ಜೀವನದಲ್ಲಿ ಶಾಂತಿಯನ್ನು ಪಡೆಯಲು ಮಹಾಮೃತ್ಯುಂಜಯ ಮಂತ್ರ ಪಠಿಸಿ

ಮಹಾಮೃತ್ಯುಂಜಯ ಮಂತ್ರವನ್ನು ಭಾರತೀಯ ಶಾಸ್ತ್ರದಲ್ಲಿ ಅದ್ಭುತವಾದ ಸಿದ್ಧಿಯುಳ್ಳ ಮಂತ್ರವೆಂದು ಪರಿಗಣಿಸಲಾಗಿದೆ ಹಾಗೂ ಶಿವ ದೇವರಿಗೆ ಸೇರಿದ ಮಂತ್ರವಾಗಿದೆ. ಇದನ್ನು "ರುದ್ರ ಮಂತ್ರ" ಅಥವಾ "ತ್ರ್ಯಯಂಬಕಮ್ ಮಂತ್ರ" ಎಂದೂ ಕರೆಯಲಾಗುತ್ತದೆ. ಇದರರ್ಥ ಮರಣದ ವಿರುದ್ಧ ಪಡೆದ ಗೆಲುವು ಎಂದಾಗಿದೆ.

ಮಂತ್ರ:
ಓಂ ತ್ರ್ಯಯಂಬಕಂ ಯಜಮಾಹೆ, ಸುಗಂಧಿಂ ಪುಷ್ಟಿ ವರ್ಧನಂ.
ಉರವರುಕಿಮೀವ್ ಬಂಧನಾತ್, ಮೃತ್ಯುರ್ ಮೋಕ್ಷಾಯ ಮಮೃತಾತ್.

ಜೀವನದಲ್ಲಿ ಶಾಂತಿಯನ್ನು ಪಡೆಯಲು ಮಹಾಮೃತ್ಯುಂಜಯ ಮಂತ್ರ ಪಠಿಸಿ

ಮಂತ್ರದ ಸಂಪೂರ್ಣ ಅರ್ಥವೆಂದರೆ:
ನಮ್ಮ ಎರಡೂ ಕಣ್ಣುಗಳ ಹಿಂದಿರುವ ನಮ್ಮ ಮೂರನೇ ಕಣ್ಣಿನ ಮೇಲೆ ನಾವು ಕೇಂದ್ರೀಕರಿಸಬೇಕು ಹಾಗೂ ಇದು ನಿಮಗೆ ಭಾವಿಸುವ ಶಕ್ತಿಯನ್ನು ನೀಡುತ್ತದೆ ಹಾಗೂ ಇದರ ಮೂಲಕ ನಾವು ಸಂತೋಷಕರವಾಗಿ, ತೃಪ್ತಿ ಉಳ್ಳವರಾಗಿ ಹಾಗೂ ಜೀವನದಲ್ಲಿ ಶಾಂತಿಯನ್ನು ಪಡೆಯುತ್ತೇವೆ. ಅಮರತ್ವ ಸಾಧ್ಯವಿಲ್ಲ ಎಂಬುದು ನಮಗೆ ತಿಳಿದಿದೆ ಆದರೆ ನಮ್ಮ ಮರಣಕ್ಕೆ ಕೆಲವು ವಿಸ್ತಾರವನ್ನು ನಿಮ್ಮ ಶಕ್ತಿಯ ಮೂಲಕ ನೀಡಬಹುದು ಶಿವ ದೇವರೇ ಎಂದಾಗಿದೆ.

ಈ ಮಂತ್ರವು ಒಂದು ಉಪಯುಕ್ತ ಮಂತ್ರವಾಗಿದೆ ಹಾಗೂ ಭಯಂಕರ ಕಾಯಿಲೆಯನ್ನು ಹೊಂದಿರುವವರು ಮತ್ತು ಶೀಘ್ರ ಮರಣದ ಹೆದರಿಕೆ ಉಳ್ಳವರಿಗೆ ಯಶಸ್ವಿ ಮಂತ್ರವಾಗಿದೆ. ಈ ಮಂತ್ರವು ಹೆಚ್ಚಿನ ಶಕ್ತಿಯ ರೂಪವನ್ನು ಹೊಂದಿದ್ದು ಹಾಗೂ ಗಾಯತ್ರಿ ಮಂತ್ರವನ್ನು ಸಹ ಇದು ಸೂಚಿಸುತ್ತದೆ ಮತ್ತು ಈ ಮಂತ್ರವನ್ನು ಪಠಿಸಿದಾಗ ವ್ಯಕ್ತಿಯು ತನ್ನ ದೇಹದ ಮೂಲಕ ಮಾಡುವ ಕೆಲಸಕ್ಕೆ ಹೆಚ್ಚಿನ ಶಕ್ತಿ ಉಂಟಾದ ಅನುಭವ ಆತನಿಗೆ ಉಂಟಾಗುತ್ತದೆ.

ಮಹಾಮೃತ್ಯುಂಜಯ ಮಂತ್ರದ ಮಹತ್ವ:

ಮಹಾಮೃತ್ಯುಂಜಯ ಮಂತ್ರದ ಮಹತ್ವ:

ಮಹಾಮೃತ್ಯುಂಜಯ ಮಂತ್ರವನ್ನು ಭಾರತೀಯ ಶಾಸ್ತ್ರದಲ್ಲಿ ಅದ್ಭುತವಾದ ಸಿದ್ಧಿಯುಳ್ಳ ಮಂತ್ರವೆಂದು ಪರಿಗಣಿಸಲಾಗಿದೆ. ಹಾಗಾಗಿ ಬೆಳಗಿನ ಜಾವ ಬೇಗನೆ ಎದ್ದು108 ಬಾರಿ ಈ ಮಂತ್ರಗಳನ್ನು ಅಥವಾ ಮಾಲಾವನ್ನು ವ್ಯಕ್ತಿ ಪಠಿಸಿದರೆ ಎಲ್ಲಾ ಕಷ್ಟಗಳಿಂದ ದೂರವಾಗುತ್ತಾರೆ.

ಮಹಾಮೃತ್ಯುಂಜಯ ಮಂತ್ರದ ಮಹತ್ವ:

ಮಹಾಮೃತ್ಯುಂಜಯ ಮಂತ್ರದ ಮಹತ್ವ:

ನಮ್ಮ ಎರಡೂ ಕಣ್ಣುಗಳ ಹಿಂದಿರುವ ನಮ್ಮ ಮೂರನೇ ಕಣ್ಣಿನ ಮೇಲೆ ನಾವು ಕೇಂದ್ರೀಕರಿಸಬೇಕು ಹಾಗೂ ಇದು ನಿಮಗೆ ಭಾವಿಸುವ ಶಕ್ತಿಯನ್ನು ನೀಡುತ್ತದೆ ಹಾಗೂ ಇದರ ಮೂಲಕ ನಾವು ಸಂತೋಷಕರವಾಗಿ, ತೃಪ್ತಿ ಉಳ್ಳವರಾಗಿ ಹಾಗೂ ಜೀವನದಲ್ಲಿ ಶಾಂತಿಯನ್ನು ಪಡೆಯುತ್ತೇವೆ. ಅಮರತ್ವ ಸಾಧ್ಯವಿಲ್ಲ ಎಂಬುದು ನಮಗೆ ತಿಳಿದಿದೆ ಆದರೆ ನಮ್ಮ ಮರಣಕ್ಕೆ ಕೆಲವು ವಿಸ್ತಾರವನ್ನು ನಿಮ್ಮ ಶಕ್ತಿಯ ಮೂಲಕ ನೀಡಬಹುದು ಶಿವ ದೇವರೇ ಎಂದಾಗಿದೆ.

ಮಹಾಮೃತ್ಯುಂಜಯ ಮಂತ್ರದ ಮಹತ್ವ:

ಮಹಾಮೃತ್ಯುಂಜಯ ಮಂತ್ರದ ಮಹತ್ವ:

ಈ ಮಂತ್ರವು ಒಂದು ಉಪಯುಕ್ತ ಮಂತ್ರವಾಗಿದೆ ಹಾಗೂ ಭಯಂಕರ ಕಾಯಿಲೆಯನ್ನು ಹೊಂದಿರುವವರು ಮತ್ತು ಶೀಘ್ರ ಮರಣದ ಹೆದರಿಕೆ ಉಳ್ಳವರಿಗೆ ಯಶಸ್ವಿ ಮಂತ್ರವಾಗಿದೆ.

ಮಹಾಮೃತ್ಯುಂಜಯ ಮಂತ್ರದ ಮಹತ್ವ:

ಮಹಾಮೃತ್ಯುಂಜಯ ಮಂತ್ರದ ಮಹತ್ವ:

ಶಿವ ಲಿಂಗದ ಮೇಲೆ ಬಿಲ್ವ ಪತ್ರೆಯನ್ನು ಹಾಕಿ ನೀರನ್ನು ಸುರಿದರೆ ಕೂಡ ಅತ್ಯುತ್ತಮವಾಗಿರುತ್ತದೆ. ಸೋಮವಾರದಿಂದ ಪ್ರಾರಂಭವಾಗುವ 15 ದಿನಗಳ ಒಳಗೆ ಮಾನಸಿಕ ಹಾಗೂ ದೈಹಿಕ ತೊಂದರೆಗಳಿಂದ ವ್ಯಕ್ತಿಗೆ ಪರಿಹಾರ ದೊರಕುತ್ತದೆ ಎಂಬುದು ನಿಜವಾಗಿದೆ ಎಂದು ಮಹಾಮೃತ್ಯುಂಜಯ ತಿಳಿಸಲಾಗಿದೆ.

ಮಹಾಮೃತ್ಯುಂಜಯ ಮಂತ್ರದ ಮಹತ್ವ:

ಮಹಾಮೃತ್ಯುಂಜಯ ಮಂತ್ರದ ಮಹತ್ವ:

ಹೌದಿ ಈ ಮಂತ್ರವು ಗಣಿತದ ಲೆಕ್ಕಾಚಾರವನ್ನು ಹೊಂದಿದೆ. 12 ಹಾಗೂ ಒಂಭತ್ತರ ಗುಣಾಕಾರವಾಗಿದೆ 108. ಇಲ್ಲಿ 12 ರಾಶಿ ಚಕ್ರವನ್ನು ಸುಚಿಸುತ್ತದೆ ಮತ್ತು 9 ನವಗ್ರಹಗಳನ್ನು. ಒಬ್ಬ ವ್ಯಕ್ತಿ ಈ ಮಂತ್ರವನ್ನು 108 ಬಾರಿ ಪಠಿಸಿದಾಗ ಆತನ ಎಲ್ಲಾ ನವಗ್ರಹಗಳು ಮತ್ತು ರಾಶಿ ಚಕ್ರಗಳು ಆತನ ಜೀವನದಲ್ಲಿ ಮಾಡುವ ಏರು ಪೇರುಗಳನ್ನು ಹೊರತುಪಡಿಸಿ ಸರಿಯಾದ ದಾರಿಗೆ ಬರುತ್ತವೆ ಮತ್ತು ಶಾಂತವಾಗಿ ಇರುತ್ತದೆ ಏಕೆಂದರೆ ಮಾನವನ ಜೀವನವು ಅವುಗಳ ಬದಲಾದ ಸ್ವಭಾವವನ್ನು ಪುನಃ ಸ್ಥಾಪಿಸಿರುತ್ತದೆ.

ಮಹಾಮೃತ್ಯುಂಜಯ ಮಂತ್ರದ ಮಹತ್ವ:

ಮಹಾಮೃತ್ಯುಂಜಯ ಮಂತ್ರದ ಮಹತ್ವ:

ನಂದಿಯು ಶಿವ ದೇವರ ವಾಹನವಾಗಿದೆ. ಭಾರತದ ಕೆಲವೆಡೆಗಳಲ್ಲಿ ನಂದಿ ರೂಪದ ಶಿವನನ್ನು ಆರಾಧಿಸುತ್ತಾರೆ. ನಂದಿ ರೂಪದ ಶಿವನನ್ನು ದಿನಾ ಪೂಜಿಸುವುದರಿಂದ ಕೂಡ ಕಷ್ಟದಿಂದ ಪಾರಾಗಬಹುದು ಎಂದು ಹೇಳಲಾಗುತ್ತದೆ.

ಮಹಾಮೃತ್ಯುಂಜಯ ಮಂತ್ರದ ಮಹತ್ವ:

ಮಹಾಮೃತ್ಯುಂಜಯ ಮಂತ್ರದ ಮಹತ್ವ:

ಕ್ಷೀರ ಸಾಗರವನ್ನು ಮಥನ ಮಾಡುತ್ತಿದ್ದ ಸಂದರ್ಭದಲ್ಲಿ ಸಾಗರದಿಂದ ಬಂದ ವಿಷವನ್ನು ಶಿವನು ಸೇವಿಸುತ್ತಾರೆ, ಶಿವನ ಗಂಟಲನ್ನು ಉರಿಸುತ್ತಾ ವಿಷವು ಅಲ್ಲಿಯೇ ನಿಲ್ಲುತ್ತದೆ. ಹಾಗಾಗಿ ವಿಶೇಷ ಶಕ್ತಿಯುಳ್ಳ ಈ ಮಂತ್ರವನ್ನು ದಿನಾ ಪಠಿಸುವುದರಿಂದ ಶಿವನ ಕೃಪೆಗೆ ಪಾತ್ರರಾಗಬಹುದು ಎನ್ನಲಾಗಿದೆ

ಮಹಾಮೃತ್ಯುಂಜಯ ಮಂತ್ರದ ಮಹತ್ವ:

ಮಹಾಮೃತ್ಯುಂಜಯ ಮಂತ್ರದ ಮಹತ್ವ:

ಈ ಮಂತ್ರವನ್ನು ದಿನಾ ಪಠಿಸುವುದರಿಂದ, ತೃಪ್ತಿ ಉಳ್ಳವರಾಗಿ ಹಾಗೂ ಜೀವನದಲ್ಲಿ ಶಾಂತಿಯನ್ನು ಪಡೆಯುತ್ತೇವೆ. ಅಮರತ್ವ ಸಾಧ್ಯವಿಲ್ಲ ಎಂಬುದು ನಮಗೆ ತಿಳಿದಿದೆ ಆದರೆ ನಮ್ಮ ಮರಣಕ್ಕೆ ಕೆಲವು ವಿಸ್ತಾರವನ್ನು ನಿಮ್ಮ ಶಕ್ತಿಯ ಮೂಲಕ ನೀಡಬಹುದು ಶಿವ ದೇವರೇ ಎಂದಾಗಿದೆ.

ಮಹಾಮೃತ್ಯುಂಜಯ ಮಂತ್ರದ ಮಹತ್ವ

ಮಹಾಮೃತ್ಯುಂಜಯ ಮಂತ್ರದ ಮಹತ್ವ

ಮಹಾಮೃತ್ಯುಂಜಯ ಮಂತ್ರದ 108 ಮಂತ್ರಗಳನ್ನು ಅಥವಾ ಮಾಲಾವನ್ನು ವ್ಯಕ್ತಿ ಪಠಿಸಿದರೆ ಜೀವನದಲ್ಲಿ ಶಾಂತಿಯನ್ನು ಪಡೆಯುತ್ತಾನೆ ಎಂದು ಇದರಲ್ಲಿ ವಿಶ್ಲೇಶಿಸಲಾಗಿದೆ.

ಮಹಾಮೃತ್ಯುಂಜಯ ಮಂತ್ರದ ಮಹತ್ವ:

ಮಹಾಮೃತ್ಯುಂಜಯ ಮಂತ್ರದ ಮಹತ್ವ:

ವೃತಾಧಾರಿಯು ಈ ಮಂತ್ರವನ್ನು ಪಠಿಸುವ ಮುಂಚೆ ಶಿವ ದೇವಸ್ಥಾನಕ್ಕೆ ಹೋಗಬೇಕು ಅಥವಾ ಮನೆಯಲ್ಲೇ "ಲಿಂಗವನ್ನು" ನೀರು, ಜೇನು ಹಾಲಿನೊಂದಿಗೆ ಅಭಿಷೇಕ ಮಾಡಿಸಿ ಸ್ವಚ್ಛಗೊಳಿಸಬೇಕು.

ಮಹಾಮೃತ್ಯುಂಜಯ ಮಂತ್ರದ ಮಹತ್ವ:

ಮಹಾಮೃತ್ಯುಂಜಯ ಮಂತ್ರದ ಮಹತ್ವ:

ಶಿವ ದೇವರಿಗೆ ಹಾಲಿನ ಪ್ರಸಾದಗಳೆಂದರೆ ತುಂಬಾ ಪ್ರಿಯವಾದುದು. ಹಾಗಾಗಿ ಮಹಾಮೃತ್ಯುಂಜಯ ಮಂತ್ರವನ್ನು ಪಠಿಸಿದ ನಂತರ ಹಾಲಿನಿಂದ ಮಾಡಿದ ಪಾಯಸ, ಅಥವಾ ಇತರೆ ಹಾಲ ಉತ್ಪನ್ನಗಳನ್ನು ಶಿವ ದೇವರಿಗೆ ಅರ್ಪಿಸಿ.

ಮಹಾಮೃತ್ಯುಂಜಯ ಮಂತ್ರದ ಮಹತ್ವ:

ಮಹಾಮೃತ್ಯುಂಜಯ ಮಂತ್ರದ ಮಹತ್ವ:

"ಓಂ ನಮಃಶಿವಾಯ" ಮಂತ್ರವನ್ನು ಪಠಿಸುತ್ತಾ ಮಹಾಮೃತ್ಯುಂಜಯ ಮಂತ್ರವನ್ನು ಪ್ರಾರಂಭಿಸಿ. ಲಿಂಗದ ಎದುರು ದೀಪ ಹಚ್ಚಿ ಮಹಾಮೃತ್ಯುಂಜಯ ಮಂತ್ರವನ್ನು ಶ್ರದ್ದೆಯಿಂದ ಪಠಿಸಿ.

ಮಹಾಮೃತ್ಯುಂಜಯ ಮಂತ್ರದ ಮಹತ್ವ:

ಮಹಾಮೃತ್ಯುಂಜಯ ಮಂತ್ರದ ಮಹತ್ವ:

ಮಹಾಮೃತ್ಯುಂಜಯ ಮಂತ್ರವನ್ನು ಪಠಿಸುವ ಸಮಯದಲ್ಲಿ ಆಹಾರವಿಲ್ಲದೆ ಕಟ್ಟುನಿಟ್ಟಾಗಿ ದೇವರಲ್ಲಿ ಐಕ್ಯಗೊಳ್ಳಬೇಕು.

X
Desktop Bottom Promotion