Latest Updates
-
ಡೇಟಿಂಗ್ ಆ್ಯಪ್ ಹನಿಟ್ರ್ಯಾಪ್: ಪಬ್ಗಳಲ್ಲಿ ನಡೆಯುವ ಈ ದಂಧೆಯಿಂದ ಪಾರಾಗುವುದು ಹೇಗೆ? -
IMD ಮಳೆ ಅಲರ್ಟ್: ಬೆಂಗಳೂರು, ಚೆನ್ನೈ, ಕೇರಳದಲ್ಲಿ ಭಾರೀ ಮಳೆ; ಮನೆಯನ್ನು ಸುರಕ್ಷಿತವಾಗಿರಿಸಲು ಈ ಟಿಪ್ಸ್ ಪಾಲಿಸಿ! -
ಇಂದಿನಿಂದ ಎನರ್ಜಿ ಡ್ರಿಂಕ್ಸ್ ನಿಯಮ ಬದಲಾವಣೆ: ಕ್ಯಾನ್ ಖರೀದಿಸುವ ಮುನ್ನ ಈ ಎಚ್ಚರಿಕೆ ಮರೆಯದಿರಿ! -
ಅಪಾರ್ಟ್ಮೆಂಟ್ ಗೇಟ್ನಲ್ಲಿ ಟ್ರಾಫಿಕ್ ಜಾಮ್? ಈ ಸರಳ ಟಿಪ್ಸ್ ಪಾಲಿಸಿದರೆ 5 ನಿಮಿಷದಲ್ಲಿ ಹೊರಬರಬಹುದು! -
ಬೆಳಗಿನ ವಾಕಿಂಗ್ ಹೋಗ್ತಿದ್ದೀರಾ? ಡೆಂಗ್ಯೂ ಸೊಳ್ಳೆಗಳಿಂದ ಪಾರಾಗಲು ಈ ಸರಳ ಟಿಪ್ಸ್ ಮಿಸ್ ಮಾಡ್ಬೇಡಿ! -
ಸೆಪ್ಟೆಂಬರ್ 28ರ ಪ್ರೇಮ ರಾಶಿಫಲ: ನಿಮ್ಮ ಸಂಬಂಧದಲ್ಲಿ ಹೊಸ ಉತ್ಸಾಹ ತುಂಬಲು ಇಂದಿನ ರಾಶಿವಾರು ಸಲಹೆಗಳು ಮತ್ತು ಶುಭ ಸಮಯ -
ಅಕ್ಟೋಬರ್ 1 ರಿಂದ ಎಸಿ, ಟಿವಿ ಬೆಲೆ ಏರಿಕೆ: ಹಬ್ಬದ ಆಫರ್ ಬಳಸಿಕೊಂಡು ಹಣ ಉಳಿಸುವುದು ಹೇಗೆ? -
ವಿಶ್ವ ಹೃದಯ ದಿನ: ನಿಮ್ಮ ಊಟದ ತಟ್ಟೆಯಲ್ಲಿ ಈ ಸಣ್ಣ ಬದಲಾವಣೆ ಮಾಡಿದರೆ ಹೃದಯ ಸದಾ ಆರೋಗ್ಯ! -
ಬ್ಯಾಂಕ್ ಮುಷ್ಕರ ವಾಪಸ್: ಇಂದಿನಿಂದ ಬ್ಯಾಂಕ್ಗಳು ಎಂದಿನಂತೆ ಓಪನ್, ಗ್ರಾಹಕರಿಗೆ ಸಿಹಿ ಸುದ್ದಿ; 5 ದಿನಗಳ ಕೆಲಸದ ಬಗ್ಗೆ ಅಪ್ಡೇಟ್ -
ವಾಕಿಂಗ್ ಹೋಗುವಾಗ ಬೀದಿ ನಾಯಿಗಳ ಕಾಟವೇ? ಸುರಕ್ಷಿತವಾಗಿರಲು ಈ ಸರಳ ಟಿಪ್ಸ್ ಪಾಲಿಸಿ
ಬಾಡಿ ಹೀಟ್ ಕಡಿಮೆ ಮಾಡಲು ಮನೆ ಮದ್ದು
ಕೆಲವರಿಗೆ ಬೇಗನೆ body heat ಆಗುತ್ತದೆ. ಸ್ವಲ್ಪ ಖಾರದ ಪದಾರ್ಥಗಳನ್ನು ತಿಂದರೆ ಅಥವಾ ಮೈ ಉಷ್ಣತೆ ಹೆಚ್ಚಿಸುವ ಆಹಾರಗಳನ್ನು ತಿಂದರೆ ಸಾಕು ದೇಹದ ಉಷ್ಣತೆ ತುಂಬಾ ಹೆಚ್ಚಾಗಿ ಉರಿಮೂತ್ರ, ಹೊಟ್ಟೆ ನೋವು , ಮೈಯೆಲ್ಲಾ ಬೊಬ್ಬೆ ಏಳುವುದು ಮುಂತಾದ ಸಮಸ್ಯೆ ಕಂಡು ಬರುವುದು.
ಆದ್ದರಿಂದ ಬೇಸಿಗೆಯಲ್ಲಿ ದೇಹದ ಉಷ್ಣತೆ ಹೆಚ್ಚಾಗದಂತೆ ಮುನ್ನೆಚ್ಚೆರಿಕೆಯಿಂದ ಇರಬೇಕು. ಕೆಲವೊಂದು ಆಹಾರಗಳು ದೇಹವನ್ನು ತಂಪಾಗಿಡುವಲ್ಲಿ ಸಹಕಾರಿಯಾಗಿದೆ. ಆದ್ದರಿಂದ ದೇಹದ ಉಷ್ಣತೆ ಹೆಚ್ಚಾದರೆ ಈ ಕೆಳಗಿನ ಆಹಾರಗಳನ್ನು ತಿಂದರೆ ದೇಹದ ಉಷ್ಣತೆ ಕಡಿಮೆಯಾಗುವುದು.

ಮೆಂತೆ
ಮೆಂತೆ ಗಂಜಿ ಮಾಡಿ ಕುಡಿದರೆ ಬಾಡಿ ಹೀಟ್ ತಕ್ಷಣ ಕಡಿಮೆಯಾಗುವುದು.

ಎಳನೀರು
ಬಾಡಿ ಉಷ್ಣತೆ ಹೆಚ್ಚಾಗಿ ಹೊಟ್ಟೆ ನೋವು ಕಾಣಿಸಿದರೆ ತಕ್ಷಣ ಎಳನೀರು ಕುಡಿಯಿರಿ. ಇದರಿಂದ ಹೊಟ್ಟೆ ನೋವು ಕಡಿಮೆಯಾಗುವುದು.

ದಾಳಿಂಬೆ
ಪ್ರತೀದಿನ ದಾಳಿಂಬೆಯ ಜ್ಯೂಸ್ ಕುಡಿದರೆ ಬಾಡಿ ಉಷ್ಣತೆ ಹೆಚ್ಚಾಗುವುದಿಲ್ಲ.

ಮೂಲಂಗಿ
ಮೂಲಂಗಿಯಲ್ಲಿ ವಿಟಮಿನ್ ಸಿ ಇದೆ. Inflammatory ಉಂಟಾಗಿದ್ದರೆ ಮೂಲಂಗಿ ಹಾಕಿ ತಯಾರಿಸಿದ ಆಹಾರ ಪದಾರ್ಥಗಳನ್ನು ಹೆಚ್ಚಾಗಿ ಸೇವಿಸಿ.

ಪುದೀನಾ
ಪುದೀನಾ ದೇಹದ ಉಷ್ಣತೆಯನ್ನು ಕಡಿಮೆ ಮಾಡುವಲ್ಲಿ ಪರಿಣಾಮಕಾರಿಯಾದ ಮನೆಮದ್ದಾಗಿದೆ.

ಸೌತೆಕಾಯಿ
ಸೌತೆಕಾಯಿ ತುಂಬಾ ತಂಪು. ಆದ್ದರಿಂದ ಬೇಸಿಗೆಯಲ್ಲಿ ತುಂಬಾ ಸೌತೆಕಾಯಿ ತಿನ್ನುವುದು ಒಳ್ಳೆಯದು.

ಖರ್ಬೂಜ
ಖರ್ಬೂಜದ ಹಣ್ಣಿನ ಜ್ಯೂಸ್ ಕೂಡ ದೇಹದ ಉಷ್ಣತೆಯನ್ನು ಕಡಿಮೆ ಮಾಡುವಲ್ಲಿ ಸಹಕಾರಿಯಾಗಿದೆ.



Click it and Unblock the Notifications
