Latest Updates
-
ಮ್ಯಾಟ್ರಿಮೋನಿ ಆಪ್ಗಳಲ್ಲಿ ಆಧಾರ್ ಪರಿಶೀಲನೆ: ನಕಲಿ ಪ್ರೊಫೈಲ್ಗಳಿಗೆ ಇನ್ನು ಬ್ರೇಕ್? -
ಭಾರಿ ಮಳೆ ಎಚ್ಚರಿಕೆ: ನಿಮ್ಮ ಮನೆ ಮತ್ತು ಬಾಲ್ಕನಿ ಸುರಕ್ಷಿತವಾಗಿಡಲು ತಕ್ಷಣವೇ ಈ ಕೆಲಸ ಮಾಡಿ -
ಹಬ್ಬದ ಸೀಸನ್: ನಿಮ್ಮ ಅಡುಗೆಮನೆಯಲ್ಲಿ ವಿಷವಿದೆಯೇ? ಮಹಾರಾಷ್ಟ್ರ ಎಫ್ಡಿಎ ದಾಳಿಯ ನಂತರ ಎಚ್ಚರ! -
ಫ್ಲಿಪ್ಕಾರ್ಟ್ ಬಿಗ್ ಬಿಲಿಯನ್ ಡೇಸ್: ಆಫರ್ ಮಳೆಯಲ್ಲಿ ಸಿಲುಕುವ ಮುನ್ನ ಈ 5 ಟಿಪ್ಸ್ ಮಿಸ್ ಮಾಡ್ಬೇಡಿ! -
10 ನಿಮಿಷದ ದೇಸಿ ಬಾಡಿವೇಟ್ ಚಾಲೆಂಜ್: ಜಿಮ್ ಇಲ್ಲದೆ ಫಿಟ್ ಆಗಲು ಈ ವರ್ಕೌಟ್ ಟ್ರೈ ಮಾಡಿ! -
ಮದುವೆ ಅವಧಿ ಕಡಿಮೆಯಿದ್ದರೂ ₹50 ಲಕ್ಷ ಜೀವನಾಂಶ: ಹೈಕೋರ್ಟ್ ತೀರ್ಪಿನಿಂದ ಪತಿಗಳಿಗೆ ಎಚ್ಚರಿಕೆ! -
ಗಣೇಶ ವಿಸರ್ಜನೆಗೆ ರೆಡಿಯಾಗಿದ್ದೀರಾ? ಅಪಾರ್ಟ್ಮೆಂಟ್ ನಿವಾಸಿಗಳಿಗಾಗಿ ಇಲ್ಲಿದೆ ಸ್ಮಾರ್ಟ್ ಟಿಪ್ಸ್ ಮತ್ತು ಪಾಲಿಕೆ ಸಹಾಯವಾಣಿ! -
ಹಬ್ಬದ ಸೀಸನ್ನಲ್ಲಿ ಎಚ್ಚರ! ದೆಹಲಿಯಲ್ಲಿ ಕಲಬೆರಕೆ ಸ್ವೀಟ್ಸ್ ದಾಳಿ: 30 ಸೆಕೆಂಡ್ಗಳಲ್ಲಿ ಪರೀಕ್ಷಿಸುವುದು ಹೇಗೆ? -
ಸೆಪ್ಟೆಂಬರ್ 25 ಗಣೇಶ ವಿಸರ್ಜನೆ: ಮುಂಬೈ, ಪುಣೆ, ಹೈದರಾಬಾದ್ನಲ್ಲಿ ಟ್ರಾಫಿಕ್ ರೂಟ್ ಬದಲಾವಣೆ, ಪರ್ಯಾಯ ಮಾರ್ಗಗಳ ಮಾಹಿತಿ ಇಲ್ಲಿದೆ! -
ಗಣೇಶ ವಿಸರ್ಜನೆ ಮೆರವಣಿಗೆ: ಬೆನ್ನು, ಮೊಣಕಾಲು ನೋವು ತಡೆಯಲು 12 ನಿಮಿಷದ ಸ್ಮಾರ್ಟ್ ರೊಟೀನ್ ಇಲ್ಲಿದೆ!
ಜೀರಿಗೆಯ 6 ಆರೋಗ್ಯಕರ ಗುಣಗಳು
ಜೀರಿಗೆಯನ್ನು ಸಾಮಾನ್ಯವಾಗಿ ಅಡುಗೆಯಲ್ಲಿ ಬಳಸುತ್ತೇವೆ. ಈ ಜೀರಿಗೆ ಅಡುಗೆಗೆ ರುಚಿ ಮತ್ತು ಪರಿಮಳ ಮಾತ್ರ ಹೆಚ್ಚಿಸುವುದಲ್ಲದೆ ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಇದನ್ನು ಮನೆ ಔಷಧಿ ಮಾಡುವಾಗ ಕೂಡ ಬಳಸಲಾಗುತ್ತದೆ. ಇದನ್ನು ಸೇವಿಸಿದರೆ ಈ ಕೆಳಗಿನ ಆರೋಗ್ಯಕರ ಪ್ರಯೋಜನಗಳನ್ನು ಪಡೆಯಬಹುದಾಗಿದೆ.

1. ಇದರಲ್ಲಿ ಕಬ್ಬಿಣದಂಶ ಅಧಿಕವಾಗಿರುವುದರಿಂದ ರಕ್ತ ಹೀನತೆ ಸಮಸ್ಯೆ ಇರುವವರು ಇದನ್ನು ತಿನ್ನುವುದು ಅಥವಾ ಇದರ ನೀರು ಕುಡಿಯುವುದು ಒಳ್ಳೆಯದು. ಅದರಲ್ಲೂ ಗರ್ಭಿಣಿಯರಿಗೆ ಮತ್ತು ಬಾಣಂತಿಯರಿಗೆ ಕಬ್ಬಿಣದಂಶ ಹೆಚ್ಚಾಗಿ ಬೇಕಾಗಿರುವುದರಿಂದ ಇದರ ಸೇವನೆ ತುಂಬಾ ಒಳ್ಳೆಯದು.
2. ಬೆಳಗ್ಗೆ ಸುಸ್ತು ಕಂಡು ಬಂದರೆ, ಬೇಧಿಯಾಗಿದ್ದರೆ, ಅಜೀರ್ಣತೆ ಇವೆಲ್ಲಾ ಸಮಸ್ಯೆ ನಿವಾರಣೆ ಜೀರಿಗೆ ನೀರು ಮಾಡಿ ಕುಡಿಯುವುದು ಒಳ್ಳೆಯದು. ಜೀರಿಗೆಯನ್ನು ಹಾಗೇ ಬಾಯಿಗೆ ಹಾಕಿಕೊಂಡು ಜಗಿದು ತಿನ್ನಬಹುದು.
3. ಅಸಿಡಿಟಿ ಕಾಣಿಸಿಕೊಂಡರೆ ಸ್ವಲ್ಪ ಜೀರಿಗೆ ಬಾಯಿಗೆ ಹಾಕಿಕೊಂಡರೆ ಸಾಕು ಗುಣಮುಖವಾಗುವುದು.
4. ಇದರಲ್ಲಿ ರೋಗ ನಿರೋಧಕ ಸಾಮಾರ್ಥ್ಯ ಇರುವುದರಿಂದ ಶೀತವನ್ನು ಗುಣಪಡಿಸಲು ಸಹಾಯ ಮಾಡುತ್ತದೆ.
5. ನೀರನ್ನು ಕುದಿಸುವಾಗ ಜೊತೆಗೆ ಸ್ವಲ್ಪ ನೀರಿಗೆ ಹಾಕಿ ಕುದಿಸಿ ಅ ನೀರನ್ನು ಕುಡಿದರೆ ದೇಹಕ್ಕೆ ತಂಪು ಸಿಗುತ್ತದೆ. ಕೆಲಸ ಮಾಡಲು ಚೈತನ್ಯವೂ ದೊರೆಯುತ್ತದೆ.
6. ಲಿವರ್ ಉತ್ತಮ ರೀತಿಯಲ್ಲಿ ಕಾರ್ಯ ನಿರ್ವಹಿಸಲು ಸಹಕಾರಿಯಾಗಿದೆ.
Disclaimer: ಈ ಲೇಖನದಲ್ಲಿ ಒದಗಿಸಲಾದ ಮಾಹಿತಿಯು ಸಾಮಾನ್ಯ ಮಾಹಿತಿ ಮತ್ತು ಶೈಕ್ಷಣಿಕ ಉದ್ದೇಶಗಳಿಗಾಗಿ ಮಾತ್ರವಾಗಿದೆ. ವೃತ್ತಿಪರ ವೈದ್ಯಕೀಯ ಸಲಹೆ, ರೋಗನಿರ್ಣಯ ಅಥವಾ ಚಿಕಿತ್ಸೆಗೆ ಪರ್ಯಾಯವಾಗಿ ಇದನ್ನು ದೃಢೀಕರಿಸಿಲ್ಲ. ವೈದ್ಯಕೀಯ ಸ್ಥಿತಿಯ ಕುರಿತು ನೀವು ಹೊಂದಿರುವ ಯಾವುದೇ ಪ್ರಶ್ನೆಗಳಿಗೆ ಯಾವಾಗಲೂ ನಿಮ್ಮ ವೈದ್ಯರು ಅಥವಾ ಅರ್ಹ ಆರೋಗ್ಯ ಸಿಬ್ಬಂದಿಯ ಸಲಹೆಯನ್ನು ಪಡೆಯಿರಿ.



Click it and Unblock the Notifications
