Latest Updates
-
ವೈವಾಹಿಕ ಅತ್ಯಾಚಾರ: ಸುಪ್ರೀಂ ಕೋರ್ಟ್ನಿಂದ ಕೇಂದ್ರಕ್ಕೆ ಪ್ರಶ್ನೆ, ಮಹಿಳೆಯರ ಸುರಕ್ಷತೆಗೆ ಹೊಸ ತಿರುವು? -
ದೆಹಲಿ ಪಿಜಿ ದುರಂತ: ಕಟ್ಟಡ ಕುಸಿಯುವ ಮುನ್ನವೇ ಎಚ್ಚರಿಸುವ 10 ಅಪಾಯಕಾರಿ ಲಕ್ಷಣಗಳಿವು! -
ಅಂಗನವಾಡಿ ಊಟದ ಬಗ್ಗೆ ಪೋಷಕರಿಗೆ ಎಚ್ಚರ! ಪೋಷಣ್ ಮಾಹ್ 2026ರ ಹೊಸ ನಿಯಮಗಳು ಮತ್ತು ದೂರು ನೀಡುವುದು ಹೇಗೆ? -
ಇಂದಿನ ಪೆಟ್ರೋಲ್ ದರ: ಬೆಂಗಳೂರಿನಲ್ಲಿ ಬೆಲೆ ಎಷ್ಟು? ಹಣ ಉಳಿಸಲು ಈ ಟಿಪ್ಸ್ ಮಿಸ್ ಮಾಡ್ಬೇಡಿ -
ರಾಷ್ಟ್ರೀಯ ಪೋಷಕಾಂಶ ಸಪ್ತಾಹ: ಕೇವಲ 15 ನಿಮಿಷದಲ್ಲಿ ನಿಮ್ಮ ಬೆಳಗಿನ ದಿನಚರಿಯನ್ನು ರೀಸೆಟ್ ಮಾಡಿ, ದಿನವಿಡೀ ಎನರ್ಜಿ ಪಡೆಯಿರಿ! -
ಭಾರೀ ಮಳೆ ಎಚ್ಚರಿಕೆ: ನಿಮ್ಮ ಮನೆಯ ಬಾಲ್ಕನಿ ಮತ್ತು ಗಿಡಗಳನ್ನು ಸುರಕ್ಷಿತವಾಗಿಡಲು ಈ 30 ನಿಮಿಷದ ಟಿಪ್ಸ್ ಪಾಲಿಸಿ -
ಪ್ಯಾಕೆಟ್ ಆಹಾರದ ಮೇಲೆ ಕೆಂಪು ಷಡ್ಕೋನ ಎಚ್ಚರಿಕೆ: ಸುಪ್ರೀಂ ಕೋರ್ಟ್ನಲ್ಲಿ ಹೊಸ ತಿರುವು, ನಿಮಗೇನು ಲಾಭ? -
ಆಪಲ್ ಸೆಪ್ಟೆಂಬರ್ 9ರ ಇವೆಂಟ್: ಐಫೋನ್ 18 ಮತ್ತು ಫೋಲ್ಡಬಲ್ ಫೋನ್ ಲಾಂಚ್ ಆಗುತ್ತಾ? -
ಸಂಡೇಸ್ ಆನ್ ಸೈಕಲ್: ಮಳೆಯಲ್ಲಿ ಸೈಕ್ಲಿಂಗ್ ಮಾಡುವಾಗ ಈ 5 ಸುರಕ್ಷತಾ ನಿಯಮಗಳನ್ನು ಪಾಲಿಸಿ! -
ಸುಪ್ರೀಂ ಕೋರ್ಟ್ ಮಹತ್ವದ ಆದೇಶ: ತಾಯಿ ದುಡಿಯುತ್ತಿದ್ದರೂ ಮಕ್ಕಳ ಜೀವನಾಂಶ ಪಾವತಿಸುವುದು ತಂದೆಯ ಕರ್ತವ್ಯ!
ಸಾಮಾಜಿಕ ತಾಣ ಜೊತೆ ನಿಕಟ ಸ್ನೇಹ ಅಪಾಯ!

ಆದರೆ ಇದನ್ನು ಮಿತಿ ಮೀರಿ ಬಳಸಿದರೆ ಶಾರೀರಿಕ ಮತ್ತು ಮಾನಸಿಕ ಆರೋಗ್ಯಕ್ಕೆ ಅಪಾಯ! ಈ ಸಾಮಾಜಿನ ತಾಣಗಳು ಮಾನಸಿಕ ಒತ್ತಡವನ್ನು ತರುತ್ತದೆ. ಸಾಮಾಜಿಕ ತಾಣದ ಜೊತೆ ಹೆಚ್ಚು ಹೊತ್ತು ಕಳೆಯುವ ಜನರು ತಮ್ಮ ಮನೆಯವರ ಜೊತೆ, ಗೆಳೆಯರ ಜೊತೆ ಕಡಿಮೆ ಸಮಯವನ್ನು ಕಳೆಯುವಂತಹ ಪರಿಸ್ಥಿತಿ ಬಂದಿದೆ.
ಸಾಮಾಜಿಕ ತಾಣವನ್ನು ಉಪಯೋಗಿಸುವವರು ಈ ಕೆಳಗಿನ ಅಂಶಗಳನ್ನು ಮನದಲ್ಲಿಟ್ಟುಕೊಂಡರೆ ಮಾನಸಿಕ ಮತ್ತು ದೈಹಿಕ ಆರೋಗ್ಯ ಕಾಪಾಡಬಹುದು ಅಲ್ಲದೆ ಮನೆಯವರ ಮತ್ತು ಸ್ನೇಹಿತರ ಜೊತೆ ಬಾಂಧವ್ಯ ಹೆಚ್ಚಾಗುವುದು.
ಸಂಬಂಧ: ಫೇಸ್ ಬುಕ್ ನಲ್ಲಿ ಗಂಟೆಗಟ್ಟಲೆ ಗೆಳಯರೊಡನೆ ಹರಡುವುದಕ್ಕಿಂತ ನಿಮ್ಮ ಜೊತೆಗೆ ಇರುವ ಸ್ನೇಹಿತರ ಜೊತೆ ಹರಟೆ ಹೊಡೆಯಿರಿ, ಕೆಲ ವಿಷಯಗಳನ್ನು ಚರ್ಚಿಸಿ ಇವೆಲ್ಲವೂ ನಿಮ್ಮ ಸ್ನೇಹವನ್ನು ಗಟ್ಟಿ ಮಾಡುತ್ತದೆ. ಇದರಿಂದ ನಿಮ್ಮ ಮನಸ್ಸಿಗೂ ಸಂತೋಷ ಸಿಗುತ್ತದೆ.
ಬಿಡುವು: ಆಫೀಸ್‌ನಲ್ಲಿ ಎಷ್ಟೇ ಕೆಲಸವಿರಲಿ, ಸ್ವಲ್ಪ ಹೊತ್ತು ಬಿಡುವು ತೆಗೆದುಕೊಳ್ಳಬೇಕು. ವಿಶ್ರಾಂತಿ ತೆಗೆದುಕೊಂಡು ಮಾಡಿದರೆ ಮನಸ್ಸು ಸ್ವಲ್ಪನಿರಾಳವಾಗಿ ಕೆಲಸ ಮಾಡಲು ಮತ್ತಷ್ಟು ಶಕ್ತಿ ದೊರೆಯುತ್ತದೆ.
ಕಂಪ್ಯೂಟರ್ ಮುಂದೆ ಕೂತು ತಿನ್ನಬೇಡಿ: ಎಷ್ಟೇ ಕೆಲಸವಿರಲಿ ಕಂಪ್ಯೂಟರ್ ಮುಂದೆ ಕೂತು ತಿನ್ನುವ ಅಭ್ಯಾಸ ಬೇಡ. ಊಟವನ್ನು ಸಮಧಾನವಾಗಿ ಒಂದು ಕಡೆ ಕೂತು ತಿನ್ನಿ. ಹೆಚ್ಚು ಒತ್ತಡ ತೆಗೆದುಕೊಂಡು ಕೆಲಸ ಮಾಡಿದರೆ ಆರೋಗ್ಯ ಹಾಳಾಗುವುದಲ್ಲದೆ ಮತ್ತೇನು ಪ್ರಯೋಜನವಿಲ್ಲ. ಕಂಪ್ಯೂಟರ್‌ನಲ್ಲಿ ಕೆಲಸ ಮಾಡುತ್ತಾ ಕುರುಕಲು ತಿಂಡಿ ತಿನ್ನುವ ಅಭ್ಯಾಸ ಬೇಡ.
Disclaimer: ಈ ಲೇಖನದಲ್ಲಿ ಒದಗಿಸಲಾದ ಮಾಹಿತಿಯು ಸಾಮಾನ್ಯ ಮಾಹಿತಿ ಮತ್ತು ಶೈಕ್ಷಣಿಕ ಉದ್ದೇಶಗಳಿಗಾಗಿ ಮಾತ್ರವಾಗಿದೆ. ವೃತ್ತಿಪರ ವೈದ್ಯಕೀಯ ಸಲಹೆ, ರೋಗನಿರ್ಣಯ ಅಥವಾ ಚಿಕಿತ್ಸೆಗೆ ಪರ್ಯಾಯವಾಗಿ ಇದನ್ನು ದೃಢೀಕರಿಸಿಲ್ಲ. ವೈದ್ಯಕೀಯ ಸ್ಥಿತಿಯ ಕುರಿತು ನೀವು ಹೊಂದಿರುವ ಯಾವುದೇ ಪ್ರಶ್ನೆಗಳಿಗೆ ಯಾವಾಗಲೂ ನಿಮ್ಮ ವೈದ್ಯರು ಅಥವಾ ಅರ್ಹ ಆರೋಗ್ಯ ಸಿಬ್ಬಂದಿಯ ಸಲಹೆಯನ್ನು ಪಡೆಯಿರಿ.



Click it and Unblock the Notifications
