Latest Updates
-
2026ರ ನವರಾತ್ರಿ ಗರ್ಬಾ: ಪಾಸ್ ವಂಚನೆಗೆ ಬಲಿಯಾಗದಿರಿ, ಸುರಕ್ಷಿತವಾಗಿ ಆನಂದಿಸಲು ಇಲ್ಲಿವೆ ಬೆಸ್ಟ್ ಟಿಪ್ಸ್! -
ದೆಹಲಿಯಲ್ಲಿ ಕಠಿಣ GRAP ನಿಯಮ ಜಾರಿ: ಮನೆಯ ಗಾಳಿ ಶುದ್ಧವಾಗಿಡಲು ಮತ್ತು ಮಾಲಿನ್ಯ ತಡೆಯಲು ಇಲ್ಲಿವೆ ಸರಳ ಟಿಪ್ಸ್ -
ಹಬ್ಬದ ಸಿಹಿ ಕೊಳ್ಳುವ ಮುನ್ನ ಎಚ್ಚರ: FSSAI ಕಟ್ಟುನಿಟ್ಟಿನ ಕಾರ್ಯಾಚರಣೆ ಮತ್ತು ಹೊಸ ನಿಯಮಗಳೇನು? -
ಮೈಸೂರು ದಸರಾ 2026: ಟಿಕೆಟ್ ಬುಕ್ಕಿಂಗ್ ಆರಂಭ, ಕಂಬಳ ನೋಂದಣಿಗೆ ಇಂದೇ ಕೊನೆಯ ದಿನ! -
ಗಾಂಧಿ ಜಯಂತಿ ವಿಶೇಷ: ಫಿಟ್ನೆಸ್ ಮತ್ತು ಸಮಾಜ ಸೇವೆ ಬೆಸೆಯುವ 'ಪ್ಲಾಗಿಂಗ್'ಗೆ ಸಿದ್ಧರಾಗಿ! -
ಡೇಟಿಂಗ್ ಆ್ಯಪ್ ಹನಿಟ್ರ್ಯಾಪ್: ಪಬ್ಗಳಲ್ಲಿ ನಡೆಯುವ ಈ ದಂಧೆಯಿಂದ ಪಾರಾಗುವುದು ಹೇಗೆ? -
IMD ಮಳೆ ಅಲರ್ಟ್: ಬೆಂಗಳೂರು, ಚೆನ್ನೈ, ಕೇರಳದಲ್ಲಿ ಭಾರೀ ಮಳೆ; ಮನೆಯನ್ನು ಸುರಕ್ಷಿತವಾಗಿರಿಸಲು ಈ ಟಿಪ್ಸ್ ಪಾಲಿಸಿ! -
ಇಂದಿನಿಂದ ಎನರ್ಜಿ ಡ್ರಿಂಕ್ಸ್ ನಿಯಮ ಬದಲಾವಣೆ: ಕ್ಯಾನ್ ಖರೀದಿಸುವ ಮುನ್ನ ಈ ಎಚ್ಚರಿಕೆ ಮರೆಯದಿರಿ! -
ಅಪಾರ್ಟ್ಮೆಂಟ್ ಗೇಟ್ನಲ್ಲಿ ಟ್ರಾಫಿಕ್ ಜಾಮ್? ಈ ಸರಳ ಟಿಪ್ಸ್ ಪಾಲಿಸಿದರೆ 5 ನಿಮಿಷದಲ್ಲಿ ಹೊರಬರಬಹುದು! -
ಬೆಳಗಿನ ವಾಕಿಂಗ್ ಹೋಗ್ತಿದ್ದೀರಾ? ಡೆಂಗ್ಯೂ ಸೊಳ್ಳೆಗಳಿಂದ ಪಾರಾಗಲು ಈ ಸರಳ ಟಿಪ್ಸ್ ಮಿಸ್ ಮಾಡ್ಬೇಡಿ!
ಮೂಲಂಗಿಯಲ್ಲಿದೆ ಪ್ರಮುಖ ಆರೋಗ್ಯಕರ ಗುಣಗಳು

ಮೂಲಂಗಿ ತಿಂದರೆ ಈ ಕೆಳಗಿನ ಪ್ರಮುಖ ಪ್ರಯೋಜನಗಳನ್ನು ಪಡೆಯಬಹುದು.
1. ರಕ್ತವನ್ನು ಶುದ್ಧೀಕರಿಸುತ್ತದೆ ಮತ್ತು ದೇಹದಲ್ಲಿ ರಕ್ತ ಸಂಚಾರ ಸರಿಯಾಗಿ ನಡೆಯುವಂತೆ ಮಾಡುತ್ತದೆ.
2. ಹಸಿ ಮೂಲಂಗಿಯ ಚೂರುಗಳಿಗೆ ನಿಂಬೆರಸ, ಕಾಳು ಮೆಣಸಿನಪುಡಿ ಮತ್ತು ಉಪ್ಪು ಬೆರೆಸಿ ತಿನ್ನುವುದರಿಂದ ಕಾಮಾಲೆ ರೋಗ, ಕಣ್ಣಿನ ತೊಂದರೆ, ಅಜೀರ್ಣ ನಿವಾರಣೆಯಾಗುತ್ತದೆ.
3. ಹಸಿ ಮೂಲಂಗಿ ಹಾಕಿ ಸಲಾಡ್ ಮಾಡಿ ತಿಂದರೆ ಮೂಲವ್ಯಾಧಿ ಸಮಸ್ಯೆ ಕಡಿಮೆಯಾಗುವುದು.
4. ಚೇಳು ಕುಟುಕಿದರೆ ಆ ಜಾಗಕ್ಕೆ ತಕ್ಷಣವೇ ಮೂಲಂಗಿ ಮತ್ತು ಉಪ್ಪನ್ನು ಅರೆದು ಹಚ್ಚಿದರೆ ವಿಷ ಏರುವುದಿಲ್ಲ ಮತ್ತು ಉರಿ ಕಮ್ಮಿಯಾಗುತ್ತದೆ.
5. ಕಣ್ಣು, ಮೂಗು, ಕಿವಿ ಮತ್ತು ಗಂಟಲಿನ ಸಮಸ್ಯೆಗಳಿದ್ದರೆ ಹಸಿ ಮೂಲಂಗಿ ತಿಂದರೆ ನಿವಾರಣೆಯಾಗುತ್ತವೆ.
6. ಹಸಿ ಮೂಲಂಗಿಯನ್ನು ತುರಿದು ಉಪ್ಪು ಮತ್ತು ನಿಂಬೆರಸ ಸೇರಿಸಿ ತಿಂದರೆ ನೆಗಡಿ ನಿವಾರಣೆಯಾಗುತ್ತದೆ.
7. ಮೂಲಂಗಿ ಬೀಜವನ್ನು ನಿಂಬೆರಸದಲ್ಲಿ ಅರೆದು ಹಚ್ಚುವುದರಿಂದ ಹುಳುಕಡ್ಡಿ, ತುರಿ ರೋಗಗಳು ಗುಣವಾಗುತ್ತದೆ.
8. ಮಲಬದ್ಧತೆ ಸಮಸ್ಯೆ ನಿವಾರಣೆಗೆ ಮೂಲಂಗಿ ಮತ್ತು ಅದರ ಸೊಪ್ಪು ತಿನ್ನುವುದು ಒಳ್ಳೆಯದು.
9. ಮೂಲಂಗಿ ಸೊಪ್ಪಿನ ರಸವನ್ನು ಸೇವಿಸಿದರೆ ಮೂತ್ರ ಕಟ್ಟಿಕೊಳ್ಳುವ ಸಮಸ್ಯೆ ಇದ್ದರೆ ನಿವಾರಣೆಯಾಗುತ್ತದೆ.
Disclaimer: ಈ ಲೇಖನದಲ್ಲಿ ಒದಗಿಸಲಾದ ಮಾಹಿತಿಯು ಸಾಮಾನ್ಯ ಮಾಹಿತಿ ಮತ್ತು ಶೈಕ್ಷಣಿಕ ಉದ್ದೇಶಗಳಿಗಾಗಿ ಮಾತ್ರವಾಗಿದೆ. ವೃತ್ತಿಪರ ವೈದ್ಯಕೀಯ ಸಲಹೆ, ರೋಗನಿರ್ಣಯ ಅಥವಾ ಚಿಕಿತ್ಸೆಗೆ ಪರ್ಯಾಯವಾಗಿ ಇದನ್ನು ದೃಢೀಕರಿಸಿಲ್ಲ. ವೈದ್ಯಕೀಯ ಸ್ಥಿತಿಯ ಕುರಿತು ನೀವು ಹೊಂದಿರುವ ಯಾವುದೇ ಪ್ರಶ್ನೆಗಳಿಗೆ ಯಾವಾಗಲೂ ನಿಮ್ಮ ವೈದ್ಯರು ಅಥವಾ ಅರ್ಹ ಆರೋಗ್ಯ ಸಿಬ್ಬಂದಿಯ ಸಲಹೆಯನ್ನು ಪಡೆಯಿರಿ.



Click it and Unblock the Notifications
