Latest Updates
-
ಕೋಲ್ಕತ್ತಾ ದುರ್ಗಾ ಪೂಜೆ: ಟ್ರಾಫಿಕ್ ಕಿರಿಕಿರಿ ತಪ್ಪಿಸಿ, ಪಂಡಾಲ್ ಹಾಪಿಂಗ್ಗೆ ಇಲ್ಲಿದೆ ಸ್ಮಾರ್ಟ್ ಪ್ಲಾನ್! -
ದೆಹಲಿಯಲ್ಲಿ ಡೆಂಗ್ಯೂ ಭೀತಿ: ನಿಮ್ಮ ಮನೆಯನ್ನು ಸೊಳ್ಳೆ ಮುಕ್ತವಾಗಿಸಲು 20 ನಿಮಿಷಗಳ ಈ ಚೆಕ್ಲಿಸ್ಟ್ ಬಳಸಿ -
ಹಬ್ಬದ ಸೀಸನ್ನಲ್ಲಿ ಎಚ್ಚರ! ಕಲಬೆರಕೆ ಸಿಹಿತಿಂಡಿ ಪತ್ತೆ ಹಚ್ಚುವುದು ಹೇಗೆ? ಆರೋಗ್ಯಕರ ಟಿಪ್ಸ್ ಇಲ್ಲಿದೆ -
ನವರಾತ್ರಿ 4ನೇ ದಿನ: ರಾಯಲ್ ಬ್ಲೂ ಡ್ರೆಸ್ ಕೋಡ್ನಲ್ಲಿ ಮಿಂಚಲು ಇಲ್ಲಿದೆ ಸಿಂಪಲ್ ಸ್ಟೈಲಿಂಗ್ ಟಿಪ್ಸ್! -
ನವರಾತ್ರಿ 4ನೇ ದಿನ: ಉಪವಾಸದ ನಡುವೆಯೂ ಗರ್ಬಾ ಆಡಲು ಬೇಕಾದ ಶಕ್ತಿ ಮತ್ತು ಆರೋಗ್ಯದ ರಹಸ್ಯ ಇಲ್ಲಿದೆ! -
ನವರಾತ್ರಿ ಗರ್ಬಾ ಸಂಭ್ರಮ: ಬೆಂಗಳೂರಿನ ಕಪಲ್ಸ್ ಎಂಜಾಯ್ ಮಾಡಲು ಇಲ್ಲಿದೆ ಬೆಸ್ಟ್ ಸೇಫ್ಟಿ ಟಿಪ್ಸ್ -
ದೆಹಲಿ ವಾಯು ಮಾಲಿನ್ಯ: ಮನೆಯೊಳಗೆ ಶುದ್ಧ ಗಾಳಿ ಪಡೆಯಲು 20 ನಿಮಿಷದ ಈ ಸರಳ ಟ್ರಿಕ್ಸ್ ಫಾಲೋ ಮಾಡಿ -
ಹಣದುಬ್ಬರದ ಬಿಸಿ: ₹120ರ ಬಜೆಟ್ನಲ್ಲಿ ಪೌಷ್ಟಿಕ ಹೈ-ಪ್ರೋಟೀನ್ ಊಟ ತಯಾರಿಸುವುದು ಹೇಗೆ? -
ನವರಾತ್ರಿ 3ನೇ ದಿನ: ಕೆಂಪು ಬಣ್ಣದ ಲುಕ್ನಲ್ಲಿ ಆಫೀಸ್ನಿಂದ ನೇರ ಗರ್ಬಾಗೆ ಮಿಂಚುವ ಸ್ಮಾರ್ಟ್ ಟಿಪ್ಸ್! -
ಮುಂಬೈನಲ್ಲಿ ಕಳಪೆ ಗಾಳಿ: ವಾಕಿಂಗ್ ಹೋಗುವ ಮುನ್ನ ಈ ಎಚ್ಚರಿಕೆ ಮರೆಯದಿರಿ, ಇಲ್ಲದಿದ್ದರೆ ಅಪಾಯ!
ಗಣೇಶ ನಾಮಾವಳಿ ಮಂತ್ರಗಳು ಹಾಗೂ ಇದರ ಪ್ರಯೋಜನಗಳು
ಯಾವುದೇ ಪೂಜೆ ಮಾಡುವ ಮುನ್ನ ನಾವು ಗಣಪನನ್ನು ಪೂಜಿಸುತ್ತೇವೆ. ಗಣೇಶನನ್ನು ಪೂಜಿಸಿದರೆ ಖಂಡಿತ ಗಣೇಶ ನಮ್ಮನ್ನು ಎಲ್ಲಾ ಕಷ್ಟಗಳಿಂದ ಪಾರು ಮಾಡುತ್ತಾನೆ, ಗರಿಕೆಯನ್ನು ಅರ್ಪಿಸಿ ಗಣೇಶನ ಆರಾಧನೆ ಮಾಡಿದರೆ ಸಾಕು, ಗಣೇಶ ತೃಪ್ತನಾಗುತ್ತಾನೆ ಎಂದು ಹೇಳಲಾಗುವುದು. ಗಣೇಶನನ್ನು ವಿವಿಧ ಹೆಸರಿನಿಂದ ಆರಾಧಿಸಲಾಗುವುದು, ನಾವಿಲ್ಲಿ ನಾಮಾವಳಿ ಗಣೇಶ ಮಂತ್ರಗಳ ಬಗ್ಗೆ ಹೇಳಿದ್ದೇವೆ ನೋಡಿ:

1. ಗಣಾಧ್ಯಕ್ಷಯ ಮಂತ್ರ
ಓಂ ಗಣಧ್ಯಾಕ್ಷಯ ನಮಃ।
ಈ ಮಂತ್ರ ಪಠಣೆ ಮಾಡುವುದರಿಂದ ದೊರೆಯುವ ಪ್ರಯೋಜನಗಳು
ಈ ಮಂತ್ರವನ್ನು ಹೇಳುವುದರಿಂದ ಆತ್ಮವಿಶ್ವಾಸ ಹೆಚ್ಚಾಗುವುದು.
2. ಗಜಾನನಯ ಮಂತ್ರ
ಓಂ ಗಜಾನನಾಯ ನಮಃ।
ಈ ಮಂತ್ರ ಪಠಣೆ ಮಾಡುವುದರಿಂದ ದೊರೆಯುವ ಪ್ರಯೋಜನಗಳು
ಈ ಮಂತ್ರ ಪಠಣೆ ಮಾಡುವುದರಿಂದ ಮನಸ್ಸಿಗೆ ನೆಮ್ಮದಿ ಸಿಗುವುದು, ಆತಂಕ ಕಡಿಮೆಯಾಗುವುದು.
3. ವಿಘ್ನನಾಶಾಯ ಮಂತ್ರ
ಓಂ ವಿಘ್ನನಾಶಾಯ ನಮಃ।
ಈ ಮಂತ್ರ ಪಠಣೆ ಮಾಡುವುದರಿಂದ ದೊರೆಯುವ ಪ್ರಯೋಜನಗಳು
ವೃತ್ತಿ ಜೀವನದಲ್ಲಿರುವ ತೊಂದರೆಗಳು ದೂರಾಗುವುದು. ಈ ಮಂತ್ರ ಪಠಣೆ ಮಾಡುವುದರಿಂದ ಬುದ್ಧಿವಂತಿಕೆ ಹೆಚ್ಚಾಗುವುದು.
4. ಲಂಬೋದರಾಯ ಮಂತ್ರ
ಓಂ ಲಂಬೋದರಾಯ ನಮಃ ।
ಈ ಮಂತ್ರ ಪಠಣೆ ಮಾಡುವುದರಿಂದ ದೊರೆಯುವ ಪ್ರಯೋಜನಗಳು
ಈ ಮಂತ್ರ ಪಠಣೆ ಮಾಡುವುದರಿಂದ ನಿಮ್ಮ ಶತ್ರುಗಳನ್ನು ಸೋಲಿಸುತ್ತೀರಿ.
5. ಸುಮುಖಾಯ ಮಂತ್ರ
ಓಂ ಸುಮುಖಾಯ ನಮಃ
ಈ ಮಂತ್ರ ಪಠಣೆ ಮಾಡುವುದರಿಂದ ದೊರೆಯುವ ಪ್ರಯೋಜನಗಳು
ಈ ಮಂತ್ರ ಪಠಣೆ ಮಾಡುವುದರಿಂದ ಎಲ್ಲಾ ಸವಾಲುಗಳು, ನ್ಯೂನ್ಯತೆಗಳು ದೂರಾಗುವುದು.
6. ಗಜಕರ್ಣಕಾಯ ಮಂತ್ರ
ಓಂ ಗಜಕರ್ಣಕಾಯ ನಮಃ।
ಈ ಮಂತ್ರ ಪಠಣೆ ಮಾಡುವುದರಿಂದ ದೊರೆಯುವ ಪ್ರಯೋಜನಗಳು
ಈ ಮಂತ್ರ ಪಠಣೆ ಮಾಡುವುದರಿಂದ ನಕಾರಾತ್ಮಕ ಶಕ್ತಿಯಿಂದ ರಕ್ಷಣೆ ದೊರೆಯುವುದು.
7. ವಿಕಟಾಯ ಮಂತ್ರ
ಓಂ ವಿಕಟಾಯ ನಮಃ ।।
ಈ ಮಂತ್ರ ಪಠಣೆ ಮಾಡುವುದರಿಂದ ದೊರೆಯುವ ಪ್ರಯೋಜನಗಳು
ಈ ಮಂತ್ರ ಪಠಣೆ ಮಾಡುವುದರಿಂದ ಮೋಕ್ಷ ಪ್ರಾಪ್ತಿಯಾಗುವುದು
8. ವಿನಾಯಕಾಯ ಮಂತ್ರ
ಓಂ ವಿನಾಯಕಾಯ ನಮಃ ।।
ಈ ಮಂತ್ರ ಪಠಣೆ ಮಾಡುವುದರಿಂದ ದೊರೆಯುವ ಪ್ರಯೋಜನಗಳು
ನಿಮ್ಮ ಜೀವನದಲ್ಲಿ ಯಶಸ್ಸು ದೊರೆಯಲಿದೆ. ನಿಮ್ಮ ಕೆಲಸ-ಕಾರ್ಯಗಳು ಸುಗಮವಾಗಲಿದೆ.



Click it and Unblock the Notifications
