Latest Updates
-
ಸೆಪ್ಟೆಂಬರ್ 28ರ ಪ್ರೇಮ ರಾಶಿಫಲ: ನಿಮ್ಮ ಸಂಬಂಧದಲ್ಲಿ ಹೊಸ ಉತ್ಸಾಹ ತುಂಬಲು ಇಂದಿನ ರಾಶಿವಾರು ಸಲಹೆಗಳು ಮತ್ತು ಶುಭ ಸಮಯ -
ಅಕ್ಟೋಬರ್ 1 ರಿಂದ ಎಸಿ, ಟಿವಿ ಬೆಲೆ ಏರಿಕೆ: ಹಬ್ಬದ ಆಫರ್ ಬಳಸಿಕೊಂಡು ಹಣ ಉಳಿಸುವುದು ಹೇಗೆ? -
ವಿಶ್ವ ಹೃದಯ ದಿನ: ನಿಮ್ಮ ಊಟದ ತಟ್ಟೆಯಲ್ಲಿ ಈ ಸಣ್ಣ ಬದಲಾವಣೆ ಮಾಡಿದರೆ ಹೃದಯ ಸದಾ ಆರೋಗ್ಯ! -
ಬ್ಯಾಂಕ್ ಮುಷ್ಕರ ವಾಪಸ್: ಇಂದಿನಿಂದ ಬ್ಯಾಂಕ್ಗಳು ಎಂದಿನಂತೆ ಓಪನ್, ಗ್ರಾಹಕರಿಗೆ ಸಿಹಿ ಸುದ್ದಿ; 5 ದಿನಗಳ ಕೆಲಸದ ಬಗ್ಗೆ ಅಪ್ಡೇಟ್ -
ವಾಕಿಂಗ್ ಹೋಗುವಾಗ ಬೀದಿ ನಾಯಿಗಳ ಕಾಟವೇ? ಸುರಕ್ಷಿತವಾಗಿರಲು ಈ ಸರಳ ಟಿಪ್ಸ್ ಪಾಲಿಸಿ -
ಗರ್ಭನಿರೋಧಕಗಳ ಬಗ್ಗೆ ಮುಜುಗರವೇ? ದಂಪತಿಗಳಿಗಾಗಿ ಇಲ್ಲಿದೆ ಸಂಪೂರ್ಣ ಸುರಕ್ಷಿತ ಮಾರ್ಗದರ್ಶಿ -
ಕೇರಳ-ಕರ್ನಾಟಕ ಕರಾವಳಿಯಲ್ಲಿ ಬೃಹತ್ ಅಲೆಗಳ ಆರ್ಭಟ: ನಿಮ್ಮ ಮನೆ ಮತ್ತು ವಾಹನಗಳ ಸುರಕ್ಷತೆಗೆ ಇಲ್ಲಿದೆ ತುರ್ತು ಸಲಹೆಗಳು -
ಇನ್ಮುಂದೆ ಪ್ಯಾಕೆಟ್ ಆಹಾರದ ಮೇಲೆ ಕೆಂಪು ಷಡ್ಕೋನ: ಆರೋಗ್ಯಕ್ಕೆ ಅಪಾಯವಿದ್ದರೆ ಹೀಗೆ ಎಚ್ಚರಿಸುತ್ತೆ FSSAI! -
ವಿಶ್ವ ಪ್ರವಾಸೋದ್ಯಮ ದಿನ: ದೆಹಲಿ, ರಾಜಸ್ಥಾನದ ಸ್ಮಾರಕಗಳಿಗೆ ಇಂದೇ ಉಚಿತ ಪ್ರವೇಶ, ಮಿಸ್ ಮಾಡ್ಬೇಡಿ! -
ಭಾರೀ ಮಳೆ ಎಚ್ಚರಿಕೆ: ಹೊರಗೆ ಜಾಗಿಂಗ್ ಬೇಡ, ಮನೆಯಲ್ಲೇ ಮಾಡಿ ಈ 15 ನಿಮಿಷದ ಸಿಂಪಲ್ ವರ್ಕೌಟ್
ಸ್ಕಿಪ್ಪಿಂಗ್ ಮಾಡಿದರೆ ಸಿಗುವ 7 ಪ್ರಯೋಜನಗಳು

1. ದೇಹದ ತೂಕ ಕಡಿಮೆ ಮಾಡಿಕೊಳ್ಳಲು ಸ್ಕಿಪ್ಪಿಂಗ್ ಮಾಡುವುದು ಒಳ್ಳೆಯದು. ಒಂದು ಗಂಟೆ ವ್ಯಾಯಾಮ ಮಾಡಿದರೆ 1000 ಕ್ಯಾಲೋರಿಯಷ್ಟು ಕಮ್ಮಿಯಾಗುವುದು.
2. ಈ ವ್ಯಾಯಾಮ ಕಲಿಯಲು ಯಾವುದೇ ಕೋಚ್ ಬೇಕಾಗಿಲ್ಲ. ಹಾಗೂ ಇದಕ್ಕಾಗಿ ಅಧಿಕ ಹಣ ಖರ್ಚು ಮಾಡಬೇಕಾಗಿಲ್ಲ. ಒಂದು ಸ್ಕಿಪ್ಪಿಂಗ್ ಹಗ್ಗ ಮತ್ತು ಇದನ್ನು ಮಾಡಲು ಸ್ವಲ್ಪ ಸಮಯವಿದ್ದರೆ ಸಾಕು.
3. ಇದನ್ನು ಸ್ನೇಹಿತರ ಜೊತೆ ಮಾಡಿದರೆ ತುಂಬಾ ಮಜಾವಾಗಿರುತ್ತದೆ.
4. ಮೂಳೆಗಳನ್ನು ಬಲಪಡಿಸಿ ಶಕ್ತಿಯನ್ನು ನೀಡುತ್ತದೆ.
5. ಸ್ಕಿಪ್ಪಿಂಗ್ ಆಡುವುದರಿಂದ ಜಾಗೃತ ಸ್ವಭಾವ ಜಾಸ್ತಿಯಾಗುವುದು.
6. ಕಾಲು ಮತ್ತು ಸೊಂಟಕ್ಕೆ ಉತ್ತಮ ವ್ಯಾಯಾಮವಾಗಿದೆ ಮತ್ತು ಬೊಜ್ಜು ಹೊಟ್ಟೆ ಕರಗಿಸಲು ಸಹಕಾರಿಯಾಗಿದೆ.
7. ಸ್ಕಿಪ್ಪಿಂಗ್ ಆಡುವುದರಿಂದ ಉತ್ತಮವಾದ ಮೈಮಾಟವನ್ನು ಪಡೆಯಬಹುದು.
Disclaimer: ಈ ಲೇಖನದಲ್ಲಿ ಒದಗಿಸಲಾದ ಮಾಹಿತಿಯು ಸಾಮಾನ್ಯ ಮಾಹಿತಿ ಮತ್ತು ಶೈಕ್ಷಣಿಕ ಉದ್ದೇಶಗಳಿಗಾಗಿ ಮಾತ್ರವಾಗಿದೆ. ವೃತ್ತಿಪರ ವೈದ್ಯಕೀಯ ಸಲಹೆ, ರೋಗನಿರ್ಣಯ ಅಥವಾ ಚಿಕಿತ್ಸೆಗೆ ಪರ್ಯಾಯವಾಗಿ ಇದನ್ನು ದೃಢೀಕರಿಸಿಲ್ಲ. ವೈದ್ಯಕೀಯ ಸ್ಥಿತಿಯ ಕುರಿತು ನೀವು ಹೊಂದಿರುವ ಯಾವುದೇ ಪ್ರಶ್ನೆಗಳಿಗೆ ಯಾವಾಗಲೂ ನಿಮ್ಮ ವೈದ್ಯರು ಅಥವಾ ಅರ್ಹ ಆರೋಗ್ಯ ಸಿಬ್ಬಂದಿಯ ಸಲಹೆಯನ್ನು ಪಡೆಯಿರಿ.



Click it and Unblock the Notifications
