Latest Updates
-
ಡೇಟಿಂಗ್ ಆ್ಯಪ್ ಹನಿಟ್ರ್ಯಾಪ್: ಪಬ್ಗಳಲ್ಲಿ ನಡೆಯುವ ಈ ದಂಧೆಯಿಂದ ಪಾರಾಗುವುದು ಹೇಗೆ? -
IMD ಮಳೆ ಅಲರ್ಟ್: ಬೆಂಗಳೂರು, ಚೆನ್ನೈ, ಕೇರಳದಲ್ಲಿ ಭಾರೀ ಮಳೆ; ಮನೆಯನ್ನು ಸುರಕ್ಷಿತವಾಗಿರಿಸಲು ಈ ಟಿಪ್ಸ್ ಪಾಲಿಸಿ! -
ಇಂದಿನಿಂದ ಎನರ್ಜಿ ಡ್ರಿಂಕ್ಸ್ ನಿಯಮ ಬದಲಾವಣೆ: ಕ್ಯಾನ್ ಖರೀದಿಸುವ ಮುನ್ನ ಈ ಎಚ್ಚರಿಕೆ ಮರೆಯದಿರಿ! -
ಅಪಾರ್ಟ್ಮೆಂಟ್ ಗೇಟ್ನಲ್ಲಿ ಟ್ರಾಫಿಕ್ ಜಾಮ್? ಈ ಸರಳ ಟಿಪ್ಸ್ ಪಾಲಿಸಿದರೆ 5 ನಿಮಿಷದಲ್ಲಿ ಹೊರಬರಬಹುದು! -
ಬೆಳಗಿನ ವಾಕಿಂಗ್ ಹೋಗ್ತಿದ್ದೀರಾ? ಡೆಂಗ್ಯೂ ಸೊಳ್ಳೆಗಳಿಂದ ಪಾರಾಗಲು ಈ ಸರಳ ಟಿಪ್ಸ್ ಮಿಸ್ ಮಾಡ್ಬೇಡಿ! -
ಸೆಪ್ಟೆಂಬರ್ 28ರ ಪ್ರೇಮ ರಾಶಿಫಲ: ನಿಮ್ಮ ಸಂಬಂಧದಲ್ಲಿ ಹೊಸ ಉತ್ಸಾಹ ತುಂಬಲು ಇಂದಿನ ರಾಶಿವಾರು ಸಲಹೆಗಳು ಮತ್ತು ಶುಭ ಸಮಯ -
ಅಕ್ಟೋಬರ್ 1 ರಿಂದ ಎಸಿ, ಟಿವಿ ಬೆಲೆ ಏರಿಕೆ: ಹಬ್ಬದ ಆಫರ್ ಬಳಸಿಕೊಂಡು ಹಣ ಉಳಿಸುವುದು ಹೇಗೆ? -
ವಿಶ್ವ ಹೃದಯ ದಿನ: ನಿಮ್ಮ ಊಟದ ತಟ್ಟೆಯಲ್ಲಿ ಈ ಸಣ್ಣ ಬದಲಾವಣೆ ಮಾಡಿದರೆ ಹೃದಯ ಸದಾ ಆರೋಗ್ಯ! -
ಬ್ಯಾಂಕ್ ಮುಷ್ಕರ ವಾಪಸ್: ಇಂದಿನಿಂದ ಬ್ಯಾಂಕ್ಗಳು ಎಂದಿನಂತೆ ಓಪನ್, ಗ್ರಾಹಕರಿಗೆ ಸಿಹಿ ಸುದ್ದಿ; 5 ದಿನಗಳ ಕೆಲಸದ ಬಗ್ಗೆ ಅಪ್ಡೇಟ್ -
ವಾಕಿಂಗ್ ಹೋಗುವಾಗ ಬೀದಿ ನಾಯಿಗಳ ಕಾಟವೇ? ಸುರಕ್ಷಿತವಾಗಿರಲು ಈ ಸರಳ ಟಿಪ್ಸ್ ಪಾಲಿಸಿ
ನಾಗರ ಪಂಚಮಿ 2025: ಬಂಧು-ಮಿತ್ರರಿಗೆ ಶುಭ ಕೋರಲು ಇಲ್ಲಿದೆ ಶುಭಾಶಯಗಳು
ಹಬ್ಬಗಳ ಅಷ್ಟೂ ಸಡಗರ ಹೊತ್ತು ನಾಗರ ಪಂಚಮಿ ಹಬ್ಬ ಬರುತ್ತಿದೆ, ನಾಗರ ಪಂಚಮಿ ಅಂದರೆ ಒಂದು ಹಬ್ಬವಲ್ಲ, ಎಲ್ಲಾ ಹಬ್ಬಗಳ ಸಂಭ್ರಮದ ಮುನ್ನುಡಿಯಾಗಿ ಬರುತ್ತಿದೆ. ಜುಲೈ 29 ರಂದು ನಾಗರ ಪಂಚಮಿಯನ್ನು ಆಚರಿಸಲಾಗುವುದು. ಈ ದಿನ ನಾಗ ದೇವರನ್ನು ಆರಾಧಿಸಿದರೆ ಎಲ್ಲಾ ಒಳಿತಾಗುತ್ತದೆ ಎಂದು ಹೇಳಲಾಗುವುದು. ಈ ದಿನ ನಮ್ಮ ಸ್ನೇಹಿತರಿಗೆ, ಬಂಧುಗಳಿಗೆ ಶುಭಾಶಯಗಳನ್ನು ಕೋರಿ ಹಬ್ಬದ ಸಂಭ್ರಮವನ್ನು ಆಚರಿಸಿಕೊಳ್ಳುತ್ತೇವೆ. ನಾಗರ ಪಂಚಮಿ ಹಬ್ಬಕ್ಕೆ ಶುಭ ಕೋರಲು ನಾವಿಲ್ಲಿ ಗ್ರೀಟಿಂಗ್ಸ್ ನೀಡಿದ್ದೇವೆ ನೋಡಿ:

ನಾಗರ ಪಂಚಮಿ ಹಬ್ಬದ ಶುಭಾಶಯಗಳು
ಹಬ್ಬಗಳ ಸಂಭ್ರಮ ಹೊತ್ತು ಬಂದಿದೆ ನಾಗರ ಪಂಚಮಿ, ನಿಮ್ಮಲ್ಲಾ ಖುಷಿ ದುಪ್ಪಟ್ಟಾಗಲಿ, ದೇವರ ಕೃಪೆ ಸದಾ ನಿಮ್ಮ ಮೇಲಿರಲಿ
ನಾಗರ ಪಂಚಮಿ ಹಬ್ಬದ ಶುಭಾಶಯಗಳು
ನಾಗ ದೇವನ ಆಶೀರ್ವಾದದಿಂದ ನಿಮ್ಮೆಲ್ಲಾ ಸಮಸ್ಯೆಗಳು ದೂರಾಗಲಿ, ಬದುಕಿನಲ್ಲಿ ಎಲ್ಲವೂ ಒಳಿತೇ ಆಗಲಿ. ನಿಮಗೂ ನಿಮ್ಮ ಕುಟುಂಬಕ್ಕೂ ನಾಗರ ಪಂಚಮಿ ಹಬ್ಬದ ಶುಭಾಶಯಗಳು
ನಾಗರ ಪಂಚಮಿ ಹಬ್ಬದ ಶುಭಾಶಯಗಳು
ಶಿವನ ಆಶೀರ್ವಾದ ಸದಾ ನಿಮ್ಮ ಮೇಲಿರಲಿ, ನಿಮ್ಮ ಬದುಕಿನಲ್ಲಿ ಸಂಪತ್ತು, ಸಮೃದ್ಧಿ ವೃದ್ಧಿಸಲಿ
ನಾಗ ದೇವತೆ ನಿಮ್ಮನ್ನು ಎಲ್ಲಾ ಸಂದರ್ಭಗಳಲ್ಲಿ ಸಂರಕ್ಷಿಸಲಿ
ನಾಗರ ಪಂಚಮಿ ಹಬ್ಬದ ಶುಭಾಶಯಗಳು
ಈ ನಾಗರ ಪಂಚಮಿ ನಿಮ್ಮ ಬದುಲಿನಲ್ಲಿ ಸಂತೋಷದ ಬಂಡಾರವನ್ನೇ ಹೊತ್ತು ತರಲಿ
ಮನೆಯಲ್ಲಿ ನೆಮ್ಮದಿ ನೆಲೆಸಲಿ, ಸಂಪತ್ತು ವೃದ್ಧಿಸಲಿ, ಶಿವ ಕೃಪೆ ಸದಾ ನಿಮ್ಮ ಮೇಲಿರಲಿ
ನಾಗರ ಪಂಚಮಿ ಹಬ್ಬದ ಶುಭಾಶಯಗಳು



Click it and Unblock the Notifications




