Latest Updates
-
2026ರ ನವರಾತ್ರಿ ಗರ್ಬಾ: ಪಾಸ್ ವಂಚನೆಗೆ ಬಲಿಯಾಗದಿರಿ, ಸುರಕ್ಷಿತವಾಗಿ ಆನಂದಿಸಲು ಇಲ್ಲಿವೆ ಬೆಸ್ಟ್ ಟಿಪ್ಸ್! -
ದೆಹಲಿಯಲ್ಲಿ ಕಠಿಣ GRAP ನಿಯಮ ಜಾರಿ: ಮನೆಯ ಗಾಳಿ ಶುದ್ಧವಾಗಿಡಲು ಮತ್ತು ಮಾಲಿನ್ಯ ತಡೆಯಲು ಇಲ್ಲಿವೆ ಸರಳ ಟಿಪ್ಸ್ -
ಹಬ್ಬದ ಸಿಹಿ ಕೊಳ್ಳುವ ಮುನ್ನ ಎಚ್ಚರ: FSSAI ಕಟ್ಟುನಿಟ್ಟಿನ ಕಾರ್ಯಾಚರಣೆ ಮತ್ತು ಹೊಸ ನಿಯಮಗಳೇನು? -
ಮೈಸೂರು ದಸರಾ 2026: ಟಿಕೆಟ್ ಬುಕ್ಕಿಂಗ್ ಆರಂಭ, ಕಂಬಳ ನೋಂದಣಿಗೆ ಇಂದೇ ಕೊನೆಯ ದಿನ! -
ಗಾಂಧಿ ಜಯಂತಿ ವಿಶೇಷ: ಫಿಟ್ನೆಸ್ ಮತ್ತು ಸಮಾಜ ಸೇವೆ ಬೆಸೆಯುವ 'ಪ್ಲಾಗಿಂಗ್'ಗೆ ಸಿದ್ಧರಾಗಿ! -
ಡೇಟಿಂಗ್ ಆ್ಯಪ್ ಹನಿಟ್ರ್ಯಾಪ್: ಪಬ್ಗಳಲ್ಲಿ ನಡೆಯುವ ಈ ದಂಧೆಯಿಂದ ಪಾರಾಗುವುದು ಹೇಗೆ? -
IMD ಮಳೆ ಅಲರ್ಟ್: ಬೆಂಗಳೂರು, ಚೆನ್ನೈ, ಕೇರಳದಲ್ಲಿ ಭಾರೀ ಮಳೆ; ಮನೆಯನ್ನು ಸುರಕ್ಷಿತವಾಗಿರಿಸಲು ಈ ಟಿಪ್ಸ್ ಪಾಲಿಸಿ! -
ಇಂದಿನಿಂದ ಎನರ್ಜಿ ಡ್ರಿಂಕ್ಸ್ ನಿಯಮ ಬದಲಾವಣೆ: ಕ್ಯಾನ್ ಖರೀದಿಸುವ ಮುನ್ನ ಈ ಎಚ್ಚರಿಕೆ ಮರೆಯದಿರಿ! -
ಅಪಾರ್ಟ್ಮೆಂಟ್ ಗೇಟ್ನಲ್ಲಿ ಟ್ರಾಫಿಕ್ ಜಾಮ್? ಈ ಸರಳ ಟಿಪ್ಸ್ ಪಾಲಿಸಿದರೆ 5 ನಿಮಿಷದಲ್ಲಿ ಹೊರಬರಬಹುದು! -
ಬೆಳಗಿನ ವಾಕಿಂಗ್ ಹೋಗ್ತಿದ್ದೀರಾ? ಡೆಂಗ್ಯೂ ಸೊಳ್ಳೆಗಳಿಂದ ಪಾರಾಗಲು ಈ ಸರಳ ಟಿಪ್ಸ್ ಮಿಸ್ ಮಾಡ್ಬೇಡಿ!
ತಲೆಹೊಟ್ಟು ಬಂದರೆ ಆರೋಗ್ಯ ಜೋಪಾನ!

ತಲೆಹೊಟ್ಟು ದೇಹದಲ್ಲಿ ಸತುವಿನಂಶ ಕಡಿಮೆಯಾದಾಗ ಉಂಟಾಗುತ್ತದೆ. ಸತು ದೇಹಕ್ಕೆ ಅಗತ್ಯವಾದ ಪೋಷಕಾಂಶವಾಗಿದ್ದು ದೇಹದ ಆರೋಗ್ಯವನ್ನು ಕಾಪಾಡಿಕೊಳ್ಳುವಲ್ಲಿ ಪ್ರಮುಖ ಪಾತ್ರವನ್ನು ವಹಿಸುತ್ತದೆ. ಇದು ದೇಹದಲ್ಲಿ ರೋಗ ನಿರೋಧಕ ಸಾಮರ್ಥ್ಯವನ್ನು ಹೆಚ್ಚಿಸುತ್ತದೆ. ದೇಹದಲ್ಲಿ ಸತುವಿನ ಕೊರತೆ ಉಂಟಾದರೆ ಕಂಡು ಬರುವ ಮುಖ್ಯವಾದ ಲಕ್ಷಣವೆಂದರೆ ತಲೆಹೊಟ್ಟು.
ತಲೆ ಹೊಟ್ಟು ಬಂದು ತಲೆ ತುರಿಕೆ ಕಾಣಿಸಿಕೊಳ್ಳುವುದು. ಆದ್ದರಿಂದಲೆ ತಲೆ ಹೊಟ್ಟು ನಿವಾರಣೆ ಶ್ಯಾಂಪೂಗಳಲ್ಲಿ ಸತುವಿನಂಶವಿರುತ್ತದೆ. ಬರೀ ಶ್ಯಾಂಪೂ ಅಷ್ಟೇ ಬಳಸಿದರೆ ಸಾಲದು ಅಧಿಕ ಸತುವಿನಂಶವಿರುವ ಆಹಾರವನ್ನು ತಿನ್ನಬೇಕು. ಒಮೆಗಾ3 ಕೊಬ್ಬಿನಂಶವಿರುವ ಆಹಾರಗಳು, ಮಾಂಸ, ಮೀನು, ಏಡಿ, ಬೀನ್ಸ್, ಚೀಸ್, ಹಾಲು ಇವುಗಳಲ್ಲಿ ಸತುವಿನಂಶ ಹೆಚ್ಚಾಗಿ ಕಂಡುಬರುತ್ತದೆ.
ಪ್ರತಿ ದಿನ ಆರೋಗ್ಯಕರವಾಗಿರಲು ಈ ಕೆಳಗಿನ ಅಳತೆಯಷ್ಟು ದೇಹಕ್ಕೆ ಪೂರೈಕೆಯಾಗಬೇಕು.
* 3 ವರ್ಷದವರೆಗಿನ ಮಕ್ಕಳಿಗೆ 2-3 mg
* 4-8 ವರ್ಷದವರೆಗಿನ ಮಕ್ಕಳಿಗೆ 5 mg
* ಪುರುಷರಿಗೆ 11 mg
* ಮಹಿಳೆಯರಿಗೆ 8-9 mg
* ಗರ್ಭಿಣಿಯರಿಗೆ 11-13 mg ಸತು ಅವಶ್ಯಕ.
Disclaimer: ಈ ಲೇಖನದಲ್ಲಿ ಒದಗಿಸಲಾದ ಮಾಹಿತಿಯು ಸಾಮಾನ್ಯ ಮಾಹಿತಿ ಮತ್ತು ಶೈಕ್ಷಣಿಕ ಉದ್ದೇಶಗಳಿಗಾಗಿ ಮಾತ್ರವಾಗಿದೆ. ವೃತ್ತಿಪರ ವೈದ್ಯಕೀಯ ಸಲಹೆ, ರೋಗನಿರ್ಣಯ ಅಥವಾ ಚಿಕಿತ್ಸೆಗೆ ಪರ್ಯಾಯವಾಗಿ ಇದನ್ನು ದೃಢೀಕರಿಸಿಲ್ಲ. ವೈದ್ಯಕೀಯ ಸ್ಥಿತಿಯ ಕುರಿತು ನೀವು ಹೊಂದಿರುವ ಯಾವುದೇ ಪ್ರಶ್ನೆಗಳಿಗೆ ಯಾವಾಗಲೂ ನಿಮ್ಮ ವೈದ್ಯರು ಅಥವಾ ಅರ್ಹ ಆರೋಗ್ಯ ಸಿಬ್ಬಂದಿಯ ಸಲಹೆಯನ್ನು ಪಡೆಯಿರಿ.



Click it and Unblock the Notifications
