Latest Updates
-
ಹಬ್ಬದ ಫೋಟೋ ಶೇರ್ ಮಾಡ್ತಿದ್ದೀರಾ? ಸಂಬಂಧ ಹಾಳಾಗದಂತೆ ಪ್ರೈವಸಿ ಕಾಪಾಡಿಕೊಳ್ಳಲು ಈ ಸಿಂಪಲ್ ಟಿಪ್ಸ್ ಫಾಲೋ ಮಾಡಿ! -
ದೆಹಲಿ ಮಾಲಿನ್ಯದ ಎಫೆಕ್ಟ್: ಗಂಟಲು ಕೆರೆತ, ಕೆಮ್ಮು ತಡೆಯಲು ಇಂದೇ ಈ ಆರೋಗ್ಯಕರ ಆಹಾರಗಳನ್ನು ಟಿಫಿನ್ನಲ್ಲಿ ಪ್ಯಾಕ್ ಮಾಡಿ! -
ಬಿಗ್ ಬಾಸ್ ಕನ್ನಡ 13: 10ನೇ ವಾರದ ನಾಮಿನೇಷನ್ ಶುರು, ಈ ಬಾರಿ ಯಾರು ಸೇಫ್? ವೋಟ್ ಮಾಡುವುದು ಹೇಗೆ? -
ಛತ್ ಪೂಜೆ 2026: ದೀರ್ಘ ಉಪವಾಸದ ನಡುವೆಯೂ ಆರೋಗ್ಯವಾಗಿರಲು ಈ ಸರಳ ಫಿಟ್ನೆಸ್ ಟಿಪ್ಸ್ ಫಾಲೋ ಮಾಡಿ! -
ಭಾಯಿ ದೂಜ್ 2026: ಹಬ್ಬದ ಸಂಭ್ರಮಕ್ಕೆ ಪ್ಲಾನಿಂಗ್, ಬಜೆಟ್ ಮತ್ತು ಸಮಯ ನಿರ್ವಹಣೆಯ ಸರಳ ಟಿಪ್ಸ್ -
ಹಬ್ಬದ ಸಂಭ್ರಮದಲ್ಲಿ ಬೀದಿಬದಿ ಆಹಾರ ಸೇವಿಸುವ ಮುನ್ನ ಎಚ್ಚರ: ಆರೋಗ್ಯ ಸುರಕ್ಷತೆಗೆ ಇಲ್ಲಿದೆ 5 ಸರಳ ಸೂತ್ರಗಳು -
ಬಿಗ್ ಬಾಸ್ ಕನ್ನಡ 13: ಈ ವಾರ ಯಾರೂ ಎಲಿಮಿನೇಟ್ ಇಲ್ಲ! ಕಿಚ್ಚ ಸುದೀಪ್ ನೀಡಿದ ಅಚ್ಚರಿಯ ಟ್ವಿಸ್ಟ್ ಏನು? -
ದೀಪಾವಳಿ ನಂತರ ದೆಹಲಿಯಲ್ಲಿ ದಟ್ಟ ಹೊಗೆ: ಮಕ್ಕಳ ಆರೋಗ್ಯ ರಕ್ಷಣೆಗೆ ಈ ಮುನ್ನೆಚ್ಚರಿಕೆಗಳು ಕಡ್ಡಾಯ -
ಲಕ್ಷ್ಮಿ ಪೂಜೆಯ ಮುಹೂರ್ತದ ಗೊಂದಲ: ಕುಟುಂಬದ ಶಾಂತಿಗಾಗಿ ಇಲ್ಲಿದೆ ಸರಳ ಪರಿಹಾರಗಳು -
ದೀಪಾವಳಿ ಹಬ್ಬದ ಸಂಭ್ರಮ: ಡಯಾಬಿಟಿಸ್ ಇದ್ದರೂ ಸಿಹಿ ಸವಿಯಲು ಈ ಟಿಪ್ಸ್ ಫಾಲೋ ಮಾಡಿ
ತಲೆನೋವಿಗೆ ಗುಡ್ ಬೈ ಹೇಳುತ್ತೆ-ನೀರು
Wellness
oi-Reena
By Hema S
ದೇಹದಲ್ಲಿ ನೀರಿನಂಶ ಕಡಿಮೆಯಾದರೆ ತಲೆನೋವು ಕಾಣಿಸಿಕೊಳ್ಳುತ್ತದೆ. ಆದ್ದರಿಂದ ದಿನಕ್ಕೆ 8-10 ಗ್ಲಾಸ್ ನೀರು ಕುಡಿಯಬೇಕು. ಜ್ಯೂಸ್ ಕುಡಿಯಬೇಕು. ನಿಂಬೆ ಪಾನಕ ಶರೀರಕ್ಕೆ ತುಂಬಾ ಒಳ್ಳೆಯದು. ಆದ್ದರಿಂದ ತಲೆನೋವು ಕಾಣಿಸಿಕೊಂಡರೆ ಒಂದು ಗ್ಲಾಸ್ ನೀರು ಅಥವಾ ನಿಂಬೆ ಪಾನಕ ಕುಡಿಯುವುದು ಒಳ್ಳೆಯದು.
ನಿಂಬೆರಸ: ಕುಡಿತದಿಂದ ತಲೆನೋವು ಉಂಟಾಗಿದ್ದರೆ ಒಂದು ಲೋಟ ಉಗುರು ಬೆಚ್ಚಗಿನ ನೀರಿಗೆ ನಿಂಬೆ ರಸ ಹಾಕಿ ಅದಕ್ಕೆ ಸ್ವಲ್ಪ ಉಪ್ಪು, ಮತ್ತು ಸಕ್ಕರೆ ಬೆರೆಸಿ ಕುಡಿಯ ಬೇಕು . 4-5 ಗಂಟೆಗೊಮ್ಮೆ ಈ ರೀತಿ ಕುಡಿಯುವುದರಿಂದ ತಲೆನೋವು ಮಾಯವಾಗುತ್ತದೆ.
Disclaimer: ಈ ಲೇಖನದಲ್ಲಿ ಒದಗಿಸಲಾದ ಮಾಹಿತಿಯು ಸಾಮಾನ್ಯ ಮಾಹಿತಿ ಮತ್ತು ಶೈಕ್ಷಣಿಕ ಉದ್ದೇಶಗಳಿಗಾಗಿ ಮಾತ್ರವಾಗಿದೆ. ವೃತ್ತಿಪರ ವೈದ್ಯಕೀಯ ಸಲಹೆ, ರೋಗನಿರ್ಣಯ ಅಥವಾ ಚಿಕಿತ್ಸೆಗೆ ಪರ್ಯಾಯವಾಗಿ ಇದನ್ನು ದೃಢೀಕರಿಸಿಲ್ಲ. ವೈದ್ಯಕೀಯ ಸ್ಥಿತಿಯ ಕುರಿತು ನೀವು ಹೊಂದಿರುವ ಯಾವುದೇ ಪ್ರಶ್ನೆಗಳಿಗೆ ಯಾವಾಗಲೂ ನಿಮ್ಮ ವೈದ್ಯರು ಅಥವಾ ಅರ್ಹ ಆರೋಗ್ಯ ಸಿಬ್ಬಂದಿಯ ಸಲಹೆಯನ್ನು ಪಡೆಯಿರಿ.

Comments
English summary



Click it and Unblock the Notifications
