Latest Updates
-
ಮ್ಯಾಟ್ರಿಮೋನಿ ಆಪ್ಗಳಲ್ಲಿ ಆಧಾರ್ ಪರಿಶೀಲನೆ: ನಕಲಿ ಪ್ರೊಫೈಲ್ಗಳಿಗೆ ಇನ್ನು ಬ್ರೇಕ್? -
ಭಾರಿ ಮಳೆ ಎಚ್ಚರಿಕೆ: ನಿಮ್ಮ ಮನೆ ಮತ್ತು ಬಾಲ್ಕನಿ ಸುರಕ್ಷಿತವಾಗಿಡಲು ತಕ್ಷಣವೇ ಈ ಕೆಲಸ ಮಾಡಿ -
ಹಬ್ಬದ ಸೀಸನ್: ನಿಮ್ಮ ಅಡುಗೆಮನೆಯಲ್ಲಿ ವಿಷವಿದೆಯೇ? ಮಹಾರಾಷ್ಟ್ರ ಎಫ್ಡಿಎ ದಾಳಿಯ ನಂತರ ಎಚ್ಚರ! -
ಫ್ಲಿಪ್ಕಾರ್ಟ್ ಬಿಗ್ ಬಿಲಿಯನ್ ಡೇಸ್: ಆಫರ್ ಮಳೆಯಲ್ಲಿ ಸಿಲುಕುವ ಮುನ್ನ ಈ 5 ಟಿಪ್ಸ್ ಮಿಸ್ ಮಾಡ್ಬೇಡಿ! -
10 ನಿಮಿಷದ ದೇಸಿ ಬಾಡಿವೇಟ್ ಚಾಲೆಂಜ್: ಜಿಮ್ ಇಲ್ಲದೆ ಫಿಟ್ ಆಗಲು ಈ ವರ್ಕೌಟ್ ಟ್ರೈ ಮಾಡಿ! -
ಮದುವೆ ಅವಧಿ ಕಡಿಮೆಯಿದ್ದರೂ ₹50 ಲಕ್ಷ ಜೀವನಾಂಶ: ಹೈಕೋರ್ಟ್ ತೀರ್ಪಿನಿಂದ ಪತಿಗಳಿಗೆ ಎಚ್ಚರಿಕೆ! -
ಗಣೇಶ ವಿಸರ್ಜನೆಗೆ ರೆಡಿಯಾಗಿದ್ದೀರಾ? ಅಪಾರ್ಟ್ಮೆಂಟ್ ನಿವಾಸಿಗಳಿಗಾಗಿ ಇಲ್ಲಿದೆ ಸ್ಮಾರ್ಟ್ ಟಿಪ್ಸ್ ಮತ್ತು ಪಾಲಿಕೆ ಸಹಾಯವಾಣಿ! -
ಹಬ್ಬದ ಸೀಸನ್ನಲ್ಲಿ ಎಚ್ಚರ! ದೆಹಲಿಯಲ್ಲಿ ಕಲಬೆರಕೆ ಸ್ವೀಟ್ಸ್ ದಾಳಿ: 30 ಸೆಕೆಂಡ್ಗಳಲ್ಲಿ ಪರೀಕ್ಷಿಸುವುದು ಹೇಗೆ? -
ಸೆಪ್ಟೆಂಬರ್ 25 ಗಣೇಶ ವಿಸರ್ಜನೆ: ಮುಂಬೈ, ಪುಣೆ, ಹೈದರಾಬಾದ್ನಲ್ಲಿ ಟ್ರಾಫಿಕ್ ರೂಟ್ ಬದಲಾವಣೆ, ಪರ್ಯಾಯ ಮಾರ್ಗಗಳ ಮಾಹಿತಿ ಇಲ್ಲಿದೆ! -
ಗಣೇಶ ವಿಸರ್ಜನೆ ಮೆರವಣಿಗೆ: ಬೆನ್ನು, ಮೊಣಕಾಲು ನೋವು ತಡೆಯಲು 12 ನಿಮಿಷದ ಸ್ಮಾರ್ಟ್ ರೊಟೀನ್ ಇಲ್ಲಿದೆ!
ಮೂತ್ರಕೋಶ (ಕಿಡ್ನಿ) ಸಮಸ್ಯೆ ನಿವಾರಣೆಗೆ 3 ವಿಧಾನ

1. ಒಂದು ಹಿಡಿ ಮೂಲಂಗಿ ಸೊಪ್ಪು ಅಥವ ಕೊತ್ತಂಬರಿ ಸೊಪ್ಪನ್ನು ಚೆನ್ನಾಗಿ ತೊಳೆದು ಸಣ್ಣಗೆ ಕತ್ತರಿಸಿ ಅದನ್ನು ಕುದಿಯುವ ನೀರಲ್ಲಿ ಹಾಕಿ 10 ನಿಮಿಷ ಬೇಯಿಸಿಬೇಕು. ನಂತರ ಸೋಸಿಕೊಂಡು ತಂಪಾದ ಸ್ಥಳ ಅಥವಾ ಪ್ರಿಜ್ ನಲ್ಲಿಟ್ಟು ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ಕುಡಿಯಬೇಕು. ದಿನವು ಒಂದು ಗ್ಲಾಸ್ ಈ ನೀರನ್ನು ಕುಡಿಯುತ್ತಿರಿ ಕಿಡ್ನಿ ಸ್ವಚ್ಛವಾಗುತ್ತದೆ.
2. ಮೂತ್ರಕೋಶ ಸಮಸ್ಯೆಯಿಂದ ಬಳಲುತ್ತಿದ್ದವರು ದಾಳಿಂಬೆ ಜ್ಯೂಸ್ ಆಗಾಗ ಸೇವಿಸಿದರೆ ತುಂಬಾ ಒಳ್ಳೆಯದು. ಅಷ್ಟೇ ಅಲ್ಲ, ದಾಳಿಂಬೆ ಜ್ಯೂಸ್ ನಿಂದ ದೇಹದಲ್ಲಿನ ರಕ್ತದೊತ್ತಡ ಮತ್ತು ಕೊಲೆಸ್ಟ್ರಾಲ್ ಮಟ್ಟವನ್ನೂ ತಗ್ಗಿಸಬಹುದು ಎಂದು ತಿಳಿಸಿಕೊಟ್ಟಿದೆ. [ಕಾಮೋತ್ತೇಜಕವಾಗಿಯೂ ದಾಳಿಂಬೆ ರಸವನ್ನು ಬಳಸುತ್ತಾರೆ.]
3. ಆರೋಗ್ಯಕರ ದೇಹಕ್ಕೆ 8ರಿಂದ 10 ಗ್ಲಾಸ್ ನೀರು ಅವಶ್ಯಕ. ತುಂಬಾ ಹೆಚ್ಚು ನೀರು ಕುಡಿಯುವುದರಿಂದ ಕಿಡ್ನಿಯ ರೆನಲ್ ಕಾರ್ಯದ ಮೇಲೆ ಪರಿಣಾಮ ಬೀರಬಹುದು. ಆರ್ಗಿನೈನ್ ವ್ಯಾಸೊಪ್ರೆಸಿನ್ ಹಾರ್ಮೋನ್ ನೀರಿನಂಶ ನಿಯಂತ್ರಿಸಿ ರೆನಲ್ ಕಾರ್ಯ ನೋಡಿಕೊಳ್ಳುತ್ತದೆ. ನೀರನ್ನು ಅತಿಯಾಗಿ ಕುಡಿದರೆ ಇದೂ ಕೂಡ ತೊಂದರೆಗೀಡಾಗಬಹುದು.
ತುಂಬಾ ಕಡಿಮೆ ನೀರು ಕುಡಿದರೂ ತೊಂದರೆ ಉಂಟಾಗುವುದು. ಇದು ರೆನಲ್ ಲಿಥಿಯಾಸಿಸ್ ಮತ್ತು ಮೂತ್ರನಾಳದ ಸೋಂಕಿಗೆ ಕಾರಣವಾಗುತ್ತದೆ. ಹೆಚ್ಚು ನೀರನ್ನು ಕುಡಿದರೆ ಕಲ್ಮಶವೆಲ್ಲಾ ಹೋಗಿ ಕಿಡ್ನಿ ಆರೋಗ್ಯವಾಗಿರುತ್ತದೆ ಎಂಬ ನಂಬಿಕೆ ಹೆಚ್ಚಿನವರಲ್ಲಿದೆ. ಆದರೆ ಇದು ಪೂರ್ತಿ ಸತ್ಯವಲ್ಲ. ನೀರು ಕುಡಿಯುವುದರಿಂದ ಗ್ಲೊಮೆರುಲ್ ಫಿಲ್ಟರೇಶನ್ ಗೆ ಸಹಾಯ ಮಾಡುತ್ತದೆ. ಆದರೆ ಅತಿಯಾಗಿ ನೀರು ಕುಡಿಯುವುದರಿಂದ ಹೆಚ್ಚು ಒತ್ತಡ ಹಾಕಿದಂತಾಗಿ ಈ ಕಾರ್ಯವೂ ಬಲಹೀನಗೊಳ್ಳುತ್ತದೆ. [ಕಿಡ್ನಿ ವಿಫಲವಾಗಿ ವಿಲಾಸರಾವ್ ದೇಶಮುಖ್ ನಿಧನ]
Disclaimer: ಈ ಲೇಖನದಲ್ಲಿ ಒದಗಿಸಲಾದ ಮಾಹಿತಿಯು ಸಾಮಾನ್ಯ ಮಾಹಿತಿ ಮತ್ತು ಶೈಕ್ಷಣಿಕ ಉದ್ದೇಶಗಳಿಗಾಗಿ ಮಾತ್ರವಾಗಿದೆ. ವೃತ್ತಿಪರ ವೈದ್ಯಕೀಯ ಸಲಹೆ, ರೋಗನಿರ್ಣಯ ಅಥವಾ ಚಿಕಿತ್ಸೆಗೆ ಪರ್ಯಾಯವಾಗಿ ಇದನ್ನು ದೃಢೀಕರಿಸಿಲ್ಲ. ವೈದ್ಯಕೀಯ ಸ್ಥಿತಿಯ ಕುರಿತು ನೀವು ಹೊಂದಿರುವ ಯಾವುದೇ ಪ್ರಶ್ನೆಗಳಿಗೆ ಯಾವಾಗಲೂ ನಿಮ್ಮ ವೈದ್ಯರು ಅಥವಾ ಅರ್ಹ ಆರೋಗ್ಯ ಸಿಬ್ಬಂದಿಯ ಸಲಹೆಯನ್ನು ಪಡೆಯಿರಿ.



Click it and Unblock the Notifications
