Latest Updates
-
2026ರ ನವರಾತ್ರಿ ಗರ್ಬಾ: ಪಾಸ್ ವಂಚನೆಗೆ ಬಲಿಯಾಗದಿರಿ, ಸುರಕ್ಷಿತವಾಗಿ ಆನಂದಿಸಲು ಇಲ್ಲಿವೆ ಬೆಸ್ಟ್ ಟಿಪ್ಸ್! -
ದೆಹಲಿಯಲ್ಲಿ ಕಠಿಣ GRAP ನಿಯಮ ಜಾರಿ: ಮನೆಯ ಗಾಳಿ ಶುದ್ಧವಾಗಿಡಲು ಮತ್ತು ಮಾಲಿನ್ಯ ತಡೆಯಲು ಇಲ್ಲಿವೆ ಸರಳ ಟಿಪ್ಸ್ -
ಹಬ್ಬದ ಸಿಹಿ ಕೊಳ್ಳುವ ಮುನ್ನ ಎಚ್ಚರ: FSSAI ಕಟ್ಟುನಿಟ್ಟಿನ ಕಾರ್ಯಾಚರಣೆ ಮತ್ತು ಹೊಸ ನಿಯಮಗಳೇನು? -
ಮೈಸೂರು ದಸರಾ 2026: ಟಿಕೆಟ್ ಬುಕ್ಕಿಂಗ್ ಆರಂಭ, ಕಂಬಳ ನೋಂದಣಿಗೆ ಇಂದೇ ಕೊನೆಯ ದಿನ! -
ಗಾಂಧಿ ಜಯಂತಿ ವಿಶೇಷ: ಫಿಟ್ನೆಸ್ ಮತ್ತು ಸಮಾಜ ಸೇವೆ ಬೆಸೆಯುವ 'ಪ್ಲಾಗಿಂಗ್'ಗೆ ಸಿದ್ಧರಾಗಿ! -
ಡೇಟಿಂಗ್ ಆ್ಯಪ್ ಹನಿಟ್ರ್ಯಾಪ್: ಪಬ್ಗಳಲ್ಲಿ ನಡೆಯುವ ಈ ದಂಧೆಯಿಂದ ಪಾರಾಗುವುದು ಹೇಗೆ? -
IMD ಮಳೆ ಅಲರ್ಟ್: ಬೆಂಗಳೂರು, ಚೆನ್ನೈ, ಕೇರಳದಲ್ಲಿ ಭಾರೀ ಮಳೆ; ಮನೆಯನ್ನು ಸುರಕ್ಷಿತವಾಗಿರಿಸಲು ಈ ಟಿಪ್ಸ್ ಪಾಲಿಸಿ! -
ಇಂದಿನಿಂದ ಎನರ್ಜಿ ಡ್ರಿಂಕ್ಸ್ ನಿಯಮ ಬದಲಾವಣೆ: ಕ್ಯಾನ್ ಖರೀದಿಸುವ ಮುನ್ನ ಈ ಎಚ್ಚರಿಕೆ ಮರೆಯದಿರಿ! -
ಅಪಾರ್ಟ್ಮೆಂಟ್ ಗೇಟ್ನಲ್ಲಿ ಟ್ರಾಫಿಕ್ ಜಾಮ್? ಈ ಸರಳ ಟಿಪ್ಸ್ ಪಾಲಿಸಿದರೆ 5 ನಿಮಿಷದಲ್ಲಿ ಹೊರಬರಬಹುದು! -
ಬೆಳಗಿನ ವಾಕಿಂಗ್ ಹೋಗ್ತಿದ್ದೀರಾ? ಡೆಂಗ್ಯೂ ಸೊಳ್ಳೆಗಳಿಂದ ಪಾರಾಗಲು ಈ ಸರಳ ಟಿಪ್ಸ್ ಮಿಸ್ ಮಾಡ್ಬೇಡಿ!
ಸೋಡಾ ಕುಡಿದರೆ ಆರೋಗ್ಯ ಹಾಳಾಗುವುದೇ?

1. ರಾಸಾಯನಿಕ: ಸೋಡಾದಲ್ಲಿ ಕೃತಕ ಸಿಹಿಯನ್ನು ಸೇರಿಸಿರುತ್ತಾರೆ. ಆದ್ದರಿಂದ ಸೋಡಾವನ್ನು ಅಧಿಕ ಕುಡಿಯುವುದು ಆರೋಗ್ಯಕ್ಕೆ ಒಳ್ಳೆಯದಲ್ಲ.
2. ಕ್ಯಾಲ್ಸಿಯಂ ಕಡಿಮೆಯಾಗುವುದು: ಸೋಡಾ ಅಧಿಕ ಕುಡಿದರೆ ಇದು ದೇಹವು ಕ್ಯಾಲ್ಸಿಯಂ ಅಂಶವನ್ನು ಹೀರಿಕೊಳ್ಳುವ ಸಾಮರ್ಥ್ಯವನ್ನು ಕಡಿಮೆ ಮಾಡುತ್ತದೆ. ಆದ್ದರಿಂದ ದೇಹದಲ್ಲಿ ಕ್ಯಾಲ್ಸಿಯಂ ಅಂಶ ಕಡಿಮೆಯಾಗಿ ಮೂಳೆಗಳಿಗೆ ಹಾನಿ ಉಂಟಾಗುತ್ತದೆ.
3. ಕೆಫೀನ್ ಅಂಶ: ಸೋಡಾದಲ್ಲಿ ಕೆಫೀನ್ ಅಂಶವಿರುತ್ತದೆ. ಅಧಿಕವಾಗಿ ಕೆಫೀನ್ ಅಂಶ ದೇಹವನ್ನು ಸೇರಿದರೆ ಹೊಟ್ಟೆನೋವು, ಒತ್ತಡ ಮುಂತಾದ ಸಮಸ್ಯೆಗಳು ಕಂಡು ಬರಬಹುದು.
4. ಚಟ: ತುಂಬಾ ಸೋಡಾ ಕುಡಿಯುವ ಅಭ್ಯಾಸ ಬೆಳೆಸಿಕೊಂಡರೆ ನಂತರ ಅದೊಂದು ಚಟವಾಗಿ ಬಿಡುತ್ತದೆ. ನಂತರ ಒಂದು ದಿನ ಸೋಡಾ ಕುಡಿಯದಿದ್ದರೆ ಹೊಟ್ಟೆ ಹಸಿವು, ಮಾನಸಿಕ ಒತ್ತಡ, ತಲೆನೋವು ಮುಂತಾದ ಸಮಸ್ಯೆಗಳು ಕಂಡು ಬರುವುದು.
5. ಹಲ್ಲು: ಸೋಡಾದಲ್ಲಿ ಕೃತಕ ಸಿಹಿ ಇರವುದರಿಂದ ಹಲ್ಲಿನ ಆರೋಗ್ಯವನ್ನು ಹಾಳು ಮಾಡುತ್ತದೆ.
6. ರೋಗ ನಿರೋಧಕ ಸಾಮರ್ಥ್ಯ: ಸೋಡಾ ಕುಡಿಯುವ ಅಭ್ಯಾಸ ಬೆಳಸಿಕೊಂಡರೆ ರೋಗ ನಿರೋಧಕ ಸಾಮರ್ಥ್ಯ ಕಡಿಮೆಯಾಗುವುದು.
Disclaimer: ಈ ಲೇಖನದಲ್ಲಿ ಒದಗಿಸಲಾದ ಮಾಹಿತಿಯು ಸಾಮಾನ್ಯ ಮಾಹಿತಿ ಮತ್ತು ಶೈಕ್ಷಣಿಕ ಉದ್ದೇಶಗಳಿಗಾಗಿ ಮಾತ್ರವಾಗಿದೆ. ವೃತ್ತಿಪರ ವೈದ್ಯಕೀಯ ಸಲಹೆ, ರೋಗನಿರ್ಣಯ ಅಥವಾ ಚಿಕಿತ್ಸೆಗೆ ಪರ್ಯಾಯವಾಗಿ ಇದನ್ನು ದೃಢೀಕರಿಸಿಲ್ಲ. ವೈದ್ಯಕೀಯ ಸ್ಥಿತಿಯ ಕುರಿತು ನೀವು ಹೊಂದಿರುವ ಯಾವುದೇ ಪ್ರಶ್ನೆಗಳಿಗೆ ಯಾವಾಗಲೂ ನಿಮ್ಮ ವೈದ್ಯರು ಅಥವಾ ಅರ್ಹ ಆರೋಗ್ಯ ಸಿಬ್ಬಂದಿಯ ಸಲಹೆಯನ್ನು ಪಡೆಯಿರಿ.



Click it and Unblock the Notifications
