯಬಹುದು. ಆದರೆ ತಯಾರಿಸಿದ ಒಂದು ಗಂಟೆಯೊಳಗೆ ಟೀ ಕುಡಿಯಬೇಕು. ಅಲ್ಲದೆ ಈ ಟೀಯನ್ನು ತುಂಬಾ ಬಿಸಿ ಮಾಡಿ ಕುಡಿಯುವುದು ಆರೋಗ್ಯಕ್ಕೆ ಒಳ್ಳೆಯದಲ್ಲ. ಏಕೆಂದರೆ ಇದನ್ನು ತುಂಬಾ ಹೊತ್ತು ಇಟ್ಟರೆ ಇದರಲ್ಲಿರುವ ವಿಟಮಿನ್ ಮತ್ತು antioxidants ಶಕ್ತಿ ಕಡಿಮೆಯಾಗುವುದು.
ಊಟಕ್ಕಿಂತ ಒಂದು ಗಂಟೆ ಮುಂಚೆ ಕುಡಿಯಬೇಕು: ಊಟಕ್ಕೆ ಮುಂಚೆ ಕುಡಿದರೆ ಇದು ಹೊಟ್ಟೆ ಹಸಿವನ್ನು ನಿಯಂತ್ರಿಸುತ್ತದೆ. ಗ್ರೀನ್ ಟೀಯನ್ನು ಸಾಯಾಂಕಾಲ ಕುಡಿಯುವುದು ಒಳ್ಳೆಯದು. ಈ ಟೀಯನ್ನು ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ಕುಡಿಯಲು ಹೋಗಬಾರದು.
ಔಷಧಿ ಜೊತೆ ತೆಗೆದುಕೊಳ್ಳಬಾರದು: ಗ್ರೀನ್ ಟೀ ಮತ್ತು ಔಷಧಿಯನ್ನು ಜೊತೆಯಲ್ಲಿ ತೆಗೆದುಕೊಂಡರೆ ಅಡ್ಡಪರಿಣಾಮ ಉಂಟಾಗುವುದು. ಆದ್ದರಿಂದ ಗ್ರೀನ್ ಟೀ ಮತ್ತು ಔಷಧಿಯನ್ನು ಜೊತೆಯಲ್ಲಿ ತೆಗೆದುಕೊಳ್ಳಬಾರದು.
ಸ್ಟ್ರಾಂಗ್ ಟೀ ಬೇಡ: ಗ್ರೀನ್ ಟೀಯನ್ನು ತಯಾರಿಸುವಾಗ ತುಂಬಾ ಸ್ಟ್ರಾಂಗ್ ತಯಾರಿಸಿದರೆ ನಿದ್ರಾ ಹೀನತೆ ಸಮಸ್ಯೆ ಕಾಣಿಸಿಕೊಳ್ಳುವುದು. ಇದರಿಂದ ಅಜೀರ್ಣ ಸಮಸ್ಯೆ ಕೂಡ ಉಂಟಾಗುವುದು.
ದಿನಕ್ಕೆ ಟೀಯ ಮಿತಿ: ಗ್ರೀನ್ ಟೀಯನ್ನು ದಿನಕ್ಕೆ 2-3 ಕಪ್ ಮಾತ್ರ ಕುಡಿಯಬೇಕು. ಗ್ರೀನ್ ಟೀ ತಯಾರಿಸುವಾಗ ಬಿಸಿ ನೀರಿನಲ್ಲಿ ತಯಾರಿಸಿ ಕುಡಿಯಿರಿ.
Disclaimer: ಈ ಲೇಖನದಲ್ಲಿ ಒದಗಿಸಲಾದ ಮಾಹಿತಿಯು ಸಾಮಾನ್ಯ ಮಾಹಿತಿ ಮತ್ತು ಶೈಕ್ಷಣಿಕ ಉದ್ದೇಶಗಳಿಗಾಗಿ ಮಾತ್ರವಾಗಿದೆ. ವೃತ್ತಿಪರ ವೈದ್ಯಕೀಯ ಸಲಹೆ, ರೋಗನಿರ್ಣಯ ಅಥವಾ ಚಿಕಿತ್ಸೆಗೆ ಪರ್ಯಾಯವಾಗಿ ಇದನ್ನು ದೃಢೀಕರಿಸಿಲ್ಲ. ವೈದ್ಯಕೀಯ ಸ್ಥಿತಿಯ ಕುರಿತು ನೀವು ಹೊಂದಿರುವ ಯಾವುದೇ ಪ್ರಶ್ನೆಗಳಿಗೆ ಯಾವಾಗಲೂ ನಿಮ್ಮ ವೈದ್ಯರು ಅಥವಾ ಅರ್ಹ ಆರೋಗ್ಯ ಸಿಬ್ಬಂದಿಯ ಸಲಹೆಯನ್ನು ಪಡೆಯಿರಿ.



Click it and Unblock the Notifications
