Latest Updates
-
ಹಾಲುಣಿಸುವ ತಾಯಂದಿರೇ ಗಮನಿಸಿ: ಬೆನ್ನು ಮತ್ತು ಕುತ್ತಿಗೆ ನೋವು ಮರೆಯಾಗಲು ಈ 8 ನಿಮಿಷದ ವ್ಯಾಯಾಮ ಸಾಕು! -
ಐಟಿಆರ್ ಗಡುವು ಮಿಸ್ ಆಯ್ತಾ? ದಂಡ ತಪ್ಪಿಸಲು ಈಗಲೇ ಈ ಕೆಲಸ ಮಾಡಿ, ಆರ್ಥಿಕ ನಷ್ಟದಿಂದ ಪಾರಾಗಿ! -
ಕರ್ನಾಟಕದಲ್ಲಿ ಭಾರಿ ಮಳೆ: ನಿಮ್ಮ ಮನೆ ಮತ್ತು ಕುಟುಂಬವನ್ನು ಸುರಕ್ಷಿತವಾಗಿಡಲು ಇಂದೇ ಈ ಕೆಲಸ ಮಾಡಿ! -
ಪೀನಟ್ ಬಟರ್ನಲ್ಲಿ ವಿಷಕಾರಿ ಶಿಲೀಂಧ್ರ? ನಿಮ್ಮ ಆರೋಗ್ಯ ಕಾಪಾಡಲು ಈ ವಿಷಯಗಳನ್ನು ಮರೆಯದಿರಿ -
ಫ್ರೆಂಡ್ಶಿಪ್ ಡೇ: ಕೊನೆಯ ನಿಮಿಷದಲ್ಲಿ ಸ್ನೇಹಿತರಿಗೆ ನೀಡಲು 499 ರೂ. ಒಳಗಿನ ಬೆಸ್ಟ್ ಗಿಫ್ಟ್ ಐಡಿಯಾಗಳು! -
CWG 2026: ಗಂಟೆಗಟ್ಟಲೆ ಟಿವಿ ಮುಂದೆ ಕುಳಿತು ಪಂದ್ಯ ನೋಡುವಿರಾ? ಈ 8 ನಿಮಿಷದ ವರ್ಕೌಟ್ ಮಿಸ್ ಮಾಡ್ಬೇಡಿ! -
ಶ್ರಾವಣ ಮಾಸದ ಉಪವಾಸ: ದಂಪತಿಗಳೇ, ಹಬ್ಬದ ಆಚರಣೆಯಲ್ಲಿ ಗೊಂದಲ ಬೇಡ, ಈ ಟಿಪ್ಸ್ ಫಾಲೋ ಮಾಡಿ! -
ಬೆಂಗಳೂರಿನಲ್ಲಿ ಹೊಸ ನಿಯಮ: ಆಗಸ್ಟ್ 15ರೊಳಗೆ ನಿಮ್ಮ ಮನೆ ಸ್ವಚ್ಛಗೊಳಿಸದಿದ್ದರೆ ಬೀಳಲಿದೆ ಭಾರಿ ದಂಡ! -
ಎನರ್ಜಿ ಡ್ರಿಂಕ್ಸ್ ಪ್ರಿಯರೇ ಎಚ್ಚರ! FSSAI ಹೊಸ ನಿಯಮದ ಹಿಂದಿನ ಅಸಲಿ ಸತ್ಯವೇನು? -
ಭಾರತದ ಆಕಾಶದಲ್ಲಿ ಬೆಂಕಿಯ ಉಂಡೆಗಳ ಸಂಭ್ರಮ: ಈ ಅದ್ಭುತ ಉಲ್ಕಾಪಾತವನ್ನು ಮಿಸ್ ಮಾಡ್ಬೇಡಿ!
50 ದಾಟಿದವರು ತಿನ್ನಲೇಬೇಕಾದ ಆಹಾರ

ದವಸಧಾನ್ಯಗಳು: ಹೃದ್ರೋಗ, ಹೃದಯದ ಕಾಯಿಲೆ, ಮಧುಮೇಹ ಈ ಕಾಯಿಲೆಗಳನ್ನು ತಡೆಗಟ್ಟುವುದರ ಜೊತೆಗೆ ಬೇಗನೆ ಹೊಟ್ಟೆ ತುಂಬುವುದರಿಂದ ಮಿತಿಮೀರಿ ತಿನ್ನಲು ಸಾಧ್ಯವಾಗುವುದಿಲ್ಲ.
ಮೀನು: ಮೀನು ಅದರಲ್ಲೂ ಸಾಲಾಮೋನ್ ಮೀನು ತಿಂದರೆ ರಕ್ತದೊತ್ತಡ, ಕೊಲೆಸ್ಟ್ರಾಲ್, ಹೃದಯದ ಸಮಸ್ಯೆ, ಖಿನ್ನತೆ ಈ ಸಮಸ್ಯೆಗಳನ್ನು ಹೋಗಲಾಡಿಸಲು ಸಹಕಾರಿಯಾಗಿದೆ.
ಚೆರಿ: ವಯಸ್ಸಾಗುತ್ತಿದ್ದಂತೆ ಮೈಕೈ ನೋವು ತುಂಬಾ ಹೆಚ್ಚಾಗುತ್ತದೆ. ಈ ಚೆರಿ ಹಣ್ಣು ಮೈಕೈ ನೋವು ಕಡಿಮೆ ಮಾಡುವ ಸಾಮರ್ಥ್ಯ ಹೊಂದಿದೆ.
ಮೊಸರು: ಮೊಸರಿನಲ್ಲಿರುವ ಬ್ಯಾಕ್ಟೀರಿಯಾವು ರೋಗಾಣುಗಳ ವಿರುದ್ಧ ಹೋರಾಡಿ ದೇಹದ ಆರೋಗ್ಯವನ್ನು ಕಾಪಾಡುತ್ತದೆ.
ಎಲೆಕೋಸು:ಎಲೆಕೋಸಿಗೆ ಕ್ಯಾನ್ಸರ್ ವಿರುದ್ಧ ಹೋರಾಡುವ ಸಾಮರ್ಥ್ಯ ಇದ್ದು, ಅದರಲ್ಲೂ ಸ್ತನ ಕ್ಯಾನ್ಸರ್ ತಡೆಗಟ್ಟುವ ಸಾಮರ್ಥ್ಯ ಹೊಂದಿದೆ.
ವಾಲ್ ನೆಟ್: ಇದರಲ್ಲಿ ಒಮೆಗಾ 3 ಕೊಬ್ಬಿನಂಶವಿದ್ದು ದೇಹದಲ್ಲಿರುವ ಕೆಟ್ಟ ಕೊಲೆಸ್ಟ್ರಾಲ್ ಹೋಗಲಾಡಿಸುವಲ್ಲಿ ಸಹಕಾರಿಯಾಗಿದೆ. ಇದರಲ್ಲಿ ಕೊಬ್ಬಿನಂಶ ಅಧಿಕವಿರುವುದರಿಂದ ಮಿತಿಯಲ್ಲಿ ತಿನ್ನುವುದು ಆರೋಗ್ಯಕ್ಕೆ ಒಳ್ಳೆಯದು.
ಬೀನ್ಸ್: ಬೀನ್ಸ್ ಅಧಿಕ ರಕ್ತದೊತ್ತಡವಿದ್ದರೆ ಕಡಿಮೆಮಾಡಲು ಸಹಕಾರಿಯಾಗಿದೆ. ಇದನ್ನು ವಾರದಲ್ಲಿ 2-3 ಬಾರಿ ತಿನ್ನುವುದು ಒಳ್ಳೆಯದು.
ಟೊಮೆಟೊ: ಟೊಮೆಟೊ ದೇಹದಲ್ಲಿ ಬೊಜ್ಜನ್ನು ಕಡಿಮೆ ಮಾಡುವುದರ ಜೊತೆಗೆ ಕರುಳಿನ ಕ್ಯಾನ್ಸರ್ ತಡೆಗಟ್ಟಲು ಸಹಕಾರಿಯಾಗಿದೆ.
ಪೀನಟ್ ಬಟರ್(peanut butter): ಇದು ಬೆಣ್ಣೆಗಿಂತ ಆರೋಗ್ಯಕರವಾಗಿದ್ದು ದೇಹದಲ್ಲಿ ಗ್ಲೂಕೋಸ್ ಮತ್ತು ಇನ್ಸುಲಿನ್ ಪ್ರಮಾಣ ಹೆಚ್ಚಿಸುವಲ್ಲಿ ಸಹಕಾರಿಯಾಗಿದೆ. ಇದರಲ್ಲಿ ನಾರಿನಂಶ ಕೂಡ ಅಧಿಕವಾಗಿರುವುದರಿಂದ ಆರೋಗ್ಯಕ್ಕೆ ತುಂಬಾ ಒಳ್ಳೆಯದು (ಇದನ್ನು ಪ್ರತಿದಿನ ಒಂದು ಚಮಚದಷ್ಟು ಮಾತ್ರ ತಿಂದತರೆ ಸಾಕು).
Disclaimer: ಈ ಲೇಖನದಲ್ಲಿ ಒದಗಿಸಲಾದ ಮಾಹಿತಿಯು ಸಾಮಾನ್ಯ ಮಾಹಿತಿ ಮತ್ತು ಶೈಕ್ಷಣಿಕ ಉದ್ದೇಶಗಳಿಗಾಗಿ ಮಾತ್ರವಾಗಿದೆ. ವೃತ್ತಿಪರ ವೈದ್ಯಕೀಯ ಸಲಹೆ, ರೋಗನಿರ್ಣಯ ಅಥವಾ ಚಿಕಿತ್ಸೆಗೆ ಪರ್ಯಾಯವಾಗಿ ಇದನ್ನು ದೃಢೀಕರಿಸಿಲ್ಲ. ವೈದ್ಯಕೀಯ ಸ್ಥಿತಿಯ ಕುರಿತು ನೀವು ಹೊಂದಿರುವ ಯಾವುದೇ ಪ್ರಶ್ನೆಗಳಿಗೆ ಯಾವಾಗಲೂ ನಿಮ್ಮ ವೈದ್ಯರು ಅಥವಾ ಅರ್ಹ ಆರೋಗ್ಯ ಸಿಬ್ಬಂದಿಯ ಸಲಹೆಯನ್ನು ಪಡೆಯಿರಿ.



Click it and Unblock the Notifications