Latest Updates
-
ಅಕ್ಟೋಬರ್ 1 ರಿಂದ ಎಸಿ, ಟಿವಿ ಬೆಲೆ ಏರಿಕೆ: ಹಬ್ಬದ ಆಫರ್ ಬಳಸಿಕೊಂಡು ಹಣ ಉಳಿಸುವುದು ಹೇಗೆ? -
ವಿಶ್ವ ಹೃದಯ ದಿನ: ನಿಮ್ಮ ಊಟದ ತಟ್ಟೆಯಲ್ಲಿ ಈ ಸಣ್ಣ ಬದಲಾವಣೆ ಮಾಡಿದರೆ ಹೃದಯ ಸದಾ ಆರೋಗ್ಯ! -
ಬ್ಯಾಂಕ್ ಮುಷ್ಕರ ವಾಪಸ್: ಇಂದಿನಿಂದ ಬ್ಯಾಂಕ್ಗಳು ಎಂದಿನಂತೆ ಓಪನ್, ಗ್ರಾಹಕರಿಗೆ ಸಿಹಿ ಸುದ್ದಿ; 5 ದಿನಗಳ ಕೆಲಸದ ಬಗ್ಗೆ ಅಪ್ಡೇಟ್ -
ವಾಕಿಂಗ್ ಹೋಗುವಾಗ ಬೀದಿ ನಾಯಿಗಳ ಕಾಟವೇ? ಸುರಕ್ಷಿತವಾಗಿರಲು ಈ ಸರಳ ಟಿಪ್ಸ್ ಪಾಲಿಸಿ -
ಗರ್ಭನಿರೋಧಕಗಳ ಬಗ್ಗೆ ಮುಜುಗರವೇ? ದಂಪತಿಗಳಿಗಾಗಿ ಇಲ್ಲಿದೆ ಸಂಪೂರ್ಣ ಸುರಕ್ಷಿತ ಮಾರ್ಗದರ್ಶಿ -
ಕೇರಳ-ಕರ್ನಾಟಕ ಕರಾವಳಿಯಲ್ಲಿ ಬೃಹತ್ ಅಲೆಗಳ ಆರ್ಭಟ: ನಿಮ್ಮ ಮನೆ ಮತ್ತು ವಾಹನಗಳ ಸುರಕ್ಷತೆಗೆ ಇಲ್ಲಿದೆ ತುರ್ತು ಸಲಹೆಗಳು -
ಇನ್ಮುಂದೆ ಪ್ಯಾಕೆಟ್ ಆಹಾರದ ಮೇಲೆ ಕೆಂಪು ಷಡ್ಕೋನ: ಆರೋಗ್ಯಕ್ಕೆ ಅಪಾಯವಿದ್ದರೆ ಹೀಗೆ ಎಚ್ಚರಿಸುತ್ತೆ FSSAI! -
ವಿಶ್ವ ಪ್ರವಾಸೋದ್ಯಮ ದಿನ: ದೆಹಲಿ, ರಾಜಸ್ಥಾನದ ಸ್ಮಾರಕಗಳಿಗೆ ಇಂದೇ ಉಚಿತ ಪ್ರವೇಶ, ಮಿಸ್ ಮಾಡ್ಬೇಡಿ! -
ಭಾರೀ ಮಳೆ ಎಚ್ಚರಿಕೆ: ಹೊರಗೆ ಜಾಗಿಂಗ್ ಬೇಡ, ಮನೆಯಲ್ಲೇ ಮಾಡಿ ಈ 15 ನಿಮಿಷದ ಸಿಂಪಲ್ ವರ್ಕೌಟ್ -
ಡೇಟಿಂಗ್ ಆಪ್ಗಳಲ್ಲಿ ಹನಿ ಟ್ರ್ಯಾಪ್: ಮೊದಲ ಭೇಟಿಯಲ್ಲೇ ಹಣ ಕಳೆದುಕೊಳ್ಳದಿರಲು ಈ ಸುರಕ್ಷತಾ ಟಿಪ್ಸ್ ಪಾಲಿಸಿ
ಕಣ್ಣಿನ ಬಣ್ಣ ನೋಡಿ ರೋಗ ತಿಳಿಯಿರಿ

ಹಳದಿ ಬಣ್ಣದ ಕಣ್ಣು: ಪಿತ್ತ, ಪಿತ್ತಕೋಶದ ಸಮಸ್ಯೆ, ಅರಿಶಿಣ ಕಾಮಲೆ, ಲಿವರ್ ನ ಸಮಸ್ಯೆ, ಯಕೃತಿನಲ್ಲಿ ಸಮಸ್ಯೆ ಇದ್ದರೆ ಕಣ್ಣುಗಳು ಹಳದಿ ಬಣ್ಣದಲ್ಲಿರುತ್ತದೆ. ಆದ್ದರಿಂದ ಕಣ್ಣು ಹಳದಿ ಬಣ್ಣದಲ್ಲಿದ್ದರೆ ವೈದ್ಯರನ್ನು ಕಂಡು ವೈದ್ಯಕೀಯ ಪರೀಕ್ಷೆ ಮಾಡಿಸಿಕೊಳ್ಳುವುದು ಒಳ್ಳೆಯದು.
ತೇವಾಂಶವಿಲ್ಲದ ಕಣ್ಣು: ರಕ್ತ ಹೀನತೆ , ಹಿಮೋಗ್ಲೋಬಿನ್ ಪ್ರಮಾಣ ಕಡಿಮೆಯಿದ್ದರೆ ಈ ರೀತಿಯ ಲಕ್ಷಣಗಳು ಕಂಡುಬರುತ್ತದೆ.
ಕಣ್ಣಿನಲ್ಲಿ ತುರಿಕೆ ಮತ್ತು ಕಣ್ಣು ಕೆಂಪಾಗುವುದು: ತಲೆನೋವು, ಸೈನಸ್ ಸಮಸ್ಯೆ , ಕಣ್ಣಿನ ಮೇಕಪ್ ನಿಂದ ಕಣ್ಣಿನಲ್ಲಿ ಅಲರ್ಜಿ ಉಂಟಾದರೆ ಕಣ್ಣಿನಲ್ಲಿ ತುರಿಕೆ ಉಂಟಾಗುವುದು ಮತ್ತು ಕಣ್ಣು ಕೆಂಪು ಬಣ್ಣಕ್ಕೆ ತಿರುಗುತ್ತದೆ.
ಕಣ್ಣಿನಲ್ಲಿ ಕಸ ಇರುವ ರೀತಿ ಭಾಸವಾಗುವುದು: ಕಣ್ಣಿನಲ್ಲಿ ಕಸ ಬಿದ್ದು ತೊಂದರೆ ಉಂಟಾದರೆ ಆ ಚಿಕ್ಕ ಕಸವನ್ನು ತೆಗದರೆ ಸಾಕು, ಕೆಲವೊಮ್ಮೆ ಕಣ್ಣಿಗೆ ಏನೂ ಆಗದಿದ್ದರೂ ಕಣ್ಣಿನಲ್ಲಿ ಕಸ ಬಿದ್ದಂತೆ ಭಾಸವಾಗುತ್ತದೆ.
ಕಣ್ಣು ಮಂಜಾಗುವುದು: ದೃಷ್ಟಿದೋಷವಿದ್ದರೆ ವಸ್ತುಗಳು ಸ್ಪಷ್ಟವಾಗಿ ಕಾಣುವುದಿಲ್ಲ. ಈ ರೀತಿಯಿದ್ದರೆ ದೃಷ್ಟಿದೋಷಕ್ಕೆ ಚಿಕಿತ್ಸೆ ಪಡೆದರೆ ಸಾಕು. ಆದರೆ ಆಗಾಗ ಕಣ್ಣು ಮಂಜಾಗುತ್ತಿದ್ದರೆ ಮಧುಮೇಹ ಅಥವಾ ಇತರ ಕಾಯಿಲೆಯ ಲಕ್ಷಣವಾಗಿದೆ. ಆದ್ದರಿಂದ ವೈದ್ಯರನ್ನು ಕಂಡು ಪರೀಕ್ಷಿಸುವುದು ಒಳ್ಳೆಯದು.
Disclaimer: ಈ ಲೇಖನದಲ್ಲಿ ಒದಗಿಸಲಾದ ಮಾಹಿತಿಯು ಸಾಮಾನ್ಯ ಮಾಹಿತಿ ಮತ್ತು ಶೈಕ್ಷಣಿಕ ಉದ್ದೇಶಗಳಿಗಾಗಿ ಮಾತ್ರವಾಗಿದೆ. ವೃತ್ತಿಪರ ವೈದ್ಯಕೀಯ ಸಲಹೆ, ರೋಗನಿರ್ಣಯ ಅಥವಾ ಚಿಕಿತ್ಸೆಗೆ ಪರ್ಯಾಯವಾಗಿ ಇದನ್ನು ದೃಢೀಕರಿಸಿಲ್ಲ. ವೈದ್ಯಕೀಯ ಸ್ಥಿತಿಯ ಕುರಿತು ನೀವು ಹೊಂದಿರುವ ಯಾವುದೇ ಪ್ರಶ್ನೆಗಳಿಗೆ ಯಾವಾಗಲೂ ನಿಮ್ಮ ವೈದ್ಯರು ಅಥವಾ ಅರ್ಹ ಆರೋಗ್ಯ ಸಿಬ್ಬಂದಿಯ ಸಲಹೆಯನ್ನು ಪಡೆಯಿರಿ.



Click it and Unblock the Notifications
