Latest Updates
-
ಬಿಗ್ ಬಾಸ್ ನೋಡುವಾಗ ಮನೆಯಲ್ಲಿ ಜಗಳ ಬೇಡವೇ? ಶಾಂತಿ ಕಾಪಾಡಲು ಇಲ್ಲಿದೆ ಸೂಪರ್ ಪ್ಲಾನ್! -
ಶರದ್ ಪೂರ್ಣಿಮೆ: ಡಯಾಬಿಟಿಸ್ ಇದ್ದರೂ ಪಾಯಸ ಸವಿಯುವುದು ಹೇಗೆ? ಆರೋಗ್ಯಕರ ಟಿಪ್ಸ್ ಇಲ್ಲಿದೆ -
ಕೇರಳದಲ್ಲಿ ಭಾರಿ ಮಳೆ: ಹಲವು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್, ಪ್ರಯಾಣಿಕರು ಮತ್ತು ನಿವಾಸಿಗಳಿಗೆ ತುರ್ತು ಎಚ್ಚರಿಕೆ! -
ತಮಿಳುನಾಡು ಮಳೆ: ಮನೆಯಲ್ಲೇ ಫಿಟ್ ಆಗಿರಲು 12 ನಿಮಿಷಗಳ ಸುಲಭ ವರ್ಕೌಟ್ ರೂಟೀನ್! -
IND vs NZ ಪಂದ್ಯದ ವೇಳೆ ಜಗಳ ಬೇಡ: ದಂಪತಿಗಳಿಗಾಗಿ ಇಲ್ಲಿದೆ 12 ನಿಮಿಷಗಳ ಮ್ಯಾಜಿಕ್ ಒಪ್ಪಂದ! -
ದೆಹಲಿ ಮಾಲಿನ್ಯದ ಭೀತಿ: ₹1,500 ಕ್ಕಿಂತ ಕಡಿಮೆ ವೆಚ್ಚದಲ್ಲಿ ಮನೆಯಲ್ಲೇ ಮಾಡಿ 'DIY' ಏರ್ ಪ್ಯೂರಿಫೈಯರ್! -
ಕೇವಲ 40 ರೂಪಾಯಿಯಲ್ಲಿ ಪೌಷ್ಟಿಕ ಊಟ: ಪ್ರೋಟೀನ್ ಮತ್ತು ಐರನ್ ಹೆಚ್ಚಿಸುವ ಬೆಸ್ಟ್ ಡಯಟ್ ಪ್ಲಾನ್ ಇಲ್ಲಿದೆ! -
ಅಮೆಜಾನ್ ಗ್ರೇಟ್ ಇಂಡಿಯನ್ ಫೆಸ್ಟಿವಲ್ ರೀಲೋಡೆಡ್: ಈ ಸಿಂಪಲ್ ಟಿಪ್ಸ್ ಫಾಲೋ ಮಾಡಿದ್ರೆ ಸಿಗುತ್ತೆ ಭರ್ಜರಿ ಡಿಸ್ಕೌಂಟ್! -
ದೆಹಲಿ-ಎನ್ಸಿಆರ್ನಲ್ಲಿ ವಾಯು ಮಾಲಿನ್ಯದ ಅಬ್ಬರ: ಆರೋಗ್ಯ ರಕ್ಷಣೆಗೆ ಈ 12 ನಿಮಿಷದ ವರ್ಕೌಟ್ ಟ್ರೈ ಮಾಡಿ -
ಮಳೆಗಾಲದ ಕಿರಿಕಿರಿ ಬೇಡ: ದಂಪತಿಗಳಿಗಾಗಿ 5 ನಿಮಿಷದ ವರ್ಕ್ ಫ್ರಮ್ ಹೋಮ್ ಸೂತ್ರ
ತಲೆನೋವನ್ನು ಓಡಿಸುವ ಶುಂಠಿ
ಶುಂಠಿ:
ದೇಹದ ಆರೋಗ್ಯವನ್ನು ಕಾಪಾಡುವಲ್ಲಿ ಶುಂಠಿ ಪ್ರಮುಖ ಪಾತ್ರವನ್ನು ವಹಿಸುತ್ತದೆ. ತಲೆನೋವಿಗೆ ಅಂಗಡಿಯಲ್ಲಿ ದೊರೆಯುವ ಔಷಧಿಯನ್ನು ನುಂಗುವುದಕ್ಕಿಂತ ಈ ರೀತಿಯ ಹರ್ಬಲ್ ವಸ್ತುಗಳನ್ನು ಬಳಸುವುದು ಒಳ್ಳೆಯದು. ಇದರಿಂದ ಯಾವುದೇ ಅಡ್ಡಪರಿಣಾಮವಿಲ್ಲ. ಈ ಕೆಳಗಿನಂತೆ ಟೀ ಮಾಡಿ ಕುಡಿದರೆ ತಲೆನೋವು ಕಡಿಮೆ ಮಾಡುವುದರ ಜೊತೆಗೆ ಹರ್ಬಲ್ ದೇಹದ ಆರೋಗ್ಯವನ್ನು ಮತ್ತಷ್ಟು ಹೆಚ್ಚಿಸುತ್ತದೆ.
1.ಮಸಾಲ ಟೀ: ಟೀಗೆ ಸ್ವಲ್ಪ ಶುಂಠಿ, ಏಲಕ್ಕಿ, ಬೆಳ್ಳುಳ್ಳಿ ಒಂದು ಎಸಳು ಹಾಕಿ ಚೆನ್ನಾಗಿ ಕಾಯಿಸಿ ಕುಡಿದರೆ ತಲೆನೋವು ಕಡಿಮೆಯಾಗುವುದು.
2. ಶುಂಠಿ ಟೀ: ಶುಂಠಿಯಿಂದ ಟೀ ಮಾಡಿ ಕುಡಿಯಿರಿ. ಈ ಶುಂಠಿ ಟೀಯಲ್ಲಿ ಸ್ವಲ್ಪ ಕರಿಮೆಣಸನ್ನು ಜಜ್ಜಿ ಹಾಕಿದರೆ ಶೀತ, ಗಂಟಲು ಕೆರತ ಕಡಿಮೆಯಾಗುವುದು.
ಶುಂಠಿ ರಸಕ್ಕೆ ಸ್ವಲ್ಪ ಕರಿಮೆಣಸು ಮತ್ತು ಜೇನು ಮಿಶ್ರ ಮಾಡಿ ಕುಡಿಯುವುದರಿಂದ ನೆಗಡಿ ಮತ್ತು ಕೆಮ್ಮನ್ನು ನಿಚಾರಿಸಬಹುದು. ಒಣಶುಂಠಿ ಹಾಕಿದ ಕಾಫಿಯನ್ನು ಕುಡಿಯುವುದು ಕೂಡ ಒಳ್ಳೆಯದು. ಒಣಶುಂಠಿ ಜೀರ್ಣಕ್ರಿಯೆ ಸರಿಯಾಗಿ ನಡೆಯಲು ಸಹಾಯ ಮಾಡುವುದರ ಜೊತೆಗೆ ದೇಹದಲ್ಲಿ ಕೊಲೆಸ್ಟ್ರಾಲ್ ಕಡಿಮೆಮಾಡುವುದರಿಂದ ದಪ್ಪಗಾಗುತ್ತೇವೆ ಎಂಬ ತಲೆನೋವು ತಪ್ಪಿಸುತ್ತದೆ.
Disclaimer: ಈ ಲೇಖನದಲ್ಲಿ ಒದಗಿಸಲಾದ ಮಾಹಿತಿಯು ಸಾಮಾನ್ಯ ಮಾಹಿತಿ ಮತ್ತು ಶೈಕ್ಷಣಿಕ ಉದ್ದೇಶಗಳಿಗಾಗಿ ಮಾತ್ರವಾಗಿದೆ. ವೃತ್ತಿಪರ ವೈದ್ಯಕೀಯ ಸಲಹೆ, ರೋಗನಿರ್ಣಯ ಅಥವಾ ಚಿಕಿತ್ಸೆಗೆ ಪರ್ಯಾಯವಾಗಿ ಇದನ್ನು ದೃಢೀಕರಿಸಿಲ್ಲ. ವೈದ್ಯಕೀಯ ಸ್ಥಿತಿಯ ಕುರಿತು ನೀವು ಹೊಂದಿರುವ ಯಾವುದೇ ಪ್ರಶ್ನೆಗಳಿಗೆ ಯಾವಾಗಲೂ ನಿಮ್ಮ ವೈದ್ಯರು ಅಥವಾ ಅರ್ಹ ಆರೋಗ್ಯ ಸಿಬ್ಬಂದಿಯ ಸಲಹೆಯನ್ನು ಪಡೆಯಿರಿ.




Click it and Unblock the Notifications
