Latest Updates
-
ಎಚ್ಚರಿಕೆ! ಪ್ಯಾಕೆಟ್ ಆಹಾರದ ಮೇಲೆ 'ರೆಡ್ ಹೆಕ್ಸಾಗನ್': ನಿಮ್ಮ ಆರೋಗ್ಯಕ್ಕೆ ಅಪಾಯವಿದೆಯೇ? -
ದೆಹಲಿಯಲ್ಲಿ 'ಭಜನ್ ಕ್ಲಬ್ಬಿಂಗ್' ಹವಾ: ಮೋದಿಯವರೇ ಫಿದಾ, ಯುವಕರ ಹೊಸ ಕ್ರೇಜ್ಗೆ ಕಾರಣವೇನು? -
ವಿಶ್ವ ಹೃದಯ ದಿನಕ್ಕೆ ರೆಡಿಯಾಗಿ: 20 ನಿಮಿಷದ ಈ ಸಿಂಪಲ್ ವರ್ಕೌಟ್ ನಿಮ್ಮ ಸ್ಟ್ಯಾಮಿನಾ ಹೆಚ್ಚಿಸುತ್ತೆ! -
ಮ್ಯಾಟ್ರಿಮೋನಿ ಆಪ್ಗಳಲ್ಲಿ ಆಧಾರ್ ಪರಿಶೀಲನೆ: ನಕಲಿ ಪ್ರೊಫೈಲ್ಗಳಿಗೆ ಇನ್ನು ಬ್ರೇಕ್? -
ಭಾರಿ ಮಳೆ ಎಚ್ಚರಿಕೆ: ನಿಮ್ಮ ಮನೆ ಮತ್ತು ಬಾಲ್ಕನಿ ಸುರಕ್ಷಿತವಾಗಿಡಲು ತಕ್ಷಣವೇ ಈ ಕೆಲಸ ಮಾಡಿ -
ಹಬ್ಬದ ಸೀಸನ್: ನಿಮ್ಮ ಅಡುಗೆಮನೆಯಲ್ಲಿ ವಿಷವಿದೆಯೇ? ಮಹಾರಾಷ್ಟ್ರ ಎಫ್ಡಿಎ ದಾಳಿಯ ನಂತರ ಎಚ್ಚರ! -
ಫ್ಲಿಪ್ಕಾರ್ಟ್ ಬಿಗ್ ಬಿಲಿಯನ್ ಡೇಸ್: ಆಫರ್ ಮಳೆಯಲ್ಲಿ ಸಿಲುಕುವ ಮುನ್ನ ಈ 5 ಟಿಪ್ಸ್ ಮಿಸ್ ಮಾಡ್ಬೇಡಿ! -
10 ನಿಮಿಷದ ದೇಸಿ ಬಾಡಿವೇಟ್ ಚಾಲೆಂಜ್: ಜಿಮ್ ಇಲ್ಲದೆ ಫಿಟ್ ಆಗಲು ಈ ವರ್ಕೌಟ್ ಟ್ರೈ ಮಾಡಿ! -
ಮದುವೆ ಅವಧಿ ಕಡಿಮೆಯಿದ್ದರೂ ₹50 ಲಕ್ಷ ಜೀವನಾಂಶ: ಹೈಕೋರ್ಟ್ ತೀರ್ಪಿನಿಂದ ಪತಿಗಳಿಗೆ ಎಚ್ಚರಿಕೆ! -
ಗಣೇಶ ವಿಸರ್ಜನೆಗೆ ರೆಡಿಯಾಗಿದ್ದೀರಾ? ಅಪಾರ್ಟ್ಮೆಂಟ್ ನಿವಾಸಿಗಳಿಗಾಗಿ ಇಲ್ಲಿದೆ ಸ್ಮಾರ್ಟ್ ಟಿಪ್ಸ್ ಮತ್ತು ಪಾಲಿಕೆ ಸಹಾಯವಾಣಿ!
ವಿಸ್ಕಿ ಆರೋಗ್ಯಕ್ಕೆ ಒಳ್ಳೆಯದು ಚಿಯರ್ಸ್
ವಿಸ್ಕಿ ಪ್ರಿಯರೇ, ವಿಸ್ಕಿ ಕುಡಿಯಿರಿ ಆರೋಗ್ಯಕ್ಕೆ ಒಳ್ಳೆಯದು. ವಿಸ್ಕಿಯಿಂದ ಆರೋಗ್ಯವನ್ನು ಹೆಚ್ಚಿಸಿಕೊಳ್ಳಬಹುದು. ಹಾಗಂತ ಬಾಟಲಿಗಟ್ಟಲೆ ಕುಡಿದರೆ ವಿಸ್ಕಿಯೇ ನಿಮಗೆ ಯಮನಾಗಬಹುದು ಜೋಕೆ! ಕುಡಿಯಿರಿ, ಕುಡಿಯಬೇಡಿ ಎಂದು ಹೇಳಿ ಗೊಂದಲ ಮೂಡಿಸುತ್ತಿದ್ದಾರೆ ಎಂದು ಯೋಚಿಸುತ್ತಿದ್ದೀರಾ? ಹಾಗಾದರೆ ಈ ಲೇಖನವನ್ನು ಓದಿ ವಿಸ್ಕಿಯನ್ನು ಕುಡಿಯಬೇಕೊ, ಬೇಡ್ವಾ, ಕುಡಿದರೆ ಎಷ್ಟು ಕುಡಿಯಬೇಕು ಅನ್ನುವುದಕ್ಕೆ ಉತ್ತರ ಸಿಗುವುದು.
ವಿಸ್ಕಿಯನ್ನು ಒಂದು ಪೆಗ್ ನಷ್ಟು ಪ್ರತಿದಿನ ತೆಗೆದುಕೊಳ್ಳುತ್ತಾ ಬಂದರೆ ಈ ಕೆಳಗಿನ ಪ್ರಮುಖ ಪ್ರಯೋಜವನ್ನು ಪಡೆಯಬಹುದು:

ನಿದ್ದೆ ಸರಿಯಾಗಿ ಬರುತ್ತದೆ: ನಿಧಾನವಾಗಿ ಒಂದು ಪೆಗ್ ವಿಸ್ಕಿ ಕುಡಿದರೆ ನಿದ್ದೆ ಚೆನ್ನಾಗಿ ಬರುತ್ತದೆ. ಒಂದು ಪೆಗ್ ಗಿಂತ ಜಾಸ್ತಿ ಕುಡಿಯದಂತೆ ಮನಸ್ಸನ್ನು ನಿಯಂತ್ರಣದಲ್ಲಿಡಬೇಕು.
ಕ್ಯಾನ್ಸರ್ ಅನ್ನು ನಿಯಂತ್ರಿಸುತ್ತದೆ: ಇದರಲ್ಲಿರುವ ellagic acid ಕ್ಯಾನ್ಸರ್ ಕಣಗಳು ಬೆಳೆಯುವುದನ್ನು ತಡೆಯುತ್ತದೆ.
ಮಧುಮೇಹ: ಇದು ದೇಹದಲ್ಲಿ ಕೊಲೆಸ್ಟ್ರಾಲ್ ಹೆಚ್ಚಾಗುವುದನ್ನು ತಡೆಯುತ್ತದೆ ಅಲ್ಲದೆ ಮಧುಮೇಹಿಗಳು ಪ್ರತಿದಿನ ಒಂದು ಪೆಗ್ ವಿಸ್ಕಿ ತೆಗೆದುಕೊಂಡರೆ ಆರೋಗ್ಯಕ್ಕೆ ತುಂಬಾ ಒಳ್ಳೆಯದು.
ಒತ್ತಡವನ್ನು ಕಡಿಮೆ ಮಾಡುತ್ತದೆ: ಒತ್ತಡದಿಂದ ಮಾನಸಿಕ ಹಾಗೂ ದೈಹಿಕ ಆರೋಗ್ಯ ಹಾಳಾಗುತ್ತದೆ. ಆದ್ದರಿಂದ ಒತ್ತಡವನ್ನು ಕಡಿಮೆ ಮಾಡಿಕೊಳ್ಳಬೇಕು. ಸ್ವಲ್ಪ ವಿಸ್ಕಿ ಕುಡಿದು ಮಲಗಿದರೆ ಒತ್ತಡ ಕಡಿಮೆಯಾಗುವುದು.
ಕೆಮ್ಮು ನಿವಾರಿಸುತ್ತದೆ: ವಿಸ್ಕಿಗೆ ಸ್ವಲ್ಪ ಸ್ವಲ್ಪ ಕರಿಮೆಣಸಿನ ಪುಡಿ ಹಾಕಿ ಕುಡಿದರೆ ಸಾಮಾನ್ಯವಾದ ಕೆಮ್ಮು ಕಡಿಮೆಯಾಗುತ್ತದೆ.
ಚಳಿಯನ್ನು ತಡೆಯುತ್ತದೆ: ತುಂಬಾ ಚಳಿ ಇರುವ ಪ್ರದೇಶದಲ್ಲಿದದ್ರೆ ಸ್ವಲ್ಪ ವಿಸ್ಕಿ ಕುಡಿದರೆ ದೇಹವನ್ನು ಬೆಚ್ಚಗೆ ಇಡಬಹುದು.
ವಿಸ್ಕಿಯನ್ನು ಆರೋಗ್ಯಕ್ಕಾಗಿ ಮಾತ್ರ ಬಳಸಿ...
Disclaimer: ಈ ಲೇಖನದಲ್ಲಿ ಒದಗಿಸಲಾದ ಮಾಹಿತಿಯು ಸಾಮಾನ್ಯ ಮಾಹಿತಿ ಮತ್ತು ಶೈಕ್ಷಣಿಕ ಉದ್ದೇಶಗಳಿಗಾಗಿ ಮಾತ್ರವಾಗಿದೆ. ವೃತ್ತಿಪರ ವೈದ್ಯಕೀಯ ಸಲಹೆ, ರೋಗನಿರ್ಣಯ ಅಥವಾ ಚಿಕಿತ್ಸೆಗೆ ಪರ್ಯಾಯವಾಗಿ ಇದನ್ನು ದೃಢೀಕರಿಸಿಲ್ಲ. ವೈದ್ಯಕೀಯ ಸ್ಥಿತಿಯ ಕುರಿತು ನೀವು ಹೊಂದಿರುವ ಯಾವುದೇ ಪ್ರಶ್ನೆಗಳಿಗೆ ಯಾವಾಗಲೂ ನಿಮ್ಮ ವೈದ್ಯರು ಅಥವಾ ಅರ್ಹ ಆರೋಗ್ಯ ಸಿಬ್ಬಂದಿಯ ಸಲಹೆಯನ್ನು ಪಡೆಯಿರಿ.



Click it and Unblock the Notifications
