Latest Updates
-
ಸುಪ್ರೀಂ ಕೋರ್ಟ್ ವಿಶೇಷ ಲೋಕ್ ಅದಾಲತ್: ವಿಚ್ಛೇದನ, ಕಸ್ಟಡಿ ಸಮಸ್ಯೆಗಳಿಗೆ ಇಲ್ಲಿದೆ ಸುಲಭ ಪರಿಹಾರ! -
ಅಪಾರ್ಟ್ಮೆಂಟ್ನಲ್ಲಿ ಪರಿಸರ ಸ್ನೇಹಿ ಗಣೇಶ ಹಬ್ಬ: ದಂಡ ತಪ್ಪಿಸಿ, ಸುಲಭವಾಗಿ ವಿಸರ್ಜನೆ ಮಾಡುವುದು ಹೇಗೆ? -
ಓಣಂ ಸದ್ಯದ ಸಂಭ್ರಮ: ಬೆಲೆ ಏರಿಕೆ ಮತ್ತು ಆರೋಗ್ಯದ ಚಿಂತೆಯಿಲ್ಲದೆ ಹಬ್ಬ ಆಚರಿಸುವುದು ಹೇಗೆ? -
ಆಗಸ್ಟ್ 2026 ಏಕಾದಶಿ: ಸ್ಮಾರ್ತ vs ವೈಷ್ಣವ ವ್ರತದ ದಿನಾಂಕಗಳ ಗೊಂದಲವೇ? ಮಧುಮೇಹಿಗಳಿಗೆ ಇಲ್ಲಿದೆ ಉಪವಾಸದ ಸೂತ್ರ! -
ರಾಷ್ಟ್ರೀಯ ಬಾಹ್ಯಾಕಾಶ ದಿನ 2026: ನಿಮ್ಮ ಮಕ್ಕಳೊಂದಿಗೆ ಚಂದ್ರನ ರಹಸ್ಯಗಳನ್ನು ಅನ್ವೇಷಿಸಲು ಇಲ್ಲಿದೆ ಬೆಸ್ಟ್ ಪ್ಲಾನ್! -
ಓಣಂ ಹಬ್ಬದ ಸಂಭ್ರಮ: ಮಳೆಯಲ್ಲೂ ಸ್ಟೈಲಿಶ್ ಆಗಿ ಕಾಣಲು ₹1,200 ರೊಳಗೆ ಬೆಸ್ಟ್ ಫ್ಯಾಷನ್ ಟಿಪ್ಸ್! -
ಮಳೆಗಾಲದಲ್ಲಿ ಹಿರಿಯರು ಜಾರಿ ಬೀಳುವ ಆತಂಕವೇ? ಸುರಕ್ಷಿತವಾಗಿರಲು ಈ 12 ನಿಮಿಷಗಳ ಚೇರ್-ಯೋಗ ಟ್ರೈ ಮಾಡಿ! -
ಹಿರಿಯರ ಆರೋಗ್ಯಕ್ಕೆ ದಿನಕ್ಕೆ 12 ನಿಮಿಷದ 'ಚೇರ್ ಯೋಗ': ಚೈತನ್ಯ ಮತ್ತು ಸಮತೋಲನಕ್ಕೆ ಇದುವೇ ಮಂತ್ರ! -
ಫ್ಯಾಮಿಲಿ ವಾಟ್ಸಾಪ್ ಗ್ರೂಪ್ನಲ್ಲಿ ರಾಜಕೀಯ ಜಗಳವೇ? ಈ ಟಿಪ್ಸ್ ಪಾಲಿಸಿ, ಸಂಬಂಧ ಉಳಿಸಿಕೊಳ್ಳಿ! -
ಓಣಂ ಹಬ್ಬದ ಸಂಭ್ರಮ: ಹೂವಿನ ಬೆಲೆ ಏರಿಕೆ ನಡುವೆ ಕಡಿಮೆ ದರದಲ್ಲಿ ಖರೀದಿಸಲು ಇಲ್ಲಿವೆ ಟಿಪ್ಸ್!
ಸ್ತ್ರೀಯರಿಗೆ ಮುಜುಗರ ತರಿಸುವ ಸಮಸ್ಯೆಗಳಿಗೆ ಪರಿಹಾರ

ಗುಪ್ತಾಂದಲ್ಲಿ ತುರಿಕೆ, ಲೈಂಗಿಕ ಸಮಸ್ಯೆ, ತುರಿಕೆ ಈ ರೀತಿಯ ಸಮಸ್ಯೆಗಳನ್ನು ಇನ್ನೊಬ್ಬರ ಹತ್ತಿರ ಹೇಳಿಕೊಳ್ಳಲು ಸಾಧ್ಯವಿಲ್ಲ, ಆ ಕಾಯಿಲೆಗಳು ಕೊಡುವ ಹಿಂಸೆಯನ್ನು ತಡೆದುಕೊಳ್ಳಲು ಸಾಧ್ಯವಿಲ್ಲ. ಅಂತಹ ಕೆಲವು ಕಾಯಿಲೆಗಳಿಗೆ ಪರಿಹಾರ ಇಲ್ಲಿದೆ:
ತ್ವಚೆ ಸಮಸ್ಯೆ:ಎದೆ, ತೊಡೆಯ ಈ ಭಾಗದಲ್ಲಿ ಗುಳ್ಳೆ ಬಂದರೆ ಯಾರಿಗೂ ತೋರಿಸಲು ಸಾಧ್ಯವಿಲ್ಲ. ಆಗ ಆ ಭಾಗವನ್ನು ಸೋಂಕಾಣುಗಳನ್ನು ನಾಶಮಾಡುವಂತಹ ಸೋಫು ಬಳಸಿ ತೊಳೆದು ನಂತರ ಮುಲಾಮು ಹಚ್ಚಿದರೆ ಸಾಕು. ಒಣಗುತ್ತದೆ. ಗಾಯಕ್ಕೆ ಅರಿಶಿಣ ಕೂಡ ಹಾಕಿದರೆ ಅರಿಶಿಣ ನಂಜನ್ನು ಹೀರಿಕೊಂಡು ಒಣಗುತ್ತದೆ.
ಮುಟ್ಟಿನ ಸಮಯದಲ್ಲಿ ದುರ್ನಾತ: ಪ್ಯಾಡ್ ಅನ್ನು 5 -6 ಗಂಟೆಗಳಗೊಮ್ಮೆ ಬದಲಾಯಿಸಬೇಕು. ತುಂಬಾ ಹೊತ್ತು ಪ್ಯಾಡ್ ಅನ್ನು ಇಟ್ಟರೆ ದುರ್ನಾತದ ಜೊತೆಗೆ ತುರಿಕೆ ಮುಂತಾದ ಸಮಸ್ಯೆಗಳು ಕಂಡು ಬರುಬಹುದು. ಆದ್ದರಿಂದ ಮುಟ್ಟಿನ ಸಮಯದಲ್ಲಿ ಸ್ವಚ್ಛತೆಗೆ ಆದ್ಯತೆ ಕೊಡಬೇಕು.
ಕಡು ಹಳದಿ ಬಣ್ಣದ ಮೂತ್ರ: ಮೂತ್ರ ತುಂಬಾ ಹಳದಿ ಬಣ್ಣದಲ್ಲಿದ್ದು ತುಂಬಾ ವಾಸನೆಯಿಂದ ಕೂಡಿದ್ದರೆ ಅಂತಹ ಸಮಸ್ಯೆಯನ್ನು ತುಂಬಾ ನೀರು ಕುಡಿಯಿರಿ, ಸಿಟ್ರಸ್ ಆಹಾರಗಳನ್ನು ತಿನ್ನಿ.
ಗ್ಯಾಸ್ ಸಮಸ್ಯೆ: ಗ್ಯಾಸ್ಟ್ರಿಕ್ ಇರುವವರಿಗೆ ಗ್ಯಾಸ್ ಸಮಸ್ಯೆ ಕಾಣಿಸಿಕೊಳ್ಳುತ್ತದೆ. ಆದ್ದರಿಂದ ಗ್ಯಾಸ್ ಬರದಂತೆ ತಡೆಯಲು ಗೋಧಿಯಿಂದ ಮಾಡಿದ ಪದಾರ್ಥಗಳನ್ನು ತಿನ್ನಿ. ಕಾರ್ಬೋಹೈಡ್ರೇಟ್, ಎಲೆಕೋಸು, ಕಿಡ್ನಿ ಬೀನ್ಸ್ ಈ ರೀತಿಯ ಆಹಾರಗಳಿಂದ ದೂರವಿಡಿ.
ಗುಪ್ತಾಂಗ ವಾಸನೆ ಬೀರುವುದು: ಈ ಸಮಸ್ಯೆ ಇರುವವರು ಗುಪ್ತಾಂಗವನ್ನು ಶುಚಿಯಾಗಿ ಇಟ್ಟುಕೊಳ್ಳಬೇಕು. ತುಂಬಾ ನೀರು ಮತ್ತು ಹಣ್ಣು ತಿನ್ನಬೇಕು. ಈ ಭಾಗ ಶುಚಿಯಾಗಿ ಇಟ್ಟುಕೊಳ್ಳದಿದ್ದರೆ ತುರಿಕೆ, ಕಜ್ಜಿ ಸಮಸ್ಯೆ ಕಂಡು ಬರಬಹುದು. ಆದ್ದರಿಂದ ಈ ಭಾಗದ ಶುಚಿತ್ವಕ್ಕೆ ಹೆಚ್ಚಿನ ಮಹತ್ವ ಕೊಡಬೇಕು.
Disclaimer: ಈ ಲೇಖನದಲ್ಲಿ ಒದಗಿಸಲಾದ ಮಾಹಿತಿಯು ಸಾಮಾನ್ಯ ಮಾಹಿತಿ ಮತ್ತು ಶೈಕ್ಷಣಿಕ ಉದ್ದೇಶಗಳಿಗಾಗಿ ಮಾತ್ರವಾಗಿದೆ. ವೃತ್ತಿಪರ ವೈದ್ಯಕೀಯ ಸಲಹೆ, ರೋಗನಿರ್ಣಯ ಅಥವಾ ಚಿಕಿತ್ಸೆಗೆ ಪರ್ಯಾಯವಾಗಿ ಇದನ್ನು ದೃಢೀಕರಿಸಿಲ್ಲ. ವೈದ್ಯಕೀಯ ಸ್ಥಿತಿಯ ಕುರಿತು ನೀವು ಹೊಂದಿರುವ ಯಾವುದೇ ಪ್ರಶ್ನೆಗಳಿಗೆ ಯಾವಾಗಲೂ ನಿಮ್ಮ ವೈದ್ಯರು ಅಥವಾ ಅರ್ಹ ಆರೋಗ್ಯ ಸಿಬ್ಬಂದಿಯ ಸಲಹೆಯನ್ನು ಪಡೆಯಿರಿ.



Click it and Unblock the Notifications