Latest Updates
-
ಅಕ್ಟೋಬರ್ 2 ಡ್ರೈ ಡೇ: ಮದ್ಯ ಸಿಗಲ್ಲ, ಪಾರ್ಟಿ ಪ್ಲಾನ್ ಬದಲಿಸಿ! ಸುರಕ್ಷಿತವಾಗಿ ಸಂಭ್ರಮಿಸುವುದು ಹೇಗೆ? -
IMD ಅಲರ್ಟ್: ದಕ್ಷಿಣ ಭಾರತದಲ್ಲಿ ಭಾರಿ ಮಳೆ, ಬಿರುಗಾಳಿ - ನಿಮ್ಮ ಸುರಕ್ಷತೆಗಾಗಿ ಈ ಮುನ್ನೆಚ್ಚರಿಕೆಗಳನ್ನು ತಪ್ಪದೇ ಪಾಲಿಸಿ! -
ಕೇವಲ ₹100ರಲ್ಲಿ ದಿನಕ್ಕೆ 80 ಗ್ರಾಂ ಪ್ರೋಟೀನ್: ಸಸ್ಯಾಹಾರಿಗಳಿಗಾಗಿ ಇಲ್ಲಿದೆ ಪಕ್ಕಾ ದೇಸಿ ಡಯಟ್ ಪ್ಲಾನ್! -
ಫ್ಲಿಪ್ಕಾರ್ಟ್ ಬಿಗ್ ಬಿಲಿಯನ್ ಡೇಸ್: ನಥಿಂಗ್ ಮತ್ತು ಫೈರ್-ಬೋಲ್ಟ್ ಆಫರ್ಸ್ ರಿವೀಲ್, ಶಾಪಿಂಗ್ಗೆ ರೆಡಿಯಾಗಿ! -
ದೆಹಲಿ-ಎನ್ಸಿಆರ್ನಲ್ಲಿ ವಾಯು ಮಾಲಿನ್ಯದ ಆತಂಕ: ಇಂದಿನಿಂದ ಹೊರಾಂಗಣ ವ್ಯಾಯಾಮಕ್ಕೆ ಬ್ರೇಕ್ ಹಾಕಿ! -
ಅಕ್ಟೋಬರ್ ಲಾಂಗ್ ವೀಕೆಂಡ್: ಕಪಲ್ಸ್ ಟ್ರಿಪ್ ಪ್ಲಾನ್ ಮಾಡುವಾಗ ಈ ತಪ್ಪುಗಳನ್ನು ಮಾಡಬೇಡಿ! -
ಅಕ್ಟೋಬರ್ 1 ರಿಂದ ಎಲೆಕ್ಟ್ರಾನಿಕ್ ವಸ್ತುಗಳಿಗೆ ISI ಮಾರ್ಕ್ ಕಡ್ಡಾಯ: ಆನ್ಲೈನ್ ಶಾಪಿಂಗ್ ಮಾಡುವ ಮುನ್ನ ಈ ವಿಷಯ ತಿಳಿಯಿರಿ! -
ಕಾಫಿ ಪ್ರಿಯರೇ ಎಚ್ಚರ! ತೂಕ ಇಳಿಕೆ ಮತ್ತು ಶುಗರ್ ಕಂಟ್ರೋಲ್ ಮಾಡಲು ಕಾಫಿ ಕುಡಿಯುವ ಸೀಕ್ರೆಟ್ ಇಲ್ಲಿದೆ -
ಇಂದಿನಿಂದ ಎಲ್ಪಿಜಿ ಸಬ್ಸಿಡಿಗೆ ಆಧಾರ್ ಬಯೋಮೆಟ್ರಿಕ್ ಕಡ್ಡಾಯ: ನಿಮ್ಮ ಗ್ಯಾಸ್ ಸಬ್ಸಿಡಿ ಪಡೆಯಲು ಹೀಗೆ ಮಾಡಿ! -
ಮಳೆಗಾಲದಲ್ಲಿ ಫಿಟ್ ಆಗಿರಬೇಕೆ? ಬೆಂಗಳೂರು, ಚೆನ್ನೈ, ಕೊಚ್ಚಿ ಜನರಿಗಾಗಿ ಇಲ್ಲಿದೆ 20 ನಿಮಿಷದ ಸಿಂಪಲ್ ವರ್ಕೌಟ್!
ತಲೆನೋವಿಗೆ ನಿವಾರಣೆಗೆ -ವಿಟಮಿನ್ ಇ
ಕೆಲ ಮಹಿಳೆಯರಿಗೆ ಮುಟ್ಟಿನ ಸಮಯ ಸಮೀಪವಾಗುತ್ತಿದ್ದಂತೆ ತಲೆನೋವು ಕಾಣಿಸಿಕೊಳ್ಳಬಹುದು ಈ ಸಮಯದಲ್ಲಿ ದೇಹದಲ್ಲಿ ಹಾರ್ಮೋನ್ ಗಳ ವ್ಯತ್ಯಾಸ ಉಂಟಾಗುವುದರಿಂದ ತಲೆನೋವು ಕಾಣಿಸಿಕೊಳ್ಳುತ್ತದೆ. ಈ ಸಮಯದಲ್ಲಿ ಕೆಲವರು ಮಾನಸಿಕ ಒತ್ತಡ ಅನುಭವಿಸುತ್ತಾರೆ. ಚಿಕ್ಕ ವಿಷಯಕ್ಕೆ ಕೋಪ ಬರುವುದು, ಬೇಜಾರು ಪಟ್ಟುಕೊಳ್ಳುವುದು ಇವೆಲ್ಲಾ ಹಾರ್ಮೋನ್ ಗಳ ವ್ಯತ್ಯಾಸದಿಂದಾಗಿ ಉಂಟಾಗುತ್ತದೆ. ಈ ಸಮಯದಲ್ಲಿ ಹೆಚ್ಚಾಗಿನ ಕಾಫಿಕುಡಿಯಬಾರದು ಮತ್ತು ವಿಟಮಿನ್ ಇ ಇರುವ ಪದಾರ್ಥಗಳನ್ನು ಹೆಚ್ಚಾಗಿ ತಿನ್ನಬೇಕು.
ಬ್ರೊಕೋಲಿ, ಪಾಲಾಕ್, ಮಾವಿನ ಹಣ್ಣು, ಗೋಧಿ, ಬಾದಾಮಿ, ಬೆಣ್ಣೆ ಹಣ್ಣು, ಬಾಳೆಹಣ್ಣು, ಮೀನು, ಬೆಳ್ಳುಳ್ಳಿ, ಕರ್ಬೂಜ, ಕೆಂಪು ಮೆಣಸಿನ ಕಾಯಿ, ಜೋಳ, ಟೊಮೆಟೊ, ಸೇಬು,ಕಲ್ಲಂಗಡಿ, ಅಣಬೆ ಈ ಆಹಾಗಳಲ್ಲಿ ವಿಟಮಿನ್ ಇ ಮತ್ತು anti oxidant ಅಂಶ ಹೆಚ್ಚಾಗಿರುತ್ತದೆ. ಇದು ದೇಹದಲ್ಲಿ ರೋಗ ನಿರೋಧಕ ಸಾಮರ್ಥ್ಯವನ್ನು ಹೆಚ್ಚಿಸುತ್ತದೆ.
ಎಣ್ಣೆ ಮಸಾಜ್ : ಆಲೀವ್ ಎಣ್ಣೆಯನ್ನು ಅಥವಾ ಹರ್ಬಲ್ ಎಣ್ಣೆಯನ್ನು ಉಗುರು ಬೆಚ್ಚಗಿನ ಬಿಸಿ ಮಾಡಿ ತಲೆಗೆ ಹಾಕಿ ಮಸಾಜ್ ಮಾಡುವುದರಿಂದ ತಲೆ ನೋವು ಕಡಿಮೆಯಾಗುತ್ತದೆ. ಈ ರೀತಿ ಮಾಡಿದರೆ ಕೂದಲು ಕೂಡ ಆಕರ್ಷಕವಾಗಿ ಬೆಳೆಯುತ್ತದೆ.
Disclaimer: ಈ ಲೇಖನದಲ್ಲಿ ಒದಗಿಸಲಾದ ಮಾಹಿತಿಯು ಸಾಮಾನ್ಯ ಮಾಹಿತಿ ಮತ್ತು ಶೈಕ್ಷಣಿಕ ಉದ್ದೇಶಗಳಿಗಾಗಿ ಮಾತ್ರವಾಗಿದೆ. ವೃತ್ತಿಪರ ವೈದ್ಯಕೀಯ ಸಲಹೆ, ರೋಗನಿರ್ಣಯ ಅಥವಾ ಚಿಕಿತ್ಸೆಗೆ ಪರ್ಯಾಯವಾಗಿ ಇದನ್ನು ದೃಢೀಕರಿಸಿಲ್ಲ. ವೈದ್ಯಕೀಯ ಸ್ಥಿತಿಯ ಕುರಿತು ನೀವು ಹೊಂದಿರುವ ಯಾವುದೇ ಪ್ರಶ್ನೆಗಳಿಗೆ ಯಾವಾಗಲೂ ನಿಮ್ಮ ವೈದ್ಯರು ಅಥವಾ ಅರ್ಹ ಆರೋಗ್ಯ ಸಿಬ್ಬಂದಿಯ ಸಲಹೆಯನ್ನು ಪಡೆಯಿರಿ.




Click it and Unblock the Notifications
