Latest Updates
-
ಮೊಟ್ಟೆ ದರ ಏರಿಕೆ ಚಿಂತೆಯೇ? ಕಡಿಮೆ ಬಜೆಟ್ನಲ್ಲಿ ಪ್ರೋಟೀನ್ ಪಡೆಯಲು ಈ ಸ್ಮಾರ್ಟ್ ಟಿಪ್ಸ್ ಫಾಲೋ ಮಾಡಿ -
ರಾಷ್ಟ್ರೀಯ ಬಾಹ್ಯಾಕಾಶ ದಿನ 2026: ಕುಟುಂಬದೊಂದಿಗೆ ಸಂಭ್ರಮಿಸಲು ಇಲ್ಲಿದೆ ಸಿಂಪಲ್ ಮತ್ತು ಬೆಸ್ಟ್ ಪ್ಲಾನ್! -
ವರ್ಕ್ ಫ್ರಮ್ ಹೋಮ್ ಜೊತೆ ಭಾರತ-ಶ್ರೀಲಂಕಾ ಟೆಸ್ಟ್ ಮ್ಯಾಚ್: ಲೈವ್ ಸ್ಕೋರ್ ಮತ್ತು ಸ್ಮಾರ್ಟ್ ಟಿಪ್ಸ್ ಇಲ್ಲಿದೆ! -
ದೆಹಲಿ ಟಫ್ಮನ್ ಹಾಫ್ ಮ್ಯಾರಥಾನ್: ತೇವಾಂಶದ ನಡುವೆಯೂ ಓಟದಲ್ಲಿ ಮಿಂಚಲು ಈ ಟಿಪ್ಸ್ ಫಾಲೋ ಮಾಡಿ! -
ಬೆಂಗಳೂರು ರನ್ನಿಂಗ್ ಡೇ: ಮಳೆಗಾಲದಲ್ಲಿ ಓಡುವಾಗ ಈ ತಪ್ಪುಗಳನ್ನು ಮಾಡಬೇಡಿ, ಸುರಕ್ಷಿತವಾಗಿರಿ! -
ಸುಪ್ರೀಂ ಕೋರ್ಟ್ ಲೋಕ್ ಅದಾಲತ್ ದಿನ 2: ನಿಮ್ಮ ಪ್ರಕರಣ ಇತ್ಯರ್ಥವಾಗಲು ಈ ದಾಖಲೆಗಳು ಕಡ್ಡಾಯ! -
ರಕ್ಷಾ ಬಂಧನ 2026: ಹಬ್ಬದ ಸಂಭ್ರಮಕ್ಕೆ ಬಜೆಟ್ ಮತ್ತು ಪ್ಲಾನಿಂಗ್ ಹೀಗಿರಲಿ! -
ಮಳೆಗಾಲದಲ್ಲಿ ಬೆಂಗಳೂರಿನ ಮನೆ ಮತ್ತು ಬಾಲ್ಕನಿ ರಕ್ಷಣೆ: 40 ನಿಮಿಷದ ಸಿಂಪಲ್ ಚೆಕ್ಲಿಸ್ಟ್ -
ಬೆಂಗಳೂರಿನಲ್ಲಿ 2 ದಿನ ಭಾರಿ ಪವರ್ ಕಟ್: ಈ 70 ಪ್ರದೇಶಗಳಲ್ಲಿ ಕರೆಂಟ್ ಇರಲ್ಲ, ಮುನ್ನೆಚ್ಚರಿಕೆ ವಹಿಸಿ! -
ಈರುಳ್ಳಿ ಬೆಲೆ ಏರಿಕೆ ಬಿಸಿ: ₹800ರಲ್ಲಿ ವಾರಪೂರ್ತಿ ಪ್ರೋಟೀನ್ ಯುಕ್ತ ಆರೋಗ್ಯಕರ ಊಟದ ಪ್ಲಾನ್!
ಮ್ಯಾಗ್ನಿಷಿಯಂ ಕೊರತೆಯಿದ್ದರೂ ಕಾಡುವುದು ತಲೆನೋವು
ದವಸಧಾನ್ಯಗಳು:
ಕೆಲವರಿಗೆ ಮುಟ್ಟಿನ ಸಮಯದಲ್ಲಿ ತಲೆನೋವು ಕಂಡು ಬರುತ್ತದೆ. ಇದು ಮ್ಯಾಗ್ನಿಷಿಯಂ ಕೊರತೆಯಿಂದ ಉಂಟಾಗುತ್ತದೆ. ಈ ರೀತಿಯ ತಲೆನೋವು ಬರುವವರು ದಿನದಲ್ಲಿ 400ರಿಂದ 600 ಮಿಗ್ರಾಂ ಮ್ಯಾಗ್ನಿಷಿಯಂ ದೇಹಕ್ಕೆ ಸೇರಿದರೆ ಈ ರೀತಿಯ ತೊಂದರೆ ಉಂಟಾಗುವುದಿಲ್ಲ. ಆದ್ದರಿಂದ ಮ್ಯಾಗ್ನಿಷಿಯಂ ಇರುವ ಆಹಾರವನ್ನು ಹೆಚ್ಚಾಗಿ ಸೇವಿಸಬೇಕು.
ಮ್ಯಾಗ್ನಿಷಿಯಂ ಕೊರತೆ ಉಂಟಾದರೆ ಖಿನ್ನತೆ, ಇನ್ಸೋಮ್ನಿಯಾ, ತಲೆಸುತ್ತು ಕಂಡು ಬರುತ್ತದೆ. ಆದ್ದರಿಂದ ಮ್ಯಾಗ್ನಿಷಿಯಂ ಇರುವ ಆಹಾರ ತಿನ್ನಬೇಕು. ಈ ಕೆಳಗಿನ ಆಹಾರದಲ್ಲಿ ಮ್ಯಾಗ್ನಿಷಿಯಂ ಹೆಚ್ಚಾಗಿ ಕಂಡು ಬರುತ್ತದೆ.
ಮ್ಯಾಗ್ನಿಷಿಯಂ ಇರುವ ಆಹಾರಗಳು: ದವಸಧ್ಯಾನ್ಯಗಳು, ಸಾಲಾಮೋನ್, ಸೂರ್ಯಕಾಂತಿ ಬೀಜ, ಬೀನ್ಸ್, ಸೊಪ್ಪು, ದವಸಧಾನ್ಯಗಳು, ಗೋಧಿ ಬ್ರೆಡ್, ಕೆಂಪಕ್ಕಿ ಅನ್ನ.

ಈ ಮೇಲಿನ ಮನೆಮದ್ದು ಮಾಡಿದರೆ ದೊರೆಯುವ ಪ್ರಯೋಜನಗಳು:
1. ಶರೀರದಲ್ಲಿ ಯಾವುದೆ ಅಡ್ಡ ಪರಿಣಾಮ ಬೀರುವುದಿಲ್ಲ.
2. ಪ್ರತಿನಿತ್ಯ ಮಾತ್ರೆ ತೆಗೆದುಕೊಳ್ಳುವುದರಿಂದ ದೇಹದ ಆರೋಗ್ಯ ಕೆಡುತ್ತದೆ.
3. ಮನೆಮದ್ದು ಮಾಡಲು ಅಧಿಕ ಶ್ರಮವಹಿಸ ಬೇಕಾಗಿಲ್ಲ. ಸುಲಭವಾಗಿಯೆ ಮಾಡಬಹುದಾಗಿದೆ.
Disclaimer: ಈ ಲೇಖನದಲ್ಲಿ ಒದಗಿಸಲಾದ ಮಾಹಿತಿಯು ಸಾಮಾನ್ಯ ಮಾಹಿತಿ ಮತ್ತು ಶೈಕ್ಷಣಿಕ ಉದ್ದೇಶಗಳಿಗಾಗಿ ಮಾತ್ರವಾಗಿದೆ. ವೃತ್ತಿಪರ ವೈದ್ಯಕೀಯ ಸಲಹೆ, ರೋಗನಿರ್ಣಯ ಅಥವಾ ಚಿಕಿತ್ಸೆಗೆ ಪರ್ಯಾಯವಾಗಿ ಇದನ್ನು ದೃಢೀಕರಿಸಿಲ್ಲ. ವೈದ್ಯಕೀಯ ಸ್ಥಿತಿಯ ಕುರಿತು ನೀವು ಹೊಂದಿರುವ ಯಾವುದೇ ಪ್ರಶ್ನೆಗಳಿಗೆ ಯಾವಾಗಲೂ ನಿಮ್ಮ ವೈದ್ಯರು ಅಥವಾ ಅರ್ಹ ಆರೋಗ್ಯ ಸಿಬ್ಬಂದಿಯ ಸಲಹೆಯನ್ನು ಪಡೆಯಿರಿ.



Click it and Unblock the Notifications