Latest Updates
-
ಮಳೆಗಾಲದಲ್ಲಿ ಫಿಟ್ ಆಗಿರಬೇಕೆ? ಬೆಂಗಳೂರು, ಚೆನ್ನೈ, ಕೊಚ್ಚಿ ಜನರಿಗಾಗಿ ಇಲ್ಲಿದೆ 20 ನಿಮಿಷದ ಸಿಂಪಲ್ ವರ್ಕೌಟ್! -
2026ರ ನವರಾತ್ರಿ ಗರ್ಬಾ: ಪಾಸ್ ವಂಚನೆಗೆ ಬಲಿಯಾಗದಿರಿ, ಸುರಕ್ಷಿತವಾಗಿ ಆನಂದಿಸಲು ಇಲ್ಲಿವೆ ಬೆಸ್ಟ್ ಟಿಪ್ಸ್! -
ದೆಹಲಿಯಲ್ಲಿ ಕಠಿಣ GRAP ನಿಯಮ ಜಾರಿ: ಮನೆಯ ಗಾಳಿ ಶುದ್ಧವಾಗಿಡಲು ಮತ್ತು ಮಾಲಿನ್ಯ ತಡೆಯಲು ಇಲ್ಲಿವೆ ಸರಳ ಟಿಪ್ಸ್ -
ಹಬ್ಬದ ಸಿಹಿ ಕೊಳ್ಳುವ ಮುನ್ನ ಎಚ್ಚರ: FSSAI ಕಟ್ಟುನಿಟ್ಟಿನ ಕಾರ್ಯಾಚರಣೆ ಮತ್ತು ಹೊಸ ನಿಯಮಗಳೇನು? -
ಮೈಸೂರು ದಸರಾ 2026: ಟಿಕೆಟ್ ಬುಕ್ಕಿಂಗ್ ಆರಂಭ, ಕಂಬಳ ನೋಂದಣಿಗೆ ಇಂದೇ ಕೊನೆಯ ದಿನ! -
ಗಾಂಧಿ ಜಯಂತಿ ವಿಶೇಷ: ಫಿಟ್ನೆಸ್ ಮತ್ತು ಸಮಾಜ ಸೇವೆ ಬೆಸೆಯುವ 'ಪ್ಲಾಗಿಂಗ್'ಗೆ ಸಿದ್ಧರಾಗಿ! -
ಡೇಟಿಂಗ್ ಆ್ಯಪ್ ಹನಿಟ್ರ್ಯಾಪ್: ಪಬ್ಗಳಲ್ಲಿ ನಡೆಯುವ ಈ ದಂಧೆಯಿಂದ ಪಾರಾಗುವುದು ಹೇಗೆ? -
IMD ಮಳೆ ಅಲರ್ಟ್: ಬೆಂಗಳೂರು, ಚೆನ್ನೈ, ಕೇರಳದಲ್ಲಿ ಭಾರೀ ಮಳೆ; ಮನೆಯನ್ನು ಸುರಕ್ಷಿತವಾಗಿರಿಸಲು ಈ ಟಿಪ್ಸ್ ಪಾಲಿಸಿ! -
ಇಂದಿನಿಂದ ಎನರ್ಜಿ ಡ್ರಿಂಕ್ಸ್ ನಿಯಮ ಬದಲಾವಣೆ: ಕ್ಯಾನ್ ಖರೀದಿಸುವ ಮುನ್ನ ಈ ಎಚ್ಚರಿಕೆ ಮರೆಯದಿರಿ! -
ಅಪಾರ್ಟ್ಮೆಂಟ್ ಗೇಟ್ನಲ್ಲಿ ಟ್ರಾಫಿಕ್ ಜಾಮ್? ಈ ಸರಳ ಟಿಪ್ಸ್ ಪಾಲಿಸಿದರೆ 5 ನಿಮಿಷದಲ್ಲಿ ಹೊರಬರಬಹುದು!
ಏರ್ ಫ್ರೆಶ್‌ನರ್ ಬಳಸಬಾರದು ಅನ್ನುವುದಕ್ಕೆ ಇಲ್ಲಿದೆ ಕಾರಣ!

ಏರ್ ಫ್ರೆಶ್‌ನರ್ ಬಳಸಿದರೆ ಈ ಕೆಳಗಿನ ಕಾಯಿಲೆಗಲು ಬರುವ ಸಾಧ್ಯತೆ ಹೆಚ್ಚು.
ಕ್ಯಾನ್ಸರ್: ಈ ಏರ್ ಫ್ರೆಶ್‌ನರ್ ಓಜೋನ್ ಪದರದ ಜೊತೆ ವರ್ತಿಸಿ ಫಾರ್ಮಲ್ ಡೀಹೈಡ್ ಅನ್ನು ಉತ್ಪತ್ತಿ ಮಾಡುತ್ತದೆ. ಈ ಫಾರ್ಮಲ್ ಡೀಹೈಡ್ ಕ್ಯಾನ್ಸರ್ ಬರಲು ಪ್ರಮುಖ ಕಾರಣವಾಗಿದೆ.
ಸಂತಾನ್ಪತ್ತಿಗೆ ತೊಂದರೆ ತರಬಹುದು: ಏರ್ ಫ್ರೆಶ್‌ನರ್ ನಲ್ಲಿ ಕೆಲವು ರಾಸಾಯನಿಕಗಳಿದ್ದು ಆ ಗಾಳಿಯನ್ನು ನಾವು ಸೇವಿಸುತ್ತೇವೆ. ಆಗ ರಾಸಾಯನಿಕಗಳು ದೇಹವನ್ನು ಸೇರಿ ಬಂಜೆತನ ಉಂಟಾಗಲು ಕಾರಣವಾಗುತ್ತದೆ.
ಅಸ್ತಮಾ: ಮನೆಯಲ್ಲಿ ಅಸ್ತಮಾ ಕಾಯಿಲೆ ಇದ್ದವರು ಇದ್ದರೆ ಈ ರೂಮ್ ಫ್ರೆಶ್‌ನರ್ ಬಳಸಲು ಹೋಗಲೇಬಾರದು. ಇದು ಉಸಿರಾಟದ ತೊಂದರೆಯನ್ನು ಹೆಚ್ಚು ಮಾಡುತ್ತದೆ.
ವಾಂತಿ: ಪ್ರತದಿನ ಏರ್ ಫ್ರೆಶ್‌ನರ್ ಬಳಸುತ್ತಿದ್ದರೆ ತಲೆನೋವು, ವಾಂತಿ ಬರುವಂತೆ ಆಗುವುದು ಈ ರೀತಿಯ ತೊಂದರೆಗಳು ಕಾಣಿಸಿಕೊಳ್ಳುವುದು.
ರೋಗ ನಿರೋಧಕ ಶಕ್ತಿಯನ್ನು ಕಡಿಮೆ ಮಾಡುತ್ತದೆ: ಕಾರಿನಲ್ಲಿ, ಮನೆಯಲ್ಲಿ ಏರ್ ಫ್ರೆಶ್‌ನರ್ ಬಳಸುತ್ತಿದ್ದರೆ ಸ್ವಲ್ಪ ವರ್ಷಗಳ ಬಳಿಕ ದೇಹದಲ್ಲಿ ರೋಗ ನಿರೋಧಕ ಸಾಮರ್ಥ್ಯವನ್ನು ಕಡಿಮೆ ಮಾಡುತ್ತದೆ.
ಈ ಹಾನಿಕಾರಕ ಏರ್ ಫ್ರೆಶ್‌ನರ್ ಬಳಸುವ ಬದಲು ಮನೆಯನ್ನು ಚೆನ್ನಾಗಿ ಗುಡಿಸಿ, ಒರೆಸಿ ಕಿಟಕಿಗಳನ್ನು ಸ್ವಲ್ಪ ತೆರೆದಿಟ್ಟರೆ ಸ್ವಚ್ಛ ಗಾಳಿ ಮನೆಯೊಳಗೆ ಬರುತ್ತದೆ ಮತ್ತು ರೂಂ ಕೂಡ ವಾಸನೆ ಬರುವುದಿಲ್ಲ.
Disclaimer: ಈ ಲೇಖನದಲ್ಲಿ ಒದಗಿಸಲಾದ ಮಾಹಿತಿಯು ಸಾಮಾನ್ಯ ಮಾಹಿತಿ ಮತ್ತು ಶೈಕ್ಷಣಿಕ ಉದ್ದೇಶಗಳಿಗಾಗಿ ಮಾತ್ರವಾಗಿದೆ. ವೃತ್ತಿಪರ ವೈದ್ಯಕೀಯ ಸಲಹೆ, ರೋಗನಿರ್ಣಯ ಅಥವಾ ಚಿಕಿತ್ಸೆಗೆ ಪರ್ಯಾಯವಾಗಿ ಇದನ್ನು ದೃಢೀಕರಿಸಿಲ್ಲ. ವೈದ್ಯಕೀಯ ಸ್ಥಿತಿಯ ಕುರಿತು ನೀವು ಹೊಂದಿರುವ ಯಾವುದೇ ಪ್ರಶ್ನೆಗಳಿಗೆ ಯಾವಾಗಲೂ ನಿಮ್ಮ ವೈದ್ಯರು ಅಥವಾ ಅರ್ಹ ಆರೋಗ್ಯ ಸಿಬ್ಬಂದಿಯ ಸಲಹೆಯನ್ನು ಪಡೆಯಿರಿ.



Click it and Unblock the Notifications
