Latest Updates
-
ಮ್ಯಾಟ್ರಿಮೋನಿ ಆಪ್ಗಳಲ್ಲಿ ಆಧಾರ್ ಪರಿಶೀಲನೆ: ನಕಲಿ ಪ್ರೊಫೈಲ್ಗಳಿಗೆ ಇನ್ನು ಬ್ರೇಕ್? -
ಭಾರಿ ಮಳೆ ಎಚ್ಚರಿಕೆ: ನಿಮ್ಮ ಮನೆ ಮತ್ತು ಬಾಲ್ಕನಿ ಸುರಕ್ಷಿತವಾಗಿಡಲು ತಕ್ಷಣವೇ ಈ ಕೆಲಸ ಮಾಡಿ -
ಹಬ್ಬದ ಸೀಸನ್: ನಿಮ್ಮ ಅಡುಗೆಮನೆಯಲ್ಲಿ ವಿಷವಿದೆಯೇ? ಮಹಾರಾಷ್ಟ್ರ ಎಫ್ಡಿಎ ದಾಳಿಯ ನಂತರ ಎಚ್ಚರ! -
ಫ್ಲಿಪ್ಕಾರ್ಟ್ ಬಿಗ್ ಬಿಲಿಯನ್ ಡೇಸ್: ಆಫರ್ ಮಳೆಯಲ್ಲಿ ಸಿಲುಕುವ ಮುನ್ನ ಈ 5 ಟಿಪ್ಸ್ ಮಿಸ್ ಮಾಡ್ಬೇಡಿ! -
10 ನಿಮಿಷದ ದೇಸಿ ಬಾಡಿವೇಟ್ ಚಾಲೆಂಜ್: ಜಿಮ್ ಇಲ್ಲದೆ ಫಿಟ್ ಆಗಲು ಈ ವರ್ಕೌಟ್ ಟ್ರೈ ಮಾಡಿ! -
ಮದುವೆ ಅವಧಿ ಕಡಿಮೆಯಿದ್ದರೂ ₹50 ಲಕ್ಷ ಜೀವನಾಂಶ: ಹೈಕೋರ್ಟ್ ತೀರ್ಪಿನಿಂದ ಪತಿಗಳಿಗೆ ಎಚ್ಚರಿಕೆ! -
ಗಣೇಶ ವಿಸರ್ಜನೆಗೆ ರೆಡಿಯಾಗಿದ್ದೀರಾ? ಅಪಾರ್ಟ್ಮೆಂಟ್ ನಿವಾಸಿಗಳಿಗಾಗಿ ಇಲ್ಲಿದೆ ಸ್ಮಾರ್ಟ್ ಟಿಪ್ಸ್ ಮತ್ತು ಪಾಲಿಕೆ ಸಹಾಯವಾಣಿ! -
ಹಬ್ಬದ ಸೀಸನ್ನಲ್ಲಿ ಎಚ್ಚರ! ದೆಹಲಿಯಲ್ಲಿ ಕಲಬೆರಕೆ ಸ್ವೀಟ್ಸ್ ದಾಳಿ: 30 ಸೆಕೆಂಡ್ಗಳಲ್ಲಿ ಪರೀಕ್ಷಿಸುವುದು ಹೇಗೆ? -
ಸೆಪ್ಟೆಂಬರ್ 25 ಗಣೇಶ ವಿಸರ್ಜನೆ: ಮುಂಬೈ, ಪುಣೆ, ಹೈದರಾಬಾದ್ನಲ್ಲಿ ಟ್ರಾಫಿಕ್ ರೂಟ್ ಬದಲಾವಣೆ, ಪರ್ಯಾಯ ಮಾರ್ಗಗಳ ಮಾಹಿತಿ ಇಲ್ಲಿದೆ! -
ಗಣೇಶ ವಿಸರ್ಜನೆ ಮೆರವಣಿಗೆ: ಬೆನ್ನು, ಮೊಣಕಾಲು ನೋವು ತಡೆಯಲು 12 ನಿಮಿಷದ ಸ್ಮಾರ್ಟ್ ರೊಟೀನ್ ಇಲ್ಲಿದೆ!
ಝೆನ್ ಕಥೆ: ಸ್ವರ್ಗ ಮತ್ತು ನರಕ ಇದೆಯೇ?
Short Story
oi-Reena
By Hema S

ಅದಕ್ಕೆ ಅವನು "ನಾನೊಬ್ಬ ಸೈನಿಕ" ಎಂದು ಹೇಳಿದ. ಅದಕ್ಕೆ ಗುರುಗಳು "ನೀನು ನೋಡಲಿಕ್ಕೆ ಭಿಕ್ಷುಕ ರೀತಿ ಕಾಣುತ್ತೀಯ, ನೀನು ದೇಶವನ್ನು ರಕ್ಷಿಸುತ್ತೀಯ ಅಂದರೆ ನಂಬಲಿಕ್ಕೆ ಸಾಧ್ಯವಾಗುತ್ತಿಲ್ಲ" ಎಂದು ಹೇಳಿದರು.
ತನ್ನ ಬಗ್ಗೆ ಈ ರೀತಿಯ ಹೇಳಿದ್ದನ್ನು ಕೇಳಿ ಆ ಸೈನಿಕನಿಗೆ ತುಂಬಾ ಕೋಪ ಬಂತು, ಮುಖ ಬಿಗಿದುಕೊಳ್ಳಲಾರಂಭಿಸಿತು, ಅವನ ಕೈಗಳು ಖಡ್ಗವನ್ನು ಮತ್ತಷ್ಟು ಬಿಗಿಯಾಯಿತು. ಇದನ್ನು ಗಮನಿಸಿದ ಝೆನ್ ಗುರು "ಖಡ್ಗವಿದ್ದರೆ ಮಾತ್ರ ಸಾಕೇ ಆ ನಿನ್ನ ಖಡ್ಗ ನನ್ನ ತಲೆಯನ್ನು ತೆಗೆಯುವಷ್ಟು ಹರಿತವಾಗಿಲ್ಲ" ಎಂದು ಹೇಳಿದರು.
ಇದನ್ನು ಕೇಳಿದ ಸೈನಿಕ ಕತ್ತಿಯನ್ನು ಮೇಲಕ್ಕೆ ಎತ್ತಿದನು. ಆಗ ಗುರುಗಳು "ಈಗ ನೀನು ಏನು ಮಾಡುತ್ತಿರುವೆ ಅದೇ ನರಕ" ಎಂದು ಹೇಳಿದರು. ಸೈನಿಕ ಖಡ್ಗ ಕೆಳಗೆ ಹಾಕಿ ಅವರ ಅನುಯಾಯಿಯಾದನು. ಆಗ ಗುರುಗಳು "ಇವತ್ತಿನಿಂದ ನಿನಗೆ ಸ್ವರ್ಗದ ಬಾಗಿಲು ತೆರೆಯಿತು" ಎಂದು ಹೇಳಿದರು.
Comments
English summary



Click it and Unblock the Notifications
