Latest Updates
-
ಟಾಟಾ ಮುಂಬೈ ಮ್ಯಾರಥಾನ್ ಡ್ರೀಮ್ ರನ್: ಇಂದೇ ನೋಂದಣಿ ಮುಕ್ತಾಯ, ಓಟಕ್ಕೆ ಸಜ್ಜಾಗಲು 20 ನಿಮಿಷದ ಪ್ಲಾನ್ ಇಲ್ಲಿದೆ! -
ಲೈವ್-ಇನ್ ಸಂಬಂಧಕ್ಕೂ ಅನ್ವಯವಾಗುತ್ತೆ 498A: ಕಲ್ಕತ್ತಾ ಹೈಕೋರ್ಟ್ ಮಹತ್ವದ ತೀರ್ಪು ಮತ್ತು ನೀವು ತಿಳಿಯಲೇಬೇಕಾದ ಸುರಕ್ಷತಾ ಕ್ರಮಗಳು -
ಬೆಂಗಳೂರಿನ ಬಿಸಿಲಿಗೆ ಹೈರಾಣಾಗಿದ್ದೀರಾ? ಎಸಿ ಇಲ್ಲದೆ ಮನೆ ತಂಪು ಮಾಡೋದು ಹೇಗೆ? ಇಲ್ಲಿದೆ ಸಿಂಪಲ್ ಟಿಪ್ಸ್ -
ವೆಜ್ ಥಾಲಿ ಬೆಲೆ ಗಗನಕ್ಕೆ: ಕಡಿಮೆ ಖರ್ಚಿನಲ್ಲಿ ಪೌಷ್ಟಿಕ ಊಟ ತಯಾರಿಸುವ ಸರಳ ಟಿಪ್ಸ್ -
ಶಿವಾಜಿನಗರ ಸೇಂಟ್ ಮೇರಿಸ್ ಬಾಸಿಲಿಕಾ ಜಾತ್ರೆ: ಇಂದಿನ ಸಂಚಾರ ಮಾರ್ಗ ಬದಲಾವಣೆ ಮತ್ತು ಪಾರ್ಕಿಂಗ್ ಬಗ್ಗೆ ನೀವು ತಿಳಿಯಲೇಬೇಕಾದ ವಿಷಯಗಳು! -
ವಿಶ್ವ ಫಿಸಿಯೋಥೆರಪಿ ದಿನ: ಹೃದಯದ ಆರೋಗ್ಯ ಮತ್ತು ನೋವು ಮುಕ್ತ ಜೀವನಕ್ಕೆ 12 ನಿಮಿಷದ ಮ್ಯಾಜಿಕ್ ವರ್ಕೌಟ್! -
ವೈವಾಹಿಕ ಅತ್ಯಾಚಾರ: ಸುಪ್ರೀಂ ಕೋರ್ಟ್ನಿಂದ ಕೇಂದ್ರಕ್ಕೆ ಪ್ರಶ್ನೆ, ಮಹಿಳೆಯರ ಸುರಕ್ಷತೆಗೆ ಹೊಸ ತಿರುವು? -
ದೆಹಲಿ ಪಿಜಿ ದುರಂತ: ಕಟ್ಟಡ ಕುಸಿಯುವ ಮುನ್ನವೇ ಎಚ್ಚರಿಸುವ 10 ಅಪಾಯಕಾರಿ ಲಕ್ಷಣಗಳಿವು! -
ಅಂಗನವಾಡಿ ಊಟದ ಬಗ್ಗೆ ಪೋಷಕರಿಗೆ ಎಚ್ಚರ! ಪೋಷಣ್ ಮಾಹ್ 2026ರ ಹೊಸ ನಿಯಮಗಳು ಮತ್ತು ದೂರು ನೀಡುವುದು ಹೇಗೆ? -
ಇಂದಿನ ಪೆಟ್ರೋಲ್ ದರ: ಬೆಂಗಳೂರಿನಲ್ಲಿ ಬೆಲೆ ಎಷ್ಟು? ಹಣ ಉಳಿಸಲು ಈ ಟಿಪ್ಸ್ ಮಿಸ್ ಮಾಡ್ಬೇಡಿ
ಸ್ವಾತಂತ್ರ್ಯ ದಿನಾಚರಣೆ 2025: ಶುಭ ಕೋರಲು ಇಲ್ಲಿದೆ ಶುಭಾಶಯಗಳು
ಆಗಸ್ಟ್ 15 ನಾವು ಬ್ರಿಟಿಷರ ದಾಸ್ಯದಿಂದ ಮುಕ್ತರಾಗಿ ಸ್ವತಂತ್ರರಾದ ದಿನವನ್ನು ಸಂಭ್ರಮಿಸುವ ದಿನ. ಸ್ವಾತಂತ್ರ್ಯ ಬಂದು ಆಗಸ್ಟ್ 15ಕ್ಕೆ 79 ವರ್ಷ ಆಗಲಿದೆ.
ಈ ಏಳೂವರೆ ದಶಕಗಳಲ್ಲಿ ಭಾರತ ಬಂದ ಹಾದಿಯನ್ನು ನೋಡಿದಾಗ ತುಂಬಾನೇ ಹೆಮ್ಮೆಯೆನಿಸುವುದು ಅಲ್ವಾ? ಇಂದು ನವ ಭಾರತದ ಚಿತ್ರಣ ತುಂಬಾನೇ ಸುಂದರವಾಗಿದೆ.

ಆತಂಕರಿಕವಾಗಿ ಬಡತನ, ನಿರುದ್ಯೋಗ ಈ ಬಗೆಯ ಸಮಸ್ಯೆಗಳಿದ್ದರೂ ಅವೆಲ್ಲವನ್ನೂ ಇನ್ನು ಗೆಲವೇ ವರ್ಷಗಳಲ್ಲಿ ಮೆಟ್ಟಿ ನಿಲ್ಲಲು ಸಾಧ್ಯವಿದೆ, ಯುವ ಪೀಳಿಗೆ ಮನಸ್ಸು ಮಾಡಿದರೆ ಯಾವುದೂ ಅಸಾಧ್ಯವಲ್ಲ. ಉದ್ಯೋಗವಿಲ್ಲ ಎಂದು ಕೊರಗುವ ಬದಲಿಗೆ ತಮ್ಮ ಉದ್ಯೋಗವನ್ನು ತಾವೇ ಸೃಷ್ಟಿಸಿಕೊಳ್ಳುವಷ್ಟು ಸ್ವಾವಲಂಬಿಗಳಾಗಬೇಕು, ರಾಜಕೀಯ ವ್ಯಕ್ತಿಗಳು ಜನರಿಗೆ ಮೋಸ ಮಾಡಲು ಯೋಚಿಸಬೇಕು, ಯಾರು ಅಭಿವೃದ್ಧಿ ಮಾಡುತ್ತಾರೋ ಅವರಿಗಷ್ಟೇ ಅಧಿಕಾರದ ಚುಕ್ಕಾಣಿ ಹಿಡಿಯಬೇಕು. ಹಾಗಾದರೆ ನಮ್ಮ ದೇಶ ವಿಶ್ವದಲ್ಲಿಯೇ ಬಲಿಷ್ಠ ರಾಷ್ಟ್ರವಾಗುವುದು.
ಚಂದ್ರನಲ್ಲಿಗೆ ರಾಕೆಟ್ ಕಳುಹಿಸುವಷ್ಟು ಮುಂದುವರೆದಿರುವ ನಾವು ಇಷ್ಟೆಲ್ಲಾ ಬೆಳೆಯಲು ನಮ್ಮ ಹಿರಿಯರು ಮಾಡಿದ ತ್ಯಾಗ ಮರೆಯಬಾರದು. ಲಕ್ಷಾಂತರ ಜನರ ತ್ಯಾಗ, ಬಲಿದಾನದ ಫಲ ನಾವಿಂದು ಅನುಭವಿಸುತ್ತಿರುವ ಸ್ವಾತಂತ್ರ್ಯ.
ಸ್ವಾತಂತ್ರ್ಯ ದಿನಾಚರಣೆಗೆ ನಾವು ಇಲ್ಲಿ ಕೆಲವು ಶುಭಾಶಯಗಳನ್ನು ನೀಡಿದ್ದೇವೆ ನೋಡಿ:
79ನೇ ಸ್ವಾತಂತ್ರ್ಯ ದಿನಾಚರಣೆಯ ಶುಭಾಶಯಗಳು
ಸ್ವಾತಂತ್ರ್ಯವನ್ನು ನಾವು ಹಣಕೊಟ್ಟು ಪಡೆದಿಲ್ಲ, ಹಲವರು ತಮ್ಮ ಜೀವ ಬಲಿದಾನ ಮಾಡಿ ನೀಡಿದ್ದಾರೆ, ನಮಗೆ ಇಷ್ಟೊಂದು ಸುಂದರ ಬದುಕು ನೀಡಿದ್ದಕ್ಕೆ ಅವರಿಗೆ ನಮ್ಮ ಪ್ರಣಾಮಗಳುನನಗೆ ನನ್ನ ದೇಶವೇ ಮೊದಲು, ದೇಶದ ಕೀರ್ತಿ ಸದಾ ಎತ್ತಿ ಹಿಡಿಯುವೆ
ಸ್ವಾತಂತ್ರ್ಯ ದಿನಾಚರಣೆಯ ಶುಭಾಶಯಗಳು
ನನ್ನ ದೇಹದ ಕೊನೆಯ ಉಸಿರುವವರೆಗೆ ನಾನು ಈ ದೇಶದ ರಕ್ಷಣೆಗೆ ಸದಾ ಬದ್ಧ
ಸ್ವಾತಂತ್ರ್ಯ ದಿನಾಚರಣೆಯ ಶುಭಾಶಯಗಳು
ಭಾರತ ಮಾತೇ... ನಿನ್ನ ಸೇವೆಗೆ ನಾನು ಸದಾ ಸಿದ್ಧ, ನಿನ್ನ ಮಕ್ಕಳೆಂಬುವುದೇ ನಮಗೆ ಗರ್ವ
ಸ್ವಾತಂತ್ರ್ಯ ದಿಚಾರಣೆಯ ಶುಭಾಶಯಗಳು



Click it and Unblock the Notifications




