Latest Updates
-
ಕಾಫಿ ಪ್ರಿಯರೇ ಎಚ್ಚರ! ತೂಕ ಇಳಿಕೆ ಮತ್ತು ಶುಗರ್ ಕಂಟ್ರೋಲ್ ಮಾಡಲು ಕಾಫಿ ಕುಡಿಯುವ ಸೀಕ್ರೆಟ್ ಇಲ್ಲಿದೆ -
ಇಂದಿನಿಂದ ಎಲ್ಪಿಜಿ ಸಬ್ಸಿಡಿಗೆ ಆಧಾರ್ ಬಯೋಮೆಟ್ರಿಕ್ ಕಡ್ಡಾಯ: ನಿಮ್ಮ ಗ್ಯಾಸ್ ಸಬ್ಸಿಡಿ ಪಡೆಯಲು ಹೀಗೆ ಮಾಡಿ! -
ಮಳೆಗಾಲದಲ್ಲಿ ಫಿಟ್ ಆಗಿರಬೇಕೆ? ಬೆಂಗಳೂರು, ಚೆನ್ನೈ, ಕೊಚ್ಚಿ ಜನರಿಗಾಗಿ ಇಲ್ಲಿದೆ 20 ನಿಮಿಷದ ಸಿಂಪಲ್ ವರ್ಕೌಟ್! -
2026ರ ನವರಾತ್ರಿ ಗರ್ಬಾ: ಪಾಸ್ ವಂಚನೆಗೆ ಬಲಿಯಾಗದಿರಿ, ಸುರಕ್ಷಿತವಾಗಿ ಆನಂದಿಸಲು ಇಲ್ಲಿವೆ ಬೆಸ್ಟ್ ಟಿಪ್ಸ್! -
ದೆಹಲಿಯಲ್ಲಿ ಕಠಿಣ GRAP ನಿಯಮ ಜಾರಿ: ಮನೆಯ ಗಾಳಿ ಶುದ್ಧವಾಗಿಡಲು ಮತ್ತು ಮಾಲಿನ್ಯ ತಡೆಯಲು ಇಲ್ಲಿವೆ ಸರಳ ಟಿಪ್ಸ್ -
ಹಬ್ಬದ ಸಿಹಿ ಕೊಳ್ಳುವ ಮುನ್ನ ಎಚ್ಚರ: FSSAI ಕಟ್ಟುನಿಟ್ಟಿನ ಕಾರ್ಯಾಚರಣೆ ಮತ್ತು ಹೊಸ ನಿಯಮಗಳೇನು? -
ಮೈಸೂರು ದಸರಾ 2026: ಟಿಕೆಟ್ ಬುಕ್ಕಿಂಗ್ ಆರಂಭ, ಕಂಬಳ ನೋಂದಣಿಗೆ ಇಂದೇ ಕೊನೆಯ ದಿನ! -
ಗಾಂಧಿ ಜಯಂತಿ ವಿಶೇಷ: ಫಿಟ್ನೆಸ್ ಮತ್ತು ಸಮಾಜ ಸೇವೆ ಬೆಸೆಯುವ 'ಪ್ಲಾಗಿಂಗ್'ಗೆ ಸಿದ್ಧರಾಗಿ! -
ಡೇಟಿಂಗ್ ಆ್ಯಪ್ ಹನಿಟ್ರ್ಯಾಪ್: ಪಬ್ಗಳಲ್ಲಿ ನಡೆಯುವ ಈ ದಂಧೆಯಿಂದ ಪಾರಾಗುವುದು ಹೇಗೆ? -
IMD ಮಳೆ ಅಲರ್ಟ್: ಬೆಂಗಳೂರು, ಚೆನ್ನೈ, ಕೇರಳದಲ್ಲಿ ಭಾರೀ ಮಳೆ; ಮನೆಯನ್ನು ಸುರಕ್ಷಿತವಾಗಿರಿಸಲು ಈ ಟಿಪ್ಸ್ ಪಾಲಿಸಿ!
ಮಧ್ಯಾಹ್ನದ ಭೋಜನಕ್ಕೆ ಸೂಕ್ತ ಆಹಾರ
ರೊಟ್ಟಿ ಅಥವಾ ಚಪಾತಿ ಮತ್ತು ಸಬ್ಜಿ: ಮಧ್ಯಾಹ್ನ ಊಟಕ್ಕೆ ರೊಟ್ಟಿ ಅಥವಾ ಚಪಾತಿ ತಿನ್ನುವುದು ಒಳ್ಳೆಯದು. ಗೋಧಿಯಿಂದ ತಯಾರಿಸಿದ ರೊಟ್ಟಿ ಅಥವಾ ಚಪಾತಿ ಜೊತೆ ತರಕಾರಿ ಹಾಕಿ ತಯಾರಿಸಿದ ಸಬ್ಜಿ ತಿಂದರೆ ಇದರಲ್ಲಿ ಅಧಿಕ ಪೋಷಕಾಂಶವಿರುವುದರಿಂದ ಆರೋಗ್ಯಕ್ಕೆ ಒಳ್ಳೆಯದು ಮತ್ತು ದೇಹದ ತೂಕ ಹೆಚ್ಚಾಗುವುದಿಲ್ಲ. ರೊಟ್ಟಿ ಮತ್ತು ಸಬ್ಜಿ ಬಾಯಿ ರುಚಿಯನ್ನು ಕೂಡ ಹೆಚ್ಚಿಸುತ್ತದೆ. ಈ ರೀತಿಯ ಆಹಾರವಿದ್ದರೆ ದೇಹದ ತೂಕ ಕಡಿಮೆಯಾಗಲು ಮಾಡುವ ಡಯಟ್ ಬೋರಾಗುವುದಿಲ್ಲ.
ಕೆಂಪಕ್ಕಿ ಅನ್ನ ಮತ್ತು ದಾಲ್: ಕೆಂಪಕ್ಕಿ ಅನ್ನ ರೋಗ್ಯಕ್ಕೆ ತುಂಬಾ ಒಳ್ಳೆಯದು. ಮಧ್ಯಾಹ್ನದ ಊಟಕ್ಕೆ ಕೆಂಪಕ್ಕಿ ಅನ್ನ ಮತ್ತು ದಾಲ್ , ಉಪ್ಪಿನಕಾಯಿ, ಮಜ್ಜಿಗೆ ಇದ್ದರೆ ಸಾಕು. ಅಡುಗೆ ಬಾಯಿಗೂ ರುಚಿಸುವುದು, ದೇಹದ ತೂಕ ಕೂಡ ಹೆಚ್ಚಾಗುವುದಿಲ್ಲ.
Disclaimer: ಈ ಲೇಖನದಲ್ಲಿ ಒದಗಿಸಲಾದ ಮಾಹಿತಿಯು ಸಾಮಾನ್ಯ ಮಾಹಿತಿ ಮತ್ತು ಶೈಕ್ಷಣಿಕ ಉದ್ದೇಶಗಳಿಗಾಗಿ ಮಾತ್ರವಾಗಿದೆ. ವೃತ್ತಿಪರ ವೈದ್ಯಕೀಯ ಸಲಹೆ, ರೋಗನಿರ್ಣಯ ಅಥವಾ ಚಿಕಿತ್ಸೆಗೆ ಪರ್ಯಾಯವಾಗಿ ಇದನ್ನು ದೃಢೀಕರಿಸಿಲ್ಲ. ವೈದ್ಯಕೀಯ ಸ್ಥಿತಿಯ ಕುರಿತು ನೀವು ಹೊಂದಿರುವ ಯಾವುದೇ ಪ್ರಶ್ನೆಗಳಿಗೆ ಯಾವಾಗಲೂ ನಿಮ್ಮ ವೈದ್ಯರು ಅಥವಾ ಅರ್ಹ ಆರೋಗ್ಯ ಸಿಬ್ಬಂದಿಯ ಸಲಹೆಯನ್ನು ಪಡೆಯಿರಿ.




Click it and Unblock the Notifications
