Latest Updates
-
ಮದುವೆಗೂ ಮುನ್ನ ದಂಪತಿಗಳು ಪಾಲಿಸಬೇಕಾದ 6 ಗೋಲ್ಡನ್ ರೂಲ್ಸ್: ಸುಖೀ ದಾಂಪತ್ಯಕ್ಕೆ ಇಲ್ಲಿದೆ ಕಂಪ್ಲೀಟ್ ಗೈಡ್ -
ಹೊರಗೆ ಮಾಲಿನ್ಯ, ಮನೆಯೊಳಗೆ ಉಸಿರುಗಟ್ಟುವ ವಾತಾವರಣವೇ? ಗಾಳಿ ಶುದ್ಧೀಕರಿಸಲು ಇಲ್ಲಿದೆ ಸರಳ ಟಿಪ್ಸ್! -
ಹಬ್ಬದ ಅಡುಗೆಗೆ ನಕಲಿ ತುಪ್ಪದ ಆತಂಕ: ಶುದ್ಧ ತುಪ್ಪ ಖರೀದಿಸಲು ಈ ಸರಳ ಟಿಪ್ಸ್ ಪಾಲಿಸಿ -
ನವರಾತ್ರಿ ಅಷ್ಟಮಿ: ಕನ್ಯಾ ಪೂಜೆ ಮುಹೂರ್ತ, ಸುರಕ್ಷಿತ ದರ್ಶನ ಮತ್ತು ಆರೋಗ್ಯಕರ ಪ್ರಸಾದದ ಸಂಪೂರ್ಣ ಮಾಹಿತಿ -
ವಿಶ್ವ ಆಸ್ಟಿಯೋ ಪೋರೋಸಿಸ್ ದಿನ: ಮೂಳೆಗಳನ್ನು ಗಟ್ಟಿಗೊಳಿಸಲು ಮನೆಯಲ್ಲೇ ಮಾಡಿ ಈ 12 ನಿಮಿಷಗಳ ಸರಳ ವ್ಯಾಯಾಮ! -
ಗರ್ಬಾ ರಾತ್ರಿಯಲ್ಲಿ ಸುರಕ್ಷಿತವಾಗಿರಲು ಹೀಗೆ ಮಾಡಿ: ಮಿಶ್ರ ಧರ್ಮದ ಜೋಡಿಗಳಿಗೆ ಅಗತ್ಯವಿರುವ ಐಡಿ ಪರಿಶೀಲನೆ ಮತ್ತು ಹೆಲ್ಪ್ಲೈನ್ -
ಆಯುಧ ಪೂಜೆ: ಕೇವಲ ₹399ರಲ್ಲಿ ಮನೆ ಮತ್ತು ಬಾಲ್ಕನಿ ಅಲಂಕಾರಕ್ಕೆ ಇಲ್ಲಿದೆ ಬೆಸ್ಟ್ ಟಿಪ್ಸ್! -
ಮಳೆಗಾಲದ ನವರಾತ್ರಿ ಪ್ರಯಾಣ: ಉಪವಾಸದ ಆಹಾರ ಹಾಳಾಗದಂತೆ ತಡೆಯಲು ಈ ಸರಳ ಟಿಪ್ಸ್ ಪಾಲಿಸಿ -
ದುರ್ಗಾ ಪೂಜಾ ಸಂಭ್ರಮ: ಇಂದಿನಿಂದ ಕೋಲ್ಕತ್ತಾದಲ್ಲಿ ಬೆಳಗಿನ ಜಾವ 4 ಗಂಟೆಯವರೆಗೆ ಮೆಟ್ರೋ ಸೇವೆ, ಪಂಡಾಲ್ ದರ್ಶನಕ್ಕೆ ಇನ್ನು ಸುಲಭ! -
ನವರಾತ್ರಿ ಗರ್ಬಾ ಆಡುವ ಮುನ್ನ ಈ 9 ನಿಮಿಷದ ವಾರ್ಮ್-ಅಪ್ ಮಿಸ್ ಮಾಡ್ಬೇಡಿ!
ದಿನನಿತ್ಯ ಡಯಟ್‌ನಲ್ಲಿ, ಈ ಆಹಾರಗಳನ್ನೂ ಸೇರಿಸಿಕೊಳ್ಳಿ
ಪ್ರಸ್ತುತ ಯುಗದಲ್ಲಿ ಅನೇಕ ರೀತಿಯ ವಿವಿಧ ಶೈಲಿಯ ಆಹಾರಗಳು ಮಾರುಕಟ್ಟೆಯಲ್ಲಿ ಲಭ್ಯವಿದ್ದು, ಅವುಗಳ ಪೌಷ್ಠಿಕಾಂಶಗಳ ಬಗ್ಗೆ ಹೆಚ್ಚು ಚಿಂತಿಸದೇ ಕೇವಲ ರುಚಿಗೆ ಜನರು ಮಾರುಹೋಗುತ್ತಿದ್ದಾರೆ. ನಾವು ಈ ಹಿಂದೆ ಹೇಳಿದಹಾಗೆ, ನಮ್ಮ ಬಾಯಿಗೆ ಹೆಚ್ಚು ರುಚಿಯಾಗಿರುವುದು ದೇಹಕ್ಕೆ ಹೆಚ್ಚು ಕಹಿ. ನೀವು ಆಹಾರ ಪದಾರ್ಥಗಳನ್ನು ಸೇವಿಸುವ ಮುನ್ನ ಅದರ ಪೌಷ್ಠಿಕಾಂಶಗಳ ಬಗ್ಗೆ ಮತ್ತು ಅದರಿಂದ ನಿಮಗೆ ಉಪಯುಕ್ತವಾಗುವ ಅಂಶಗಳ ಬಗ್ಗೆ ಮೊದಲು ಗಮನಹರಿಸಿ.
ನಿಮಗೆ ಆರೋಗ್ಯವಾದ ಮತ್ತು ಸದೃಢವಾದ ದೇಹ ಇದ್ದಲ್ಲಿ, ನೀವು ಸೇವಿಸುವ ಪ್ರತಿಯೊಂದು ತುತ್ತಿನ ಆಹಾರವೂ ಲೆಕ್ಕಕ್ಕೆ ತೆಗೆದುಕೊಳ್ಳಬೇಕಾಗುತ್ತದೆ. ಆಹಾರ ತಜ್ಞರು ಸಲಹೆ ನೀಡಿರುವ ಕೆಳಕಂಡ ಸೂಪರ್ ಫುಡ್ಸ್ ಅನ್ನು ನಿಮ್ಮ ಆಹಾರ ಪದ್ಧತಿಯಲ್ಲಿ ಅಳವಡಿಸಿಕೊಂಡರೆ, ಇದರಲ್ಲಿರುವ ಪೌಷ್ಠಿಕಾಂಶ ಸತ್ವಗಳು ನಿಜಕ್ಕೂ ನಿಮ್ಮ ಆರೋಗ್ಯವನ್ನು ಹೆಚ್ಚು ಕಾಪಾಡುತ್ತದೆ. ಮುಂದೆ ಓದಿ..
ನೆಲ್ಲಿಕಾಯಿ

ಆಮ್ಲ ಅಥವಾ ನೆಲ್ಲಿಕಾಯಿಯಲ್ಲಿ ವಿಟಮಿನ್ ಸಿ ಸತ್ವವು ಯಥೇಚ್ಛವಾಗಿದ್ದು, ಇದು ತಾರುಣ್ಯವನ್ನು ಕಾಪಾಡುವಲ್ಲದೆ ಇದರಲ್ಲಿರುವ ರೋಗನಿರೋಧಕ ಶಕ್ತಿಯಿಂದ ನಿಮ್ಮ ದೇಹವನ್ನು ಸದಾ ಆರೋಗ್ಯದಲ್ಲಿಡುವಂತೆ ನೋಡಿಕೊಳ್ಳುತ್ತದೆ. ಸಂಧಿವಾತದಿಂದ ಉಂಟಾಗುವ ಕೀಲು ನೋವುಗಳನ್ನು ಶಮನಮಾಡಲು ಇದೊಂದು ಉರಿಯೂತ ನಿವಾರಕವಾಗಿದೆ. ಅಪ್ಪಟ ಜೇನಿನಲ್ಲಿ ನೆನೆಸಿಟ್ಟ ನೆಲ್ಲಿಕಾಯಿ, ಆರೋಗ್ಯದ ಕೀಲಿಕೈ
ಹುಣಸೆಹಣ್ಣು
ಇಂಡಿಯನ್ ಪೆನ್ನಿವರ್ಟ್
ಇಂಡಿಯನ್ ಪೆನ್ನಿವರ್ಟ್ ಅಥವಾ ಬ್ರಾಹ್ಮಿ ಎಂಬುದರಲ್ಲಿ ಉತ್ಕರ್ಷಣ ನಿರೋಧಕ ಸತ್ವ, ಉರಿಯೂತ ನಿವಾರಕ ಮತ್ತು ರೋಗ ನಿರೋಧಕ ಶಕ್ತಿಯನು ಹೆಚ್ಚಿಸುವ ಮತ್ತು ಜ್ಞಾಪಕಶಕ್ತಿಯನ್ನು ಹೆಚ್ಚಿಸುವ ವಿಶಿಷ್ಟ ಗುಣವು ಇದರಲ್ಲಿದೆ. ಇದು ನಿದ್ರಾಹೀನತೆಯನ್ನು ನಿವಾರಿಸಿ, ಕೂದಲುದುರುವುದನ್ನು ಮತ್ತು ಅಧಿಕ ರಕ್ತದೊತ್ತಡವನ್ನು ನಿವಾರಿಸುತ್ತದೆ. ಈ ನೈಸರ್ಗಿಕ ಮೂಲಿಕೆಯು ನಿಮ್ಮ ಕರುಳುಗಳಲ್ಲಿರುವ ಹಾನಿಕಾರಕ ಜಂತುಗಳನ್ನು ಸಹ ಹೊರಹಾಕುತ್ತದೆ.
ಹೆಸರುಕಾಳು
Disclaimer: ಈ ಲೇಖನದಲ್ಲಿ ಒದಗಿಸಲಾದ ಮಾಹಿತಿಯು ಸಾಮಾನ್ಯ ಮಾಹಿತಿ ಮತ್ತು ಶೈಕ್ಷಣಿಕ ಉದ್ದೇಶಗಳಿಗಾಗಿ ಮಾತ್ರವಾಗಿದೆ. ವೃತ್ತಿಪರ ವೈದ್ಯಕೀಯ ಸಲಹೆ, ರೋಗನಿರ್ಣಯ ಅಥವಾ ಚಿಕಿತ್ಸೆಗೆ ಪರ್ಯಾಯವಾಗಿ ಇದನ್ನು ದೃಢೀಕರಿಸಿಲ್ಲ. ವೈದ್ಯಕೀಯ ಸ್ಥಿತಿಯ ಕುರಿತು ನೀವು ಹೊಂದಿರುವ ಯಾವುದೇ ಪ್ರಶ್ನೆಗಳಿಗೆ ಯಾವಾಗಲೂ ನಿಮ್ಮ ವೈದ್ಯರು ಅಥವಾ ಅರ್ಹ ಆರೋಗ್ಯ ಸಿಬ್ಬಂದಿಯ ಸಲಹೆಯನ್ನು ಪಡೆಯಿರಿ.



Click it and Unblock the Notifications


