Latest Updates
-
2026ರ ನವರಾತ್ರಿ ಗರ್ಬಾ: ಪಾಸ್ ವಂಚನೆಗೆ ಬಲಿಯಾಗದಿರಿ, ಸುರಕ್ಷಿತವಾಗಿ ಆನಂದಿಸಲು ಇಲ್ಲಿವೆ ಬೆಸ್ಟ್ ಟಿಪ್ಸ್! -
ದೆಹಲಿಯಲ್ಲಿ ಕಠಿಣ GRAP ನಿಯಮ ಜಾರಿ: ಮನೆಯ ಗಾಳಿ ಶುದ್ಧವಾಗಿಡಲು ಮತ್ತು ಮಾಲಿನ್ಯ ತಡೆಯಲು ಇಲ್ಲಿವೆ ಸರಳ ಟಿಪ್ಸ್ -
ಹಬ್ಬದ ಸಿಹಿ ಕೊಳ್ಳುವ ಮುನ್ನ ಎಚ್ಚರ: FSSAI ಕಟ್ಟುನಿಟ್ಟಿನ ಕಾರ್ಯಾಚರಣೆ ಮತ್ತು ಹೊಸ ನಿಯಮಗಳೇನು? -
ಮೈಸೂರು ದಸರಾ 2026: ಟಿಕೆಟ್ ಬುಕ್ಕಿಂಗ್ ಆರಂಭ, ಕಂಬಳ ನೋಂದಣಿಗೆ ಇಂದೇ ಕೊನೆಯ ದಿನ! -
ಗಾಂಧಿ ಜಯಂತಿ ವಿಶೇಷ: ಫಿಟ್ನೆಸ್ ಮತ್ತು ಸಮಾಜ ಸೇವೆ ಬೆಸೆಯುವ 'ಪ್ಲಾಗಿಂಗ್'ಗೆ ಸಿದ್ಧರಾಗಿ! -
ಡೇಟಿಂಗ್ ಆ್ಯಪ್ ಹನಿಟ್ರ್ಯಾಪ್: ಪಬ್ಗಳಲ್ಲಿ ನಡೆಯುವ ಈ ದಂಧೆಯಿಂದ ಪಾರಾಗುವುದು ಹೇಗೆ? -
IMD ಮಳೆ ಅಲರ್ಟ್: ಬೆಂಗಳೂರು, ಚೆನ್ನೈ, ಕೇರಳದಲ್ಲಿ ಭಾರೀ ಮಳೆ; ಮನೆಯನ್ನು ಸುರಕ್ಷಿತವಾಗಿರಿಸಲು ಈ ಟಿಪ್ಸ್ ಪಾಲಿಸಿ! -
ಇಂದಿನಿಂದ ಎನರ್ಜಿ ಡ್ರಿಂಕ್ಸ್ ನಿಯಮ ಬದಲಾವಣೆ: ಕ್ಯಾನ್ ಖರೀದಿಸುವ ಮುನ್ನ ಈ ಎಚ್ಚರಿಕೆ ಮರೆಯದಿರಿ! -
ಅಪಾರ್ಟ್ಮೆಂಟ್ ಗೇಟ್ನಲ್ಲಿ ಟ್ರಾಫಿಕ್ ಜಾಮ್? ಈ ಸರಳ ಟಿಪ್ಸ್ ಪಾಲಿಸಿದರೆ 5 ನಿಮಿಷದಲ್ಲಿ ಹೊರಬರಬಹುದು! -
ಬೆಳಗಿನ ವಾಕಿಂಗ್ ಹೋಗ್ತಿದ್ದೀರಾ? ಡೆಂಗ್ಯೂ ಸೊಳ್ಳೆಗಳಿಂದ ಪಾರಾಗಲು ಈ ಸರಳ ಟಿಪ್ಸ್ ಮಿಸ್ ಮಾಡ್ಬೇಡಿ!
ಅಲಕ್ಷ್ಯ ಮಾಡಬೇಡಿ, ಕಣ್ಣುಗಳೇ ನಮ್ಮ ಅಮೂಲ್ಯ ಸಂಪತ್ತು
ಕಣ್ಣುಗಳೂ ಸಹ ನಿಮ್ಮ ಬಾಳಿನ ಬಹು ಮುಖ್ಯ ಆಸ್ತಿಗಳಲ್ಲೊಂದು ಎಂಬುದು ಹೆಚ್ಚಿನವರಿಗೆ ತಿಳಿದಿಲ್ಲ. ಹೌದು! ಕಣ್ಣುಗಳನ್ನು ಹೆಚ್ಚು ಆರೋಗ್ಯವಾಗಿರಿಸಿಕೊಳ್ಳುವುದು ಎಲ್ಲರ ಜವಾಬ್ದಾರಿಯಾಗಿದೆ. ಈಗಿನ ತಂತ್ರಜ್ಞಾನದ ಯುಗದಲ್ಲಿ ಗಣಕ ಯಂತ್ರ, ಮೊಬೈಲ್, ಟಿವಿ ವೀಕ್ಷಣೆ ಪ್ರಮಾಣ ಹಿಂದಿಗಿಂತಲೂ ಗಣನೀಯವಾಗಿ ಏರಿಕೆಯಾಗಿದೆ. ಅಲ್ಲದೆ ಇದು ಜೀವನದ ಒಂದು ಭಾಗವಾಗಿಯೇ ಹೋಗಿದೆ.
ಆದರೆ ಇದರ ನಡುವಿನಲ್ಲಿ ಕಣ್ಣುಗಳ ಆರೈಕೆಯ ಮೇಲೆ ನಿರ್ಲಕ್ಷ್ಯ ವಹಿಸಬಾರದು. ಹೆಚ್ಚುಕಾಲ ಗಣಕ ಯಂತ್ರದ ವೀಕ್ಷಣೆ ಅಥವಾ ಹೆಚ್ಚು ಗಂಟೆಗಳ ಟಿವಿ ವೀಕ್ಷಣೆ ಕಣ್ಣುಗಳಿಗೆ ಖಂಡಿತವಾಗಿ ಮಾರಕವಾಗುತ್ತದೆ. ನಿಮ್ಮ ಕಣ್ಣುಗಳು ಕೆಂಪಾಗುವ ಅಥವಾ ನವೆಯಾಗುವ ಅಥವಾ ತೇವವಾಗುವ ಮುನ್ನ ಅನುಸರಿಸಬೇಕಾದ ಕೆಲವೊಂದು ತುರ್ತು ಕ್ರಮಗಳನ್ನು ನಿಮಗಾಗಿ ನಾವು ನೀಡುತ್ತಿದ್ದೇವೆ. ಇದರಿಂದ ನಿಮ್ಮ ಕಣ್ಣಿನ ಸಮಸ್ಯೆ ತಕ್ಷಣವೇ ಶಮನಗೊಳ್ಳುವುದು.

ತಂಪಾದ ಹಾಲು
ಸ್ವಲ್ಪ ಹತ್ತಿಯನ್ನು ತಂಪಾದ ಹಾಲಿನಲ್ಲಿ ಅದ್ದಿ ನಿಮ್ಮ ಕಣ್ಣುಗಳ ಮೇಲೆ ಸ್ವಲ್ಪ ಕಾಲ ಇಟ್ಟಿಕೊಳ್ಳಿ. ಇದರಿಂದ ಕಣ್ಣಿನ ಸುತ್ತಲಿನ ರಕ್ತ ಕಣಗಳ ಸುಗಮ ಆರೈಕೆಗೆ ಮತ್ತು ಕಣ್ಣುಗಳಿಗೆ ಉಂಟಾಗಿರುವ ಒತ್ತಡವನ್ನು ನಿವಾರಿಸುತ್ತದೆ. ಆರೋಗ್ಯದ ಸ್ಥಿತಿಯನ್ನು ಸ್ಪಷ್ಟವಾಗಿ ಸೂಚಿಸುವ ಕಣ್ಣುಗಳ ಬಣ್ಣ!
ಆಲೂಗಡ್ಡೆ
ಟೀ ಬ್ಯಾಗ್ಸ್
ಸಿಟ್ರಸ್ ಹಣ್ಣುಗಳ ಸೇವನೆ
Disclaimer: ಈ ಲೇಖನದಲ್ಲಿ ಒದಗಿಸಲಾದ ಮಾಹಿತಿಯು ಸಾಮಾನ್ಯ ಮಾಹಿತಿ ಮತ್ತು ಶೈಕ್ಷಣಿಕ ಉದ್ದೇಶಗಳಿಗಾಗಿ ಮಾತ್ರವಾಗಿದೆ. ವೃತ್ತಿಪರ ವೈದ್ಯಕೀಯ ಸಲಹೆ, ರೋಗನಿರ್ಣಯ ಅಥವಾ ಚಿಕಿತ್ಸೆಗೆ ಪರ್ಯಾಯವಾಗಿ ಇದನ್ನು ದೃಢೀಕರಿಸಿಲ್ಲ. ವೈದ್ಯಕೀಯ ಸ್ಥಿತಿಯ ಕುರಿತು ನೀವು ಹೊಂದಿರುವ ಯಾವುದೇ ಪ್ರಶ್ನೆಗಳಿಗೆ ಯಾವಾಗಲೂ ನಿಮ್ಮ ವೈದ್ಯರು ಅಥವಾ ಅರ್ಹ ಆರೋಗ್ಯ ಸಿಬ್ಬಂದಿಯ ಸಲಹೆಯನ್ನು ಪಡೆಯಿರಿ.



Click it and Unblock the Notifications



