Latest Updates
-
ಆರೆಂಜ್ ಅಲರ್ಟ್: ಭಾರಿ ಮಳೆಯಿಂದ ಮನೆ ರಕ್ಷಿಸಲು ಈ 5 ಟಿಪ್ಸ್ ಪಾಲಿಸಿ, ಸುರಕ್ಷಿತವಾಗಿರಿ! -
ಪ್ರೊಟೀನ್ ಪೌಡರ್ನಲ್ಲಿ ಹುಳುಗಳು! ಬಾಲಿವುಡ್ ನಟಿಯ ಆತಂಕ, ಎಫ್ಡಿಎ ತನಿಖೆ ಮತ್ತು ನೀವು ತಿಳಿಯಲೇಬೇಕಾದ ಸುರಕ್ಷತಾ ಟಿಪ್ಸ್ -
BRICS ಶೃಂಗಸಭೆ: ದೆಹಲಿಯಲ್ಲಿ ಟ್ರಾಫಿಕ್ ನಿರ್ಬಂಧ, ಪ್ರಯಾಣಕ್ಕೂ ಮುನ್ನ ಈ ರೂಟ್ ಮ್ಯಾಪ್ ನೋಡಿ! -
ತೆಲಂಗಾಣದಲ್ಲಿ ಭಾರಿ ಮಳೆ: ಮಳೆಯಲ್ಲಿ ವಾಕಿಂಗ್ ಹೋಗುವ ಮುನ್ನ ಈ ಸುರಕ್ಷತಾ ಟಿಪ್ಸ್ ಮರೆಯದಿರಿ -
ಮದುವೆಯಾದ ತಕ್ಷಣ ಸ್ವಾತಂತ್ರ್ಯ ಕೊನೆಗೊಳ್ಳುವುದಿಲ್ಲ: ದಾಂಪತ್ಯದಲ್ಲಿ 'ಸಮ್ಮತಿ'ಯ ಮಹತ್ವವೇನು? -
ಕೇರಳದಲ್ಲಿ ಭಾರೀ ಮಳೆ: ಯೆಲ್ಲೋ ಅಲರ್ಟ್ ಘೋಷಣೆ; ನಿಮ್ಮ ಮನೆ ಮತ್ತು ಸುರಕ್ಷತೆಗಾಗಿ ಈ ಮುನ್ನೆಚ್ಚರಿಕೆ ಕ್ರಮಗಳು ಅತ್ಯಗತ್ಯ -
ಗಣೇಶ ಹಬ್ಬದ ಪ್ರಸಾದ ತಯಾರಿಸುತ್ತಿದ್ದೀರಾ? ಕಲಬೆರಕೆ ತಡೆಯಲು ಮತ್ತು ಸುರಕ್ಷಿತ ಪ್ರಸಾದಕ್ಕೆ ಇಲ್ಲಿದೆ ಮಹತ್ವದ ಟಿಪ್ಸ್ -
ಐಫೋನ್ 18 ಪ್ರೋ ಮತ್ತು ಡ್ಯುವೋ ಭಾರತದಲ್ಲಿ ಲಾಂಚ್: ಬೆಲೆ, ಆಫರ್ ಮತ್ತು ಪ್ರಿ-ಆರ್ಡರ್ ಮಾಹಿತಿ ಇಲ್ಲಿದೆ! -
ವಿಶ್ವ ಆತ್ಮಹತ್ಯೆ ತಡೆ ದಿನ: ಮಾನಸಿಕ ಆರೋಗ್ಯ ಸುಧಾರಿಸಲು 10 ನಿಮಿಷದ ಸಿಂಪಲ್ ಮಾರ್ನಿಂಗ್ ರೂಟೀನ್ ಮತ್ತು ಹೆಲ್ಪ್ಲೈನ್ ವಿವರಗಳು -
ವಿಚ್ಛೇದನದ ನಂತರವೂ ಜೀವನಾಂಶ ಪಡೆಯಬಹುದೇ? ಮಧ್ಯಪ್ರದೇಶ ಹೈಕೋರ್ಟ್ನಿಂದ ಮಹತ್ವದ ತೀರ್ಪು!
ಮಕ್ಕಳೆಂದರೆ ಅಚ್ಚುಮೆಚ್ಚು ಡಮೆರೇನಿಯನ್ ನಾಯಿಗೆ
Pet Care
oi-Sumalatha
By Sumalatha

ಡ್ಯಾಕ್ಸೂಂಡ್ ಮತ್ತು ಪೊಮೆರೇನಿಯನ್ ತಳಿಯಿಂದ ಸೃಷ್ಟಿಗೊಂಡ ಈ ಡಮೆರೇನಿಯನ್ ಗೆ ಮಕ್ಕಳೆಂದರೆ ತುಂಬಾ ಇಷ್ಟ. ಈ ನಾಯಿಯ ಮುಖ ಡ್ಯಾಕ್ಸೂಂಡ್ ನಂತಿರುತ್ತದೆ. ಆದರೆ ಈ ನಾಯಿಯ ಕಾಲುಗಳು ಮಾತ್ರ ತುಂಬಾ ಉದ್ದವಿರುತ್ತದೆ. ಪೊಮೆರೇನಿಯನ್ ನಂತೆಯೇ ಹೆಚ್ಚು ಕೂದಲನ್ನು ಪಡೆದುಕೊಂಡಿರುತ್ತದೆ. ಈ ನಾಯಿಯನ್ನು ಅಡ್ಡಡ್ಡವಾಗಿ ಬೆಳೆಯುವ ನಾಯಿ ಎಂದೇ ಗುರುತಿಸಲಾಗುತ್ತೆ.
ಸ್ವಲ್ಪ ಕುಳ್ಳಗೆ ಕಾಣುವ ಈ ನಾಯಿ ಮಕ್ಕಳೊಂದಿಗೆ ಚೆನ್ನಾಗಿ ಬೆರೆಯುತ್ತೆ. ಆದ್ದರಿಂದ ಈ ನಾಯಿಯನ್ನು ಮನೆಯಲ್ಲಿ ಸಾಕುವುದು ಕಷ್ಟವೆನಿಸುವುದಿಲ್ಲ.
Comments
English summary
Dameranian Dog Breed | Cross Breed Dog | ಡಮೆರೇನಿಯನ್ ಶ್ವಾನ ತಳಿ | ಹೈಬ್ರಿಡ್ ಶ್ವಾನ ತಳಿ
Story first published: Tuesday, January 3, 2012, 14:24 [IST]
Other articles published on Jan 3, 2012



Click it and Unblock the Notifications
