Latest Updates
-
ಗಾಂಧಿ ಜಯಂತಿ ವಿಶೇಷ: ಫಿಟ್ನೆಸ್ ಮತ್ತು ಸಮಾಜ ಸೇವೆ ಬೆಸೆಯುವ 'ಪ್ಲಾಗಿಂಗ್'ಗೆ ಸಿದ್ಧರಾಗಿ! -
ಡೇಟಿಂಗ್ ಆ್ಯಪ್ ಹನಿಟ್ರ್ಯಾಪ್: ಪಬ್ಗಳಲ್ಲಿ ನಡೆಯುವ ಈ ದಂಧೆಯಿಂದ ಪಾರಾಗುವುದು ಹೇಗೆ? -
IMD ಮಳೆ ಅಲರ್ಟ್: ಬೆಂಗಳೂರು, ಚೆನ್ನೈ, ಕೇರಳದಲ್ಲಿ ಭಾರೀ ಮಳೆ; ಮನೆಯನ್ನು ಸುರಕ್ಷಿತವಾಗಿರಿಸಲು ಈ ಟಿಪ್ಸ್ ಪಾಲಿಸಿ! -
ಇಂದಿನಿಂದ ಎನರ್ಜಿ ಡ್ರಿಂಕ್ಸ್ ನಿಯಮ ಬದಲಾವಣೆ: ಕ್ಯಾನ್ ಖರೀದಿಸುವ ಮುನ್ನ ಈ ಎಚ್ಚರಿಕೆ ಮರೆಯದಿರಿ! -
ಅಪಾರ್ಟ್ಮೆಂಟ್ ಗೇಟ್ನಲ್ಲಿ ಟ್ರಾಫಿಕ್ ಜಾಮ್? ಈ ಸರಳ ಟಿಪ್ಸ್ ಪಾಲಿಸಿದರೆ 5 ನಿಮಿಷದಲ್ಲಿ ಹೊರಬರಬಹುದು! -
ಬೆಳಗಿನ ವಾಕಿಂಗ್ ಹೋಗ್ತಿದ್ದೀರಾ? ಡೆಂಗ್ಯೂ ಸೊಳ್ಳೆಗಳಿಂದ ಪಾರಾಗಲು ಈ ಸರಳ ಟಿಪ್ಸ್ ಮಿಸ್ ಮಾಡ್ಬೇಡಿ! -
ಸೆಪ್ಟೆಂಬರ್ 28ರ ಪ್ರೇಮ ರಾಶಿಫಲ: ನಿಮ್ಮ ಸಂಬಂಧದಲ್ಲಿ ಹೊಸ ಉತ್ಸಾಹ ತುಂಬಲು ಇಂದಿನ ರಾಶಿವಾರು ಸಲಹೆಗಳು ಮತ್ತು ಶುಭ ಸಮಯ -
ಅಕ್ಟೋಬರ್ 1 ರಿಂದ ಎಸಿ, ಟಿವಿ ಬೆಲೆ ಏರಿಕೆ: ಹಬ್ಬದ ಆಫರ್ ಬಳಸಿಕೊಂಡು ಹಣ ಉಳಿಸುವುದು ಹೇಗೆ? -
ವಿಶ್ವ ಹೃದಯ ದಿನ: ನಿಮ್ಮ ಊಟದ ತಟ್ಟೆಯಲ್ಲಿ ಈ ಸಣ್ಣ ಬದಲಾವಣೆ ಮಾಡಿದರೆ ಹೃದಯ ಸದಾ ಆರೋಗ್ಯ! -
ಬ್ಯಾಂಕ್ ಮುಷ್ಕರ ವಾಪಸ್: ಇಂದಿನಿಂದ ಬ್ಯಾಂಕ್ಗಳು ಎಂದಿನಂತೆ ಓಪನ್, ಗ್ರಾಹಕರಿಗೆ ಸಿಹಿ ಸುದ್ದಿ; 5 ದಿನಗಳ ಕೆಲಸದ ಬಗ್ಗೆ ಅಪ್ಡೇಟ್
ಅರ್ಥ್ ಅವರ್ : ಇಂದು ರಾತ್ರಿ 8:30 ರಿಂದ 9:30 ರವರೆಗೆ ವಿದ್ಯುತ್ ಬಳಕೆ ನಿಲ್ಲಿಸಿ, ಭೂಮಿಯ ತಾಪ ಇಳಿಸಿ..!!!
Short Story
oi-Reena TK
By Reena Tk
ಮಾರ್ಚ್ 26ರನ್ನು 'ಅರ್ಥ್ ಅವರ್ ಡೇ' ಎಂದು ಆಚರಿಸಲಾಗುವುದು. ಹವಾಮಾನ ಬದಲಾವಣೆ ತಡೆಗಟ್ಟುವ ನಿಟ್ಟಿನಲ್ಲಿ ಈ ದಿನದ ಆಚರಣೆ ಮಹತ್ವದ್ದಾಗಿದೆ.

ವರ್ಲ್ಡ್ ವೈಡ್ ಫಂಡ್ ಫಾರ್ ನೇಚರ್ ಸಂಘಟನೆಯ ಕರೆಯಂತೆ 2007ರಿಂದ ಈ ದಿನವನ್ನು ಆಚರಿಸಲಾಗುವುದು.
ಈ ಅರ್ಥ್ ಅವರ್ ಆಚರಣೆ ಮಹತ್ವದ ಸಂದೇಶ ಸಾರುತ್ತದೆ. ವಿಶ್ವದಲ್ಲಿ ಹವಾಮಾನ ಬದಲಾವಣೆ ಅನೇಕ ಸಮಸ್ಯೆಗಳಿಗೆ ಕಾರಣವಾಗುತ್ತಿದೆ, ಹವಾಮಾನದಲ್ಲಿ ಉಷ್ಣತೆ ಏರುತ್ತಾ ಹೋದರೆ ಜೀವ ರಾಶಿಗಳಿಗೆ ಅಪಾಯ ತಪ್ಪಿದ್ದಲ್ಲ. ಇದರ ಬಗ್ಗೆ ಜಾಗೃತಿ ಮೂಡಿಸಲು ಈ ದಿನವನ್ನು ಆಚರಿಸಲಾಗುವುದು.
ಅಲ್ಲದೆ ನಾವು ಎಷ್ಟೋ ಬಾರಿ ವಿದ್ಯುತ್ ಅನ್ನು ಅನಗ್ಯತವಾಗಿ ಉರಿಸುತ್ತೇವೆ, ಈ ರೀತಿ ಶಕ್ತಿಯನ್ನು ಪೋಲ್ ಮಾಡದಂತೆ ಈ ದಿನ ಪ್ರತಿಜ್ಞೆ ಮಾಡಲಾಗುವುದು.
ಇಂದು ರಾತ್ರಿ 8.30ಯಿಂದ 9.30ವರೆಗೆ ಅರ್ಥ್ ಅವರ್ ಆಚರಿಸಲಾಗುವುದು. ಈ ಸಮಯದಲ್ಲಿ ಮನೆಯಲ್ಲಿ ಉರಿಯುತ್ತಿರುವ ವಿದ್ಯುತ್ತ್ ದೀಪ ಆರಿಸಿ. ವಿದ್ಯುತ್ ಉಪಕರಣಗಳನ್ನು ಆಫ್ ಮಾಡಿ ಮೇಣದ ಬತ್ತಿ ಹಚ್ಚಿ ಆಚರಿಸಲಾಗುವುದು.
Comments
English summary
Earth Hour Day 2022: Date, theme, history, significance and interesting Facts in Kannada
Story first published: Saturday, March 26, 2022, 18:00 [IST]
Other articles published on Mar 26, 2022



Click it and Unblock the Notifications
