Latest Updates
-
ಸೆಪ್ಟೆಂಬರ್ 28ರ ಪ್ರೇಮ ರಾಶಿಫಲ: ನಿಮ್ಮ ಸಂಬಂಧದಲ್ಲಿ ಹೊಸ ಉತ್ಸಾಹ ತುಂಬಲು ಇಂದಿನ ರಾಶಿವಾರು ಸಲಹೆಗಳು ಮತ್ತು ಶುಭ ಸಮಯ -
ಅಕ್ಟೋಬರ್ 1 ರಿಂದ ಎಸಿ, ಟಿವಿ ಬೆಲೆ ಏರಿಕೆ: ಹಬ್ಬದ ಆಫರ್ ಬಳಸಿಕೊಂಡು ಹಣ ಉಳಿಸುವುದು ಹೇಗೆ? -
ವಿಶ್ವ ಹೃದಯ ದಿನ: ನಿಮ್ಮ ಊಟದ ತಟ್ಟೆಯಲ್ಲಿ ಈ ಸಣ್ಣ ಬದಲಾವಣೆ ಮಾಡಿದರೆ ಹೃದಯ ಸದಾ ಆರೋಗ್ಯ! -
ಬ್ಯಾಂಕ್ ಮುಷ್ಕರ ವಾಪಸ್: ಇಂದಿನಿಂದ ಬ್ಯಾಂಕ್ಗಳು ಎಂದಿನಂತೆ ಓಪನ್, ಗ್ರಾಹಕರಿಗೆ ಸಿಹಿ ಸುದ್ದಿ; 5 ದಿನಗಳ ಕೆಲಸದ ಬಗ್ಗೆ ಅಪ್ಡೇಟ್ -
ವಾಕಿಂಗ್ ಹೋಗುವಾಗ ಬೀದಿ ನಾಯಿಗಳ ಕಾಟವೇ? ಸುರಕ್ಷಿತವಾಗಿರಲು ಈ ಸರಳ ಟಿಪ್ಸ್ ಪಾಲಿಸಿ -
ಗರ್ಭನಿರೋಧಕಗಳ ಬಗ್ಗೆ ಮುಜುಗರವೇ? ದಂಪತಿಗಳಿಗಾಗಿ ಇಲ್ಲಿದೆ ಸಂಪೂರ್ಣ ಸುರಕ್ಷಿತ ಮಾರ್ಗದರ್ಶಿ -
ಕೇರಳ-ಕರ್ನಾಟಕ ಕರಾವಳಿಯಲ್ಲಿ ಬೃಹತ್ ಅಲೆಗಳ ಆರ್ಭಟ: ನಿಮ್ಮ ಮನೆ ಮತ್ತು ವಾಹನಗಳ ಸುರಕ್ಷತೆಗೆ ಇಲ್ಲಿದೆ ತುರ್ತು ಸಲಹೆಗಳು -
ಇನ್ಮುಂದೆ ಪ್ಯಾಕೆಟ್ ಆಹಾರದ ಮೇಲೆ ಕೆಂಪು ಷಡ್ಕೋನ: ಆರೋಗ್ಯಕ್ಕೆ ಅಪಾಯವಿದ್ದರೆ ಹೀಗೆ ಎಚ್ಚರಿಸುತ್ತೆ FSSAI! -
ವಿಶ್ವ ಪ್ರವಾಸೋದ್ಯಮ ದಿನ: ದೆಹಲಿ, ರಾಜಸ್ಥಾನದ ಸ್ಮಾರಕಗಳಿಗೆ ಇಂದೇ ಉಚಿತ ಪ್ರವೇಶ, ಮಿಸ್ ಮಾಡ್ಬೇಡಿ! -
ಭಾರೀ ಮಳೆ ಎಚ್ಚರಿಕೆ: ಹೊರಗೆ ಜಾಗಿಂಗ್ ಬೇಡ, ಮನೆಯಲ್ಲೇ ಮಾಡಿ ಈ 15 ನಿಮಿಷದ ಸಿಂಪಲ್ ವರ್ಕೌಟ್
ನೀನು ಯಾರು ಎಂದು ಗೊತ್ತಾಯಿತೇ?
Short Story
oi-Reena
By Hema S

ಝನ್ ಗುರುಗಳಿಗೆ ಅವನ ಮುಖ ನೋಡಿದಾಗಲೇ ತುಂಬಾ ಸಮಸ್ಯೆ ಇರುವಂತೆ ತೋರಿತ್ತು. ಅವನು ಗುರುಗಳ ಹತ್ತಿರ "ಗುರುಗಳೇ ನನಗೆ ಜೀವನ ಸಾಕಾಗಿದೆ. ನನಗೆ ಏನಾಗಿದೆ, ನಾನು ಯಾರು?" ಎಂದು ಬಡಬಡಿಸುತ್ತಿದ್ದ. ಗುರುಗಳು ಏನೂ ಮಾತನಾಡಲಿಲ್ಲ. ಆ ವ್ಯಕ್ತಿಯು ಗುರುಗಳ ಹತ್ತಿರ "ನನ್ನ ಸಮಸ್ಯೆಗೆ ಪರಿಹಾರ ನೀಡಿ" ಎಂದು ಬಗೆಬಗೆಯಾಗಿ ಬೇಡಿಕೊಂಡನು. ಆದರೂ ಗುರುಗಳು ತುಟಿಪಿಟಕ್ ಎನ್ನಲಿಲ್ಲ.
ಆ ವ್ಯಕ್ತಿಗೆ ತುಂಬಾ ಕೋಪ ಬಂತು. ಗುರುಗಳ ಹತ್ತಿರ ಪರಿಹಾರ ದೊರಕುವುದಿಲ್ಲ ಎಮದು ಭಾಸವಾಯಿತು. ನನ್ನ ಸಮಸ್ಯೆಗೆ ನಾನೇಎದುರಿಸುತ್ತೇನೆ, ಇವರ ಸಹಾಯ ಬೇಕಾಗಿಲ್ಲ ಎಂಬ ಛಲದಿಂದ ಎದ್ದು ಹೊರನಡೆದನು. ಆಗ ಗುರುಗಳು ಅವನನ್ನು ಕರೆದು ಅವನ ಮುಖವನ್ನು ದಿಟ್ಟಿಸಿ ನೋಡುತ್ತಾ "ಈಗ ನಿನಗೆ ಎಲ್ಲವನ್ನು ಎದುರಿಸುತ್ತೇನೆ ಎಂಬ ಛಲ ಬಂತು ಅಲ್ಲವೇ? ನಿನಗೆ ನೀನು ಯಾರು, ನಿನ್ನ ಶಕ್ತಿ ಏನು ಎಂದು ತಿಳಿಯಿತು, ಆದ್ದರಿಂದ ಇನ್ನು ನಿನ್ನ ಸಮಸ್ಯೆ ಪರಿಹಾರವಾಗುವುದು" ಎಂದರು.
Comments
English summary
Kannada Zen story | Inspirational short stories | ಝೆನ್ ಕಥೆ : ನೀನು ಯಾರು ಎಂದು ಗೊತ್ತಾಯಿತೇ?
Story first published: Tuesday, August 21, 2012, 15:47 [IST]
Other articles published on Aug 21, 2012



Click it and Unblock the Notifications
