Latest Updates
-
ಸೆಪ್ಟೆಂಬರ್ 28ರ ಪ್ರೇಮ ರಾಶಿಫಲ: ನಿಮ್ಮ ಸಂಬಂಧದಲ್ಲಿ ಹೊಸ ಉತ್ಸಾಹ ತುಂಬಲು ಇಂದಿನ ರಾಶಿವಾರು ಸಲಹೆಗಳು ಮತ್ತು ಶುಭ ಸಮಯ -
ಅಕ್ಟೋಬರ್ 1 ರಿಂದ ಎಸಿ, ಟಿವಿ ಬೆಲೆ ಏರಿಕೆ: ಹಬ್ಬದ ಆಫರ್ ಬಳಸಿಕೊಂಡು ಹಣ ಉಳಿಸುವುದು ಹೇಗೆ? -
ವಿಶ್ವ ಹೃದಯ ದಿನ: ನಿಮ್ಮ ಊಟದ ತಟ್ಟೆಯಲ್ಲಿ ಈ ಸಣ್ಣ ಬದಲಾವಣೆ ಮಾಡಿದರೆ ಹೃದಯ ಸದಾ ಆರೋಗ್ಯ! -
ಬ್ಯಾಂಕ್ ಮುಷ್ಕರ ವಾಪಸ್: ಇಂದಿನಿಂದ ಬ್ಯಾಂಕ್ಗಳು ಎಂದಿನಂತೆ ಓಪನ್, ಗ್ರಾಹಕರಿಗೆ ಸಿಹಿ ಸುದ್ದಿ; 5 ದಿನಗಳ ಕೆಲಸದ ಬಗ್ಗೆ ಅಪ್ಡೇಟ್ -
ವಾಕಿಂಗ್ ಹೋಗುವಾಗ ಬೀದಿ ನಾಯಿಗಳ ಕಾಟವೇ? ಸುರಕ್ಷಿತವಾಗಿರಲು ಈ ಸರಳ ಟಿಪ್ಸ್ ಪಾಲಿಸಿ -
ಗರ್ಭನಿರೋಧಕಗಳ ಬಗ್ಗೆ ಮುಜುಗರವೇ? ದಂಪತಿಗಳಿಗಾಗಿ ಇಲ್ಲಿದೆ ಸಂಪೂರ್ಣ ಸುರಕ್ಷಿತ ಮಾರ್ಗದರ್ಶಿ -
ಕೇರಳ-ಕರ್ನಾಟಕ ಕರಾವಳಿಯಲ್ಲಿ ಬೃಹತ್ ಅಲೆಗಳ ಆರ್ಭಟ: ನಿಮ್ಮ ಮನೆ ಮತ್ತು ವಾಹನಗಳ ಸುರಕ್ಷತೆಗೆ ಇಲ್ಲಿದೆ ತುರ್ತು ಸಲಹೆಗಳು -
ಇನ್ಮುಂದೆ ಪ್ಯಾಕೆಟ್ ಆಹಾರದ ಮೇಲೆ ಕೆಂಪು ಷಡ್ಕೋನ: ಆರೋಗ್ಯಕ್ಕೆ ಅಪಾಯವಿದ್ದರೆ ಹೀಗೆ ಎಚ್ಚರಿಸುತ್ತೆ FSSAI! -
ವಿಶ್ವ ಪ್ರವಾಸೋದ್ಯಮ ದಿನ: ದೆಹಲಿ, ರಾಜಸ್ಥಾನದ ಸ್ಮಾರಕಗಳಿಗೆ ಇಂದೇ ಉಚಿತ ಪ್ರವೇಶ, ಮಿಸ್ ಮಾಡ್ಬೇಡಿ! -
ಭಾರೀ ಮಳೆ ಎಚ್ಚರಿಕೆ: ಹೊರಗೆ ಜಾಗಿಂಗ್ ಬೇಡ, ಮನೆಯಲ್ಲೇ ಮಾಡಿ ಈ 15 ನಿಮಿಷದ ಸಿಂಪಲ್ ವರ್ಕೌಟ್
ಭೂರಿ ಬೋಜನ ಮಾಡಿದರೆ ಈ ರೀತಿ ಮಾಡಿ

1. ವಿಶ್ರಾಂತಿ: ಅಯ್ಯೋ! ಹೆಚ್ಚು ತಿಂದ ಬಿಟ್ಟೆ, ಕರಗಿಸಬೇಕು ಅಂತ ವ್ಯಾಯಾಮ ಅಥವಾ ಓಡಾಡಲು ಪ್ರಾರಂಭಿಸಬೇಡಿ, ಅದರ ಬದಲು ಸ್ವಲ್ಪ ಜಾಸ್ತಿನೇ ವಿಶ್ರಾಂತಿ ತೆಗೆದುಕೊಳ್ಳಿ! ಏಕೆಂದರೆ ಊಟವಾದ ನಂತರ ದೇಹದಲ್ಲಿ ಮೆದುಳು ಜೀರ್ಣಕ್ರಿಯೆಗೆ ಆದೇಶ ನೀಡುತ್ತದೆ, ಈ ಜೀರ್ಣಕ್ರಿಯೆಯಲ್ಲಿ ಆಹಾರದಲ್ಲಿರುವ ಪೋಷಕಾಂಶಗಳು ದೇಹವನ್ನು ಸೇರುತ್ತದೆ. ದೇಹದಲ್ಲಿ ಈ ಕ್ರಿಯೆ ನಡೆಯುತ್ತಿರುವಾಗ ನಮಗೆ ಸುಸ್ತಾದ ಅನುಭವ ಉಂಟಾಗುತ್ತದೆ. ಆದ್ದರಿಂದ 15-20 ವಿಶ್ರಾಂತಿ ತೆಗೆದುಕೊಳ್ಳಬೇಕು.
2. ನಡುಗೆ: ನಂತರ ಎದ್ದು ನಡೆದಾಡಿ. ಆದರೆ ತುಂಬಾ ತಿಂದು ಶ್ರಮದಾಯಕವಾದ ಕೆಲಸ ಮಾಡಲು ಹೋಗಬೇಡಿ. ಏಕೆಂದರೆ ಈ ಸಮಯದಲ್ಲಿ ದೇಹವು ಶಕ್ತಿಯನ್ನು ಜೀರ್ಣಕ್ರಿಯೆಗೆ ಬಳಸುತ್ತಿರುತ್ತದೆ. ಆದ್ದರಿಂದ ಮೆಲ್ಲನೆ ನಡೆದಾಡಿದರೆ ಜೀರ್ಣಕ್ರಿಯೆಗೆ ಮತ್ತಷ್ಟು ಸಹಕಾರಿಯಾಗುವುದು.
3. ಗ್ರೀನ್ ಟೀ: ಊಟ ಮಾಡಿ ಸ್ವಲ್ಪ ಹೊತ್ತಿನ ಬಳಿಕ ಗ್ರೀನ್ ಟೀ ಅಥವಾ ಶುಂಠಿ ಟೀ ಮಾಡಿ ಕುಡಿದರೆ ಹೊಟ್ಟೆ ಭಾರ ಅನಿಸುವುದಿಲ್ಲ. ಹರ್ಬಲ್ ಟೀ ಮಾಡಿ ಕುಡಿದರೆ ದೇಹದಲ್ಲಿರುವ ಕಶ್ಮಲಗಳನ್ನು ಹೋಗಲಾಡಿಸಬಹುದು.
4. ಬಿಸಿ ನೀರು ಕುಡಿಯಿರಿ: ಊಟದ ನಂತರ ಬಿಸಿ ನೀರು ಕುಡಿದರೆ ಒಳ್ಳೆಯದು. ಹಾಗಂತ ಊಟ ಮಾಡಿದ ತಕ್ಷಣ ಕುಡಿಯಬೇಡಿ, 20-25 ನಿಮಿಷ ಬಿಟ್ಟು ನಂತರ ಕುಡಿಯಿರಿ. ಅದಕ್ಕೆ ನಿಂಬೆ ರಸ ಹಾಕಿ ಕುಡಿದರೆ ಮತ್ತಷ್ಟು ಒಳ್ಳೆಯದು.
Disclaimer: ಈ ಲೇಖನದಲ್ಲಿ ಒದಗಿಸಲಾದ ಮಾಹಿತಿಯು ಸಾಮಾನ್ಯ ಮಾಹಿತಿ ಮತ್ತು ಶೈಕ್ಷಣಿಕ ಉದ್ದೇಶಗಳಿಗಾಗಿ ಮಾತ್ರವಾಗಿದೆ. ವೃತ್ತಿಪರ ವೈದ್ಯಕೀಯ ಸಲಹೆ, ರೋಗನಿರ್ಣಯ ಅಥವಾ ಚಿಕಿತ್ಸೆಗೆ ಪರ್ಯಾಯವಾಗಿ ಇದನ್ನು ದೃಢೀಕರಿಸಿಲ್ಲ. ವೈದ್ಯಕೀಯ ಸ್ಥಿತಿಯ ಕುರಿತು ನೀವು ಹೊಂದಿರುವ ಯಾವುದೇ ಪ್ರಶ್ನೆಗಳಿಗೆ ಯಾವಾಗಲೂ ನಿಮ್ಮ ವೈದ್ಯರು ಅಥವಾ ಅರ್ಹ ಆರೋಗ್ಯ ಸಿಬ್ಬಂದಿಯ ಸಲಹೆಯನ್ನು ಪಡೆಯಿರಿ.



Click it and Unblock the Notifications
