Latest Updates
-
ಸೆಪ್ಟೆಂಬರ್ 28ರ ಪ್ರೇಮ ರಾಶಿಫಲ: ನಿಮ್ಮ ಸಂಬಂಧದಲ್ಲಿ ಹೊಸ ಉತ್ಸಾಹ ತುಂಬಲು ಇಂದಿನ ರಾಶಿವಾರು ಸಲಹೆಗಳು ಮತ್ತು ಶುಭ ಸಮಯ -
ಅಕ್ಟೋಬರ್ 1 ರಿಂದ ಎಸಿ, ಟಿವಿ ಬೆಲೆ ಏರಿಕೆ: ಹಬ್ಬದ ಆಫರ್ ಬಳಸಿಕೊಂಡು ಹಣ ಉಳಿಸುವುದು ಹೇಗೆ? -
ವಿಶ್ವ ಹೃದಯ ದಿನ: ನಿಮ್ಮ ಊಟದ ತಟ್ಟೆಯಲ್ಲಿ ಈ ಸಣ್ಣ ಬದಲಾವಣೆ ಮಾಡಿದರೆ ಹೃದಯ ಸದಾ ಆರೋಗ್ಯ! -
ಬ್ಯಾಂಕ್ ಮುಷ್ಕರ ವಾಪಸ್: ಇಂದಿನಿಂದ ಬ್ಯಾಂಕ್ಗಳು ಎಂದಿನಂತೆ ಓಪನ್, ಗ್ರಾಹಕರಿಗೆ ಸಿಹಿ ಸುದ್ದಿ; 5 ದಿನಗಳ ಕೆಲಸದ ಬಗ್ಗೆ ಅಪ್ಡೇಟ್ -
ವಾಕಿಂಗ್ ಹೋಗುವಾಗ ಬೀದಿ ನಾಯಿಗಳ ಕಾಟವೇ? ಸುರಕ್ಷಿತವಾಗಿರಲು ಈ ಸರಳ ಟಿಪ್ಸ್ ಪಾಲಿಸಿ -
ಗರ್ಭನಿರೋಧಕಗಳ ಬಗ್ಗೆ ಮುಜುಗರವೇ? ದಂಪತಿಗಳಿಗಾಗಿ ಇಲ್ಲಿದೆ ಸಂಪೂರ್ಣ ಸುರಕ್ಷಿತ ಮಾರ್ಗದರ್ಶಿ -
ಕೇರಳ-ಕರ್ನಾಟಕ ಕರಾವಳಿಯಲ್ಲಿ ಬೃಹತ್ ಅಲೆಗಳ ಆರ್ಭಟ: ನಿಮ್ಮ ಮನೆ ಮತ್ತು ವಾಹನಗಳ ಸುರಕ್ಷತೆಗೆ ಇಲ್ಲಿದೆ ತುರ್ತು ಸಲಹೆಗಳು -
ಇನ್ಮುಂದೆ ಪ್ಯಾಕೆಟ್ ಆಹಾರದ ಮೇಲೆ ಕೆಂಪು ಷಡ್ಕೋನ: ಆರೋಗ್ಯಕ್ಕೆ ಅಪಾಯವಿದ್ದರೆ ಹೀಗೆ ಎಚ್ಚರಿಸುತ್ತೆ FSSAI! -
ವಿಶ್ವ ಪ್ರವಾಸೋದ್ಯಮ ದಿನ: ದೆಹಲಿ, ರಾಜಸ್ಥಾನದ ಸ್ಮಾರಕಗಳಿಗೆ ಇಂದೇ ಉಚಿತ ಪ್ರವೇಶ, ಮಿಸ್ ಮಾಡ್ಬೇಡಿ! -
ಭಾರೀ ಮಳೆ ಎಚ್ಚರಿಕೆ: ಹೊರಗೆ ಜಾಗಿಂಗ್ ಬೇಡ, ಮನೆಯಲ್ಲೇ ಮಾಡಿ ಈ 15 ನಿಮಿಷದ ಸಿಂಪಲ್ ವರ್ಕೌಟ್
ಈ ವಿಧಾನ ಪಾಲಿಸಿದರೆ ಕರಗುತ್ತೆ ಹೊಟ್ಟೆಯ ಬೊಜ್ಜು

1. ಆಕರ್ಷಕ ಮೈಕಟ್ಟಿಗಾಗಿ ದಿನದಲ್ಲಿ ಎರಡು ಬಾರಿ ಅಂದರೆ ಬೆಳಗ್ಗೆ ಮತ್ತು ಸಾಯಾಂಕಾಲ 30 ನಿಮಿಷ ಕಾಲ ವ್ಯಾಯಾಮ ಮಾಡಬೇಕು. ಅದರ ಜೊತೆ ದೇಹದ ಬೊಜ್ಜನ್ನು ಕರಗಿಸುವ ಆಹಾರಗಳನ್ನು ತಿನ್ನಬೇಕು. ಈ ರೀತಿ ಮಾಡಿದರೆ ದೇಹದ ಕೊಬ್ಬು ಬೇಗನೆ ಕರಗುತ್ತದೆ.
2. ಸೈಕಲ್ ತುಳಿಯುವುದು ತುಂಬಾ ಒಳ್ಳೆಯ ವ್ಯಾಯಾಮವಾಗಿದ್ದು ಇದರಿಂದ ಅನೇಕ ಪ್ರಯೋಜನಗಳನ್ನು ಪಡೆಯಬಹುದು. ದಿನಾ ಅರ್ಧ ಗಂಟೆ ಸೈಕಲ್ ತುಳಿದರೆ ದೇಹದ ತೂಕ ಕಡಿಮೆಯಾಗುವುದಲ್ಲದೆ, ಸ್ನಾಯುಗಳು ಬಲವಾಗುತ್ತದೆ, ಹೃದಯದ ಸ್ವಾಸ್ಥ್ಯಕ್ಕೂ ಒಳ್ಳೆಯದು.
3. ಬೇಗನೆ ಹೊಟ್ಟೆ ಕರಗಿಸಬೇಕೆಂದು ಬಯಸುವವರು ಸಿಟ್ ಅಪ್ ಅಂದರೆ ಕೂತು ಏಳುವ ವ್ಯಾಯಾಮ ಮಾಡಿದರೆ ಒಳ್ಳೆಯದು.
ಇದನ್ನು ಮಾಡಲು ಮೆಷಿನ್‌ಗಳನ್ನು (ಯಂತ್ರಗಳನ್ನು) ಕೊಳ್ಳಬಹುದು, ಈ ರೀತಿ ಕೊಳ್ಳುವಾಗ ಆ ಮೆಷಿನ್ ನಿಮಗೆ ವ್ಯಾಯಾಮ ಮಾಡಲು ಆರಾಮದಾಯವಾಗಿದೆಯೆ (ಕಂಪಫರ್ಟ್ ಆಗಿದೆಯೆ) ಎಂದು ನೋಡಿ ಕೊಳ್ಳಬೇಕು.
4. ಸಾಕಷ್ಟು ನೀರು ಕುಡಿಯಬೇಕು. ಇದು ದೇಹದಲ್ಲಿ ತೇವಾಂಶವನ್ನು ಕಾಪಾಡಿ ದೇಹದಲ್ಲಿರುವ ಕಷ್ಮಲಗಳನ್ನು ಹೊರಹಾಕಲು ಸಹಾಯ ಮಾಡುತ್ತದೆ.
5. ವ್ಯಾಯಾಮವನ್ನು ಮುಂಜಾನೆ ಮಾಡುವುದು ತುಂಬಾ ಒಳ್ಳೆಯದು. ವ್ಯಾಯಾಮ ಮಾಡಲು ಇಂತಿಷ್ಟು ಸಮಯ ಅಂತ ನಿಗದಿ ಪಡಿಸಿಕೊಳ್ಳಿ ಅದರಂತೆ ಪ್ರತಿದಿನ ಅಭ್ಯಾಸ ಮಾಡಿದರೆ ಪರಿಣಾಮಕಾರಿಯಾದ ಫಲಿತಾಂಶವನ್ನು ನೀವು ಕಾಣುವಿರಿ.
Disclaimer: ಈ ಲೇಖನದಲ್ಲಿ ಒದಗಿಸಲಾದ ಮಾಹಿತಿಯು ಸಾಮಾನ್ಯ ಮಾಹಿತಿ ಮತ್ತು ಶೈಕ್ಷಣಿಕ ಉದ್ದೇಶಗಳಿಗಾಗಿ ಮಾತ್ರವಾಗಿದೆ. ವೃತ್ತಿಪರ ವೈದ್ಯಕೀಯ ಸಲಹೆ, ರೋಗನಿರ್ಣಯ ಅಥವಾ ಚಿಕಿತ್ಸೆಗೆ ಪರ್ಯಾಯವಾಗಿ ಇದನ್ನು ದೃಢೀಕರಿಸಿಲ್ಲ. ವೈದ್ಯಕೀಯ ಸ್ಥಿತಿಯ ಕುರಿತು ನೀವು ಹೊಂದಿರುವ ಯಾವುದೇ ಪ್ರಶ್ನೆಗಳಿಗೆ ಯಾವಾಗಲೂ ನಿಮ್ಮ ವೈದ್ಯರು ಅಥವಾ ಅರ್ಹ ಆರೋಗ್ಯ ಸಿಬ್ಬಂದಿಯ ಸಲಹೆಯನ್ನು ಪಡೆಯಿರಿ.



Click it and Unblock the Notifications
