Latest Updates
-
ಅಕ್ಟೋಬರ್ 1 ರಿಂದ ಎಸಿ, ಟಿವಿ ಬೆಲೆ ಏರಿಕೆ: ಹಬ್ಬದ ಆಫರ್ ಬಳಸಿಕೊಂಡು ಹಣ ಉಳಿಸುವುದು ಹೇಗೆ? -
ವಿಶ್ವ ಹೃದಯ ದಿನ: ನಿಮ್ಮ ಊಟದ ತಟ್ಟೆಯಲ್ಲಿ ಈ ಸಣ್ಣ ಬದಲಾವಣೆ ಮಾಡಿದರೆ ಹೃದಯ ಸದಾ ಆರೋಗ್ಯ! -
ಬ್ಯಾಂಕ್ ಮುಷ್ಕರ ವಾಪಸ್: ಇಂದಿನಿಂದ ಬ್ಯಾಂಕ್ಗಳು ಎಂದಿನಂತೆ ಓಪನ್, ಗ್ರಾಹಕರಿಗೆ ಸಿಹಿ ಸುದ್ದಿ; 5 ದಿನಗಳ ಕೆಲಸದ ಬಗ್ಗೆ ಅಪ್ಡೇಟ್ -
ವಾಕಿಂಗ್ ಹೋಗುವಾಗ ಬೀದಿ ನಾಯಿಗಳ ಕಾಟವೇ? ಸುರಕ್ಷಿತವಾಗಿರಲು ಈ ಸರಳ ಟಿಪ್ಸ್ ಪಾಲಿಸಿ -
ಗರ್ಭನಿರೋಧಕಗಳ ಬಗ್ಗೆ ಮುಜುಗರವೇ? ದಂಪತಿಗಳಿಗಾಗಿ ಇಲ್ಲಿದೆ ಸಂಪೂರ್ಣ ಸುರಕ್ಷಿತ ಮಾರ್ಗದರ್ಶಿ -
ಕೇರಳ-ಕರ್ನಾಟಕ ಕರಾವಳಿಯಲ್ಲಿ ಬೃಹತ್ ಅಲೆಗಳ ಆರ್ಭಟ: ನಿಮ್ಮ ಮನೆ ಮತ್ತು ವಾಹನಗಳ ಸುರಕ್ಷತೆಗೆ ಇಲ್ಲಿದೆ ತುರ್ತು ಸಲಹೆಗಳು -
ಇನ್ಮುಂದೆ ಪ್ಯಾಕೆಟ್ ಆಹಾರದ ಮೇಲೆ ಕೆಂಪು ಷಡ್ಕೋನ: ಆರೋಗ್ಯಕ್ಕೆ ಅಪಾಯವಿದ್ದರೆ ಹೀಗೆ ಎಚ್ಚರಿಸುತ್ತೆ FSSAI! -
ವಿಶ್ವ ಪ್ರವಾಸೋದ್ಯಮ ದಿನ: ದೆಹಲಿ, ರಾಜಸ್ಥಾನದ ಸ್ಮಾರಕಗಳಿಗೆ ಇಂದೇ ಉಚಿತ ಪ್ರವೇಶ, ಮಿಸ್ ಮಾಡ್ಬೇಡಿ! -
ಭಾರೀ ಮಳೆ ಎಚ್ಚರಿಕೆ: ಹೊರಗೆ ಜಾಗಿಂಗ್ ಬೇಡ, ಮನೆಯಲ್ಲೇ ಮಾಡಿ ಈ 15 ನಿಮಿಷದ ಸಿಂಪಲ್ ವರ್ಕೌಟ್ -
ಡೇಟಿಂಗ್ ಆಪ್ಗಳಲ್ಲಿ ಹನಿ ಟ್ರ್ಯಾಪ್: ಮೊದಲ ಭೇಟಿಯಲ್ಲೇ ಹಣ ಕಳೆದುಕೊಳ್ಳದಿರಲು ಈ ಸುರಕ್ಷತಾ ಟಿಪ್ಸ್ ಪಾಲಿಸಿ
ಮೊಳಕೆ ಬರಿಸಿದ ಕಾಳುಗಳ ವಿಶೇಷತೆ ಏನು?

ಎಂಜೆಜೈಮ್ಸ್ ಅಧಿಕವಿರುತ್ತದೆ: ಮೊಳಕೆ ಬರಿಸಿದ ಕಾಳಿನಲ್ಲಿ ಎಂಜೈಮ್ಸ್ ಹೆಚ್ಚಾಗಿದ್ದು ಇದು ದೇಹಕ್ಕೆ ಶಕ್ತಿಯನ್ನು ನೀಡುವುದರ ಜೊತೆಗೆ ದೇಹಕ್ಕೆ ಫಿಟ್ ನೆಸ್ ನೀಡುತ್ತದೆ.
ಪೋಷಕಾಂಶಗಳು ಅಧಿಕವಿರುತ್ತದೆ: ಕಾಳನ್ನು ಮೊಳಕೆ ಬರಿಸಿದರೆ ಬಿ, ಬಿ1, ಸಿ, ಬಿ6, ಕೆ ಮತ್ತು ಎ , ಕಬ್ಬಿಣದಂಶ, ಮ್ಯಾಗ್ನಿಶಿಯಂ, ರಂಜಕ, ಪೊಟಾಶ್ಯಿಯಂ, ಕ್ಯಾಲ್ಸಿಯಂ, ಒಮೆಗಾ3 ಈ ಎಲ್ಲಾ ಪೋಷಕಾಂಶಗಳಿರುತ್ತದೆ.
ಜೀರ್ಣಕ್ರಿಯೆಗೆ ಸಹಾಯ ಮಾಡುತ್ತದೆ: ಮೊಳಕೆ ಬರಿಸಿದ ಕಾಳುಗಳನ್ನು ಬೇಯಿಸಿ ತಿನ್ನುವ ಬದಲು ಹಸಿ ತಿಂದರೆ ಆರೋಗ್ಯಕ್ಕೆ ಮತ್ತಷ್ಟು ಒಳ್ಳೆಯದು. ಇಂತಹ ಕಾಳುಗಳಲ್ಲಿ ನಾರಿನಂಶವಿರುವುದರಿಂದ ದೇಹದ ಜೀರ್ಣಕ್ರಿಯೆ ಸರಿಯಾಗಿ ನಡೆಯಲು ಸಹಾಯ ಮಾಡುತ್ತದೆ.
ವಿಟಮಿನ್: ಕಾಳುಗಳನ್ನು ಹಾಗೇ ತಿನ್ನುವ ಬದಲು ಮೊಳಕೆ ಬರಿಸಿ ತಿಂದರೆ ಅಧಿಕ ವಿಟಮಿನ್ ಗಳು ದೇಹಕ್ಕೆ ದೊರೆಯುತ್ತದೆ. ಇದರಿಂದಾಗಿ ವಿಟಮಿನ್ ಗಳ ಕೊರತೆಯನ್ನು ನೀಗಿಸಬಹುದು.
ಆಮ್ಲಜನಕ ಅಧಿಕವಿರುತ್ತದೆ: ಮೊಳಕೆ ಬರಿಸಿದ ಕಾಳಿನಲ್ಲಿ ಅಧಿಕ ಆಮ್ಲಜನಕವಿರುವುದರಿಂದ ರಕ್ತ ಸಂಚಾರಕ್ಕೆ ಸಹಕಾರಿಯಾಗಿದೆ.
Disclaimer: ಈ ಲೇಖನದಲ್ಲಿ ಒದಗಿಸಲಾದ ಮಾಹಿತಿಯು ಸಾಮಾನ್ಯ ಮಾಹಿತಿ ಮತ್ತು ಶೈಕ್ಷಣಿಕ ಉದ್ದೇಶಗಳಿಗಾಗಿ ಮಾತ್ರವಾಗಿದೆ. ವೃತ್ತಿಪರ ವೈದ್ಯಕೀಯ ಸಲಹೆ, ರೋಗನಿರ್ಣಯ ಅಥವಾ ಚಿಕಿತ್ಸೆಗೆ ಪರ್ಯಾಯವಾಗಿ ಇದನ್ನು ದೃಢೀಕರಿಸಿಲ್ಲ. ವೈದ್ಯಕೀಯ ಸ್ಥಿತಿಯ ಕುರಿತು ನೀವು ಹೊಂದಿರುವ ಯಾವುದೇ ಪ್ರಶ್ನೆಗಳಿಗೆ ಯಾವಾಗಲೂ ನಿಮ್ಮ ವೈದ್ಯರು ಅಥವಾ ಅರ್ಹ ಆರೋಗ್ಯ ಸಿಬ್ಬಂದಿಯ ಸಲಹೆಯನ್ನು ಪಡೆಯಿರಿ.



Click it and Unblock the Notifications
