Latest Updates
-
2026ರ ನವರಾತ್ರಿ ಗರ್ಬಾ: ಪಾಸ್ ವಂಚನೆಗೆ ಬಲಿಯಾಗದಿರಿ, ಸುರಕ್ಷಿತವಾಗಿ ಆನಂದಿಸಲು ಇಲ್ಲಿವೆ ಬೆಸ್ಟ್ ಟಿಪ್ಸ್! -
ದೆಹಲಿಯಲ್ಲಿ ಕಠಿಣ GRAP ನಿಯಮ ಜಾರಿ: ಮನೆಯ ಗಾಳಿ ಶುದ್ಧವಾಗಿಡಲು ಮತ್ತು ಮಾಲಿನ್ಯ ತಡೆಯಲು ಇಲ್ಲಿವೆ ಸರಳ ಟಿಪ್ಸ್ -
ಹಬ್ಬದ ಸಿಹಿ ಕೊಳ್ಳುವ ಮುನ್ನ ಎಚ್ಚರ: FSSAI ಕಟ್ಟುನಿಟ್ಟಿನ ಕಾರ್ಯಾಚರಣೆ ಮತ್ತು ಹೊಸ ನಿಯಮಗಳೇನು? -
ಮೈಸೂರು ದಸರಾ 2026: ಟಿಕೆಟ್ ಬುಕ್ಕಿಂಗ್ ಆರಂಭ, ಕಂಬಳ ನೋಂದಣಿಗೆ ಇಂದೇ ಕೊನೆಯ ದಿನ! -
ಗಾಂಧಿ ಜಯಂತಿ ವಿಶೇಷ: ಫಿಟ್ನೆಸ್ ಮತ್ತು ಸಮಾಜ ಸೇವೆ ಬೆಸೆಯುವ 'ಪ್ಲಾಗಿಂಗ್'ಗೆ ಸಿದ್ಧರಾಗಿ! -
ಡೇಟಿಂಗ್ ಆ್ಯಪ್ ಹನಿಟ್ರ್ಯಾಪ್: ಪಬ್ಗಳಲ್ಲಿ ನಡೆಯುವ ಈ ದಂಧೆಯಿಂದ ಪಾರಾಗುವುದು ಹೇಗೆ? -
IMD ಮಳೆ ಅಲರ್ಟ್: ಬೆಂಗಳೂರು, ಚೆನ್ನೈ, ಕೇರಳದಲ್ಲಿ ಭಾರೀ ಮಳೆ; ಮನೆಯನ್ನು ಸುರಕ್ಷಿತವಾಗಿರಿಸಲು ಈ ಟಿಪ್ಸ್ ಪಾಲಿಸಿ! -
ಇಂದಿನಿಂದ ಎನರ್ಜಿ ಡ್ರಿಂಕ್ಸ್ ನಿಯಮ ಬದಲಾವಣೆ: ಕ್ಯಾನ್ ಖರೀದಿಸುವ ಮುನ್ನ ಈ ಎಚ್ಚರಿಕೆ ಮರೆಯದಿರಿ! -
ಅಪಾರ್ಟ್ಮೆಂಟ್ ಗೇಟ್ನಲ್ಲಿ ಟ್ರಾಫಿಕ್ ಜಾಮ್? ಈ ಸರಳ ಟಿಪ್ಸ್ ಪಾಲಿಸಿದರೆ 5 ನಿಮಿಷದಲ್ಲಿ ಹೊರಬರಬಹುದು! -
ಬೆಳಗಿನ ವಾಕಿಂಗ್ ಹೋಗ್ತಿದ್ದೀರಾ? ಡೆಂಗ್ಯೂ ಸೊಳ್ಳೆಗಳಿಂದ ಪಾರಾಗಲು ಈ ಸರಳ ಟಿಪ್ಸ್ ಮಿಸ್ ಮಾಡ್ಬೇಡಿ!
ವಾಂತಿ, ಭೇದಿ, ಅಜೀರ್ಣ, ಸಮಸ್ಯೆಗೆ ಸೂಪರ್ ಮನೆಮದ್ದು
ಹೊಟ್ಟೆಯಲ್ಲಿ ತಳಮಳ ಶುರುವಾದರೆ ಬೇರೆ ಏನೂ ಬೇಡ ಎನ್ನುವಂತಾಗುತ್ತದೆ. ತಿನ್ನುವುದರಿಂದ ತುಂಬಾ ದೂರ ಉಳಿದುಬಿಡುತ್ತೇವೆ. ಹೊಟ್ಟೆಯಲ್ಲಿ ತಳಮಳ ಮತ್ತು ಭೇದಿ ಕಾಣಿಸಿಕೊಂಡಾಗ ದೇಹದಲ್ಲಿ ನೀರಿನಾಂಶವು ಕಡಿಮೆಯಾಗಿ ನಿಶ್ಯಕ್ತಿ ಕಾಡುತ್ತದೆ. ಈ ಸಮಯದಲ್ಲಿ ಸರಿಯಾಗಿ ಆಹಾರ ಸೇವನೆ ಮಾಡದೆ ಇರುವುದೇ ಈ ಎಲ್ಲಾ ಸಮಸ್ಯೆಗಳಿಗೆ ಕಾರಣವಾಗಿದೆ. ಅಜೀರ್ಣ ಸಮಸ್ಯೆಯೇ? ಇಲ್ಲಿದೆ ಸರಳ ಆಯುರ್ವೇದ ಔಷಧಿ
ಆಹಾರ ಸೇವನೆ ಮಾಡದೆ ಇದ್ದಾಗ ಮತ್ತಷ್ಟು ಸಮಸ್ಯೆ ಕಾಡಲು ಆರಂಭಿಸುತ್ತದೆ. ಹೊಟ್ಟೆ ಸರಿ ಇಲ್ಲದೆ ಇರುವಾಗ ಏನಾದರೂ ತಿನ್ನದೆ ಇದ್ದಾಗ ವಿದ್ಯುದ್ವಿಚ್ಛೇದ್ಯ ಸಮತೋಲನಕ್ಕೆ ತೊಂದರೆ ಉಂಟಾಗುತ್ತದೆ. ಇದರಿಂದ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುವುದರಲ್ಲಿ ಸಂಶಯವೇ ಇಲ್ಲ. ಹೊಟ್ಟೆಯ ಗ್ಯಾಸ್ ಕಡಿಮೆ ಮಾಡಲು 7 ಉಪಾಯ
ಹೊಟ್ಟೆ ಸರಿ ಇಲ್ಲದೆ ಇರುವಾಗ ಘನ ಆಹಾರ ಸೇವನೆ ಮಾಡಬಾರದು. ಇದರಿಂದ ಸಮಸ್ಯೆಯಾಗುತ್ತದೆ. ಆದರೆ ದ್ರವ ಆಹಾರ ಸೇವನೆ ಮಾಡಿದರೆ ಯಾವುದೇ ತೊಂದರೆಯಿಲ್ಲ. ಇಲ್ಲಿ ಪಟ್ಟಿ ಮಾಡಲಾಗಿರುವ ಐದು ಪಾನೀಯಗಳನ್ನು ಸೇವನೆ ಮಾಡುವುದರಿಂದ ನಿರ್ಜಲೀಕರಣದಿಂದ ಮುಕ್ತಿ ಪಡೆದು ಹೊಟ್ಟೆಯ ಸಮಸ್ಯೆಯೂ ಕಡಿಮೆಯಾಗುವುದು.....

ಸಕ್ಕರೆ ಹಾಗೂ ಉಪ್ಪಿನ ನೀರು
ಇದನ್ನು ಹಿಂದಿನ ಕಾಲದಿಂದಲೂ ಬಳಸಿಕೊಂಡು ಬರಲಾಗುತ್ತಿದೆ. ಸಕ್ಕರೆ ಹಾಗೂ ಸ್ವಲ್ಪ ಉಪ್ಪು ಬೆರೆಸಿರುವ ನೀರನ್ನು ಕುಡಿದರೆ ದೇಹದಲ್ಲಿ ನೀರಿನಾಂಶವು ಸರಿಯಾಗಿರುತ್ತದೆ ಮತ್ತು ವಾಂತಿ, ಭೇದಿಯಿಂದ ಉಂಟಾಗಿರುವ ನಿಶ್ಯಕ್ತಿಯಿಂದ ಪಾರಾಗಬಹುದು.

ಮಜ್ಜಿಗೆ

ಎಳನೀರು

ಕೋಕಂ ಜ್ಯೂಸ್
ಒಂದು ಲೋಟ ನೀರಿಗೆ ಒಂದು ಚಮಚ ಕೋಕಮ್ ಜ್ಯೂಸ್, ಸ್ವಲ್ಪ ಸಕ್ಕರೆ ಹಾಗೂ ಉಪ್ಪನ್ನು ಹಾಕಿ ಬೆರೆಸಿಕೊಳ್ಳಿ. ಇದರಲ್ಲಿ ಉರಿಯೂತ ಶಮನಕಾರಿ, ಬ್ಯಾಕ್ಟೀರಿಯಾ ವಿರೋಧಿ ಮತ್ತು ಆ್ಯಂಟಿಆಕ್ಸಿಡೆಂಟ್ ಗುಣ ಹೊಂದಿರುವ ಗಾರ್ಸಿನೊಲ್ ಇರುವುದರಿಂದ ಹೊಟ್ಟೆ ಸರಿಯಿಲ್ಲದಾಗ ಇದನ್ನು ಕುಡಿಯಿರಿ. ಕೋಕಂ ಶರಬತ್ತು- ಸ್ವಲ್ಪ ಹುಳಿ, ದುಪ್ಪಟ್ಟು ಸಿಹಿ..



Click it and Unblock the Notifications
