Latest Updates
-
ಮಳೆಗಾಲದಲ್ಲಿ ಫಿಟ್ ಆಗಿರಬೇಕೆ? ಬೆಂಗಳೂರು, ಚೆನ್ನೈ, ಕೊಚ್ಚಿ ಜನರಿಗಾಗಿ ಇಲ್ಲಿದೆ 20 ನಿಮಿಷದ ಸಿಂಪಲ್ ವರ್ಕೌಟ್! -
2026ರ ನವರಾತ್ರಿ ಗರ್ಬಾ: ಪಾಸ್ ವಂಚನೆಗೆ ಬಲಿಯಾಗದಿರಿ, ಸುರಕ್ಷಿತವಾಗಿ ಆನಂದಿಸಲು ಇಲ್ಲಿವೆ ಬೆಸ್ಟ್ ಟಿಪ್ಸ್! -
ದೆಹಲಿಯಲ್ಲಿ ಕಠಿಣ GRAP ನಿಯಮ ಜಾರಿ: ಮನೆಯ ಗಾಳಿ ಶುದ್ಧವಾಗಿಡಲು ಮತ್ತು ಮಾಲಿನ್ಯ ತಡೆಯಲು ಇಲ್ಲಿವೆ ಸರಳ ಟಿಪ್ಸ್ -
ಹಬ್ಬದ ಸಿಹಿ ಕೊಳ್ಳುವ ಮುನ್ನ ಎಚ್ಚರ: FSSAI ಕಟ್ಟುನಿಟ್ಟಿನ ಕಾರ್ಯಾಚರಣೆ ಮತ್ತು ಹೊಸ ನಿಯಮಗಳೇನು? -
ಮೈಸೂರು ದಸರಾ 2026: ಟಿಕೆಟ್ ಬುಕ್ಕಿಂಗ್ ಆರಂಭ, ಕಂಬಳ ನೋಂದಣಿಗೆ ಇಂದೇ ಕೊನೆಯ ದಿನ! -
ಗಾಂಧಿ ಜಯಂತಿ ವಿಶೇಷ: ಫಿಟ್ನೆಸ್ ಮತ್ತು ಸಮಾಜ ಸೇವೆ ಬೆಸೆಯುವ 'ಪ್ಲಾಗಿಂಗ್'ಗೆ ಸಿದ್ಧರಾಗಿ! -
ಡೇಟಿಂಗ್ ಆ್ಯಪ್ ಹನಿಟ್ರ್ಯಾಪ್: ಪಬ್ಗಳಲ್ಲಿ ನಡೆಯುವ ಈ ದಂಧೆಯಿಂದ ಪಾರಾಗುವುದು ಹೇಗೆ? -
IMD ಮಳೆ ಅಲರ್ಟ್: ಬೆಂಗಳೂರು, ಚೆನ್ನೈ, ಕೇರಳದಲ್ಲಿ ಭಾರೀ ಮಳೆ; ಮನೆಯನ್ನು ಸುರಕ್ಷಿತವಾಗಿರಿಸಲು ಈ ಟಿಪ್ಸ್ ಪಾಲಿಸಿ! -
ಇಂದಿನಿಂದ ಎನರ್ಜಿ ಡ್ರಿಂಕ್ಸ್ ನಿಯಮ ಬದಲಾವಣೆ: ಕ್ಯಾನ್ ಖರೀದಿಸುವ ಮುನ್ನ ಈ ಎಚ್ಚರಿಕೆ ಮರೆಯದಿರಿ! -
ಅಪಾರ್ಟ್ಮೆಂಟ್ ಗೇಟ್ನಲ್ಲಿ ಟ್ರಾಫಿಕ್ ಜಾಮ್? ಈ ಸರಳ ಟಿಪ್ಸ್ ಪಾಲಿಸಿದರೆ 5 ನಿಮಿಷದಲ್ಲಿ ಹೊರಬರಬಹುದು!
ರೊಟ್ಟಿ ಡಯಟ್ ನಿಂದ ಆರೋಗ್ಯಕ್ಕೆ 7 ಲಾಭ

ಪ್ರತಿದಿನ ಆಹಾರಕ್ರಮದಲ್ಲಿ ರೊಟ್ಟಿಯನ್ನು ತಿಂದರೆ 7 ಪ್ರಮುಖ ಗುಣಗಳನ್ನು ಪಡೆಯಬಹುದು. ಆ ಗುಣಗಳು ಯಾವುವು ಎಂದು ತಿಳಿಯಲು ಮುಂದೆ ಓದಿ:
1. ರೊಟ್ಟಿಯನ್ನು ರಾಗಿ, ಜೋಳ, ಅಕ್ಕಿ ಇವುಗಳಿಂದ ತಯಾರಿಸುವುದರಿಂದ ಇದರಲ್ಲಿರುವ ಪೋಷಕಾಂಶಗಳು ದೇಹಕ್ಕೆ ಶಕ್ತಿಯನ್ನು ನೀಡುತ್ತದೆ.
2. ರೊಟ್ಟಿ ಹೊಟ್ಟೆ ತುಂಬುವುದರ ಜೊತೆಗೆ ನಿಧಾನಕ್ಕೆ ಜೀರ್ಣವಾಗುವುದರಿಂದ ದೇಹದಲ್ಲಿ ಸಕ್ಕರೆಯಂಶವನ್ನು ನಿಯಂತ್ರಣದಲ್ಲಿಡಲು ಸಹಕಾರಿಯಾಗಿದೆ.
3. ಇದರಲ್ಲಿ ನಾರಿನಂಶ ಅಧಿಕವಿರುವುದರಿಂದ ಮಲಬದ್ಧತೆಯನ್ನು ಹೋಗಲಾಡಿಸುತ್ತದೆ. ಅದರಲ್ಲೂ ಗೋಧಿಯಿಂದ ತಯಾರಿಸುವ ರೊಟ್ಟಿ ಒಳ್ಳೆಯದು.
4. ರೊಟ್ಟಿಯಲ್ಲಿ ಕಡಿಮೆ ಕ್ಯಾಲೋರಿ ಇರುವುದರಿಂದ ಹೃದಯದ ಆರೋಗ್ಯಕ್ಕೆ ಒಳ್ಳೆಯದು.
5. ಸಮತೂಕವನ್ನು ಬಯಸುವವರು ಪ್ರತಿನಿತ್ಯ ರೊಟ್ಟಿ ತಿನ್ನುವುದು ಒಳ್ಳೆಯದು.
6. ಆರ್ಯುವೇದ ವೈದ್ಯರ ಪ್ರಕಾರ ಇದು ದೇಹದಲ್ಲಿ ವಾತ ಮತ್ತು ಪಿತ್ತವನ್ನು ನಿಯಂತ್ರಣದಲ್ಲಿಡುತ್ತದೆ. ವಾತ ಉಸಿರಾಟ, ಜೀರ್ಣಕ್ರಿಯೆ, ಮೆದುಳಿನ ಆರೋಗ್ಯ ಕಾಪಾಡುತ್ತದೆ. ಪಿತ್ತ ದೇಹದಲ್ಲಿ ಜೀರ್ಣಕ್ರಿಯೆ ಸರಿಯಾಗಿ ನಡೆಯುವಂತೆ ಮಾಡಿ ದೇಹಕ್ಕೆ ಶಕ್ತಿಯನ್ನು ತುಂಬುತ್ತದೆ.
7. ರೊಟ್ಟಿಯಲ್ಲಿ ವಿಟಮಿನ್ ಬಿ1, ಬಿ2, ಬಿ3, ಬಿ6, ಬಿ9, ಕಬ್ಬಿಣದಂಶ,ಮ್ಯಾಗ್ನಿಷಿಯಂ, ಪೊಟಾಶಿಯಂ ಅಂಶವಿರುವುದರಿಂದ ದೇಹಕ್ಕೆ ಅಗತ್ಯವಾದ ಪೋಷಕಾಂಶ ದೊರೆಯುತ್ತದೆ.
Disclaimer: ಈ ಲೇಖನದಲ್ಲಿ ಒದಗಿಸಲಾದ ಮಾಹಿತಿಯು ಸಾಮಾನ್ಯ ಮಾಹಿತಿ ಮತ್ತು ಶೈಕ್ಷಣಿಕ ಉದ್ದೇಶಗಳಿಗಾಗಿ ಮಾತ್ರವಾಗಿದೆ. ವೃತ್ತಿಪರ ವೈದ್ಯಕೀಯ ಸಲಹೆ, ರೋಗನಿರ್ಣಯ ಅಥವಾ ಚಿಕಿತ್ಸೆಗೆ ಪರ್ಯಾಯವಾಗಿ ಇದನ್ನು ದೃಢೀಕರಿಸಿಲ್ಲ. ವೈದ್ಯಕೀಯ ಸ್ಥಿತಿಯ ಕುರಿತು ನೀವು ಹೊಂದಿರುವ ಯಾವುದೇ ಪ್ರಶ್ನೆಗಳಿಗೆ ಯಾವಾಗಲೂ ನಿಮ್ಮ ವೈದ್ಯರು ಅಥವಾ ಅರ್ಹ ಆರೋಗ್ಯ ಸಿಬ್ಬಂದಿಯ ಸಲಹೆಯನ್ನು ಪಡೆಯಿರಿ.



Click it and Unblock the Notifications
