Latest Updates
-
2026ರ ನವರಾತ್ರಿ ಗರ್ಬಾ: ಪಾಸ್ ವಂಚನೆಗೆ ಬಲಿಯಾಗದಿರಿ, ಸುರಕ್ಷಿತವಾಗಿ ಆನಂದಿಸಲು ಇಲ್ಲಿವೆ ಬೆಸ್ಟ್ ಟಿಪ್ಸ್! -
ದೆಹಲಿಯಲ್ಲಿ ಕಠಿಣ GRAP ನಿಯಮ ಜಾರಿ: ಮನೆಯ ಗಾಳಿ ಶುದ್ಧವಾಗಿಡಲು ಮತ್ತು ಮಾಲಿನ್ಯ ತಡೆಯಲು ಇಲ್ಲಿವೆ ಸರಳ ಟಿಪ್ಸ್ -
ಹಬ್ಬದ ಸಿಹಿ ಕೊಳ್ಳುವ ಮುನ್ನ ಎಚ್ಚರ: FSSAI ಕಟ್ಟುನಿಟ್ಟಿನ ಕಾರ್ಯಾಚರಣೆ ಮತ್ತು ಹೊಸ ನಿಯಮಗಳೇನು? -
ಮೈಸೂರು ದಸರಾ 2026: ಟಿಕೆಟ್ ಬುಕ್ಕಿಂಗ್ ಆರಂಭ, ಕಂಬಳ ನೋಂದಣಿಗೆ ಇಂದೇ ಕೊನೆಯ ದಿನ! -
ಗಾಂಧಿ ಜಯಂತಿ ವಿಶೇಷ: ಫಿಟ್ನೆಸ್ ಮತ್ತು ಸಮಾಜ ಸೇವೆ ಬೆಸೆಯುವ 'ಪ್ಲಾಗಿಂಗ್'ಗೆ ಸಿದ್ಧರಾಗಿ! -
ಡೇಟಿಂಗ್ ಆ್ಯಪ್ ಹನಿಟ್ರ್ಯಾಪ್: ಪಬ್ಗಳಲ್ಲಿ ನಡೆಯುವ ಈ ದಂಧೆಯಿಂದ ಪಾರಾಗುವುದು ಹೇಗೆ? -
IMD ಮಳೆ ಅಲರ್ಟ್: ಬೆಂಗಳೂರು, ಚೆನ್ನೈ, ಕೇರಳದಲ್ಲಿ ಭಾರೀ ಮಳೆ; ಮನೆಯನ್ನು ಸುರಕ್ಷಿತವಾಗಿರಿಸಲು ಈ ಟಿಪ್ಸ್ ಪಾಲಿಸಿ! -
ಇಂದಿನಿಂದ ಎನರ್ಜಿ ಡ್ರಿಂಕ್ಸ್ ನಿಯಮ ಬದಲಾವಣೆ: ಕ್ಯಾನ್ ಖರೀದಿಸುವ ಮುನ್ನ ಈ ಎಚ್ಚರಿಕೆ ಮರೆಯದಿರಿ! -
ಅಪಾರ್ಟ್ಮೆಂಟ್ ಗೇಟ್ನಲ್ಲಿ ಟ್ರಾಫಿಕ್ ಜಾಮ್? ಈ ಸರಳ ಟಿಪ್ಸ್ ಪಾಲಿಸಿದರೆ 5 ನಿಮಿಷದಲ್ಲಿ ಹೊರಬರಬಹುದು! -
ಬೆಳಗಿನ ವಾಕಿಂಗ್ ಹೋಗ್ತಿದ್ದೀರಾ? ಡೆಂಗ್ಯೂ ಸೊಳ್ಳೆಗಳಿಂದ ಪಾರಾಗಲು ಈ ಸರಳ ಟಿಪ್ಸ್ ಮಿಸ್ ಮಾಡ್ಬೇಡಿ!
ಆಹಾರ ಪಥ್ಯ ಸರಿಯಾಗಿದ್ದರೆ ಕ್ಯಾನ್ಸರ್ ಭಯ, ದೂರ ಬಲು ದೂರ!
ಪ್ರತಿಯೊಬ್ಬರಿಗೂ ಆರೋಗ್ಯವೇ ಭಾಗ್ಯ. ಇತ್ತೀಚೆಗೆ ಹೆಚ್ಚುನ ಜನರು ಮಾರಕ ಕಾಯಿಲೆಗಳಿಗೆ ಗುರಿಯಾಗುತ್ತಿದ್ದಾರೆ. ಇದನ್ನು ತಡೆಗಟ್ಟಲು ನಮ್ಮ ಆಹಾರ ಪದ್ಧತಿಯನ್ನು ಬದಲಾಯಿಸಿಕೊಂಡಲ್ಲಿ ಕಾಯಿಲೆಗಳಿಂದ ದೂರವಿರಬಹುದು. ಇತ್ತೀಚಿಗಿನ ವೈದ್ಯಕೀಯ ಸಂಶೋಧನೆಗಳ ಪ್ರಕಾರ ಶೇ 86% ಜನಗಳು ದೊಡ್ಡ ಕರುಳಿನ ಕ್ಯಾನ್ಸರ್ ಸಮಸ್ಯೆಯಿಂದ ನರಳುತ್ತಿದ್ದಾರೆ.
ಮಧ್ಯಪ್ರಾಚ್ಯ ದೇಶಗಳಲ್ಲಿ ಬೆಳೆಯುವಂತಹ ಚೆರಿ, ಸ್ಟ್ರಾಬೆರಿ, ಖರ್ಜೂರ ಹಾಗೂ ಇನ್ನಿತರ ಹಣ‍್ಣುಗಳ ಹೆಚ್ಚಿನ ಸೇವನೆಯಿಂದ ದೊಡ್ಡ ಕರುಳಿನ ಕ್ಯಾನ್ಸರ್ ನಂತಹ ಕಾಯಿಲೆಗಳನ್ನು ತಡೆಗಟ್ಟಬಹುದು. ನಮ್ಮ ನಿತ್ಯ ಸೇವನೆಯಾದ ಮಾಂಸಹಾರ, ಕುಡಿತ ಹಾಗೂ ಕಡಿಮೆ ನಾರಿನಾಂಶವಿರುವ ಆಹಾರಗಳನ್ನು ಸೇವನೆ ಮಾಡಿದಲ್ಲಿ ಬೇಗನೆ ದೊಡ್ಡ ಕುರುಳಿಗೆ ತಗಲುವಂತಹ ಮಾರಕ ಕಾಯಿಲೆಗಳಿಗೆ ತುತ್ತಾಗುತ್ತೇವೆ.

ಟೆಲಿ ಅಲಿವ್ ಮೆಡಿಕಲ್ ಸೆಂಟರ್ ಇಸ್ರೇಲ್ ನ ಖ್ಯಾತ ವೈದ್ಯರಾದಂತಹ ನವೋಮಿ ಫ್ಲಿಸ್ ಇಸಾಕೋ ಪ್ರಕಾರ ಶೇ 36% ಜನರು ಮೇಲೆ ತಿಳಿಸಿದಂತಹ ಆಹಾರ ಸೇವನೆಯಿಂದ ಆರೋಗ್ಯವಂತರಾಗಿಯೂ ಉಳಿದ ಸೇವನೆ ಮಾಡದೆ ಇರುವಂತವರು ಬೇಗ ಕಾಯಿಲೆಗೆ ತುತ್ತಾಗುತ್ತಾರೆ. ದೊಡ್ಡ ಕರುಳಿನ ಕ್ಯಾನ್ಸರ್ ಅನ್ನು ತಡೆಗಟ್ಟಲು ಈ ರೀತೀಯ ಡಯಟ್ ಬಳಕೆ ಮಾಡಿದಲ್ಲಿ ಶೇ.86% ಜನರು ರೋಗ ನಿರೋಧಕ ಶಕ್ತಿಯನ್ನು ಬೆಳೆಸಿಕೊಂಡು ಆರೋಗ್ಯವಂತರಾಗಿ ಇರಬಹುದೆಂಬುದು ಇಸಾಕೋವ್ ರವರ ಅಭಿಪ್ರಾಯ...
ESMO 19ನೇ ವರ್ಲ್ಡ್ ಕಾಂಗ್ರೆಸ್ ದೊಡ್ಡ ಕರುಳಿನ ವೈದ್ಯಕೀಯ ಸಮಾವೇಶದಲ್ಲಿ ಅಂದಾಜು 800ಕ್ಕಿಂತಲೂ ಅಧಿಕ ಸಂಖ್ಯೆಯ 40 ರಿಂದ 70 ವಯಸ್ಸಿನವರನ್ನು ಕೊಲೊನೋಸ್ಕೋಪಿ ಪರೀಕ್ಷೆಗೆ ಒಳ ಪಡಿಸಿದಾಗ ಮಧ್ಯಪ್ರಾಚಿ ಆಹಾರವನ್ನು ಅನುಸರಿಸಿದವರು ನಿರೋಗಿಗಳಾಗಿದ್ದರು.
ಹಸಿರು ತರಕಾರಿಗಳು, ದ್ವಿದಳಧಾನ್ಯಗಳು, ಹಾಲು, ಬೆಣ‍್ಣೆ, ಮೊಟ್ಟೆ ಮತ್ತು ಜಿಡ್ಡಿನಾಂಶ ಕಡಿಮೆಯಿರುವಂತಹ ಆಹಾರವನ್ನು ಸ್ವೀಕರಿಸಿ ದುಷ್ಚಟವಾದ ಕುಡಿತ, ಮಾಂಸ, ತಂಪು ಪಾನೀಯಗಳನ್ನು ದೂರವಿಟ್ಟಲ್ಲಿ ಮತ್ತು ಸಮತೋಲನ ಆಹಾರವನ್ನು ಸ್ವೀಕರಿಸಿದಲ್ಲಿ ಆರೋಗ್ಯವಾಗಿರಬಹುದು....
Disclaimer: ಈ ಲೇಖನದಲ್ಲಿ ಒದಗಿಸಲಾದ ಮಾಹಿತಿಯು ಸಾಮಾನ್ಯ ಮಾಹಿತಿ ಮತ್ತು ಶೈಕ್ಷಣಿಕ ಉದ್ದೇಶಗಳಿಗಾಗಿ ಮಾತ್ರವಾಗಿದೆ. ವೃತ್ತಿಪರ ವೈದ್ಯಕೀಯ ಸಲಹೆ, ರೋಗನಿರ್ಣಯ ಅಥವಾ ಚಿಕಿತ್ಸೆಗೆ ಪರ್ಯಾಯವಾಗಿ ಇದನ್ನು ದೃಢೀಕರಿಸಿಲ್ಲ. ವೈದ್ಯಕೀಯ ಸ್ಥಿತಿಯ ಕುರಿತು ನೀವು ಹೊಂದಿರುವ ಯಾವುದೇ ಪ್ರಶ್ನೆಗಳಿಗೆ ಯಾವಾಗಲೂ ನಿಮ್ಮ ವೈದ್ಯರು ಅಥವಾ ಅರ್ಹ ಆರೋಗ್ಯ ಸಿಬ್ಬಂದಿಯ ಸಲಹೆಯನ್ನು ಪಡೆಯಿರಿ.



Click it and Unblock the Notifications

