Latest Updates
-
ಹೊಸ ಮನೆ, ವಾಹನ ಖರೀದಿಸುವ ಯೋಗ! ಜೀವನದಲ್ಲಿ ಹೆಚ್ಚಲಿದೆ ಸಂತಸ -
March 10 Horoscope: ಆದಾಯ ಗಳಿಕೆಯ ಆಸೆಯಿಂದ ಹಣ ಕಳೆದುಕೊಳ್ಳಬೇಡಿ -
ಹುಷಾರ್.. ಈ ರಾಶಿಗಳಿಗೆ ಶನಿಯಿಂದ ಸಂಕಷ್ಟ ಶುರು! ಶನಿಯ ಕೆಂಗಣ್ಣಿನಿಂದ ತಪ್ಪಿಸಿಕೊಳ್ಳೋದು ಹೇಗೆ? -
ಕಡಲ ತೀರದಲ್ಲಿ ಮತ್ತೆ ಕಾಣಿಸಿಕೊಂಡ ಡೂಮ್ಸ್ಡೇ ಫಿಶ್: ಮತ್ತೇನು ದುರಂತ ಕಾದಿದೆ? -
ಮಾರ್ಚ್ 13ರಿಂದ ಶನಿ ಅಸ್ತಮ: 40 ದಿನಗಳ ಕಾಲ ಈ ರಾಶಿಯವರಿಗೆ ಶನಿ ಪ್ರಭಾವ ಇಳಿಕೆ! ಅದೃಷ್ಟದ ದಿನ! -
ದಪ್ಪ ಆಗಿದ್ದೀರಾ? ತೂಕ ಇಳಿಸಬೇಕಾ? ಈ ಗಂಜಿ 1 ಕಪ್ ಕುಡಿಯಿರಿ.. ಡಬಲ್ ಸ್ಪೀಡ್ನಲ್ಲಿ ಸಣ್ಣ ಆಗ್ತೀರಾ!! -
ಬೇಸಿಗೆಯಲ್ಲಿ ದೇಹ ತಂಪಾಗಿಟ್ಟು ದಣಿವು ನೀಗಿಸುವ ನವಣೆ ಮೊಸರನ್ನ: ಸುಲಭವಾಗಿ ಮಾಡುವ ವಿಧಾನವಿದು! -
ಫ್ರಿಜ್ನಲ್ಲಿ ಇಟ್ಟ ಆಹಾರ ಬೇಗ ಕೆಡುತ್ತಿದ್ಯಾ? ಈ 5 ಮ್ಯಾಜಿಕ್ ಟ್ರಿಕ್ಸ್ ಬಳಸಿ.. ಫ್ರೆಶ್ ಆಗಿಡಿ! -
ಸೋಲೋ ಡೇಟ್ ಟ್ರೆಂಡ್: ಒಂಟಿಯಾಗಿ ಸಮಯ ಕಳೆಯೋದು ಎಷ್ಟು ಉತ್ತಮ ಗೊತ್ತಾ? -
ಜಸ್ಟ್ ನೀರು ಸೇರಿಸಿ.. ಈ ಅದ್ಭುತ ರುಚಿಯ ಚಟ್ನಿ ರೆಡಿ! ಮಿಕ್ಸಿ ಬಳಸದೆ ಮಾಡೋದು ಹೇಗೆ?
Happy Republic Day 2024 Wishes: ಇಲ್ಲಿವೆ ಗಣರಾಜ್ಯೋತ್ಸವದ ಶುಭಾಶಯಗಳು, ಕೋಟ್ಸ್, ವಾಟ್ಸಾಪ್ ಸ್ಟೇಟಸ್
26 Jan Happy Republic Day Wishes, Quotes, & Message in Kannada 2024: ಜನವರಿ 26 ರ ಗಣರಾಜ್ಯೋತ್ಸವ, ಪ್ರತಿಯೊಬ್ಬ ಭಾರತೀಯ ಸಂಭ್ರಮ ಪಡಬೇಕಾದ ದಿನ. ಒಬ್ಬ ಭಾರತೀಯ ಪ್ರಜೆಯ ಹಕ್ಕುಗಳೇನು, ಕರ್ತವ್ಯಗಳೇನು ಎಂಬುವುದನ್ನು ನಮ್ಮ ಸಂವಿಧಾನದಲ್ಲಿ ಹೇಳಲಾಗಿದೆ. ಭಾರತೀಯ ಸಂವಿಧಾನ ಜಾರಿಗೆ ಬಂದು ಭಾರತ ಗಣರಾಜ್ಯವಾದದ್ದು ಜನವರಿ 26, 1950ರಂದು.

ನಾವೆಲ್ಲಾ ಇಂದು ಸ್ವಾತಂತ್ರ್ಯ ಭಾರತದ ಪ್ರಜೆಗಳು. ಆದರೆ ಭಾರತವನ್ನು 1947ಕ್ಕಿಂತ ಮುಂಚೆ ಬ್ರಿಟಿಷರು ಆಳ್ವಿಕೆ ಮಾಡಿದ್ದರು. ಇವರಿಂದ ನಮ್ಮ ಸ್ವಾತಂತ್ರ್ಯವನ್ನು ಪಡೆಯಲು ಸಾವಿರಾರು ದೇಶಪ್ರೇಮಿಗಳು ಬಲಿದಾನ ಮಾಡಿದ್ದಾರೆ. ಅವೆರಲ್ಲರ ಹೋರಾಟದ ಫಲ ನಾವು ಇಂದು ಅನುಭವಿಸುತ್ತಿರುವ ಸ್ವಾತಂತ್ರ್ಯ.
ಪ್ರತೀವರ್ಷ ಜನವರಿ 26ರಂದು ಗಣರಾಜ್ಯೋತ್ಸವ ದಿನವನ್ನಾಗಿ ಆಚರಿಸುತ್ತೇವೆ. ಈ ದಿನ ನಾವೆಲ್ಲಾ ನಮ್ಮ ಸ್ವಾತಂತ್ರ್ಯ ಹೋರಾಟಗಾರರನ್ನು ಸ್ಮರಿಸಬೇಕು ಹಾಗೂ ನಮ್ಮ ಮಕ್ಕಳಿಗೆ ಭಾರತದ ಇತಿಹಾಸ, ಸ್ವಾತಂತ್ರ್ಯ ಹೋರಾಟದ ಬಗ್ಗೆ ತಿಳಿಸಿಕೊಡಬೇಕು, ಆಗ ನಮ್ಮಲ್ಲಿ ದೇಶ ಪ್ರೇಮದ ಕಿಚ್ಚು ಹೆಚ್ಚುವುದು.
ಈ ವರ್ಷ 75ನೇ ಗಣರಾಜ್ಯೋತ್ಸವ ದಿನಾಚರಣೆ ಮಾಡುತ್ತಿದ್ದೇವೆ, ಈ ದಿನ ಶುಭ ಕೋರಲು, ವಾಟ್ಸಾಪ್ ಸ್ಟೇಟಸ್ ಹಾಕಲು ಇಲ್ಲಿದೆ ಸಂದೇಶ.

ಶುಭಾಶಯ
74ನೇ ಗಣರಾಜ್ಯೋತ್ಸವ ಶುಭಾಶಯಗಳು

ಗಣರಾಜ್ಯೋತ್ಸವದ ಶುಭಾಶಯಗಳು
ಹೃದಯ ಹಾಗೂ ಮನಸ್ಸಿನಿಂದ ನಾವೆಲ್ಲಾ ಒಂದಾಗೋಣ, ಯಾರೂ ನಮ್ಮನ್ನು ಮುರಿಯಲು ಬಿಡದಿರೋಣ, ಆದರೆ ಮಾತ್ರ ನಾವು ಸ್ವಾತಂತ್ರ್ಯರು ಎಂದು ಅನಿಸಿಕೊಳ್ಳುವುದು.
ಗಣರಾಜ್ಯೋತ್ಸವದ ಶುಭಾಶಯಗಳು

ಗಣರಾಜ್ಯೋತ್ಸವದ ಶುಭಾಶಯಗಳು
ನಮ್ಮ ಗುರುತು ಎನ್ನುವುದು ನಮ್ಮ ಜಾತಿ, ಧರ್ಮವಲ್ಲ, ನಾವು ಭಾರತೀಯರು ಎನ್ನುವುದೇ ನಮ್ಮ ಗುರುತು, ನಾವು ಭಾರತೀಯರು ಎಂದು ಹೆಮ್ಮೆ ಪಡೋಣ
ಗಣರಾಜ್ಯೋತ್ಸವದ ಶುಭಾಶಯಗಳು

ಗಣರಾಜ್ಯೋತ್ಸವದ ಶುಭಾಶಯಗಳು
* ನಮಗೆ ಸಿಕ್ಕ ಸ್ವಾತಂತ್ರ್ಯವನ್ನು ಅನುಭವಿಸುವಾಗ, ಅದಕ್ಕಾಗಿ ತ್ಯಾಗ ಮಾಡಿದವರನ್ನು ಮರೆಯದಿರೋಣ...
ಗಣರಾಜ್ಯೋತ್ಸವದ ಶುಭಾಶಯಗಳು

ಗಣರಾಜ್ಯೋತ್ಸವದ ಶುಭಾಶಯಗಳು
ನಮಗೆ ಸ್ವಾತಂತ್ರ್ಯ ಸಿಗಲು ಅನೇಕರು ಬಲಿದಾನ ಮಾಡಿದ್ದಾರೆ, ಸ್ವಾತಂತ್ರ್ಯಕ್ಕಾಗಿ ದಶಕಗಳ ಕಾಲ ಹೋರಾಟ ನಡೆಸಿದ್ದಾರೆ. ಅವರೆಲ್ಲರ ಹೋರಾಟ, ಬಲಿದಾನದ ಫಲವೇ ನಾವಿಂದು ಅನುಭವಿಸುತ್ತಿರುವ ಸ್ವಾತಂತ್ರ್ಯ. ಅವರ ತ್ಯಾಗ, ಬಲಿದಾನವನ್ನು ನೆನೆದು ಅವರಿಗೆ ಕೃತ್ಙತೆ ಸಲ್ಲಿಸೋಣ.
ಗಣರಾಜ್ಯೋತ್ಸವದ ಶುಭಾಶಯಗಳು

ಗಣರಾಜ್ಯೋತ್ಸವದ ಶುಭಾಶಯಗಳು
ನಮ್ಮ ಹೆಮ್ಮೆಯ ಭಾರತ ದೇಶಕ್ಕೆ ಸಾವಿರ ನಮನಗಳು... ಇದರ ಕೀರ್ತಿ ಹೆಚ್ಚಲು, ಸಮೃದ್ದಿ ಹೆಚ್ಚಿಸಲು ನಾವೆಲ್ಲಾ ಪಣತೊಡೋಣ...
ಗಣರಾಜ್ಯೋತ್ಸವದ ಶುಭಾಶಯಗಳು

ಗಣರಾಜ್ಯೋತ್ಸವದ ಶುಭಾಶಯಗಳು
ಎಲ್ಲಾ ದುಷ್ಟಶಕ್ತಿಗಳನ್ನು ಶಮನ ಮಾಡಿ ನಮ್ಮ ಭಾರತಾಂಬೆಯ ರಕ್ಷಣೆ ಮಾಡುತ್ತೇವೆ ಎಂದು ಶಪಥ ಮಾಡೋಣ
ಗಣರಾಜ್ಯೋತ್ಸವದ ಶುಭಾಶಯಗಳು

ಗಣರಾಜ್ಯೋತ್ಸವದ ಶುಭಾಶಯಗಳು
ಭಾರತಾಂಬೆಯ ಕೀರ್ತಿಯನ್ನು ಮತ್ತಷ್ಟು ಹೆಚ್ಚಿಸೋಣ, ಅದಕ್ಕಾಗಿ ಜಾತಿ, ಧರ್ಮ ಮರೆತು ನಾವೆಲ್ಲರೂ ಭಾರತೀಯರು ಎಂಬ ಮನೋಭಾವನೆಯಿಂದ ಒಂದಾಗೋಣ, ತಾಯಿಯ ರಕ್ಷಣೆಗೆ ನಿಲ್ಲೋಣ...
ಗಣರಾಜ್ಯೋತ್ಸವದ ಶುಭಾಶಯಗಳು

ಗಣರಾಜ್ಯೋತ್ಸವ
ಗಣರಾಜ್ಯೋತ್ಸವದ ಶುಭಾಶಯಗಳು



Click it and Unblock the Notifications











