Latest Updates
-
ಶ್ರಾವಣ ಶಿವರಾತ್ರಿ 2026: ಮಳೆಗಾಲದಲ್ಲಿ ಜಾಗರಣೆ ಮಾಡುವಾಗ ಈ ಮುನ್ನೆಚ್ಚರಿಕೆ ಮರೆಯದಿರಿ, ಪೂಜೆ ಸುಗಮವಾಗಲಿ! -
ಬೆಂಗಳೂರಿನ ಹೈ-ಎಂಡ್ ಹೋಟೆಲ್ಗಳಲ್ಲಿ ಕೊಳೆತ ಆಹಾರ: ನೀವು ತಿನ್ನುವ ಊಟ ನಿಜಕ್ಕೂ ಸುರಕ್ಷಿತವೇ? -
2026ರ ಫ್ರೀಡಂ ಸೇಲ್: ಆನ್ಲೈನ್ ಶಾಪಿಂಗ್ನಲ್ಲಿ ಹಣ ಉಳಿಸಲು ಈ ಸ್ಮಾರ್ಟ್ ಟಿಪ್ಸ್ ಮಿಸ್ ಮಾಡ್ಬೇಡಿ! -
ಮಳೆಗಾಲದಲ್ಲಿ ಟಾಟಾ ಮುಂಬೈ ಮ್ಯಾರಥಾನ್ 2027 ತಯಾರಿ: ಸುರಕ್ಷಿತವಾಗಿ ಓಡಲು 14 ನಿಮಿಷಗಳ ಬೆಸ್ಟ್ ವರ್ಕೌಟ್ ಟಿಪ್ಸ್ -
ಬೆಕ್ಕು ಸಾಕುವ ದಂಪತಿಗಳೇ ಎಚ್ಚರ! ಜಗಳ ತಪ್ಪಿಸಲು ಈ 'ಪೆಟ್-ಕೇರ್ ಒಪ್ಪಂದ' ಕಡ್ಡಾಯ -
ಮಳೆಗಾಲದಲ್ಲೂ ಬಾಡದ ಹೂವುಗಳು: ಶ್ರಾವಣ ಸೋಮವಾರದ ಪೂಜೆಗೆ ಸುಲಭ ಮತ್ತು ಪರಿಸರ ಸ್ನೇಹಿ ಅಲಂಕಾರ ಐಡಿಯಾಗಳು -
ಕಾಮಿಕಾ ಏಕಾದಶಿ 2026: ಉಪವಾಸದ ವೇಳೆ ಆರೋಗ್ಯವಾಗಿರಲು ಈ ಟಿಪ್ಸ್ ಪಾಲಿಸಿ, ಇಲ್ಲಿದೆ ಸಂಪೂರ್ಣ ಮಾರ್ಗದರ್ಶಿ -
ರಾಷ್ಟ್ರೀಯ ಕೈಮಗ್ಗ ದಿನ: ನೇಕಾರರ ಹೆಗಲು-ಮಣಿಕಟ್ಟು ನೋವು ಮರೆಸುವ 12 ನಿಮಿಷದ ಸರಳ ಮಂತ್ರ! -
ರೆಪೋ ದರ ಸ್ಥಿರ: ಸಾಲಗಾರರೇ ಎಚ್ಚರ, ನಿಮ್ಮ EMI ಹೊರೆಯನ್ನು ಕಡಿಮೆ ಮಾಡಲು ಈ ಸ್ಮಾರ್ಟ್ ಟಿಪ್ಸ್ ಫಾಲೋ ಮಾಡಿ -
ಬೆಂಗಳೂರಿನಲ್ಲಿ 'ಫ್ರೀಡಂ ಫ್ರಮ್ ವೇಸ್ಟ್': ದಂಡದಿಂದ ಪಾರಾಗಲು ಆಗಸ್ಟ್ 15ರೊಳಗೆ ಈ ಕೆಲಸ ಮಾಡಿ!
ಬೊಜ್ಜು ಕರಗಿಸುವ ರಹಸ್ಯ -ಅಡುಗೆ ಮನೆಯಲ್ಲಿಯೇ ಇದೆ!
ಇಡಿಯ ವಿಶ್ವದಲ್ಲಿ ಶೇಖಡಾ ಐವತ್ತಕ್ಕಿಂತಲೂ ಹೆಚ್ಚು ಜನರು ಸ್ಥೂಲಕಾಯರಾಗಿದ್ದು ತಮ್ಮ ಹೊಟ್ಟೆಯ ಸುತ್ತಳತೆಯನ್ನು ಕಡಿಮೆಗೊಳಿಸಲು ಇಚ್ಛಿಸುತ್ತಿದ್ದಾರೆ. ಹೊಟ್ಟೆಯ ಸುತ್ತಳತೆ ಹೆಚ್ಚಿರುವುದು ಉಳ್ಳವರ ಲಕ್ಷಣ ಎಂದು ಹಿಂದೆ ಭಾವಿಸಲಾಗುತ್ತಿತ್ತು. ಆದರೆ ಇದು ವಾಸ್ತವವಾಗಿ ಅನಗತ್ಯ ಕೊಬ್ಬಿನ ಸಂಗ್ರಹವಾಗಿದ್ದು ಹಲವು ಕಾಯಿಲೆಗಳಿಗೆ ನೀಡುವ ಆಹ್ವಾನವಾಗಿದೆ. ಇದು ದೇಹದ ಆಕಾರವನ್ನು ಕೆಡಿಸುವುದು ಮಾತ್ರವಲ್ಲ, ಮಧುಮೇಹ, ಹೃದಯ ಸಂಬಂಧಿ ಕಾಯಿಲೆ, ಪಾರ್ಶ್ವವಾಯು ಮತ್ತು ಮರೆಗುಳಿತನಕ್ಕೂ ಕಾರಣವಾಗಬಹುದು, ಎಂದು ತಜ್ಞರು ಅಭಿಪ್ರಾಯಪಡುತ್ತಾರೆ ಹೊಟ್ಟೆಯ ಬೊಜ್ಜಿನ ಸಮಸ್ಯೆ: ಆರೋಗ್ಯಕ್ಕೆ ಕಾದಿದೆ ಗಂಡಾಂತರ!
ಹಾಗಾಗಿ ಇಂದು ಜನರು ದೇಹದ ಕೊಬ್ಬು ಕರಗಿಸುವುದಕ್ಕಾಗಿ ಎಷ್ಟೇ ಹಣ ಖರ್ಚು ಮಾಡಲು ಕೂಡ ತಯಾರಾಗುತ್ತಿದ್ದಾರೆ. ಅಲ್ಲದೆ ಈ ವಿದ್ಯಮಾನವನ್ನು ಗಮನಿಸಿದ ಕೆಲವೊಂದು ಸಂಸ್ಥೆಗಳು ಕೊಬ್ಬು ಇಳಿಸಲು ಭಾರೀ ಹಣ ತೊಡಗಿಸಿವೆ. ಅಷ್ಟೇ ಅಲ್ಲದೆ ಯೋಗಾಭ್ಯಾಸದ ಮೂಲಕವೂ ಕೊಬ್ಬು ಇಳಿಕೆಯಲ್ಲಿ ಹೊಸ ವ್ಯವಸ್ಥಿತ ಕಾರ್ಯಕ್ರಮಗಳನ್ನು ಪ್ರಸ್ತುತಪಡಿಸುತ್ತಿದೆ. ಆದರೆ ದೇಹದ ಕೊಬ್ಬನ್ನು ಕರಗಿಸುವುದು ಅಷ್ಟು ಸುಲಭವಲ್ಲ.
ಏಕೆಂದರೆ ನಮ್ಮ ದೇಹದಲ್ಲಿ ಅಡಕವಾಗಿರುವ ಕಾರ್ಯಸೂಚಿ (programme) ಪ್ರಕಾರ ಸೊಂಟದ ಸುತ್ತ ಕೊಬ್ಬು ಪ್ರಥಮವಾಗಿ ಸಂಗ್ರಹವಾಗುತ್ತಾ ಕಟ್ಟ ಕಡೆಯದಾಗಿ ಮುಖದ ಚರ್ಮದಡಿಯಲ್ಲಿ ಸಂಗ್ರಹವಾಗುತ್ತದೆ. ಅದೇ ಕರಗಿಸುವಾಗ ಮುಖದ ಚರ್ಮದಡಿಯ ಕೊಬ್ಬಿನಿಂದ ಪ್ರಾರಂಭವಾಗಿ ಕಟ್ಟಕಡೆಗೆ ಸೊಂಟದ ಕೊಬ್ಬು ಕರಗಲು ಪ್ರಾರಂಭವಾಗುತ್ತದೆ.

ಆದರೆ ನಿಮಗೊಂದು ಸಿಹಿ ಸುದ್ದಿ, ಶರೀರದ ಕೊಬ್ಬನ್ನು ದಹಿಸಿ ಬಿಡುವ ಕೆಲವೊ೦ದು ಆಹಾರವಸ್ತುಗಳು ನಿಮ್ಮ ಅಡುಗೆಮನೆಯಲ್ಲಿಯೇ ಇದ್ದು, ಈ ಆಹಾರಗಳು ಹೆಚ್ಚುವರಿ ಕೊಬ್ಬನ್ನು ಕರಗಿಸಿಕೊ೦ಡು, ಸದೃಢವಾದ ಬಳ್ಳಿಯ೦ತಹ ಮೈಕಟ್ಟನ್ನು ಸಾಧಿಸಲು ನೆರವಾಗುತ್ತವೆ. ಈ ನಿಟ್ಟಿನಲ್ಲಿ ಕೆಲವೊಂದನ್ನು ಕೆಳಗಿನ ಸ್ಲೈಡ್ ಶೋ ಮೂಲಕ ನೀಡಲಾಗಿದೆ, ಮುಂದೆ ಓದಿ....
ಸಾಸಿವೆ ಕಾಳು
ಶುಂಠಿ ಚಹಾ
ಮೊಸರು
ಬೆಳ್ಳುಳ್ಳಿ-ಲಿಂಬೆರಸ
ಮೂರು ಎಸಳು ಬೆಳ್ಳುಳ್ಳಿಯನ್ನು ಸಿಪ್ಪೆ ಸುಲಿದು ಹಸಿಯಾಗಿಯೇ ಅಗಿಯಿರಿ ಮತ್ತು ಲಿಂಬೆರಸ ಹಿಂಡಿದ ನೀರಿನ ಜೊತೆ ಅಗಿದ ಬೆಳ್ಳುಳ್ಳಿಯನ್ನು ನುಂಗಿ.
ಈ ನೀರನ್ನು ಪ್ರತಿದಿನ ಬೆಳಿಗ್ಗೆ ಖಾಲಿಹೊಟ್ಟೆಯಲ್ಲಿ ಕುಡಿದ ಬಳಿಕ ಮುಕ್ಕಾಲು ಗಂಟೆ ಏನನ್ನೂ ಸೇವಿಸಬೇಡಿ. ಎರಡು ವಾರದಲ್ಲಿಯೇ ಸೊಂಟದ ಸುತ್ತಳತೆ ಕಡಿಮೆಯಾಗುವ ಲಕ್ಷಣಗಳು ಗೋಚರಿಸತೊಡಗುತ್ತವೆ
Disclaimer: ಈ ಲೇಖನದಲ್ಲಿ ಒದಗಿಸಲಾದ ಮಾಹಿತಿಯು ಸಾಮಾನ್ಯ ಮಾಹಿತಿ ಮತ್ತು ಶೈಕ್ಷಣಿಕ ಉದ್ದೇಶಗಳಿಗಾಗಿ ಮಾತ್ರವಾಗಿದೆ. ವೃತ್ತಿಪರ ವೈದ್ಯಕೀಯ ಸಲಹೆ, ರೋಗನಿರ್ಣಯ ಅಥವಾ ಚಿಕಿತ್ಸೆಗೆ ಪರ್ಯಾಯವಾಗಿ ಇದನ್ನು ದೃಢೀಕರಿಸಿಲ್ಲ. ವೈದ್ಯಕೀಯ ಸ್ಥಿತಿಯ ಕುರಿತು ನೀವು ಹೊಂದಿರುವ ಯಾವುದೇ ಪ್ರಶ್ನೆಗಳಿಗೆ ಯಾವಾಗಲೂ ನಿಮ್ಮ ವೈದ್ಯರು ಅಥವಾ ಅರ್ಹ ಆರೋಗ್ಯ ಸಿಬ್ಬಂದಿಯ ಸಲಹೆಯನ್ನು ಪಡೆಯಿರಿ.



Click it and Unblock the Notifications



