Latest Updates
-
ಮಳೆಗಾಲದಲ್ಲಿ ಫಿಟ್ ಆಗಿರಬೇಕೆ? ಬೆಂಗಳೂರು, ಚೆನ್ನೈ, ಕೊಚ್ಚಿ ಜನರಿಗಾಗಿ ಇಲ್ಲಿದೆ 20 ನಿಮಿಷದ ಸಿಂಪಲ್ ವರ್ಕೌಟ್! -
2026ರ ನವರಾತ್ರಿ ಗರ್ಬಾ: ಪಾಸ್ ವಂಚನೆಗೆ ಬಲಿಯಾಗದಿರಿ, ಸುರಕ್ಷಿತವಾಗಿ ಆನಂದಿಸಲು ಇಲ್ಲಿವೆ ಬೆಸ್ಟ್ ಟಿಪ್ಸ್! -
ದೆಹಲಿಯಲ್ಲಿ ಕಠಿಣ GRAP ನಿಯಮ ಜಾರಿ: ಮನೆಯ ಗಾಳಿ ಶುದ್ಧವಾಗಿಡಲು ಮತ್ತು ಮಾಲಿನ್ಯ ತಡೆಯಲು ಇಲ್ಲಿವೆ ಸರಳ ಟಿಪ್ಸ್ -
ಹಬ್ಬದ ಸಿಹಿ ಕೊಳ್ಳುವ ಮುನ್ನ ಎಚ್ಚರ: FSSAI ಕಟ್ಟುನಿಟ್ಟಿನ ಕಾರ್ಯಾಚರಣೆ ಮತ್ತು ಹೊಸ ನಿಯಮಗಳೇನು? -
ಮೈಸೂರು ದಸರಾ 2026: ಟಿಕೆಟ್ ಬುಕ್ಕಿಂಗ್ ಆರಂಭ, ಕಂಬಳ ನೋಂದಣಿಗೆ ಇಂದೇ ಕೊನೆಯ ದಿನ! -
ಗಾಂಧಿ ಜಯಂತಿ ವಿಶೇಷ: ಫಿಟ್ನೆಸ್ ಮತ್ತು ಸಮಾಜ ಸೇವೆ ಬೆಸೆಯುವ 'ಪ್ಲಾಗಿಂಗ್'ಗೆ ಸಿದ್ಧರಾಗಿ! -
ಡೇಟಿಂಗ್ ಆ್ಯಪ್ ಹನಿಟ್ರ್ಯಾಪ್: ಪಬ್ಗಳಲ್ಲಿ ನಡೆಯುವ ಈ ದಂಧೆಯಿಂದ ಪಾರಾಗುವುದು ಹೇಗೆ? -
IMD ಮಳೆ ಅಲರ್ಟ್: ಬೆಂಗಳೂರು, ಚೆನ್ನೈ, ಕೇರಳದಲ್ಲಿ ಭಾರೀ ಮಳೆ; ಮನೆಯನ್ನು ಸುರಕ್ಷಿತವಾಗಿರಿಸಲು ಈ ಟಿಪ್ಸ್ ಪಾಲಿಸಿ! -
ಇಂದಿನಿಂದ ಎನರ್ಜಿ ಡ್ರಿಂಕ್ಸ್ ನಿಯಮ ಬದಲಾವಣೆ: ಕ್ಯಾನ್ ಖರೀದಿಸುವ ಮುನ್ನ ಈ ಎಚ್ಚರಿಕೆ ಮರೆಯದಿರಿ! -
ಅಪಾರ್ಟ್ಮೆಂಟ್ ಗೇಟ್ನಲ್ಲಿ ಟ್ರಾಫಿಕ್ ಜಾಮ್? ಈ ಸರಳ ಟಿಪ್ಸ್ ಪಾಲಿಸಿದರೆ 5 ನಿಮಿಷದಲ್ಲಿ ಹೊರಬರಬಹುದು!
ಝೆನ್ ಕಥೆ: ನಿಮ್ಮ ಲೋಟಕ್ಕೂ ಸಾಯುವ ಸಮಯ ಬಂದಿದೆ
Short Story
oi-Reena
By Hema S

ಗುರುಗಳು ಬಂದ ತಕ್ಷಣ ಇಕ್ಯು "ಗುರುಗಳೇ ಜನರು ಯಾಕೆ ಒಂದಲ್ಲಾ ಒಂದು ದಿನ ಸಾಯುತ್ತಾರೆ? ಎಂದು ಕೇಳಿದನು.
ಆಗ ಗುರುಗಳು "ಅದು ಪ್ರಕೃತಿಯ ಸಹಜ ನಿಯಮ. ಈಗ ಅಸ್ತಿತ್ವದಲ್ಲಿರುವ ಎಲ್ಲಾ ಜೀವ ಜಂತುಗಳು, ಮರಗಳು, ವಸ್ತುಗಳು ಕಾಲ ಬಂದಾಗ ಒಂದಲ್ಲ ಒಂದು ದಿನ ನಾಶವಾಗಲೇಬೇಕು. ಸಾಯಲೇಬೇಕು ಎಂದು ಹೇಳಿದರು.
ಹೀಗೆ ಹೇಳಿದ ತಕ್ಷಣ ಇಕ್ಯು ಆ ಮುರಿದು ಹೋದ ಲೋಟದ ತುಣುಕುಗಳನ್ನು ಗುರುಗಳಿಗೆ ತೋರಿಸಿ "ಗುರುಗಳೇ ನಿಮ್ಮ ಈ ಅಮೂಲ್ಯವಾದ ಲೋಟಕ್ಕೂ ಸಾಯುವ ಸಮಯ ಬಂದಿದೆ ಅದಕ್ಕೆ ಹೀಗಾಗಿದೆ" ಎಂದು ಹೇಳಿದನು.
Comments
English summary



Click it and Unblock the Notifications
