Latest Updates
-
ದೆಹಲಿಯ ವಿಷಕಾರಿ ಗಾಳಿ: ಹೊರಗೆ ಹೋಗುವ ಸಾಹಸ ಬೇಡ, ಮನೆಯಲ್ಲೇ ಈ ವ್ಯಾಯಾಮ ಮಾಡಿ! -
ಮಕ್ಕಳ ಭವಿಷ್ಯ ಭದ್ರವಾಗಿರಲಿ: ಎನ್ಪಿಎಸ್ ವಾತ್ಸಲ್ಯದಿಂದ ಪಾಕೆಟ್ ಮನಿವರೆಗೆ ಪೋಷಕರಿಗೆ ಇಲ್ಲಿದೆ ಸೂಕ್ತ ಹಣಕಾಸು ಮಾರ್ಗದರ್ಶಿ -
ಇಂದಿನಿಂದ ಹಾಲು ದುಬಾರಿ: ಅಮೂಲ್, ಮದರ್ ಡೈರಿ ಬೆಲೆ ಏರಿಕೆ; ಬಜೆಟ್ ಉಳಿಸಲು ಈ ಸ್ಮಾರ್ಟ್ ಟಿಪ್ಸ್ ಫಾಲೋ ಮಾಡಿ -
ಬಿಗ್ ಬಾಸ್ ಕನ್ನಡ 13: ದೊಡ್ಮನೆಯ ಹೊಸ ಕ್ಯಾಪ್ಟನ್ ಯಶಸ್ ಕೃಷ್ಣ, ಮನೆಯಲ್ಲಿ ಬದಲಾಗುತ್ತಾ ಗೇಮ್ ಪ್ಲಾನ್? -
ದಟ್ಟ ಮಂಜು ಮತ್ತು ಮಾಲಿನ್ಯ: ಬೆಳಗಿನ ವಾಕಿಂಗ್ ಮಾಡುವವರು ಈ 12 ನಿಮಿಷದ ವ್ಯಾಯಾಮ ಮಿಸ್ ಮಾಡಬೇಡಿ! -
ಮದುವೆ ಪ್ಲಾನಿಂಗ್ ಗೊಂದಲವೇ? ಕನ್ನಡಿಗ ದಂಪತಿಗಳಿಗಾಗಿ ಇಲ್ಲಿದೆ ಸ್ಮಾರ್ಟ್ ಮತ್ತು ಶಾಂತಿಯುತ ಮದುವೆ ಮಾರ್ಗದರ್ಶಿ! -
ವಿಶ್ವ ಮಧುಮೇಹ ದಿನ: ಬ್ಲಡ್ ಶುಗರ್ ಕಂಟ್ರೋಲ್ ಮಾಡಲು ₹100ರೊಳಗೆ ಸಿಗುವ ಬೆಸ್ಟ್ ಡಯಟ್ ಟಿಪ್ಸ್! -
ದೆಹಲಿ ಶಾಲೆಗಳಿಗೆ ರಜೆ ಘೋಷಣೆಯಾಗಿದೆಯಾ? ವಾಟ್ಸಾಪ್ ಸುಳ್ಳು ಸುದ್ದಿಗಳ ಹಿಂದಿನ ಸತ್ಯ ಇಲ್ಲಿದೆ! -
ತಮಿಳುನಾಡಿನಲ್ಲಿ ಮಳೆ ಅಬ್ಬರ: ಕರೆಂಟ್ ಇಲ್ಲದಿದ್ದರೂ ಮನೆಯಲ್ಲೇ ಫಿಟ್ ಆಗಿರಲು 12 ನಿಮಿಷದ ವರ್ಕೌಟ್ ಟಿಪ್ಸ್! -
ಹಬ್ಬದ ಫೋಟೋ ಶೇರ್ ಮಾಡ್ತಿದ್ದೀರಾ? ಸಂಬಂಧ ಹಾಳಾಗದಂತೆ ಪ್ರೈವಸಿ ಕಾಪಾಡಿಕೊಳ್ಳಲು ಈ ಸಿಂಪಲ್ ಟಿಪ್ಸ್ ಫಾಲೋ ಮಾಡಿ!
ತಲೆನೋವು ನಿವಾರಣೆಗೆ -ಸಮುದ್ರ ಆಹಾರ
ಸಮುದ್ರ ಆಹಾರ ಮತ್ತು ಚಿಕನ್
ಸಮುದ್ರ ಆಹಾರದಲ್ಲಿ ಅಧಿಕ ಪೋಷಕಾಂಶವಿರುತ್ತದೆ. ಇದರಲ್ಲಿ ಕಬ್ಬಿಣದಂಶ ಮತ್ತು ಸತುವಿನಂಶ ಅಧಿಕವಿರುತ್ತದೆ. ಇದರಲ್ಲಿರುವ ಒಮೆಗಾ 3 ಕೊಬ್ಬಿನಂ ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಒತ್ತಡದಿಂದ ತಲೆನೋವು ಉಂಟಾಗಿದ್ದರೆ ಮೀನು ತಿಂದರೆ ತಲೆನೋವು ಕಡಿಮೆಯಾಗುವುದು. ಪೋಷಕಾಂಶದ ಕೊರತೆಯಿಂದ ತಲೆನೋವು ಕಾಣಿಸಿಕೊಂಡರೆ ಸಮುದ್ರ ಆಹಾರ ಹೆಚ್ಚಾಗಿ ಸೇವಿಸಿ.
ಮೀನಿನ ಎಣ್ಣೆ ಕೂಡ ಆರೋಗ್ಯಕ್ಕೆ ಒಳ್ಳೆಯದು.
ಚಿಕನ್ ನಲ್ಲಿ tryptophan ಆಸಿಡ್ ಅಂಶವಿದ್ದು ಇದು ಒತ್ತಡದಿಂದ ಉಂಟಾದ ತಲೆನೋವನ್ನು ನಿವಾರಿಸುತ್ತದೆ. ಅದರಲ್ಲೂ ಸ್ಕಿನ್ ಲೆಸ್ ಚಿಕನ್ ತಿನ್ನುವುದು ಒಳ್ಳೆಯದು.
Disclaimer: ಈ ಲೇಖನದಲ್ಲಿ ಒದಗಿಸಲಾದ ಮಾಹಿತಿಯು ಸಾಮಾನ್ಯ ಮಾಹಿತಿ ಮತ್ತು ಶೈಕ್ಷಣಿಕ ಉದ್ದೇಶಗಳಿಗಾಗಿ ಮಾತ್ರವಾಗಿದೆ. ವೃತ್ತಿಪರ ವೈದ್ಯಕೀಯ ಸಲಹೆ, ರೋಗನಿರ್ಣಯ ಅಥವಾ ಚಿಕಿತ್ಸೆಗೆ ಪರ್ಯಾಯವಾಗಿ ಇದನ್ನು ದೃಢೀಕರಿಸಿಲ್ಲ. ವೈದ್ಯಕೀಯ ಸ್ಥಿತಿಯ ಕುರಿತು ನೀವು ಹೊಂದಿರುವ ಯಾವುದೇ ಪ್ರಶ್ನೆಗಳಿಗೆ ಯಾವಾಗಲೂ ನಿಮ್ಮ ವೈದ್ಯರು ಅಥವಾ ಅರ್ಹ ಆರೋಗ್ಯ ಸಿಬ್ಬಂದಿಯ ಸಲಹೆಯನ್ನು ಪಡೆಯಿರಿ.




Click it and Unblock the Notifications
