Latest Updates
-
ಗಾಂಧಿ ಜಯಂತಿ ವಿಶೇಷ: ಫಿಟ್ನೆಸ್ ಮತ್ತು ಸಮಾಜ ಸೇವೆ ಬೆಸೆಯುವ 'ಪ್ಲಾಗಿಂಗ್'ಗೆ ಸಿದ್ಧರಾಗಿ! -
ಡೇಟಿಂಗ್ ಆ್ಯಪ್ ಹನಿಟ್ರ್ಯಾಪ್: ಪಬ್ಗಳಲ್ಲಿ ನಡೆಯುವ ಈ ದಂಧೆಯಿಂದ ಪಾರಾಗುವುದು ಹೇಗೆ? -
IMD ಮಳೆ ಅಲರ್ಟ್: ಬೆಂಗಳೂರು, ಚೆನ್ನೈ, ಕೇರಳದಲ್ಲಿ ಭಾರೀ ಮಳೆ; ಮನೆಯನ್ನು ಸುರಕ್ಷಿತವಾಗಿರಿಸಲು ಈ ಟಿಪ್ಸ್ ಪಾಲಿಸಿ! -
ಇಂದಿನಿಂದ ಎನರ್ಜಿ ಡ್ರಿಂಕ್ಸ್ ನಿಯಮ ಬದಲಾವಣೆ: ಕ್ಯಾನ್ ಖರೀದಿಸುವ ಮುನ್ನ ಈ ಎಚ್ಚರಿಕೆ ಮರೆಯದಿರಿ! -
ಅಪಾರ್ಟ್ಮೆಂಟ್ ಗೇಟ್ನಲ್ಲಿ ಟ್ರಾಫಿಕ್ ಜಾಮ್? ಈ ಸರಳ ಟಿಪ್ಸ್ ಪಾಲಿಸಿದರೆ 5 ನಿಮಿಷದಲ್ಲಿ ಹೊರಬರಬಹುದು! -
ಬೆಳಗಿನ ವಾಕಿಂಗ್ ಹೋಗ್ತಿದ್ದೀರಾ? ಡೆಂಗ್ಯೂ ಸೊಳ್ಳೆಗಳಿಂದ ಪಾರಾಗಲು ಈ ಸರಳ ಟಿಪ್ಸ್ ಮಿಸ್ ಮಾಡ್ಬೇಡಿ! -
ಸೆಪ್ಟೆಂಬರ್ 28ರ ಪ್ರೇಮ ರಾಶಿಫಲ: ನಿಮ್ಮ ಸಂಬಂಧದಲ್ಲಿ ಹೊಸ ಉತ್ಸಾಹ ತುಂಬಲು ಇಂದಿನ ರಾಶಿವಾರು ಸಲಹೆಗಳು ಮತ್ತು ಶುಭ ಸಮಯ -
ಅಕ್ಟೋಬರ್ 1 ರಿಂದ ಎಸಿ, ಟಿವಿ ಬೆಲೆ ಏರಿಕೆ: ಹಬ್ಬದ ಆಫರ್ ಬಳಸಿಕೊಂಡು ಹಣ ಉಳಿಸುವುದು ಹೇಗೆ? -
ವಿಶ್ವ ಹೃದಯ ದಿನ: ನಿಮ್ಮ ಊಟದ ತಟ್ಟೆಯಲ್ಲಿ ಈ ಸಣ್ಣ ಬದಲಾವಣೆ ಮಾಡಿದರೆ ಹೃದಯ ಸದಾ ಆರೋಗ್ಯ! -
ಬ್ಯಾಂಕ್ ಮುಷ್ಕರ ವಾಪಸ್: ಇಂದಿನಿಂದ ಬ್ಯಾಂಕ್ಗಳು ಎಂದಿನಂತೆ ಓಪನ್, ಗ್ರಾಹಕರಿಗೆ ಸಿಹಿ ಸುದ್ದಿ; 5 ದಿನಗಳ ಕೆಲಸದ ಬಗ್ಗೆ ಅಪ್ಡೇಟ್
ಏಪ್ರಿಲ್‌ನಿಂದ ಪ್ಯಾರಾಸಿಟಮೋಲ್ ಸೇರಿ 800 ಅವಶ್ಯಕ ಔಷಧಿಗಳ ಬೆಲೆ ಹೆಚ್ಚಳ
ಪ್ಯಾರಾಸಿಟಮೋಲ್ ಸೇರಿದಂತೆ ಅವಶ್ಯಕ ಔಷಧಿಗಳಿಗೆ ಶೇ. 10.7ರಷ್ಟು ಬೆಲೆ ಏರಿಕೆ ಮಾಡಿರುವುದಾಗಿ National Pharmaceutical Pricing Authority of India ಘೋಷಿಸಿದೆ.

ಸಾಮಾನ್ಯ ಕಾಯಿಲೆಗಳನ್ನು ಗುಣಪಡಿಸಲು ಬಳಸುತ್ತಿರುವ ಸುಮಾರು 800ಕ್ಕೂ ಅಧಿಕ ಔಷಧಿಗಳ ಬೆಲೆ ಏಪ್ರಿಲ್‌ನಿಂದ ಅಧಿಕವಾಗಲಿದೆ.
ಶೀತ, ಜ್ವರ, ಹೃದಯ ಸಂಬಂಧಿ ಸಮಸ್ಯೆ, ಅತ್ಯಧಿಕ ರಕ್ತದೊತ್ತಡ, ತ್ವಚೆ ಸಮಸ್ಯೆ, ರಕ್ತಹೀನತೆ ಇಂಥ ಸಾಮಾನ್ಯವಾಗಿ ಕಂಡು ಬರುತ್ತಿರುವ ಸಮಸ್ಯೆಗಳಿಗೆ ನೀಡಲಾಗುವ ಔಷಧಿಗಳ ಬೆಲೆ ಏರಿಕೆಯಾಗಿದೆ. ಪ್ಯಾರಾಸಿಟಮೋಲ್, ಹೈಡ್ರೋಕ್ಲೋರೈಡ್, ಫೆನೋಬಾರ್ಬಿಟೋನ್, ಫೆನಿಟೋಯಿನ್ ಸೋಡಿಯಂ, ಅಜಿತ್ರೊಮೈಸಿನ್, ಸಿಪ್ರೊಫ್ಲೋಕ್ಸಾಸಿನ್ ಹೀಗೆ ಅತೀ ಹೆಚಚು ಬಳಕೆಯಾಗುತ್ತಿರುವ ಔಷಧಿಗಳ ಬೆಲೆ ಏರಿಕೆಯಾಗಿದೆ.
ಈ ಔಷಧಿಗಳ ಹೋಲ್‌ಸೇಲ್ ಬೆಲೆ ಶೇ. 10.7ರಷ್ಟುಅಧಿಕವಾಗಿದ್ದು, ರೀಟೈಲ್ ಶಾಪ್‌ಗಳಲ್ಲಿ ಶೇ. 17ರಷ್ಟು ಬೆಲೆ ಏರಿಕೆಯಾಗಲಿದೆ.
ಪ್ಯಾರಾಸಿಟಮೋಲ್ ಮುಂತಾದ ಔಷಧಿಗಳನ್ನು ಅತೀ ಹೆಚ್ಚಿನ ಸಂಖ್ಯೆಯಲ್ಲಿ ಬಳಸಲಾಗುತ್ತಿದೆ. ಏಕೆಂದರೆ ಜ್ವರ, ಸೀತ, ಮೈಕೈ ನೋವು ಈ ರೀತಿಯ ಸಮಸ್ಯೆಗಳು ಸರ್ವೇ ಸಾಮಾನ್ಯ, ಇನ್ನು ಹೃದಯ ಸಂಬಂಧಿ ಸಮಸ್ಯೆಗಳೂ ಹೆಚ್ಚಿನವರಲ್ಲಿದೆ. ಅಗ್ಯತ ಆಹಾರ ವಸ್ತುಗಳ ಬೆಲೆ ಏರಿಕೆಯಾಗುತ್ತಿದೆ, ಇದೀಗ ಏಪ್ರಿಲ್ 1ರಿಂದ ಅವಶ್ಯಕ ಔಷಧಗಳ ಬೆಲೆಯೂ ಹೆಚ್ಚಲಿದೆ.
Disclaimer: ಈ ಲೇಖನದಲ್ಲಿ ಒದಗಿಸಲಾದ ಮಾಹಿತಿಯು ಸಾಮಾನ್ಯ ಮಾಹಿತಿ ಮತ್ತು ಶೈಕ್ಷಣಿಕ ಉದ್ದೇಶಗಳಿಗಾಗಿ ಮಾತ್ರವಾಗಿದೆ. ವೃತ್ತಿಪರ ವೈದ್ಯಕೀಯ ಸಲಹೆ, ರೋಗನಿರ್ಣಯ ಅಥವಾ ಚಿಕಿತ್ಸೆಗೆ ಪರ್ಯಾಯವಾಗಿ ಇದನ್ನು ದೃಢೀಕರಿಸಿಲ್ಲ. ವೈದ್ಯಕೀಯ ಸ್ಥಿತಿಯ ಕುರಿತು ನೀವು ಹೊಂದಿರುವ ಯಾವುದೇ ಪ್ರಶ್ನೆಗಳಿಗೆ ಯಾವಾಗಲೂ ನಿಮ್ಮ ವೈದ್ಯರು ಅಥವಾ ಅರ್ಹ ಆರೋಗ್ಯ ಸಿಬ್ಬಂದಿಯ ಸಲಹೆಯನ್ನು ಪಡೆಯಿರಿ.



Click it and Unblock the Notifications
