Latest Updates
-
ಕೇರಳದಲ್ಲಿ ಭಾರೀ ಮಳೆ: ಯೆಲ್ಲೋ ಅಲರ್ಟ್ ಘೋಷಣೆ; ನಿಮ್ಮ ಮನೆ ಮತ್ತು ಸುರಕ್ಷತೆಗಾಗಿ ಈ ಮುನ್ನೆಚ್ಚರಿಕೆ ಕ್ರಮಗಳು ಅತ್ಯಗತ್ಯ -
ಗಣೇಶ ಹಬ್ಬದ ಪ್ರಸಾದ ತಯಾರಿಸುತ್ತಿದ್ದೀರಾ? ಕಲಬೆರಕೆ ತಡೆಯಲು ಮತ್ತು ಸುರಕ್ಷಿತ ಪ್ರಸಾದಕ್ಕೆ ಇಲ್ಲಿದೆ ಮಹತ್ವದ ಟಿಪ್ಸ್ -
ಐಫೋನ್ 18 ಪ್ರೋ ಮತ್ತು ಡ್ಯುವೋ ಭಾರತದಲ್ಲಿ ಲಾಂಚ್: ಬೆಲೆ, ಆಫರ್ ಮತ್ತು ಪ್ರಿ-ಆರ್ಡರ್ ಮಾಹಿತಿ ಇಲ್ಲಿದೆ! -
ವಿಶ್ವ ಆತ್ಮಹತ್ಯೆ ತಡೆ ದಿನ: ಮಾನಸಿಕ ಆರೋಗ್ಯ ಸುಧಾರಿಸಲು 10 ನಿಮಿಷದ ಸಿಂಪಲ್ ಮಾರ್ನಿಂಗ್ ರೂಟೀನ್ ಮತ್ತು ಹೆಲ್ಪ್ಲೈನ್ ವಿವರಗಳು -
ವಿಚ್ಛೇದನದ ನಂತರವೂ ಜೀವನಾಂಶ ಪಡೆಯಬಹುದೇ? ಮಧ್ಯಪ್ರದೇಶ ಹೈಕೋರ್ಟ್ನಿಂದ ಮಹತ್ವದ ತೀರ್ಪು! -
ದೆಹಲಿ ವಾಯು ಮಾಲಿನ್ಯ: ಮನೆಯಲ್ಲಿ ಶುದ್ಧ ಗಾಳಿ ಪಡೆಯಲು ಈ ಸರಳ ಟಿಪ್ಸ್ ಪಾಲಿಸಿ -
ಪ್ಯಾಕ್ ಮಾಡಿದ ಆಹಾರದ ಮೇಲೆ 'ರೆಡ್ ಹೆಕ್ಸಗನ್' ಎಚ್ಚರಿಕೆ: ಇನ್ಮುಂದೆ ತಿನ್ನುವ ಮುನ್ನ ಈ ವಿಷಯ ಗಮನಿಸಿ! -
ಆಪಲ್ 'ಸರ್ಪ್ರೈಸ್ ಆಂಡ್ ಶೈನ್' ಈವೆಂಟ್: ಐಫೋನ್ 18 ಪ್ರೋ ಮತ್ತು ಫೋಲ್ಡಬಲ್ ಆಲ್ಟ್ರಾ ಲಾಂಚ್, ಭಾರತದಲ್ಲಿ ಬೆಲೆ ಎಷ್ಟು? -
ಟಾಟಾ ಮುಂಬೈ ಮ್ಯಾರಥಾನ್ ಡ್ರೀಮ್ ರನ್: ಇಂದೇ ನೋಂದಣಿ ಮುಕ್ತಾಯ, ಓಟಕ್ಕೆ ಸಜ್ಜಾಗಲು 20 ನಿಮಿಷದ ಪ್ಲಾನ್ ಇಲ್ಲಿದೆ! -
ಲೈವ್-ಇನ್ ಸಂಬಂಧಕ್ಕೂ ಅನ್ವಯವಾಗುತ್ತೆ 498A: ಕಲ್ಕತ್ತಾ ಹೈಕೋರ್ಟ್ ಮಹತ್ವದ ತೀರ್ಪು ಮತ್ತು ನೀವು ತಿಳಿಯಲೇಬೇಕಾದ ಸುರಕ್ಷತಾ ಕ್ರಮಗಳು
ಹಳ್ಳಿಗಾಡಿನ 'ಎತ್ತಿನ ಗಾಡಿಯ ಎಣ್ಣೆ' ನಮ್ಮ ಹರಳೆಣ್ಣೆ!
ಹಿಂದಿನ ಕಾಲದಲ್ಲಿ, ಹರಳೆಣ್ಣೆ ಎಂದರೆ ಎತ್ತಿನಗಾಡಿಯ ಕೀಲುಗಳಿಗೆ ಹಾಕಲು ಅಥವಾ ತಲೆಗೆ ಮತ್ತು ಮಲಬದ್ಧತೆಗೆ ಔಷಧೀಯ ರೂಪದಲ್ಲಿ ಬಳಸಲಾಗುತ್ತಿತ್ತು. ಇದೇ ಕಾರಣಕ್ಕೆ ಹಳ್ಳಿಗಳಲ್ಲಿ 'ಹರಳೆಣ್ಣೆಯ' ಇನ್ನೊಂದು ಹೆಸರು ಎತ್ತಿನ ಗಾಡಿಯ ಎಣ್ಣೆ ಎಂದೇ ಪ್ರಸಿದ್ಧಿ ಪಡೆಯಿತು. (ಈಗಲೂ ಕೂಡ ನಮ್ಮ ಕರಾವಳಿಯ ಕಡೆಗಳಲ್ಲಿ, ಎತ್ತಿನ ಗಾಡಿಯ ಎಣ್ಣೆ ಎಂದೇ ಪ್ರಸಿದ್ಧಿ ಪಡೆದಿದೆ). ಹರಳೆಣ್ಣೆ ಬೋಳು ತಲೆಯಲ್ಲಿ ಕೂದಲು ಮೂಡಿಸುವುದೇ?
ಎತ್ತಿನ ಗಾಡಿಯ ಎಣ್ಣೆ ಎಂಬ ಕಾರಣಕ್ಕೇ ಹೆಚ್ಚಿನವರು ಹರಳೆಣ್ಣೆಯನ್ನು ಉಪಯೋಗಿಸದೇ ಮೂಲೆಗುಂಪಾಗಿಸಿದ್ದಾರೆ.
ವಾಸ್ತವವಾಗಿ ಹರಳೆಣ್ಣೆ ಹಲವು ರೀತಿಯಲ್ಲಿ ಆರೋಗ್ಯಕ್ಕೆ ಪೂರಕವಾಗಿದೆ. ಅದರಲ್ಲೂ ಔಷಧಿಗಳು ವಾಸಿ ಮಾಡಲಾಗದಂತಹ ಕೆಲವು ವ್ಯಾಧಿಗಳನ್ನು ಈ ಹರಳೆಣ್ಣೆ ಸುಲಭವಾಗಿ ಗುಣಪಡಿಸುತ್ತದೆ. ಚರ್ಮದ ಕಂದು ಕಲೆ, ಸೊಂಟನೋವು, ಉಳುಕಿದ ಹಿಮ್ಮಡಿ ಮೊದಲಾದವುಗಳಿಗೆ ಹರಳೆಣ್ಣೆ ಅತ್ಯುತ್ತಮವಾಗಿದೆ. ಇದರ ಇನ್ನೂ ಹಲವು ಗುಣಗಳನ್ನು ಕೆಳಗೆ ವಿವರಿಸಲಾಗಿದೆ, ಮುಂದೆ ಓದಿ... ಸ್ಟ್ರೆಚ್ ಮಾರ್ಕ್ ಸಮಸ್ಯೆಗೆ, ಹರಳೆಣ್ಣೆ-ಆಲೂಗಡ್ಡೆ ಪ್ಯಾಕ್

ಗೊರಕೆಯ ಸಮಸ್ಯೆಯಿದ್ದರೆ
ಗೊರಕೆಯ ತೊಂದರೆ ಇದ್ದರೆ ಕೆಳಹೊಟ್ಟೆಗೆ ಎರಡು ವಾರಗಳ ಕಾಲ ಹರಳೆಣ್ಣೆಯಿಂದ ಮಸಾಜ್ ಮಾಡುವ ಮೂಲಕ ಕಡಿಮೆಯಾಗುತ್ತದೆ. ಗೊರಕೆಯ ಅಬ್ಬರಕ್ಕೆ ಕಡಿವಾಣ ಹಾಕುವ ಮನೆಮದ್ದು

ಕಣ್ಣಿನ ಪೊರೆ ಸಮಸ್ಯೆಯಿದ್ದರೆ
ಕಣ್ಣಿನ ಪೊರೆ (cataract) ಇದ್ದರೆ ಪ್ರತಿದಿನ ರಾತ್ರಿ ಮಲಗುವ ಮುನ್ನ ಒಂದು ಹನಿ ಹರಳೆಣ್ಣೆ ಬಿಟ್ಟರೆ ಕಡಿಮೆಯಾಗುತ್ತದೆ. ಕಣ್ಣಿನ ಪೊರೆಗಳ ಸಮಸ್ಯೆಗೆ-ಪಾರ್ಸ್ಲಿ ಎಲೆಗಳಿಂದ ಆರೈಕೆ....

ಚರ್ಮದ ಸಮಸ್ಯೆಗೆ
ಚರ್ಮದ calcification or calcium deposit (ಕ್ಯಾಲ್ಸಿಯಂ ಪ್ರಮಾಣ ಹೆಚ್ಚಾಗಿ ಪ್ರಕಟಗೊಳ್ಳುವುದು) ತೊಂದರೆ ಕಂಡುಬಂದರೆ ಹರಳೆಣ್ಣೆಯಿಂದ ನಿತ್ಯವೂ ಮಸಾಜ್ ಮಾಡಿದರೆ ಕ್ರಮೇಣ ಕಡಿಮೆಯಾಗುತ್ತದೆ.

ಕೂದಲ ಬೆಳವಣಿಗೆಗೆ
ಕೂದಲ ಬೆಳವಣಿಗೆಗೆ ಶಾಂಪೂ ಮಾಡಿಕೊಳ್ಳುವ ಮೊದಲು ಕೂದಲಿಗೆ ಹರಳೆಣ್ಣೆ ಹಚ್ಚಿ ಇಪ್ಪತ್ತು ನಿಮಿಷದ ಬಳಿಕ ಶಾಂಪೂ ಹಾಕಿ ತೊಳೆದುಕೊಂಡರೆ ಉತ್ತಮ ಪರಿಣಾಮ ಪಡೆಯಬಹುದು.

ಗಾಯದ ಸಮಸ್ಯೆಯಿದ್ದರೆ
ಗಾಯ, ಜಜ್ಜಿದ, ಅಥವಾ ಚಿಕ್ಕಪುಟ್ಟ ಚರ್ಮ ತರಚಿದ ಸ್ಥಳದ ಮೇಲೆ ಕೊಂಚ ಹರಳೆಣ್ಣೆ ಸವರಿದರೆ ಬೇಗನೇ ಗುಣವಾಗುತ್ತದೆ.



Click it and Unblock the Notifications
