Latest Updates
-
ಮಳೆಗಾಲದಲ್ಲಿ ಫಿಟ್ ಆಗಿರಬೇಕೆ? ಬೆಂಗಳೂರು, ಚೆನ್ನೈ, ಕೊಚ್ಚಿ ಜನರಿಗಾಗಿ ಇಲ್ಲಿದೆ 20 ನಿಮಿಷದ ಸಿಂಪಲ್ ವರ್ಕೌಟ್! -
2026ರ ನವರಾತ್ರಿ ಗರ್ಬಾ: ಪಾಸ್ ವಂಚನೆಗೆ ಬಲಿಯಾಗದಿರಿ, ಸುರಕ್ಷಿತವಾಗಿ ಆನಂದಿಸಲು ಇಲ್ಲಿವೆ ಬೆಸ್ಟ್ ಟಿಪ್ಸ್! -
ದೆಹಲಿಯಲ್ಲಿ ಕಠಿಣ GRAP ನಿಯಮ ಜಾರಿ: ಮನೆಯ ಗಾಳಿ ಶುದ್ಧವಾಗಿಡಲು ಮತ್ತು ಮಾಲಿನ್ಯ ತಡೆಯಲು ಇಲ್ಲಿವೆ ಸರಳ ಟಿಪ್ಸ್ -
ಹಬ್ಬದ ಸಿಹಿ ಕೊಳ್ಳುವ ಮುನ್ನ ಎಚ್ಚರ: FSSAI ಕಟ್ಟುನಿಟ್ಟಿನ ಕಾರ್ಯಾಚರಣೆ ಮತ್ತು ಹೊಸ ನಿಯಮಗಳೇನು? -
ಮೈಸೂರು ದಸರಾ 2026: ಟಿಕೆಟ್ ಬುಕ್ಕಿಂಗ್ ಆರಂಭ, ಕಂಬಳ ನೋಂದಣಿಗೆ ಇಂದೇ ಕೊನೆಯ ದಿನ! -
ಗಾಂಧಿ ಜಯಂತಿ ವಿಶೇಷ: ಫಿಟ್ನೆಸ್ ಮತ್ತು ಸಮಾಜ ಸೇವೆ ಬೆಸೆಯುವ 'ಪ್ಲಾಗಿಂಗ್'ಗೆ ಸಿದ್ಧರಾಗಿ! -
ಡೇಟಿಂಗ್ ಆ್ಯಪ್ ಹನಿಟ್ರ್ಯಾಪ್: ಪಬ್ಗಳಲ್ಲಿ ನಡೆಯುವ ಈ ದಂಧೆಯಿಂದ ಪಾರಾಗುವುದು ಹೇಗೆ? -
IMD ಮಳೆ ಅಲರ್ಟ್: ಬೆಂಗಳೂರು, ಚೆನ್ನೈ, ಕೇರಳದಲ್ಲಿ ಭಾರೀ ಮಳೆ; ಮನೆಯನ್ನು ಸುರಕ್ಷಿತವಾಗಿರಿಸಲು ಈ ಟಿಪ್ಸ್ ಪಾಲಿಸಿ! -
ಇಂದಿನಿಂದ ಎನರ್ಜಿ ಡ್ರಿಂಕ್ಸ್ ನಿಯಮ ಬದಲಾವಣೆ: ಕ್ಯಾನ್ ಖರೀದಿಸುವ ಮುನ್ನ ಈ ಎಚ್ಚರಿಕೆ ಮರೆಯದಿರಿ! -
ಅಪಾರ್ಟ್ಮೆಂಟ್ ಗೇಟ್ನಲ್ಲಿ ಟ್ರಾಫಿಕ್ ಜಾಮ್? ಈ ಸರಳ ಟಿಪ್ಸ್ ಪಾಲಿಸಿದರೆ 5 ನಿಮಿಷದಲ್ಲಿ ಹೊರಬರಬಹುದು!
ಮದ್ಯಪಾನದ ಬಗ್ಗೆ ಇರುವ ಕೆಲ ತಪ್ಪು ಕಲ್ಪನೆಗಳು

ತಪ್ಪು ಕಲ್ಪನೆ: ಪುರುಷರು ಮತ್ತು ಮಹಿಳೆಯರು ಒಂದೇ ರೀತಿಯಲ್ಲಿ ಮದ್ಯ ಸೇವನೆ ಮಾಡಬಹುದು.
ಸತ್ಯಾಂಶ: ಮದ್ಯದಲ್ಲಿ ಅನೇಕ ಬ್ರ್ಯಾಂಡ್ ನ ಮದ್ಯಗಳು ಲಭ್ಯವಿದ್ದು ಪುರುಷರು ಕುಡಿಯುವ ಎಲ್ಲಾ ಮದ್ಯಗಳನ್ನು ಮಹಿಳೆಯರು ಕುಡಿಯುವುದು ಒಳ್ಳೆಯದಲ್ಲ. ಅಲ್ಲದೆ ಪುರುಷರಷ್ಟು ಪ್ರಮಾಣದಲ್ಲಿ ಮಹಿಳೆಯೂ ಕುಡಿದರೆ ಅವನಿಗಿಂತ ಬೇಗನೆ ಕಾಯಿಲೆ ಬೀಳುತ್ತಾಳೆ.
ತಪ್ಪು ಕಲ್ಪನೆ: ಮದ್ಯ ಮೆದುಳಿನ ಆರೋಗ್ಯವನ್ನು ಹಾಳು ಮಾಡುತ್ತದೆ.
ಸತ್ಯಾಂಶ: ಇದರ ಬಗ್ಗೆ ಇತ್ತೀಚಿಗೆ ನಡೆಸಿದ ಸಂಶೋಧನೆಯ ಪ್ರಕಾರ ವಾರಕ್ಕೆ ಒಮ್ಮೆ ಕೆಂಪು ವೈನ್ ಕುಡಿದರೆ ಆರೋಗ್ಯ ತುಂಬಾ ಒಳ್ಳೆಯದು ಎಂಬ ಅಂಶ ತಿಳಿದು ಬಂದಿದೆ.
ತಪ್ಪು ಕಲ್ಪನೆ: ಮದ್ಯಪಾನದಿಂದ ದೇಹದ ತೂಕ ಹೆಚ್ಚಾಗುವುದು.
ಸತ್ಯಾಂಶ: ಮದ್ಯಪಾನ ದೇಹದ ತೂಕವನ್ನು ಹೆಚ್ಚು ಮಾಡುವುದಿಲ್ಲ. ಪ್ರತಿದಿನ ಮದ್ಯಪಾನ ಮಾಡಿದರೆ ಆರೋಗ್ಯ ಹಾಳಾಗಿ ದೇಹ ಮತ್ತಷ್ಟು ದುರ್ಬಲವಾಗುವುದು. ಮಹಿಳೆಯರು ಪ್ರತಿದಿನ ಸ್ವಲ್ಪ ಕೆಂಪು ವೈನ್ ಕುಡಿದರೆ ದೇಹದ ತೂಕ ಕಡಿಮೆಯಾಗುವುದು.
ತಪ್ಪು ಕಲ್ಪನೆ: ಮದ್ಯ ಹೆಚ್ಚು ಕುಡಿದರೂ ದೇಹ ತನ್ನ ಸಮತೋಲನ ಕಳೆದುಕೊಳ್ಳುವುದಿಲ್ಲ.
ಸತ್ಯಾಂಶ: ನಾನು ಕುಡಿದರೆ ದೇಹದ ಸಮತೋಲನ ಕಳೆದುಕೊಳ್ಳುವುದಿಲ್ಲವೆಂದು ಕುಡಿಯುವಾಗ ಪ್ರತಿಯೊಬ್ಬರೂ ಹೇಳುತ್ತಾರೆ. ಆದರೆ ಕುಡಿದ ನಂತರ ವಾಂತಿ, ತಲೆ ತಿರುಗುವುದು ಮುಂತಾದ ಸಮಸ್ಯೆ ಕಾಣಿಸಬಹುದು, ಮಾರನೆ ದಿನ ತಲೆನೋವು ಕಾಣಿಸಿಕೊಳ್ಳುತ್ತದೆ.
Disclaimer: ಈ ಲೇಖನದಲ್ಲಿ ಒದಗಿಸಲಾದ ಮಾಹಿತಿಯು ಸಾಮಾನ್ಯ ಮಾಹಿತಿ ಮತ್ತು ಶೈಕ್ಷಣಿಕ ಉದ್ದೇಶಗಳಿಗಾಗಿ ಮಾತ್ರವಾಗಿದೆ. ವೃತ್ತಿಪರ ವೈದ್ಯಕೀಯ ಸಲಹೆ, ರೋಗನಿರ್ಣಯ ಅಥವಾ ಚಿಕಿತ್ಸೆಗೆ ಪರ್ಯಾಯವಾಗಿ ಇದನ್ನು ದೃಢೀಕರಿಸಿಲ್ಲ. ವೈದ್ಯಕೀಯ ಸ್ಥಿತಿಯ ಕುರಿತು ನೀವು ಹೊಂದಿರುವ ಯಾವುದೇ ಪ್ರಶ್ನೆಗಳಿಗೆ ಯಾವಾಗಲೂ ನಿಮ್ಮ ವೈದ್ಯರು ಅಥವಾ ಅರ್ಹ ಆರೋಗ್ಯ ಸಿಬ್ಬಂದಿಯ ಸಲಹೆಯನ್ನು ಪಡೆಯಿರಿ.



Click it and Unblock the Notifications
