Latest Updates
-
ಅಕ್ಟೋಬರ್ 1 ರಿಂದ ಎಲೆಕ್ಟ್ರಾನಿಕ್ ವಸ್ತುಗಳಿಗೆ ISI ಮಾರ್ಕ್ ಕಡ್ಡಾಯ: ಆನ್ಲೈನ್ ಶಾಪಿಂಗ್ ಮಾಡುವ ಮುನ್ನ ಈ ವಿಷಯ ತಿಳಿಯಿರಿ! -
ಕಾಫಿ ಪ್ರಿಯರೇ ಎಚ್ಚರ! ತೂಕ ಇಳಿಕೆ ಮತ್ತು ಶುಗರ್ ಕಂಟ್ರೋಲ್ ಮಾಡಲು ಕಾಫಿ ಕುಡಿಯುವ ಸೀಕ್ರೆಟ್ ಇಲ್ಲಿದೆ -
ಇಂದಿನಿಂದ ಎಲ್ಪಿಜಿ ಸಬ್ಸಿಡಿಗೆ ಆಧಾರ್ ಬಯೋಮೆಟ್ರಿಕ್ ಕಡ್ಡಾಯ: ನಿಮ್ಮ ಗ್ಯಾಸ್ ಸಬ್ಸಿಡಿ ಪಡೆಯಲು ಹೀಗೆ ಮಾಡಿ! -
ಮಳೆಗಾಲದಲ್ಲಿ ಫಿಟ್ ಆಗಿರಬೇಕೆ? ಬೆಂಗಳೂರು, ಚೆನ್ನೈ, ಕೊಚ್ಚಿ ಜನರಿಗಾಗಿ ಇಲ್ಲಿದೆ 20 ನಿಮಿಷದ ಸಿಂಪಲ್ ವರ್ಕೌಟ್! -
2026ರ ನವರಾತ್ರಿ ಗರ್ಬಾ: ಪಾಸ್ ವಂಚನೆಗೆ ಬಲಿಯಾಗದಿರಿ, ಸುರಕ್ಷಿತವಾಗಿ ಆನಂದಿಸಲು ಇಲ್ಲಿವೆ ಬೆಸ್ಟ್ ಟಿಪ್ಸ್! -
ದೆಹಲಿಯಲ್ಲಿ ಕಠಿಣ GRAP ನಿಯಮ ಜಾರಿ: ಮನೆಯ ಗಾಳಿ ಶುದ್ಧವಾಗಿಡಲು ಮತ್ತು ಮಾಲಿನ್ಯ ತಡೆಯಲು ಇಲ್ಲಿವೆ ಸರಳ ಟಿಪ್ಸ್ -
ಹಬ್ಬದ ಸಿಹಿ ಕೊಳ್ಳುವ ಮುನ್ನ ಎಚ್ಚರ: FSSAI ಕಟ್ಟುನಿಟ್ಟಿನ ಕಾರ್ಯಾಚರಣೆ ಮತ್ತು ಹೊಸ ನಿಯಮಗಳೇನು? -
ಮೈಸೂರು ದಸರಾ 2026: ಟಿಕೆಟ್ ಬುಕ್ಕಿಂಗ್ ಆರಂಭ, ಕಂಬಳ ನೋಂದಣಿಗೆ ಇಂದೇ ಕೊನೆಯ ದಿನ! -
ಗಾಂಧಿ ಜಯಂತಿ ವಿಶೇಷ: ಫಿಟ್ನೆಸ್ ಮತ್ತು ಸಮಾಜ ಸೇವೆ ಬೆಸೆಯುವ 'ಪ್ಲಾಗಿಂಗ್'ಗೆ ಸಿದ್ಧರಾಗಿ! -
ಡೇಟಿಂಗ್ ಆ್ಯಪ್ ಹನಿಟ್ರ್ಯಾಪ್: ಪಬ್ಗಳಲ್ಲಿ ನಡೆಯುವ ಈ ದಂಧೆಯಿಂದ ಪಾರಾಗುವುದು ಹೇಗೆ?
Israel Covid Variant : ಇಸ್ರೇಲ್‌ನಲ್ಲಿ ಹೊಸ ಕೊರೊನಾ ರೂಪಾಂತರ ಪತ್ತೆ
ವಿಶ್ವದಲ್ಲಿ ಒಮಿಕ್ರಾನ್ ಆರ್ಭಟ ಕಡಿಮೆಯಾಗಿದೆ, ಆದರೆ ಹೊಸ ರೂಪಾಂತರಗಳು ಕಂಡು ಬರುತ್ತಿವೆ. ಚೀನಾದಲ್ಲಿ ಮತ್ತೆ ಲಾಕ್‌ಡೌನ್ ಮಾಡಬೇಕಾದ ಪರಿಸ್ಥಿತಿ ಬಂದಿದೆ, ಇನ್ನು ಕೆಲವು ದೇಶಗಳಲ್ಲಿ ಹೊಸ ಕೊರೊನಾ ರೂಪಾಂತರಗಳು ಕಂಡು ಬಂದಿದ್ದರೂ ಅವುಗಳು ಅಷ್ಟೇನು ಅಪಾಯಕಾರಿಯಾಗಿಲ್ಲ.

ಇದೀಗ ಇಸ್ರೇಲ್‌ನಲ್ಲಿ ಹೊಸ ಕೊರೊನಾವೈರಸ್ ಕಂಡು ಬಂದಿರುವುದಾಗಿ ಅಲ್ಲಿಯ ಆರೋಗ್ಯ ಇಲಾಖೆ ಹೇಳಿದೆ.
ಒಮಿಕ್ರಾನ್‌ನ ರೂಪಾಂತರವಾಗಿರುವ BA.1 ಹಾಗೂ BA.2 ಪಿಸಿಆರ್ ಪರೀಕ್ಷೆಯಲ್ಲಿ ಪತ್ತೆಯಾಗಿದೆ. ಈ ರೂಪಾಂತರಗಳು ಜಗತ್ತಿಗೆ ಅಪರೂಪವಾಗಿದ್ದು ಇಸ್ರೇಲ್‌ನ ಬೆನ್ ಗುರಿಯನ್ ಏರ್‌ಪೋರ್ಟ್‌ಗೆ ಬಂದ ಪ್ರಯಾಣಿಕರಿಬ್ಬರಲ್ಲಿ ಈ ರೂಪಾಂತರ ಪತ್ತೆಯಾಗಿದೆ.
ಹೊಸ ರೂಪಾಂತರ ಲಕ್ಷಣಗಳು
* ಸಣ್ಣದಾಗಿ ಜ್ವರ
* ತಲೆನೋವು
* ಮೈಕೈ ನೋವು
ಆಸ್ಪತ್ರೆಗೆ ದಾಖಲಾಗುವಂಥ ಲಕ್ಷಣಗಳೇನು ಕಂಡು ಬಂದಿಲ್ಲ.
ಆದ್ದರಿಂದ ಈ ಹಂತದಲ್ಲಿ ಈ ರೂಪಾಂತರ ಕುರಿತು ತುಂಬಾ ಆತಂಕ ಪಡಬೇಕಾಗಿಲ್ಲ ಎಂದು ಇಸ್ರೇಲ್‌ನ ಸಾಂಕ್ರಮಿಕ ರೋಗ ತಜ್ಞ ಸಲ್ಮಾನ್ ಝರ್ಕ ಹೇಳಿದ್ದಾರೆ.
Disclaimer: ಈ ಲೇಖನದಲ್ಲಿ ಒದಗಿಸಲಾದ ಮಾಹಿತಿಯು ಸಾಮಾನ್ಯ ಮಾಹಿತಿ ಮತ್ತು ಶೈಕ್ಷಣಿಕ ಉದ್ದೇಶಗಳಿಗಾಗಿ ಮಾತ್ರವಾಗಿದೆ. ವೃತ್ತಿಪರ ವೈದ್ಯಕೀಯ ಸಲಹೆ, ರೋಗನಿರ್ಣಯ ಅಥವಾ ಚಿಕಿತ್ಸೆಗೆ ಪರ್ಯಾಯವಾಗಿ ಇದನ್ನು ದೃಢೀಕರಿಸಿಲ್ಲ. ವೈದ್ಯಕೀಯ ಸ್ಥಿತಿಯ ಕುರಿತು ನೀವು ಹೊಂದಿರುವ ಯಾವುದೇ ಪ್ರಶ್ನೆಗಳಿಗೆ ಯಾವಾಗಲೂ ನಿಮ್ಮ ವೈದ್ಯರು ಅಥವಾ ಅರ್ಹ ಆರೋಗ್ಯ ಸಿಬ್ಬಂದಿಯ ಸಲಹೆಯನ್ನು ಪಡೆಯಿರಿ.



Click it and Unblock the Notifications
