Latest Updates
-
ಸುಪ್ರೀಂ ಕೋರ್ಟ್ ಲೋಕ್ ಅದಾಲತ್ ದಿನ 2: ನಿಮ್ಮ ಪ್ರಕರಣ ಇತ್ಯರ್ಥವಾಗಲು ಈ ದಾಖಲೆಗಳು ಕಡ್ಡಾಯ! -
ರಕ್ಷಾ ಬಂಧನ 2026: ಹಬ್ಬದ ಸಂಭ್ರಮಕ್ಕೆ ಬಜೆಟ್ ಮತ್ತು ಪ್ಲಾನಿಂಗ್ ಹೀಗಿರಲಿ! -
ಮಳೆಗಾಲದಲ್ಲಿ ಬೆಂಗಳೂರಿನ ಮನೆ ಮತ್ತು ಬಾಲ್ಕನಿ ರಕ್ಷಣೆ: 40 ನಿಮಿಷದ ಸಿಂಪಲ್ ಚೆಕ್ಲಿಸ್ಟ್ -
ಬೆಂಗಳೂರಿನಲ್ಲಿ 2 ದಿನ ಭಾರಿ ಪವರ್ ಕಟ್: ಈ 70 ಪ್ರದೇಶಗಳಲ್ಲಿ ಕರೆಂಟ್ ಇರಲ್ಲ, ಮುನ್ನೆಚ್ಚರಿಕೆ ವಹಿಸಿ! -
ಈರುಳ್ಳಿ ಬೆಲೆ ಏರಿಕೆ ಬಿಸಿ: ₹800ರಲ್ಲಿ ವಾರಪೂರ್ತಿ ಪ್ರೋಟೀನ್ ಯುಕ್ತ ಆರೋಗ್ಯಕರ ಊಟದ ಪ್ಲಾನ್! -
ಹಬ್ಬದ ಸಿಹಿ ತಯಾರಿಗೆ ಸಕ್ಕರೆ ಬೆಲೆ ಬಿಸಿ: ಜೇಬಿಗೆ ಹೊರೆಯಾಗದಂತೆ ಸಂಭ್ರಮಿಸುವುದು ಹೇಗೆ? -
LPG e-KYC ಗಡುವು: ನಾಳೆಯೇ ಕೊನೆಯ ದಿನ, ನಿಮ್ಮ ಗ್ಯಾಸ್ ಸಂಪರ್ಕ ಕಡಿತವಾಗದಂತೆ ತಡೆಯುವುದು ಹೇಗೆ? -
BWF ಸೆಮಿಫೈನಲ್ ವೀಕ್ಷಿಸುವಾಗ ಮೈಕೈ ನೋವೇ? 8 ನಿಮಿಷದ ಈ ಸಿಂಪಲ್ ವ್ಯಾಯಾಮ ಮಾಡಿ! -
ಸುಪ್ರೀಂ ಕೋರ್ಟ್ ವಿಶೇಷ ಲೋಕ್ ಅದಾಲತ್: ವಿಚ್ಛೇದನ, ಕಸ್ಟಡಿ ಸಮಸ್ಯೆಗಳಿಗೆ ಇಲ್ಲಿದೆ ಸುಲಭ ಪರಿಹಾರ! -
ಅಪಾರ್ಟ್ಮೆಂಟ್ನಲ್ಲಿ ಪರಿಸರ ಸ್ನೇಹಿ ಗಣೇಶ ಹಬ್ಬ: ದಂಡ ತಪ್ಪಿಸಿ, ಸುಲಭವಾಗಿ ವಿಸರ್ಜನೆ ಮಾಡುವುದು ಹೇಗೆ?
ಏರ್ ಕಂಡೀಷನರ್‌ನಿಂದ ಕಾಯಿಲೆ ಬರಬಹುದೇ?

ಮನೆ ನೋಡಲು ಶುದ್ಧವಾಗಿದ್ದರೂ ವಾತಾವರಣದಲ್ಲಿರು ಕೆಲವು ಹಾನಿಕಾರಕ ಬ್ಯಾಕ್ಟೀರಿಯಾಗಳಿಂದ ಉಂಟಾಗುತ್ತದೆ. ಅದರಲ್ಲೂ ತಂಪು ವಾತಾವರಣದಲ್ಲಿ ಬ್ಯಾಕ್ಟೀರಿಯಾಗಳು ಹೆಚ್ಚು ಉತ್ಪತ್ತಿಯಾಗುತ್ತದೆ. ಇದು ಕೆಲವರಲ್ಲಿ ಈ ರೀತಿಯ ಸಮಸ್ಯೆಗೆ ಕಾರಣವಾಗುತ್ತದೆ.
ಅದರಲ್ಲೂ ಏರ್ ಕಂಡೀಷನರ್ ರೂಮಿನಲ್ಲಿ ಗಾಳಿ ತುಂಬಾ ಒಣವಾಗಿರುತ್ತದೆ, ಇದರಿಂದ ತೇವಾಂಶ ಹೆಚ್ಚಾಗಿ ಶೀತ, ಮೂಗಿನಲ್ಲಿ ರಕ್ತ ಬರುವುದು, ತ್ವಚೆಯಲ್ಲಿ ವ್ಯತ್ಯಾಸ ಮುಂತಾದ ತೊಂದರೆಗಳು ಕಂಡು ಬರುತ್ತದೆ.
ಏರ್ ಕಂಡೀಷನರ್ ರೂಮಿನಲ್ಲಿ ಕಣ್ಣಿಗೆ ಕಾಣದ ಬ್ಯಾಕ್ಟೀರಿಯಾಗಳು ತಂಪದ ವಾತಾವರಣದಿಂದಾಗಿ ಉಂಟಾಗುತ್ತದೆ. ಮಕ್ಕಳಲ್ಲಿ, ಗರ್ಭಣಿಯರಲ್ಲಿ ಮತ್ತು ವಯಸ್ಸಾದರಲ್ಲಿ ರೋಗ ನಿರೋಧಕ ಶಕ್ತಿ ಕಡಿಮೆ ಇರುತ್ತದೆ. ಆದ್ದರಿಂದ ಬೇಗನೆ ಅಸ್ತಮಾ, ಶೀತ ಮುಂತಾದ ಕಾಯಿಲೆಗಳು ಕಂಡು ಬರುತ್ತದೆ. ಅಲ್ಲದೆ ಏರ್ ಕಂಡೀಷನರ್ ರೂಮಿನಲ್ಲಿ ಶೀತ, ಜ್ವರದಂತಹ ಕಾಯಿಲೆಗಳು ಒಬ್ಬರಿಂದ ಮತ್ತೊಬ್ಬರಿಗೆ ಬೇಗನೆ ಹರಡುತ್ತದೆ.
ಏರ್ ಕಂಡೀಷನರ್ ಕ್ಕಿಂತ ಫ್ಯಾನ್ ಬಳಸಿದರೆ ಗಾಳಿ ಹೊಳಗೆ, ಹೊರಗೆ ಸುಲಭವಾಗಿ ಚಲಿಸುತ್ತದೆ ಮತ್ತು ಕಣ್ಣಿಗೆ ಕಾಣದ ಕಾಯಿಲೆಯನ್ನು ತರುವ ಬ್ಯಾಕ್ಟೀರಿಯಾಗಳನ್ನು ಉಂಟು ಮಾಡುವ ಸಾಧ್ಯತೆ ಕಡಿಮೆ.
ಮನೆಯಲ್ಲಿ ಏರ್ ಕಂಡೀಷನರ್ ಬಳಸುವುದಾದರೆ ಪರಿಣಿತರನ್ನು ಕರೆದು ಅದನ್ನು ಶುಚಿಗೊಳಿಸಬೇಕು. ಬ್ಯಾಕ್ಟೀರಿಯಾಗಳನ್ನು ಉತ್ಪತ್ತಿ ಮಾಡದಂತಹ ರಾಸಾಯನಿಕಗಳನ್ನು ಬಳಸುವಂತೆ ನೋಡಿಕೊಳ್ಳಬೇಕು. ಅದರ ಫಿಲ್ಟರ್ ಅನ್ನು ತಿಂಗಳಿಗೆ ಒಮ್ಮೆಯಾದರೂ ಶುಚಿಮಾಡಬೇಕು. humidifiers ತಂದು ಫಿಟ್ ಮಾಡಿದರೆ ತಂಪಾದ ವಾತಾವರಣದಿಂದ ರೋಗಳು ಬರದಂತೆ ತಡೆಯಬಹುದು.
Disclaimer: ಈ ಲೇಖನದಲ್ಲಿ ಒದಗಿಸಲಾದ ಮಾಹಿತಿಯು ಸಾಮಾನ್ಯ ಮಾಹಿತಿ ಮತ್ತು ಶೈಕ್ಷಣಿಕ ಉದ್ದೇಶಗಳಿಗಾಗಿ ಮಾತ್ರವಾಗಿದೆ. ವೃತ್ತಿಪರ ವೈದ್ಯಕೀಯ ಸಲಹೆ, ರೋಗನಿರ್ಣಯ ಅಥವಾ ಚಿಕಿತ್ಸೆಗೆ ಪರ್ಯಾಯವಾಗಿ ಇದನ್ನು ದೃಢೀಕರಿಸಿಲ್ಲ. ವೈದ್ಯಕೀಯ ಸ್ಥಿತಿಯ ಕುರಿತು ನೀವು ಹೊಂದಿರುವ ಯಾವುದೇ ಪ್ರಶ್ನೆಗಳಿಗೆ ಯಾವಾಗಲೂ ನಿಮ್ಮ ವೈದ್ಯರು ಅಥವಾ ಅರ್ಹ ಆರೋಗ್ಯ ಸಿಬ್ಬಂದಿಯ ಸಲಹೆಯನ್ನು ಪಡೆಯಿರಿ.



Click it and Unblock the Notifications