Latest Updates
-
ಅಕ್ಟೋಬರ್ 2 ಡ್ರೈ ಡೇ: ಮದ್ಯ ಸಿಗಲ್ಲ, ಪಾರ್ಟಿ ಪ್ಲಾನ್ ಬದಲಿಸಿ! ಸುರಕ್ಷಿತವಾಗಿ ಸಂಭ್ರಮಿಸುವುದು ಹೇಗೆ? -
IMD ಅಲರ್ಟ್: ದಕ್ಷಿಣ ಭಾರತದಲ್ಲಿ ಭಾರಿ ಮಳೆ, ಬಿರುಗಾಳಿ - ನಿಮ್ಮ ಸುರಕ್ಷತೆಗಾಗಿ ಈ ಮುನ್ನೆಚ್ಚರಿಕೆಗಳನ್ನು ತಪ್ಪದೇ ಪಾಲಿಸಿ! -
ಕೇವಲ ₹100ರಲ್ಲಿ ದಿನಕ್ಕೆ 80 ಗ್ರಾಂ ಪ್ರೋಟೀನ್: ಸಸ್ಯಾಹಾರಿಗಳಿಗಾಗಿ ಇಲ್ಲಿದೆ ಪಕ್ಕಾ ದೇಸಿ ಡಯಟ್ ಪ್ಲಾನ್! -
ಫ್ಲಿಪ್ಕಾರ್ಟ್ ಬಿಗ್ ಬಿಲಿಯನ್ ಡೇಸ್: ನಥಿಂಗ್ ಮತ್ತು ಫೈರ್-ಬೋಲ್ಟ್ ಆಫರ್ಸ್ ರಿವೀಲ್, ಶಾಪಿಂಗ್ಗೆ ರೆಡಿಯಾಗಿ! -
ದೆಹಲಿ-ಎನ್ಸಿಆರ್ನಲ್ಲಿ ವಾಯು ಮಾಲಿನ್ಯದ ಆತಂಕ: ಇಂದಿನಿಂದ ಹೊರಾಂಗಣ ವ್ಯಾಯಾಮಕ್ಕೆ ಬ್ರೇಕ್ ಹಾಕಿ! -
ಅಕ್ಟೋಬರ್ ಲಾಂಗ್ ವೀಕೆಂಡ್: ಕಪಲ್ಸ್ ಟ್ರಿಪ್ ಪ್ಲಾನ್ ಮಾಡುವಾಗ ಈ ತಪ್ಪುಗಳನ್ನು ಮಾಡಬೇಡಿ! -
ಅಕ್ಟೋಬರ್ 1 ರಿಂದ ಎಲೆಕ್ಟ್ರಾನಿಕ್ ವಸ್ತುಗಳಿಗೆ ISI ಮಾರ್ಕ್ ಕಡ್ಡಾಯ: ಆನ್ಲೈನ್ ಶಾಪಿಂಗ್ ಮಾಡುವ ಮುನ್ನ ಈ ವಿಷಯ ತಿಳಿಯಿರಿ! -
ಕಾಫಿ ಪ್ರಿಯರೇ ಎಚ್ಚರ! ತೂಕ ಇಳಿಕೆ ಮತ್ತು ಶುಗರ್ ಕಂಟ್ರೋಲ್ ಮಾಡಲು ಕಾಫಿ ಕುಡಿಯುವ ಸೀಕ್ರೆಟ್ ಇಲ್ಲಿದೆ -
ಇಂದಿನಿಂದ ಎಲ್ಪಿಜಿ ಸಬ್ಸಿಡಿಗೆ ಆಧಾರ್ ಬಯೋಮೆಟ್ರಿಕ್ ಕಡ್ಡಾಯ: ನಿಮ್ಮ ಗ್ಯಾಸ್ ಸಬ್ಸಿಡಿ ಪಡೆಯಲು ಹೀಗೆ ಮಾಡಿ! -
ಮಳೆಗಾಲದಲ್ಲಿ ಫಿಟ್ ಆಗಿರಬೇಕೆ? ಬೆಂಗಳೂರು, ಚೆನ್ನೈ, ಕೊಚ್ಚಿ ಜನರಿಗಾಗಿ ಇಲ್ಲಿದೆ 20 ನಿಮಿಷದ ಸಿಂಪಲ್ ವರ್ಕೌಟ್!
ತಲೆನೋವು ಹೋಗಲಾಡಿಸಲು 5 ಸರಳ ಮನೆಮದ್ದು
ತಲೆ ಇದ್ದ ಮೇಲೆ ತಲೆನೋವು ಬಂದೇ ಬರುತ್ತದೆ. ತಲೆನೋವು ಅನೇಕ ಕಾರಣಗಳಿಂದ ಬರಬಹುದು ಕೆಲಸದ ಒತ್ತಡ, ಅನಾರೋಗ್ಯ, ಮದ್ಯಪಾನ, ಹವಾಮಾನದಲ್ಲಿ ಆದ ಬದಲಾವಣೆ ಹೀಗೆ ಅನೇಕ ಕಾರಣಗಳಿಂದ ಬರುತ್ತದೆ. ತಲೆನೋವು ಕಾಣಿಸಿಕೊಂಡರೆ ವೈದ್ಯರನ್ನು ಕಾಣುವುದಕ್ಕಿಂತ ಸ್ವ ಚಿಕಿತ್ಸೆ ಅಂದರೆ ಬಾಮ್ ಹಚ್ಚುವುದು ಅಥವಾ ಮೆಡಿಕಲ್ ಗೆ ಹೋಗಿ ಮಾತ್ರೆ ತಂದು ನುಂಗುವವರ ಸಂಖ್ಯೆಯೇ ಜಾಸ್ತಿ. ಅಷ್ಟು ಚಿಕ್ಕ ಕಾಯಿಲೆಗೆ ಯಾರು ವೈದ್ಯರನ್ನು ಕಾಣುತ್ತಾರೆ ಎಂಬ ಉದಾಸೀನ ಕೆಲವರಿಗಾದರೆ 'ಅಯ್ಯೋ ತಲೆನೋವು ಅಂತ ಹೋದರೆ ಸ್ಕ್ಯಾನಿಂಗ್, ರಕ್ತ ಪರೀಕ್ಷೆ ಅದೂ ಇದೂ ಅಂತ ಮಾಡಿಸಿ ಇಡೀ ಜೇಬು ಖಾಲಿ ಮಾಡಿಸುತ್ತಾರೆ ಎಂಬ ಭಯ ಮತ್ತೆ ಕೆಲವರಿಗೆ.
ಹೀಗಿರುವಾಗ ತಲೆನೋವು ಕಾಣಿಸಿದರೆ ಸ್ವಚಿಕಿತ್ಸೆ ಮಾಡಿದರೆ ತಪ್ಪೇ? ಖಂಡಿತ ತಪ್ಪಿಲ್ಲ, ಆದರೆ ಮಾತ್ರೆ ನುಂಗುವ ಬದಲು ನೈಸರ್ಗಿಕ ವಿಧಾನಗಳನ್ನು ಅನುಸರಿಸಿ. ಈ ರೀತಿ ಮಾಡಿದ್ದೇ ಆದರೆ ಯಾವುದೇ ಅಡ್ಡ ಪರಿಣಾಮ ಉಂಟಾಗುವುದಿಲ್ಲ, ತಲೆನೋವು ಕಡಿಮೆಯಾಗುವುದು ( ಪ್ರತಿದಿನ ತಲೆನೋವು ಕಾಣಿಸಿಕೊಂಡರೆ ವೈದ್ಯರಿಗೆ ತೋರಿಸಿ, ಏಕೆಂದರೆ ತಲೆಯಲ್ಲಿ ಏನಾದರೂ ಕಾಯಿಲೆ ಇದ್ದರೆ ತಲೆನೋವು ಬರುತ್ತದೆ, ಆದ್ದರಿಂದ ನಿರ್ಲಕ್ಷ್ಯ ಬೇಡ).
ಇದ್ದಕ್ಕಿದ್ದ ಹಾಗೇ ತಲೆನೋವು ಕಾಣಿಸಿಕೊಂಡರೆ ತಲೆನೋವನ್ನು ಅದೇ ಸ್ಪೀಡ್ ನಲ್ಲಿ ಓಡಿಸುವುದು ಹೇಗೆ ಎಂದು ತಿಳಿಯಲು ಮುಂದೆ ಓದಿ.
Disclaimer: ಈ ಲೇಖನದಲ್ಲಿ ಒದಗಿಸಲಾದ ಮಾಹಿತಿಯು ಸಾಮಾನ್ಯ ಮಾಹಿತಿ ಮತ್ತು ಶೈಕ್ಷಣಿಕ ಉದ್ದೇಶಗಳಿಗಾಗಿ ಮಾತ್ರವಾಗಿದೆ. ವೃತ್ತಿಪರ ವೈದ್ಯಕೀಯ ಸಲಹೆ, ರೋಗನಿರ್ಣಯ ಅಥವಾ ಚಿಕಿತ್ಸೆಗೆ ಪರ್ಯಾಯವಾಗಿ ಇದನ್ನು ದೃಢೀಕರಿಸಿಲ್ಲ. ವೈದ್ಯಕೀಯ ಸ್ಥಿತಿಯ ಕುರಿತು ನೀವು ಹೊಂದಿರುವ ಯಾವುದೇ ಪ್ರಶ್ನೆಗಳಿಗೆ ಯಾವಾಗಲೂ ನಿಮ್ಮ ವೈದ್ಯರು ಅಥವಾ ಅರ್ಹ ಆರೋಗ್ಯ ಸಿಬ್ಬಂದಿಯ ಸಲಹೆಯನ್ನು ಪಡೆಯಿರಿ.




Click it and Unblock the Notifications
