Latest Updates
-
ಅಕ್ಟೋಬರ್ 1 ರಿಂದ ಎಲೆಕ್ಟ್ರಾನಿಕ್ ವಸ್ತುಗಳಿಗೆ ISI ಮಾರ್ಕ್ ಕಡ್ಡಾಯ: ಆನ್ಲೈನ್ ಶಾಪಿಂಗ್ ಮಾಡುವ ಮುನ್ನ ಈ ವಿಷಯ ತಿಳಿಯಿರಿ! -
ಕಾಫಿ ಪ್ರಿಯರೇ ಎಚ್ಚರ! ತೂಕ ಇಳಿಕೆ ಮತ್ತು ಶುಗರ್ ಕಂಟ್ರೋಲ್ ಮಾಡಲು ಕಾಫಿ ಕುಡಿಯುವ ಸೀಕ್ರೆಟ್ ಇಲ್ಲಿದೆ -
ಇಂದಿನಿಂದ ಎಲ್ಪಿಜಿ ಸಬ್ಸಿಡಿಗೆ ಆಧಾರ್ ಬಯೋಮೆಟ್ರಿಕ್ ಕಡ್ಡಾಯ: ನಿಮ್ಮ ಗ್ಯಾಸ್ ಸಬ್ಸಿಡಿ ಪಡೆಯಲು ಹೀಗೆ ಮಾಡಿ! -
ಮಳೆಗಾಲದಲ್ಲಿ ಫಿಟ್ ಆಗಿರಬೇಕೆ? ಬೆಂಗಳೂರು, ಚೆನ್ನೈ, ಕೊಚ್ಚಿ ಜನರಿಗಾಗಿ ಇಲ್ಲಿದೆ 20 ನಿಮಿಷದ ಸಿಂಪಲ್ ವರ್ಕೌಟ್! -
2026ರ ನವರಾತ್ರಿ ಗರ್ಬಾ: ಪಾಸ್ ವಂಚನೆಗೆ ಬಲಿಯಾಗದಿರಿ, ಸುರಕ್ಷಿತವಾಗಿ ಆನಂದಿಸಲು ಇಲ್ಲಿವೆ ಬೆಸ್ಟ್ ಟಿಪ್ಸ್! -
ದೆಹಲಿಯಲ್ಲಿ ಕಠಿಣ GRAP ನಿಯಮ ಜಾರಿ: ಮನೆಯ ಗಾಳಿ ಶುದ್ಧವಾಗಿಡಲು ಮತ್ತು ಮಾಲಿನ್ಯ ತಡೆಯಲು ಇಲ್ಲಿವೆ ಸರಳ ಟಿಪ್ಸ್ -
ಹಬ್ಬದ ಸಿಹಿ ಕೊಳ್ಳುವ ಮುನ್ನ ಎಚ್ಚರ: FSSAI ಕಟ್ಟುನಿಟ್ಟಿನ ಕಾರ್ಯಾಚರಣೆ ಮತ್ತು ಹೊಸ ನಿಯಮಗಳೇನು? -
ಮೈಸೂರು ದಸರಾ 2026: ಟಿಕೆಟ್ ಬುಕ್ಕಿಂಗ್ ಆರಂಭ, ಕಂಬಳ ನೋಂದಣಿಗೆ ಇಂದೇ ಕೊನೆಯ ದಿನ! -
ಗಾಂಧಿ ಜಯಂತಿ ವಿಶೇಷ: ಫಿಟ್ನೆಸ್ ಮತ್ತು ಸಮಾಜ ಸೇವೆ ಬೆಸೆಯುವ 'ಪ್ಲಾಗಿಂಗ್'ಗೆ ಸಿದ್ಧರಾಗಿ! -
ಡೇಟಿಂಗ್ ಆ್ಯಪ್ ಹನಿಟ್ರ್ಯಾಪ್: ಪಬ್ಗಳಲ್ಲಿ ನಡೆಯುವ ಈ ದಂಧೆಯಿಂದ ಪಾರಾಗುವುದು ಹೇಗೆ?
ಗುರುವಾರ ಈ ಮಂತ್ರ ಪಠಿಸಿದರೆ ಗುರುಕೃಪೆಯಿಂದಾಗಿ ಒಳಿತಾಗುವುದು
ವೈದಿಕ ಜ್ಯೋತಿಷ್ಯದಲ್ಲ ಗುರುಗ್ರಹವನ್ನು ಬೃಹಸ್ಪತಿ ಎಂದು ಕರೆಯಲಾಗುವುದು. ಗುರು ನಮ್ಮ ಜಾತಕದಲ್ಲಿ ದೋಷಪೂರಿತ ಸ್ಥಾನದಲ್ಲಿದ್ದರೆ ಮಕ್ಕಳ ಕಲಿಕೆಗೆ ತೊಂದರೆಯಾಗುವುದು. ದೊಡ್ಡವರಿಗೆ ಕೆಲಸ ಕಾರ್ಯಗಳಲ್ಲಿ ತೊಂದರೆ ಉಂಟಾಗುವುದು. ಗುರುವಾರ ಈ ಮಂತ್ರಗಳನ್ನು ಹೇಳುವುದರಿಂದ ಗುರುವಿನ ಸ್ಥಾನ ಬಲಪಡಿಸಿ ಅನುಕೂಲಕರವಾರವಾದ ಫಲಿತಾಂಶ ಪಡೆಯಬಹುದು.

ಅಖಂಡಮಂಡಲಾಕಾರಂ ವ್ಯಾಪ್ತಂ ಯೇನ ಚರಾಚರಮ್
ತತ್ಪದಂ ದರ್ಶಿತ ಯೇನ ತಸ್ಮೈಶ್ರೀಗುರವೇ ನಮಃ||
ಅಜ್ಞಾನತಿರಮಿರಾಂಧಸ್ಯ ಜ್ಞಾನಾಂಜನಶಲಾಕಯಾ
ಚಕ್ಚರುನ್ಮೀಲಿತಂ ಯೇನ ತಸ್ಮೈಶ್ರೀಗುರವೇ ನಮಃ||
ಗುರು ಬ್ರಹ್ಮ ಗುರು ವಿಷ್ಣು ಗುರು ದೇವೋ ಮಹೇಶ್ವರ |
ಗುರು ಸಾಕ್ಷಾತ್ ಪರಬ್ರಹ್ಮ ತಸ್ಮೈ ಶ್ರೀ ಗುರವೇ ಸಾಕ್ಷಿ ||
ಗುರು ಬ್ರಹ್ಮ ಗುರು ವಿಷ್ಣು, ಗುರು ದೇವೋ ಮಹೇಶ್ವರ |
ಗುರು ಸಾಕ್ಷಾತ್ ಪರಬ್ರಹ್ಮ, ತಸ್ಮೈ ಶ್ರೀ ಗುರುವೇ ನಮಃ ||
ಚಿನ್ಮಯಂ ವ್ಯಾಪಿ ಯತ್ಸವರ್ವಂ ತ್ರೈಲೋಕ್ಯಂ ಸಚರಾಚರಮ್|
ತತ್ಪದಂ ದರ್ಶಿತಂ ಯೇನ ತ್ಸಮೈ ಶ್ರೀಗುರವೇ ನಮಃ||
ಸರ್ವಶ್ರುತಿಶರೋರತ್ನವಿರಾಜಿತಪದಾಂಬುಜಃ|
ವೇದಾಂತಾಂಬುಜಸೂರ್ಯೋ ಯಸ್ತಸ್ಮೈಶ್ರೀಗುರವೇ ನಮಃ||
ಚೈತನ್ಯಃ ಶಾಶ್ವತ ಶಾಂತೋ ವ್ಯೋಮಾತೀತೋ ನಿರಂಜನಃ|
ಬಿಂದುನಾದಕಲಾತೀತಸ್ತಸ್ಮೈಶ್ರೀಗುರವೇ ನಮಃ
ಜ್ಞಾನಶಕ್ತಿಸಮಾರೂಢಃ ತತ್ತ್ವಮಾಲಾವಿಭೂಷಿತಃ
ಭುಕ್ತಿಮುಕ್ತಿಪ್ರದಾತಾ ಚ ತಸ್ಮೈ ಶ್ರೀಗುರವೇ ನಮಃ
ಅನೇಕಜನ್ಮಸಂಪ್ರಾಪ್ರಕರ್ಮಬಂಧವಿದಾಹಿನೇ
ಆತ್ಮಜ್ಞಾನಪ್ರದಾನೇನ ತ್ಸಮೈಶ್ರೀಗುರವೇ ನಮಃ
ಸೋಷಣಂ ಭವಸಿಂಧೋಶ್ಚ ಜ್ಞಾಪನಂ ಸಾರಸಂಪದಃ
ಗುರೋಃ ಪಾದೋದಕಂ ಸಮ್ಯಕ್ ತಸ್ಮೈಶ್ರೀಗುರವೇ ನಮಃ
ನ ಗುರೋರಧಿಕಂ ತತ್ತ್ವಂನ ಗುರೋಧಿಕಂ ತಪಃ
ತತ್ತ್ವಜ್ಞಾನಾತ್ ಪರಂ ನಾಸ್ತಿ ತಸ್ಮೈ ಶ್ರೀ ಗುರವೇ ನಮಃ
ಮನ್ನಾಥಃ ಶ್ರೀಜಗನ್ನಾಥಃ ಮದ್ಗುರುಃ ಶ್ರೀಜಗದ್ಗುರುಃ
ಮದಾತ್ಮಾ ಸರ್ವಭೂತಾತ್ಮಾ ತಸ್ಮೈಶ್ರೀ ಗುರುವೇ ನಮಃ||
ಗುರುರಾದಿರನಾದಿಶ್ಚ ಗುರುಃ ಪರಮಧೈವತಮ್
ಗುರೋಃಪರತರಂ ನಾಸ್ತಿ ತಸ್ಮೈ ಶ್ರೀಗುರವೇ ನಮಃ
ಬ್ರಹ್ಮಾನಂದನಂ ಪರಮಸುಖದಂ ಕೇವಲಂ ಜ್ಞಾನಮೂರ್ತಿಂ
ದ್ವಣದ್ವಾತೀತಂ ಗಗನಸದೃಶಂ ತತ್ತ್ವಮಸ್ಯಾದಿಲಕ್ಷ್ಯಮ್
ಏಕಂ ನಿತ್ಯಂ ವಿಮಲಮಚಲಂ ಸರ್ವಧೀಸಾಕ್ಷಿಭೂತಂ
ಭಾವಾತೀತಂ ತ್ರಿಗುಣರಹಿತಂ ಸದ್ಗುರಂ ತಂ ನಮಾಮಿ||
ತ್ವಮೇವ ಮಾತಾ ಚ ಪಿತಾ ತ್ವಮೇವ
ತ್ವಮೇವ ಬಂಧುಶ್ಚ ಸಕಾ ತ್ವಮೇವ
ತ್ವಮೇವ ವಿದ್ಯಾ ದ್ರವಿಣಂ ತ್ವಮೇವ
ತ್ವಮೇವ ಸರ್ವಂ ಮಮ ದೇವದೇವ



Click it and Unblock the Notifications
