Latest Updates
-
ಸೆಪ್ಟೆಂಬರ್ 28ರ ಪ್ರೇಮ ರಾಶಿಫಲ: ನಿಮ್ಮ ಸಂಬಂಧದಲ್ಲಿ ಹೊಸ ಉತ್ಸಾಹ ತುಂಬಲು ಇಂದಿನ ರಾಶಿವಾರು ಸಲಹೆಗಳು ಮತ್ತು ಶುಭ ಸಮಯ -
ಅಕ್ಟೋಬರ್ 1 ರಿಂದ ಎಸಿ, ಟಿವಿ ಬೆಲೆ ಏರಿಕೆ: ಹಬ್ಬದ ಆಫರ್ ಬಳಸಿಕೊಂಡು ಹಣ ಉಳಿಸುವುದು ಹೇಗೆ? -
ವಿಶ್ವ ಹೃದಯ ದಿನ: ನಿಮ್ಮ ಊಟದ ತಟ್ಟೆಯಲ್ಲಿ ಈ ಸಣ್ಣ ಬದಲಾವಣೆ ಮಾಡಿದರೆ ಹೃದಯ ಸದಾ ಆರೋಗ್ಯ! -
ಬ್ಯಾಂಕ್ ಮುಷ್ಕರ ವಾಪಸ್: ಇಂದಿನಿಂದ ಬ್ಯಾಂಕ್ಗಳು ಎಂದಿನಂತೆ ಓಪನ್, ಗ್ರಾಹಕರಿಗೆ ಸಿಹಿ ಸುದ್ದಿ; 5 ದಿನಗಳ ಕೆಲಸದ ಬಗ್ಗೆ ಅಪ್ಡೇಟ್ -
ವಾಕಿಂಗ್ ಹೋಗುವಾಗ ಬೀದಿ ನಾಯಿಗಳ ಕಾಟವೇ? ಸುರಕ್ಷಿತವಾಗಿರಲು ಈ ಸರಳ ಟಿಪ್ಸ್ ಪಾಲಿಸಿ -
ಗರ್ಭನಿರೋಧಕಗಳ ಬಗ್ಗೆ ಮುಜುಗರವೇ? ದಂಪತಿಗಳಿಗಾಗಿ ಇಲ್ಲಿದೆ ಸಂಪೂರ್ಣ ಸುರಕ್ಷಿತ ಮಾರ್ಗದರ್ಶಿ -
ಕೇರಳ-ಕರ್ನಾಟಕ ಕರಾವಳಿಯಲ್ಲಿ ಬೃಹತ್ ಅಲೆಗಳ ಆರ್ಭಟ: ನಿಮ್ಮ ಮನೆ ಮತ್ತು ವಾಹನಗಳ ಸುರಕ್ಷತೆಗೆ ಇಲ್ಲಿದೆ ತುರ್ತು ಸಲಹೆಗಳು -
ಇನ್ಮುಂದೆ ಪ್ಯಾಕೆಟ್ ಆಹಾರದ ಮೇಲೆ ಕೆಂಪು ಷಡ್ಕೋನ: ಆರೋಗ್ಯಕ್ಕೆ ಅಪಾಯವಿದ್ದರೆ ಹೀಗೆ ಎಚ್ಚರಿಸುತ್ತೆ FSSAI! -
ವಿಶ್ವ ಪ್ರವಾಸೋದ್ಯಮ ದಿನ: ದೆಹಲಿ, ರಾಜಸ್ಥಾನದ ಸ್ಮಾರಕಗಳಿಗೆ ಇಂದೇ ಉಚಿತ ಪ್ರವೇಶ, ಮಿಸ್ ಮಾಡ್ಬೇಡಿ! -
ಭಾರೀ ಮಳೆ ಎಚ್ಚರಿಕೆ: ಹೊರಗೆ ಜಾಗಿಂಗ್ ಬೇಡ, ಮನೆಯಲ್ಲೇ ಮಾಡಿ ಈ 15 ನಿಮಿಷದ ಸಿಂಪಲ್ ವರ್ಕೌಟ್
ಝೆನ್ ಕಥೆ: ಒಡೆದ ಕನ್ನಡಿ ಮತ್ತು ಉದುರಿದ ಹೂ
Short Story
oi-Reena
By Hema S

ಗುರುಗಳು ಜ್ಞಾನದ ಕುರಿತು ಹೇಳುವಾಗ ಆಸಕ್ತಿಯಿಂದ ಕೇಳುತ್ತಿದ್ದನು. ಹೀಗೆ ಕೇಳುತ್ತಿರುವಾಗ ಅವನಿಗೆ ಜ್ಞಾನೋದಯ ಪಡೆಯುವುದು ಹೇಗೆ? ಒಮ್ಮೆ ಜ್ಞಾನೋದಯ ಪಡೆದ ನಂತರ ಪುನಃ ಆ ವ್ಯಕ್ತಿ ಸಾಮಾನ್ಯ ವ್ಯಕ್ತಿಯಂತೆ ವರ್ತಿಸಲು ಸಾಧ್ಯವೇ? ಎಂಬ ಸಂಶಯ ಮೂಡಿತು.
ಇದನ್ನು ಗುರುಗಳ ಹತ್ತಿರ ಕೇಳಿ ಪರಿಹರಿಸಬೇಕೆಂದು ತೀರ್ಮಾನಿಸಿ ಗುರುಗಳ ಸಮೀಪ ಬಂದನು. ನಂತರ ಗುರುಗಳನ್ನು ಉದ್ದೇಶಿಸಿ "ಗುರುಗಳೇ, ಒಬ್ಬ ವ್ಯಕ್ತಿ ಜ್ಞಾನ ಪಡೆದ ನಂತರ ಸಾಮಾನ್ಯ ವ್ಯಕ್ತಿಯಂತೆ ಬಾಳಲು ಸಾಧ್ಯವೇ?" ಎಂದು ಕೇಳಿದನು.
ಶಿಷ್ಯನ ಪ್ರಶ್ನೆಗೆ ಮುಗುಳ್ನಕ್ಕ ಗುರುಗಳು " ಒಡೆದು ಚೂರಾದ ಕನ್ನಡಿ ಮತ್ತು ಮರದಿಂದ ಉದುರಿದ ಹೂ ಎಂದೂ ತಮ್ಮ ಮುಂಚಿನ ಸ್ಥಿತಿಗೆ ಬರಲಾರವು" ಎಂದರು. ಗುರುಗಳ ಮಾತನ್ನು ಕೇಳಿದ ಶಿಷ್ಯನಿಗೆ ಜ್ಞಾನೋದಯ ಅಂದರೆ ಏನು ಅನ್ನುವುದು ಸ್ಪಷ್ಟವಾಗಿ ಅರ್ಥವಾಯಿತು.
Comments
English summary



Click it and Unblock the Notifications
