Latest Updates
-
ಲೈವ್-ಇನ್ ಸಂಬಂಧಕ್ಕೂ ಅನ್ವಯವಾಗುತ್ತೆ 498A: ಕಲ್ಕತ್ತಾ ಹೈಕೋರ್ಟ್ ಮಹತ್ವದ ತೀರ್ಪು ಮತ್ತು ನೀವು ತಿಳಿಯಲೇಬೇಕಾದ ಸುರಕ್ಷತಾ ಕ್ರಮಗಳು -
ಬೆಂಗಳೂರಿನ ಬಿಸಿಲಿಗೆ ಹೈರಾಣಾಗಿದ್ದೀರಾ? ಎಸಿ ಇಲ್ಲದೆ ಮನೆ ತಂಪು ಮಾಡೋದು ಹೇಗೆ? ಇಲ್ಲಿದೆ ಸಿಂಪಲ್ ಟಿಪ್ಸ್ -
ವೆಜ್ ಥಾಲಿ ಬೆಲೆ ಗಗನಕ್ಕೆ: ಕಡಿಮೆ ಖರ್ಚಿನಲ್ಲಿ ಪೌಷ್ಟಿಕ ಊಟ ತಯಾರಿಸುವ ಸರಳ ಟಿಪ್ಸ್ -
ಶಿವಾಜಿನಗರ ಸೇಂಟ್ ಮೇರಿಸ್ ಬಾಸಿಲಿಕಾ ಜಾತ್ರೆ: ಇಂದಿನ ಸಂಚಾರ ಮಾರ್ಗ ಬದಲಾವಣೆ ಮತ್ತು ಪಾರ್ಕಿಂಗ್ ಬಗ್ಗೆ ನೀವು ತಿಳಿಯಲೇಬೇಕಾದ ವಿಷಯಗಳು! -
ವಿಶ್ವ ಫಿಸಿಯೋಥೆರಪಿ ದಿನ: ಹೃದಯದ ಆರೋಗ್ಯ ಮತ್ತು ನೋವು ಮುಕ್ತ ಜೀವನಕ್ಕೆ 12 ನಿಮಿಷದ ಮ್ಯಾಜಿಕ್ ವರ್ಕೌಟ್! -
ವೈವಾಹಿಕ ಅತ್ಯಾಚಾರ: ಸುಪ್ರೀಂ ಕೋರ್ಟ್ನಿಂದ ಕೇಂದ್ರಕ್ಕೆ ಪ್ರಶ್ನೆ, ಮಹಿಳೆಯರ ಸುರಕ್ಷತೆಗೆ ಹೊಸ ತಿರುವು? -
ದೆಹಲಿ ಪಿಜಿ ದುರಂತ: ಕಟ್ಟಡ ಕುಸಿಯುವ ಮುನ್ನವೇ ಎಚ್ಚರಿಸುವ 10 ಅಪಾಯಕಾರಿ ಲಕ್ಷಣಗಳಿವು! -
ಅಂಗನವಾಡಿ ಊಟದ ಬಗ್ಗೆ ಪೋಷಕರಿಗೆ ಎಚ್ಚರ! ಪೋಷಣ್ ಮಾಹ್ 2026ರ ಹೊಸ ನಿಯಮಗಳು ಮತ್ತು ದೂರು ನೀಡುವುದು ಹೇಗೆ? -
ಇಂದಿನ ಪೆಟ್ರೋಲ್ ದರ: ಬೆಂಗಳೂರಿನಲ್ಲಿ ಬೆಲೆ ಎಷ್ಟು? ಹಣ ಉಳಿಸಲು ಈ ಟಿಪ್ಸ್ ಮಿಸ್ ಮಾಡ್ಬೇಡಿ -
ರಾಷ್ಟ್ರೀಯ ಪೋಷಕಾಂಶ ಸಪ್ತಾಹ: ಕೇವಲ 15 ನಿಮಿಷದಲ್ಲಿ ನಿಮ್ಮ ಬೆಳಗಿನ ದಿನಚರಿಯನ್ನು ರೀಸೆಟ್ ಮಾಡಿ, ದಿನವಿಡೀ ಎನರ್ಜಿ ಪಡೆಯಿರಿ!
ಓಂಕಾರದಿಂದ ಹೆಚ್ಚಿಸಿಕೊಳ್ಳಿ ಆರೋಗ್ಯ
Short Story
oi-Reena
By Hema S

ಓಂಕಾರವನ್ನು ಹೇಳುತ್ತಾ ಮಂತ್ರ ಹೇಳುವುದು, ಧ್ಯಾನ ಮಾಡುವುದು ಮಾಡಿದರೆ ಈ ಕೆಳಗಿನ ಪ್ರಮುಖ ಪ್ರಯೋಜನಗಳನ್ನು ಪಡೆಯಬಹುದು.
1. ಓಂಕಾರ ಮಾಡಿದರೆ ಸ್ವಚಿಂತನೆ ಬೆಳೆಯುತ್ತದೆ ಹಾಗೂ ಏಕಾಗ್ರತೆ ಅಧಿಕವಾಗುವುದು.
2. ಓಂಕಾರ ಮಾಡಿದರೆ ಮನಸ್ಸಿನ ಒತ್ತಡ ಕಡಿಮೆ ಮಾಡಿ ವಿಶ್ರಾಂತಿ ಅನುಭವವನ್ನು ನೀಡುತ್ತದೆ.
3. ದೀರ್ಘವಾಗಿ ಓಂಕಾರ ಮಾಡಿದರೆ ಗಾಳಿಯನ್ನು ಅಧಿಕ ಎಳೆದುಕೊಳ್ಳುವುದರಿಂದ ದೇಹಕ್ಕೆ ಹೆಚ್ಚಿನ ಆಮ್ಲಜನಕ ಪೂರೈಕೆ ಆಗುವುದು. ಇದರಿಂದ ದೇಹದ ಹಾಗೂ ಮನಸ್ಸಿನ ಆರೋಗ್ಯ ಹೆಚ್ಚಾಗುವುದು.
4. ಓಂಕಾರದಿಂದ ಅಧಿಕ ರಕ್ತದೊತ್ತಡ ಕೂಡ ಕಡಿಮೆಯಾಗುವುದು ಹಾಗೂ ದೇಹದಲ್ಲಿ ರಕ್ತ ಸಂಚಾರ ಸರಿಯಾಗಿ ನಡೆಯಲು ಸಹಕಾರಿಯಾಗುವುದು.
5. ಓಂಕಾರವನ್ನು ದೀರ್ಘವಾಗಿ ಎಳೆದು ಹೇಳುವಾಗ ಶರೀರದಲ್ಲಿ ಕಂಪನ ಕಂಡು ಬರುತ್ತದೆ. ಈ ಕಂಪನವು ಬೆನ್ನಿನ ಮೂಳೆಯನ್ನು ಬಲಪಡಿಸಲು ಸಹಾಯ ಮಾಡುತ್ತದೆ.
6. ಓಂಕಾರವು ಋಣಾತ್ಮಕ ಚಿಂತನೆಯನ್ನು ಬರದಂತೆ ತಡೆದು ನಮ್ಮಲ್ಲಿ ಒಂದು ಧನಾತ್ಮಕವಾದ ಯೋಚನೆ ಮತ್ತು ಉತ್ಸಾಹವನ್ನು ತುಂಬುತ್ತದೆ. ಓಂ........
Comments
English summary



Click it and Unblock the Notifications
