Latest Updates
-
ಕಾಫಿ ಪ್ರಿಯರೇ ಎಚ್ಚರ! ತೂಕ ಇಳಿಕೆ ಮತ್ತು ಶುಗರ್ ಕಂಟ್ರೋಲ್ ಮಾಡಲು ಕಾಫಿ ಕುಡಿಯುವ ಸೀಕ್ರೆಟ್ ಇಲ್ಲಿದೆ -
ಇಂದಿನಿಂದ ಎಲ್ಪಿಜಿ ಸಬ್ಸಿಡಿಗೆ ಆಧಾರ್ ಬಯೋಮೆಟ್ರಿಕ್ ಕಡ್ಡಾಯ: ನಿಮ್ಮ ಗ್ಯಾಸ್ ಸಬ್ಸಿಡಿ ಪಡೆಯಲು ಹೀಗೆ ಮಾಡಿ! -
ಮಳೆಗಾಲದಲ್ಲಿ ಫಿಟ್ ಆಗಿರಬೇಕೆ? ಬೆಂಗಳೂರು, ಚೆನ್ನೈ, ಕೊಚ್ಚಿ ಜನರಿಗಾಗಿ ಇಲ್ಲಿದೆ 20 ನಿಮಿಷದ ಸಿಂಪಲ್ ವರ್ಕೌಟ್! -
2026ರ ನವರಾತ್ರಿ ಗರ್ಬಾ: ಪಾಸ್ ವಂಚನೆಗೆ ಬಲಿಯಾಗದಿರಿ, ಸುರಕ್ಷಿತವಾಗಿ ಆನಂದಿಸಲು ಇಲ್ಲಿವೆ ಬೆಸ್ಟ್ ಟಿಪ್ಸ್! -
ದೆಹಲಿಯಲ್ಲಿ ಕಠಿಣ GRAP ನಿಯಮ ಜಾರಿ: ಮನೆಯ ಗಾಳಿ ಶುದ್ಧವಾಗಿಡಲು ಮತ್ತು ಮಾಲಿನ್ಯ ತಡೆಯಲು ಇಲ್ಲಿವೆ ಸರಳ ಟಿಪ್ಸ್ -
ಹಬ್ಬದ ಸಿಹಿ ಕೊಳ್ಳುವ ಮುನ್ನ ಎಚ್ಚರ: FSSAI ಕಟ್ಟುನಿಟ್ಟಿನ ಕಾರ್ಯಾಚರಣೆ ಮತ್ತು ಹೊಸ ನಿಯಮಗಳೇನು? -
ಮೈಸೂರು ದಸರಾ 2026: ಟಿಕೆಟ್ ಬುಕ್ಕಿಂಗ್ ಆರಂಭ, ಕಂಬಳ ನೋಂದಣಿಗೆ ಇಂದೇ ಕೊನೆಯ ದಿನ! -
ಗಾಂಧಿ ಜಯಂತಿ ವಿಶೇಷ: ಫಿಟ್ನೆಸ್ ಮತ್ತು ಸಮಾಜ ಸೇವೆ ಬೆಸೆಯುವ 'ಪ್ಲಾಗಿಂಗ್'ಗೆ ಸಿದ್ಧರಾಗಿ! -
ಡೇಟಿಂಗ್ ಆ್ಯಪ್ ಹನಿಟ್ರ್ಯಾಪ್: ಪಬ್ಗಳಲ್ಲಿ ನಡೆಯುವ ಈ ದಂಧೆಯಿಂದ ಪಾರಾಗುವುದು ಹೇಗೆ? -
IMD ಮಳೆ ಅಲರ್ಟ್: ಬೆಂಗಳೂರು, ಚೆನ್ನೈ, ಕೇರಳದಲ್ಲಿ ಭಾರೀ ಮಳೆ; ಮನೆಯನ್ನು ಸುರಕ್ಷಿತವಾಗಿರಿಸಲು ಈ ಟಿಪ್ಸ್ ಪಾಲಿಸಿ!
ಸಲಾಡ್ ಮತ್ತು ಮೀನಿನ ಆಹಾರ
ಸಾಲಾಮೋನ್ ಮೀನು ಮತ್ತು ತರಕಾರಿ ಸಲಾಡ್ ಅಥವಾ ಪಾಸ್ತಾ ಸಲಾಡ್:
ಸಲಾಡ್ ಅನ್ನು ನಿಮ್ಮ ದಿನನಿತ್ಯದ ಆಹಾರ ಕ್ರಮದಲ್ಲಿ ಸೇರಿಸಿದರೆ ತುಂಬಾ ಒಳ್ಳೆಯದು. ಮೀನಿನಲ್ಲಿ ಒಮೆಗಾ 3 ಕೊಬ್ಬಿನಂಶ ಅಧಿಕವಿರುವುದರಿಂದ ಮೀನು ತಿನ್ನುವುದು ಒಳ್ಳೆಯದು. ಆದರೆ ಮೀನನ್ನು ಫ್ರೈ ಮಾಡಿ ತಿನ್ನುವ ಬದಲು ಸಾರು ಮಾಡಿ ತಿನ್ನಬೇಕು.
ಒಮೆಗಾ 3 ಅಂಶ ದೇಹಕ್ಕೆ ಸೇರುವುದರಿಂದ ಈ ಕೆಳಗಿನ ಪ್ರಯೋಜನಗಳನ್ನು ಪಡೆಯಬಹುದು.

* ಒಮೆಗಾ 3 ಬೇಡದ ಕೊಬ್ಬನ್ನು ಹೋಗಲಾಡಿಸಲು ಸಹಾರಿಯಾಗಿದೆ.
* ಏಕಾಗ್ರತೆಗೆ ಒಮೆಗಾ 3 ಕೊಬ್ಬಿನಂಶ ಅವಶ್ಯಕ. ಒಮೆಗಾ 3 ಕೊಬ್ಬಿನಂಶ ಒತ್ತಡ ಮತ್ತು ಖಿನ್ನತೆಯನ್ನು ಕಮ್ಮಿಮಾಡುತ್ತದೆ. ಮೀನಿನಲ್ಲಿ ಅಧಿಕ ಒಮೆಗಾ 3 ಅಂಶವಿರುತ್ತದೆ. ಸಾಲಾಮೋನ್ ಮೀನು, ಆಲೀವ್ ಎಣ್ಣೆ, ಬೆಳ್ಳುಳ್ಳಿ, ಮೊಟ್ಟೆ, ಅಕ್ಕಿಯಲ್ಲಿ ಒಮೆಗಾ 3 ಕೊಬ್ಬಿನಂಶವಿರುತ್ತದೆ.
* ಮುಖದಲ್ಲಿ ನೆರಿಗೆ ಬೀಳದಂತೆ ತಡೆಯುವ ಸಾಮರ್ಥ್ಯ ಹೊಂದಿದೆ.
Disclaimer: ಈ ಲೇಖನದಲ್ಲಿ ಒದಗಿಸಲಾದ ಮಾಹಿತಿಯು ಸಾಮಾನ್ಯ ಮಾಹಿತಿ ಮತ್ತು ಶೈಕ್ಷಣಿಕ ಉದ್ದೇಶಗಳಿಗಾಗಿ ಮಾತ್ರವಾಗಿದೆ. ವೃತ್ತಿಪರ ವೈದ್ಯಕೀಯ ಸಲಹೆ, ರೋಗನಿರ್ಣಯ ಅಥವಾ ಚಿಕಿತ್ಸೆಗೆ ಪರ್ಯಾಯವಾಗಿ ಇದನ್ನು ದೃಢೀಕರಿಸಿಲ್ಲ. ವೈದ್ಯಕೀಯ ಸ್ಥಿತಿಯ ಕುರಿತು ನೀವು ಹೊಂದಿರುವ ಯಾವುದೇ ಪ್ರಶ್ನೆಗಳಿಗೆ ಯಾವಾಗಲೂ ನಿಮ್ಮ ವೈದ್ಯರು ಅಥವಾ ಅರ್ಹ ಆರೋಗ್ಯ ಸಿಬ್ಬಂದಿಯ ಸಲಹೆಯನ್ನು ಪಡೆಯಿರಿ.



Click it and Unblock the Notifications
